ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
ಕೀರ್ತನೆಗಳು

ಕೀರ್ತನೆಗಳು ಅಧ್ಯಾಯ 42

1 ಓ ದೇವರೇ, ಜಿಂಕೆಯು ನೀರಿನ ತೊರೆಗಳನ್ನು ಹೇಗೆ ಬಯಸುವದೋ ಹಾಗೆಯೇ ನನ್ನ ಪ್ರಾಣವು ನಿನ್ನನ್ನು ಬಯಸುತ್ತದೆ. 2 ದೇವರಿ ಗೋಸ್ಕರ ಹೌದು, ಜೀವವುಳ್ಳ ದೇವರಿಗೋಸ್ಕರ ನನ್ನ ಪ್ರಾಣವು ದಾಹಗೊಳ್ಳುತ್ತದೆ; ಯಾವಾಗ ಬಂದು ದೇವರ ಮುಂದೆ ಕಾಣಿಸಿಕೊಳ್ಳಲಿ? 3 ನಿನ್ನ ದೇವರು ಎಲ್ಲಿ ಎಂದು ಅವರು ದಿನವೆಲ್ಲಾ ನನಗೆ ಹೇಳುವ ದರಿಂದ ನನ್ನ ಕಣ್ಣೀರು ನನಗೆ ಹಗಲಿರುಳು ಆಹಾರ ವಾಗಿದೆ. 4 ಇವುಗಳನ್ನು ಜ್ಞಾಪಕಮಾಡಿಕೊಂಡಾಗ ನನ್ನ ಪ್ರಾಣವು ನನ್ನಲ್ಲಿ ಕ್ಷೀಣಿಸುತ್ತದೆ; ಸಮೂಹ ದೊಂದಿಗೆ ನಾನು ಹೋಗಿ ಉತ್ಸಾಹಧ್ವನಿಯಿಂದಲೂ ಸ್ತೋತ್ರದಿಂದಲೂ ಪರಿಶುದ್ಧ ದಿನವನ್ನು ಆಚರಿಸುವ ಸಮೂಹದ ಸಂಗಡ ದೇವರ ಆಲಯಕ್ಕೆ ಅವರೊಂ ದಿಗೆ ನಾನು ಹೋದೆನಲ್ಲಾ. 5 ನನ್ನ ಪ್ರಾಣವೇ,ನೀನು ಕುಗ್ಗಿಹೋಗಿರುವದೇನು? ನನ್ನಲ್ಲಿ ನೀನು ಯಾಕೆ ವ್ಯಾಕುಲಪಡುತ್ತೀ? ದೇವರನ್ನು ನಿರೀಕ್ಷಿಸು; ನಾನು ಆತನ ಸಹಾಯಕ್ಕಾಗಿ ಆತನನ್ನು ಇನ್ನೂ ಕೊಂಡಾಡುವೆನು. 6 ಓ ನನ್ನ ದೇವರೇ, ನನ್ನ ಪ್ರಾಣವು ನನ್ನಲ್ಲಿ ಕುಗ್ಗು ತ್ತದೆ; ಆದದರಿಂದ ಯೊರ್ದನ್ ಸೀಮೆಯಿಂದಲೂ ಹೆರ್ಮೋನ್ಯರಿಂದಲೂ ಮಿಸಾರ್ ಸಣ್ಣ ಬೆಟ್ಟದಿಂದಲೂ ನಿನ್ನನ್ನು ಜ್ಞಾಪಕಮಾಡಿಕೊಳ್ಳುತ್ತೇನೆ. 7 ನಿನ್ನ ನೀರಿನ ಪ್ರವಾಹದ ಶಬ್ದದಿಂದ ಅಗಾಧವು ಅಗಾಧಕ್ಕೆ ಕೂಗು ತ್ತದೆ; ನಿನ್ನ ಅಲೆಗಳೂ ತೆರೆಗಳೂ ಎಲ್ಲಾ ನನ್ನ ಮೇಲೆ ಹಾದುಹೋಗಿವೆ. 8 ಆದಾಗ್ಯೂ ಹಗಲಿನಲ್ಲಿ ಕರ್ತನು ತನ್ನ ಪ್ರೀತಿ, ಕರುಣೆಯನ್ನು ಆಜ್ಞಾಪಿಸುತ್ತಾನೆ; ರಾತ್ರಿ ಯಲ್ಲಿ ನನ್ನೊಂದಿಗೆ ಆತನ ಹಾಡೂ ನನ್ನ ಜೀವಾ ಧಾರಕನಾದ ದೇವರಿಗೆ ಪ್ರಾರ್ಥಿಸುವೆನು. 9 ದೇವರೇ, ಯಾಕೆ ನನ್ನನ್ನು ಮರೆತುಬಿಟ್ಟಿದ್ದೀ? ಯಾಕೆ ನಾನು ಶತ್ರುವಿನ ಬಾಧೆಯಲ್ಲಿ ಇದ್ದು ದುಃಖದಲ್ಲಿ ನಡೆದು ಕೊಳ್ಳಬೇಕೆಂದು ನನ್ನ ಬಂಡೆಯಾದ ದೇವರಿಗೆ ನಾನು ಹೇಳುವೆನು? 10 ನನ್ನ ವೈರಿಗಳು--ನಿನ್ನ ದೇವರು ಎಲ್ಲಿ ಎಂದು ದಿನವೆಲ್ಲಾ ನನಗೆ ಹೇಳಿ ನನ್ನನ್ನು ನಿಂದಿಸಿದ್ದರಿಂದ ನನ್ನ ಎಲುಬುಗಳು ಮುರಿದಹಾಗಿವೆ. 11 ನನ್ನ ಪ್ರಾಣವೇ, ಕುಗ್ಗಿಹೋಗಿರುವದೇನು? ಯಾಕೆ ನನ್ನಲ್ಲಿ ವ್ಯಾಕುಲಪಡುತ್ತೀ? ದೇವರನ್ನು ನಿರೀಕ್ಷಿಸು. ನನ್ನ ಮುಖದ ಲಕ್ಷಣವೂ ನನ್ನ ದೇವರೂ ಆಗಿರುವಾತನನ್ನು ನಾನು ಇನ್ನೂ ಕೊಂಡಾಡುವೆನು.
1 ಓ ದೇವರೇ, ಜಿಂಕೆಯು ನೀರಿನ ತೊರೆಗಳನ್ನು ಹೇಗೆ ಬಯಸುವದೋ ಹಾಗೆಯೇ ನನ್ನ ಪ್ರಾಣವು ನಿನ್ನನ್ನು ಬಯಸುತ್ತದೆ. .::. 2 ದೇವರಿ ಗೋಸ್ಕರ ಹೌದು, ಜೀವವುಳ್ಳ ದೇವರಿಗೋಸ್ಕರ ನನ್ನ ಪ್ರಾಣವು ದಾಹಗೊಳ್ಳುತ್ತದೆ; ಯಾವಾಗ ಬಂದು ದೇವರ ಮುಂದೆ ಕಾಣಿಸಿಕೊಳ್ಳಲಿ? .::. 3 ನಿನ್ನ ದೇವರು ಎಲ್ಲಿ ಎಂದು ಅವರು ದಿನವೆಲ್ಲಾ ನನಗೆ ಹೇಳುವ ದರಿಂದ ನನ್ನ ಕಣ್ಣೀರು ನನಗೆ ಹಗಲಿರುಳು ಆಹಾರ ವಾಗಿದೆ. .::. 4 ಇವುಗಳನ್ನು ಜ್ಞಾಪಕಮಾಡಿಕೊಂಡಾಗ ನನ್ನ ಪ್ರಾಣವು ನನ್ನಲ್ಲಿ ಕ್ಷೀಣಿಸುತ್ತದೆ; ಸಮೂಹ ದೊಂದಿಗೆ ನಾನು ಹೋಗಿ ಉತ್ಸಾಹಧ್ವನಿಯಿಂದಲೂ ಸ್ತೋತ್ರದಿಂದಲೂ ಪರಿಶುದ್ಧ ದಿನವನ್ನು ಆಚರಿಸುವ ಸಮೂಹದ ಸಂಗಡ ದೇವರ ಆಲಯಕ್ಕೆ ಅವರೊಂ ದಿಗೆ ನಾನು ಹೋದೆನಲ್ಲಾ. .::. 5 ನನ್ನ ಪ್ರಾಣವೇ,ನೀನು ಕುಗ್ಗಿಹೋಗಿರುವದೇನು? ನನ್ನಲ್ಲಿ ನೀನು ಯಾಕೆ ವ್ಯಾಕುಲಪಡುತ್ತೀ? ದೇವರನ್ನು ನಿರೀಕ್ಷಿಸು; ನಾನು ಆತನ ಸಹಾಯಕ್ಕಾಗಿ ಆತನನ್ನು ಇನ್ನೂ ಕೊಂಡಾಡುವೆನು. .::. 6 ಓ ನನ್ನ ದೇವರೇ, ನನ್ನ ಪ್ರಾಣವು ನನ್ನಲ್ಲಿ ಕುಗ್ಗು ತ್ತದೆ; ಆದದರಿಂದ ಯೊರ್ದನ್ ಸೀಮೆಯಿಂದಲೂ ಹೆರ್ಮೋನ್ಯರಿಂದಲೂ ಮಿಸಾರ್ ಸಣ್ಣ ಬೆಟ್ಟದಿಂದಲೂ ನಿನ್ನನ್ನು ಜ್ಞಾಪಕಮಾಡಿಕೊಳ್ಳುತ್ತೇನೆ. .::. 7 ನಿನ್ನ ನೀರಿನ ಪ್ರವಾಹದ ಶಬ್ದದಿಂದ ಅಗಾಧವು ಅಗಾಧಕ್ಕೆ ಕೂಗು ತ್ತದೆ; ನಿನ್ನ ಅಲೆಗಳೂ ತೆರೆಗಳೂ ಎಲ್ಲಾ ನನ್ನ ಮೇಲೆ ಹಾದುಹೋಗಿವೆ. .::. 8 ಆದಾಗ್ಯೂ ಹಗಲಿನಲ್ಲಿ ಕರ್ತನು ತನ್ನ ಪ್ರೀತಿ, ಕರುಣೆಯನ್ನು ಆಜ್ಞಾಪಿಸುತ್ತಾನೆ; ರಾತ್ರಿ ಯಲ್ಲಿ ನನ್ನೊಂದಿಗೆ ಆತನ ಹಾಡೂ ನನ್ನ ಜೀವಾ ಧಾರಕನಾದ ದೇವರಿಗೆ ಪ್ರಾರ್ಥಿಸುವೆನು. .::. 9 ದೇವರೇ, ಯಾಕೆ ನನ್ನನ್ನು ಮರೆತುಬಿಟ್ಟಿದ್ದೀ? ಯಾಕೆ ನಾನು ಶತ್ರುವಿನ ಬಾಧೆಯಲ್ಲಿ ಇದ್ದು ದುಃಖದಲ್ಲಿ ನಡೆದು ಕೊಳ್ಳಬೇಕೆಂದು ನನ್ನ ಬಂಡೆಯಾದ ದೇವರಿಗೆ ನಾನು ಹೇಳುವೆನು? .::. 10 ನನ್ನ ವೈರಿಗಳು--ನಿನ್ನ ದೇವರು ಎಲ್ಲಿ ಎಂದು ದಿನವೆಲ್ಲಾ ನನಗೆ ಹೇಳಿ ನನ್ನನ್ನು ನಿಂದಿಸಿದ್ದರಿಂದ ನನ್ನ ಎಲುಬುಗಳು ಮುರಿದಹಾಗಿವೆ. .::. 11 ನನ್ನ ಪ್ರಾಣವೇ, ಕುಗ್ಗಿಹೋಗಿರುವದೇನು? ಯಾಕೆ ನನ್ನಲ್ಲಿ ವ್ಯಾಕುಲಪಡುತ್ತೀ? ದೇವರನ್ನು ನಿರೀಕ್ಷಿಸು. ನನ್ನ ಮುಖದ ಲಕ್ಷಣವೂ ನನ್ನ ದೇವರೂ ಆಗಿರುವಾತನನ್ನು ನಾನು ಇನ್ನೂ ಕೊಂಡಾಡುವೆನು.
  • ಕೀರ್ತನೆಗಳು ಅಧ್ಯಾಯ 1  
  • ಕೀರ್ತನೆಗಳು ಅಧ್ಯಾಯ 2  
  • ಕೀರ್ತನೆಗಳು ಅಧ್ಯಾಯ 3  
  • ಕೀರ್ತನೆಗಳು ಅಧ್ಯಾಯ 4  
  • ಕೀರ್ತನೆಗಳು ಅಧ್ಯಾಯ 5  
  • ಕೀರ್ತನೆಗಳು ಅಧ್ಯಾಯ 6  
  • ಕೀರ್ತನೆಗಳು ಅಧ್ಯಾಯ 7  
  • ಕೀರ್ತನೆಗಳು ಅಧ್ಯಾಯ 8  
  • ಕೀರ್ತನೆಗಳು ಅಧ್ಯಾಯ 9  
  • ಕೀರ್ತನೆಗಳು ಅಧ್ಯಾಯ 10  
  • ಕೀರ್ತನೆಗಳು ಅಧ್ಯಾಯ 11  
  • ಕೀರ್ತನೆಗಳು ಅಧ್ಯಾಯ 12  
  • ಕೀರ್ತನೆಗಳು ಅಧ್ಯಾಯ 13  
  • ಕೀರ್ತನೆಗಳು ಅಧ್ಯಾಯ 14  
  • ಕೀರ್ತನೆಗಳು ಅಧ್ಯಾಯ 15  
  • ಕೀರ್ತನೆಗಳು ಅಧ್ಯಾಯ 16  
  • ಕೀರ್ತನೆಗಳು ಅಧ್ಯಾಯ 17  
  • ಕೀರ್ತನೆಗಳು ಅಧ್ಯಾಯ 18  
  • ಕೀರ್ತನೆಗಳು ಅಧ್ಯಾಯ 19  
  • ಕೀರ್ತನೆಗಳು ಅಧ್ಯಾಯ 20  
  • ಕೀರ್ತನೆಗಳು ಅಧ್ಯಾಯ 21  
  • ಕೀರ್ತನೆಗಳು ಅಧ್ಯಾಯ 22  
  • ಕೀರ್ತನೆಗಳು ಅಧ್ಯಾಯ 23  
  • ಕೀರ್ತನೆಗಳು ಅಧ್ಯಾಯ 24  
  • ಕೀರ್ತನೆಗಳು ಅಧ್ಯಾಯ 25  
  • ಕೀರ್ತನೆಗಳು ಅಧ್ಯಾಯ 26  
  • ಕೀರ್ತನೆಗಳು ಅಧ್ಯಾಯ 27  
  • ಕೀರ್ತನೆಗಳು ಅಧ್ಯಾಯ 28  
  • ಕೀರ್ತನೆಗಳು ಅಧ್ಯಾಯ 29  
  • ಕೀರ್ತನೆಗಳು ಅಧ್ಯಾಯ 30  
  • ಕೀರ್ತನೆಗಳು ಅಧ್ಯಾಯ 31  
  • ಕೀರ್ತನೆಗಳು ಅಧ್ಯಾಯ 32  
  • ಕೀರ್ತನೆಗಳು ಅಧ್ಯಾಯ 33  
  • ಕೀರ್ತನೆಗಳು ಅಧ್ಯಾಯ 34  
  • ಕೀರ್ತನೆಗಳು ಅಧ್ಯಾಯ 35  
  • ಕೀರ್ತನೆಗಳು ಅಧ್ಯಾಯ 36  
  • ಕೀರ್ತನೆಗಳು ಅಧ್ಯಾಯ 37  
  • ಕೀರ್ತನೆಗಳು ಅಧ್ಯಾಯ 38  
  • ಕೀರ್ತನೆಗಳು ಅಧ್ಯಾಯ 39  
  • ಕೀರ್ತನೆಗಳು ಅಧ್ಯಾಯ 40  
  • ಕೀರ್ತನೆಗಳು ಅಧ್ಯಾಯ 41  
  • ಕೀರ್ತನೆಗಳು ಅಧ್ಯಾಯ 42  
  • ಕೀರ್ತನೆಗಳು ಅಧ್ಯಾಯ 43  
  • ಕೀರ್ತನೆಗಳು ಅಧ್ಯಾಯ 44  
  • ಕೀರ್ತನೆಗಳು ಅಧ್ಯಾಯ 45  
  • ಕೀರ್ತನೆಗಳು ಅಧ್ಯಾಯ 46  
  • ಕೀರ್ತನೆಗಳು ಅಧ್ಯಾಯ 47  
  • ಕೀರ್ತನೆಗಳು ಅಧ್ಯಾಯ 48  
  • ಕೀರ್ತನೆಗಳು ಅಧ್ಯಾಯ 49  
  • ಕೀರ್ತನೆಗಳು ಅಧ್ಯಾಯ 50  
  • ಕೀರ್ತನೆಗಳು ಅಧ್ಯಾಯ 51  
  • ಕೀರ್ತನೆಗಳು ಅಧ್ಯಾಯ 52  
  • ಕೀರ್ತನೆಗಳು ಅಧ್ಯಾಯ 53  
  • ಕೀರ್ತನೆಗಳು ಅಧ್ಯಾಯ 54  
  • ಕೀರ್ತನೆಗಳು ಅಧ್ಯಾಯ 55  
  • ಕೀರ್ತನೆಗಳು ಅಧ್ಯಾಯ 56  
  • ಕೀರ್ತನೆಗಳು ಅಧ್ಯಾಯ 57  
  • ಕೀರ್ತನೆಗಳು ಅಧ್ಯಾಯ 58  
  • ಕೀರ್ತನೆಗಳು ಅಧ್ಯಾಯ 59  
  • ಕೀರ್ತನೆಗಳು ಅಧ್ಯಾಯ 60  
  • ಕೀರ್ತನೆಗಳು ಅಧ್ಯಾಯ 61  
  • ಕೀರ್ತನೆಗಳು ಅಧ್ಯಾಯ 62  
  • ಕೀರ್ತನೆಗಳು ಅಧ್ಯಾಯ 63  
  • ಕೀರ್ತನೆಗಳು ಅಧ್ಯಾಯ 64  
  • ಕೀರ್ತನೆಗಳು ಅಧ್ಯಾಯ 65  
  • ಕೀರ್ತನೆಗಳು ಅಧ್ಯಾಯ 66  
  • ಕೀರ್ತನೆಗಳು ಅಧ್ಯಾಯ 67  
  • ಕೀರ್ತನೆಗಳು ಅಧ್ಯಾಯ 68  
  • ಕೀರ್ತನೆಗಳು ಅಧ್ಯಾಯ 69  
  • ಕೀರ್ತನೆಗಳು ಅಧ್ಯಾಯ 70  
  • ಕೀರ್ತನೆಗಳು ಅಧ್ಯಾಯ 71  
  • ಕೀರ್ತನೆಗಳು ಅಧ್ಯಾಯ 72  
  • ಕೀರ್ತನೆಗಳು ಅಧ್ಯಾಯ 73  
  • ಕೀರ್ತನೆಗಳು ಅಧ್ಯಾಯ 74  
  • ಕೀರ್ತನೆಗಳು ಅಧ್ಯಾಯ 75  
  • ಕೀರ್ತನೆಗಳು ಅಧ್ಯಾಯ 76  
  • ಕೀರ್ತನೆಗಳು ಅಧ್ಯಾಯ 77  
  • ಕೀರ್ತನೆಗಳು ಅಧ್ಯಾಯ 78  
  • ಕೀರ್ತನೆಗಳು ಅಧ್ಯಾಯ 79  
  • ಕೀರ್ತನೆಗಳು ಅಧ್ಯಾಯ 80  
  • ಕೀರ್ತನೆಗಳು ಅಧ್ಯಾಯ 81  
  • ಕೀರ್ತನೆಗಳು ಅಧ್ಯಾಯ 82  
  • ಕೀರ್ತನೆಗಳು ಅಧ್ಯಾಯ 83  
  • ಕೀರ್ತನೆಗಳು ಅಧ್ಯಾಯ 84  
  • ಕೀರ್ತನೆಗಳು ಅಧ್ಯಾಯ 85  
  • ಕೀರ್ತನೆಗಳು ಅಧ್ಯಾಯ 86  
  • ಕೀರ್ತನೆಗಳು ಅಧ್ಯಾಯ 87  
  • ಕೀರ್ತನೆಗಳು ಅಧ್ಯಾಯ 88  
  • ಕೀರ್ತನೆಗಳು ಅಧ್ಯಾಯ 89  
  • ಕೀರ್ತನೆಗಳು ಅಧ್ಯಾಯ 90  
  • ಕೀರ್ತನೆಗಳು ಅಧ್ಯಾಯ 91  
  • ಕೀರ್ತನೆಗಳು ಅಧ್ಯಾಯ 92  
  • ಕೀರ್ತನೆಗಳು ಅಧ್ಯಾಯ 93  
  • ಕೀರ್ತನೆಗಳು ಅಧ್ಯಾಯ 94  
  • ಕೀರ್ತನೆಗಳು ಅಧ್ಯಾಯ 95  
  • ಕೀರ್ತನೆಗಳು ಅಧ್ಯಾಯ 96  
  • ಕೀರ್ತನೆಗಳು ಅಧ್ಯಾಯ 97  
  • ಕೀರ್ತನೆಗಳು ಅಧ್ಯಾಯ 98  
  • ಕೀರ್ತನೆಗಳು ಅಧ್ಯಾಯ 99  
  • ಕೀರ್ತನೆಗಳು ಅಧ್ಯಾಯ 100  
  • ಕೀರ್ತನೆಗಳು ಅಧ್ಯಾಯ 101  
  • ಕೀರ್ತನೆಗಳು ಅಧ್ಯಾಯ 102  
  • ಕೀರ್ತನೆಗಳು ಅಧ್ಯಾಯ 103  
  • ಕೀರ್ತನೆಗಳು ಅಧ್ಯಾಯ 104  
  • ಕೀರ್ತನೆಗಳು ಅಧ್ಯಾಯ 105  
  • ಕೀರ್ತನೆಗಳು ಅಧ್ಯಾಯ 106  
  • ಕೀರ್ತನೆಗಳು ಅಧ್ಯಾಯ 107  
  • ಕೀರ್ತನೆಗಳು ಅಧ್ಯಾಯ 108  
  • ಕೀರ್ತನೆಗಳು ಅಧ್ಯಾಯ 109  
  • ಕೀರ್ತನೆಗಳು ಅಧ್ಯಾಯ 110  
  • ಕೀರ್ತನೆಗಳು ಅಧ್ಯಾಯ 111  
  • ಕೀರ್ತನೆಗಳು ಅಧ್ಯಾಯ 112  
  • ಕೀರ್ತನೆಗಳು ಅಧ್ಯಾಯ 113  
  • ಕೀರ್ತನೆಗಳು ಅಧ್ಯಾಯ 114  
  • ಕೀರ್ತನೆಗಳು ಅಧ್ಯಾಯ 115  
  • ಕೀರ್ತನೆಗಳು ಅಧ್ಯಾಯ 116  
  • ಕೀರ್ತನೆಗಳು ಅಧ್ಯಾಯ 117  
  • ಕೀರ್ತನೆಗಳು ಅಧ್ಯಾಯ 118  
  • ಕೀರ್ತನೆಗಳು ಅಧ್ಯಾಯ 119  
  • ಕೀರ್ತನೆಗಳು ಅಧ್ಯಾಯ 120  
  • ಕೀರ್ತನೆಗಳು ಅಧ್ಯಾಯ 121  
  • ಕೀರ್ತನೆಗಳು ಅಧ್ಯಾಯ 122  
  • ಕೀರ್ತನೆಗಳು ಅಧ್ಯಾಯ 123  
  • ಕೀರ್ತನೆಗಳು ಅಧ್ಯಾಯ 124  
  • ಕೀರ್ತನೆಗಳು ಅಧ್ಯಾಯ 125  
  • ಕೀರ್ತನೆಗಳು ಅಧ್ಯಾಯ 126  
  • ಕೀರ್ತನೆಗಳು ಅಧ್ಯಾಯ 127  
  • ಕೀರ್ತನೆಗಳು ಅಧ್ಯಾಯ 128  
  • ಕೀರ್ತನೆಗಳು ಅಧ್ಯಾಯ 129  
  • ಕೀರ್ತನೆಗಳು ಅಧ್ಯಾಯ 130  
  • ಕೀರ್ತನೆಗಳು ಅಧ್ಯಾಯ 131  
  • ಕೀರ್ತನೆಗಳು ಅಧ್ಯಾಯ 132  
  • ಕೀರ್ತನೆಗಳು ಅಧ್ಯಾಯ 133  
  • ಕೀರ್ತನೆಗಳು ಅಧ್ಯಾಯ 134  
  • ಕೀರ್ತನೆಗಳು ಅಧ್ಯಾಯ 135  
  • ಕೀರ್ತನೆಗಳು ಅಧ್ಯಾಯ 136  
  • ಕೀರ್ತನೆಗಳು ಅಧ್ಯಾಯ 137  
  • ಕೀರ್ತನೆಗಳು ಅಧ್ಯಾಯ 138  
  • ಕೀರ್ತನೆಗಳು ಅಧ್ಯಾಯ 139  
  • ಕೀರ್ತನೆಗಳು ಅಧ್ಯಾಯ 140  
  • ಕೀರ್ತನೆಗಳು ಅಧ್ಯಾಯ 141  
  • ಕೀರ್ತನೆಗಳು ಅಧ್ಯಾಯ 142  
  • ಕೀರ್ತನೆಗಳು ಅಧ್ಯಾಯ 143  
  • ಕೀರ್ತನೆಗಳು ಅಧ್ಯಾಯ 144  
  • ಕೀರ್ತನೆಗಳು ಅಧ್ಯಾಯ 145  
  • ಕೀರ್ತನೆಗಳು ಅಧ್ಯಾಯ 146  
  • ಕೀರ್ತನೆಗಳು ಅಧ್ಯಾಯ 147  
  • ಕೀರ್ತನೆಗಳು ಅಧ್ಯಾಯ 148  
  • ಕೀರ್ತನೆಗಳು ಅಧ್ಯಾಯ 149  
  • ಕೀರ್ತನೆಗಳು ಅಧ್ಯಾಯ 150  
×

Alert

×

Kannada Letters Keypad References