ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
ವಿಮೋಚನಕಾಂಡ

ಟಿಪ್ಪಣಿಗಳು

No Verse Added

ವಿಮೋಚನಕಾಂಡ ಅಧ್ಯಾಯ 37

1. ಬೆಚಲೇಲನು ಜಾಲೀ ಮರದಿಂದಎರಡುವರೆ ಮೊಳ ಉದ್ದ, ಒಂದುವರೆ ಮೊಳ ಅಗಲ, ಒಂದುವರೆ ಮೊಳ ಎತ್ತರವಾಗಿರುವ ಮಂಜೂಷವನ್ನು ಮಾಡಿದನು. 2. ಅದನ್ನು ಚೊಕ್ಕ ಬಂಗಾರದಿಂದ ಒಳಗೂ ಹೊರಗೂ ಹೊದಿಸಿ ಅದರ ಸುತ್ತಲೂ ಚಿನ್ನದ ಕಿರೀಟವನ್ನು ಮಾಡಿದನು. 3. ಅವನು ಅದರ ನಾಲ್ಕು ಮೂಲೆಗಳಿಗೆ ನಾಲ್ಕು ಉಂಗುರಗಳನ್ನು ಎರಕ ಹೊಯ್ದನು; ಇದಲ್ಲದೆ ಅದರ ಒಂದು ಮಗ್ಗಲಿಗೆ ಎರಡು ಇನ್ನೊಂದು ಮಗ್ಗಲಿಗೆ ಎರಡು ಉಂಗುರಗಳನ್ನು ಎರಕ ಹೊಯ್ದನು. 4. ಅವನು ಜಾಲೀ ಮರದಿಂದ ಕೋಲುಗಳನ್ನು ಮಾಡಿ ಚಿನ್ನದಿಂದ ಅವುಗಳನ್ನು ಹೊದಿ ಸಿದನು. 5. ಮಂಜೂಷವನ್ನು ಹೊರುವದಕ್ಕಾಗಿ ಕೋಲು ಗಳನ್ನು ಮಂಜೂಷದ ಭಾಗಗಳಲ್ಲಿರುವ ಉಂಗುರ ಗಳಲ್ಲಿ ಸೇರಿಸಿದನು. 6. ಎರಡುವರೆ ಮೊಳ ಉದ್ದವೂ ಒಂದುವರೆ ಮೊಳ ಅಗಲವೂ ಇರುವ ಕರುಣಾಸನವನ್ನು ಚೊಕ್ಕ ಬಂಗಾರ ದಿಂದ ಮಾಡಿದನು. 7. ಅವನು ಕರುಣಾಸನದ ಎರಡು ತುದಿಗಳಲ್ಲಿ ಎರಡು ಚಿನ್ನದ ಕೆರೂಬಿಗಳನ್ನು ಮಾಡಿದನು. ಅವು ಒಂದೇ ತುಂಡಿನಲ್ಲಿ ಹೊಡೆದು ಮಾಡಿದ್ದಾಗಿದ್ದವು. 8. ಒಂದು ಬದಿಯ ಕೊನೆಯಲ್ಲಿ ಒಂದು ಕೆರೂಬಿಯನ್ನು ಇನ್ನೊಂದು ಬದಿಯ ಕೊನೆಯಲ್ಲಿ ಇನ್ನೊಂದು ಕೆರೂಬಿ ಯನ್ನು ಮಾಡಿದನು. ಹೀಗೆ ಕರುಣಾಸನದ ಎರಡೂ ಬದಿಗಳಲ್ಲಿ ಕೆರೂಬಿಯರನ್ನು ಮಾಡಿದನು. 9. ಆ ಕೆರೂಬಿ ಗಳು ತಮ್ಮ ರೆಕ್ಕೆಗಳನ್ನು ಮೇಲಕ್ಕೆ ಹರಡಿಕೊಂಡು ಕರುಣಾಸನವನ್ನು ಮುಚ್ಚಿದಂತಿದ್ದವು, ಆ ಕೆರೂಬಿಯರ ಮುಖಗಳು ಒಂದನ್ನೊಂದು ನೋಡುತ್ತಿರುವಂತೆಯೂ ಕರುಣಾಸನವನ್ನು ನೋಡುತ್ತಿರುವಂತೆಯೂ ಇದ್ದವು. 10. ಅವನು ಜಾಲೀ ಮರದಿಂದ ಒಂದು ಮೇಜನ್ನು ಮಾಡಿದನು; ಅದು ಎರಡು ಮೊಳ ಉದ್ದವೂ ಒಂದು ಮೊಳ ಅಗಲವೂ ಒಂದುವರೆ ಮೊಳ ಎತ್ತರವೂ ಆಗಿತ್ತು. 11. ಅವನು ಅದನ್ನು ಚೊಕ್ಕ ಬಂಗಾರದಿಂದ ಹೊದಿಸಿ ಅದರ ಸುತ್ತಲೂ ಚಿನ್ನದ ಕೀರೀಟವನ್ನು ಮಾಡಿದನು. 12. ಅವನು ಅದರ ಸುತ್ತಲೂ ಗೇಣಗಲವಾದ ಅಂಚನ್ನು ಮಾಡಿದನು; ಆ ಅಂಚಿನ ಸುತ್ತಲೂ ಚಿನ್ನದ ಕಿರೀಟವನ್ನು ಮಾಡಿದನು. 13. ಅವನು ಅದಕ್ಕೆ ನಾಲ್ಕು ಚಿನ್ನದ ಉಂಗುರಗಳನ್ನು ಎರಕಹೊಯ್ದು ಆ ಉಂಗುರಗಳನ್ನು ಅದರ ನಾಲ್ಕು ಕಾಲುಗಳಿರುವ ನಾಲ್ಕು ಮೂಲೆಗಳಲ್ಲಿಟ್ಟನು. 14. ಮೇಜನ್ನು ಹೊರುವದಕ್ಕೆ ಕೋಲನ್ನು ಸಿಕ್ಕಿಸುವ ಸ್ಥಳಗಳಲ್ಲಿ ಆ ಉಂಗುರಗಳು ಮೇಜಿನ ಅಂಚಿನ ಮೇಲಿದ್ದವು. 15. ಮೇಜನ್ನು ಹೊರು ವದಕ್ಕೆ ಜಾಲೀ ಮರದಿಂದ ಕೋಲುಗಳನ್ನು ಮಾಡಿ ಅವುಗಳನ್ನು ಚಿನ್ನದಿಂದ ಹೊದಿಸಿದನು. 16. ಅನಂತರ ಅವನು ಮೇಜಿನ ಮೇಲಿರುವ ಪಾತ್ರೆಗಳನ್ನು ಮಾಡಿ ದನು. ಅದರ ಹರಿವಾಣಗಳು, ಅದರ ಚಮಚಗಳು, ಅದರ ಬಟ್ಟಲುಗಳು ಅದೇ ರೀತಿಯಲ್ಲಿ ಅವುಗಳ ಮುಚ್ಚಳಗಳು ಇವುಗಳನ್ನು ಚೊಕ್ಕ ಬಂಗಾರದಿಂದ ಮಾಡಿದನು. 17. ಅವನು ಚೊಕ್ಕ ಬಂಗಾರದ ದೀಪಸ್ತಂಭವನ್ನು ಮಾಡಿದನು; ಆ ದೀಪಸ್ತಂಭವನ್ನು ಅವನು ನಕ್ಷೆಯ ಕೆಲಸಮಾಡಿದ ಅಚ್ಚಿನ ಮೇಲೆ ಬಡಿದು ತಯಾರಿಸಿದನು. 18. ಆ ದೀಪ ಸ್ತಂಭದಿಂದ ಆರು ಕೊಂಬೆಗಳು ಹೊರ ಬಂದಿದ್ದವು. ಒಂದು ಭಾಗದಿಂದ ಮೂರು ಮತ್ತೊಂದು ಭಾಗದಿಂದ ಮೂರು. 19. ಒಂದು ಕೊಂಬೆಯಲ್ಲಿ ಬಾದಾ ಮಿಯ ಹೂವುಳ್ಳ ಮೂರು ಹಣತೆಗಳೂ, ಗುಂಡೂ ಹೂವೂ, ಮತ್ತೊಂದು ಕೊಂಬೆಯಲ್ಲಿ ಬಾದಾಮಿ ಹೂವುಳ್ಳ ಮೂರು ಹಣತೆಗಳೂ ಗುಂಡೂ ಹೂವೂ; ಈ ಪ್ರಕಾರ ದೀಪಸ್ತಂಭದಿಂದ ಹೊರಗೆ ಬರುವ ಆರು ಕೊಂಬೆಗಳಲ್ಲಿ ಇದ್ದವು. 20. ದೀಪಸ್ತಂಭದಲ್ಲಿ ಗೂಡುಗಳೂ ಹೂವುಗಳೂ ಕೂಡಿದ ಬಾದಾವಿ ಹೂವುಳ್ಳ ನಾಲ್ಕು ಹಣತೆಗಳು. 21. ದೀಪಸ್ತಂಭದೊಳ ಗಿಂದ ಹೊರಗೆ ಬರುವ ಆರು ಕೊಂಬೆಗಳಿಗೆ ಅದರಿಂದ ಬರುವ ಎರಡೆರಡು ಕೊಂಬೆಗಳ ಕೆಳಗೆ ಒಂದೊಂದು ಗೂಡು. 22. ಅದರ ಗೂಡುಗಳೂ ಕೊಂಬೆಗಳೂ ಅದರಿಂದಲೇ ಉಂಟಾಗಿದ್ದವು; ಅದೆಲ್ಲಾ ಚೊಕ್ಕ ಬಂಗಾರದ ಒಂದೇ ಕಲಾಕೃತಿಯಾಗಿತ್ತು. 23. ಅವನು ಏಳು ಬತ್ತಿಯ ದೀವಿಗೆಗಳನ್ನೂ ಕುಡಿ ಕತ್ತರಿಸಲು ಕತ್ತರಿ ಗಳನ್ನೂ ಕುಡಿ ಹಾಕಲು ಪಾತ್ರೆಗಳನ್ನೂ ಚೊಕ್ಕ ಬಂಗಾರ ದಿಂದ ಮಾಡಿದನು. 24. ಇವೆಲ್ಲವುಗಳನ್ನೂ ಸಮಸ್ತ ಪಾತ್ರೆಗಳನ್ನೂ ಅವನು ಒಂದು ತಲಾಂತು ಚೊಕ್ಕ ಬಂಗಾರದಿಂದ ಮಾಡಿದನು. 25. ಅವನು ಜಾಲೀ ಮರದಿಂದ ಧೂಪಪೀಠವನ್ನು ಮಾಡಿದನು; ಅದು ಒಂದು ಮೊಳ ಉದ್ದ, ಒಂದು ಮೊಳ ಅಗಲವಾಗಿ ಚಚ್ಚೌಕವಾಗಿತ್ತು; ಅದು ಎರಡು ಮೊಳ ಎತ್ತರವಾಗಿತ್ತು. ಅದರ ಕೊಂಬುಗಳು ಸಹ ಜಾಲೀ ಮರದಿಂದಲೇ ಮಾಡಲ್ಪಟ್ಟಿದ್ದವು. 26. ಅವನು ಅದರ ಮೇಲ್ಭಾಗವನ್ನೂ ಅದರ ಸುತ್ತಲಿನ ಬದಿಗಳನ್ನೂ ಅದರ ಕೊಂಬುಗಳನ್ನೂ ಚೊಕ್ಕ ಬಂಗಾರದಿಂದ ಹೊದಿಸಿದನು; ಅದರ ಸುತ್ತಲೂ ಬಂಗಾರದ ಕಿರೀಟ ವನ್ನಿಟ್ಟನು. 27. ಅದನ್ನು ಹೊರುವದಕ್ಕೆ ಕೋಲುಗಳನ್ನು ಸಿಕ್ಕಿಸುವದಕ್ಕೋಸ್ಕರ ಅದರ ಕಿರೀಟದ ಕೆಳಗೆ ಎರಡು ಬದಿಗಿರುವ ಎರಡು ಮೂಲೆಗಳಲ್ಲಿ ಚಿನ್ನದ ಎರಡು ಉಂಗುರಗಳನ್ನು ಮಾಡಿದನು. 28. ಅವನು ಜಾಲೀ ಮರದಿಂದ ಕೋಲುಗಳನ್ನು ಮಾಡಿ ಅವುಗಳನ್ನು ಚಿನ್ನದಿಂದ ಹೊದಿಸಿದನು. 29. ಅನಂತರ ಅವನು ವೈದ್ಯನ ಪದ್ಧತಿಯ ಪ್ರಕಾರ ಪವಿತ್ರವಾದ ಅಭಿಷೇಕ ತೈಲವನ್ನೂ ಪರಿಮಳ ದ್ರವ್ಯ ದಿಂದ ಶುದ್ಧವಾದ ಧೂಪವನ್ನೂ ತಯಾರಿಸಿದನು.
1. ಬೆಚಲೇಲನು ಜಾಲೀ ಮರದಿಂದಎರಡುವರೆ ಮೊಳ ಉದ್ದ, ಒಂದುವರೆ ಮೊಳ ಅಗಲ, ಒಂದುವರೆ ಮೊಳ ಎತ್ತರವಾಗಿರುವ ಮಂಜೂಷವನ್ನು ಮಾಡಿದನು. .::. 2. ಅದನ್ನು ಚೊಕ್ಕ ಬಂಗಾರದಿಂದ ಒಳಗೂ ಹೊರಗೂ ಹೊದಿಸಿ ಅದರ ಸುತ್ತಲೂ ಚಿನ್ನದ ಕಿರೀಟವನ್ನು ಮಾಡಿದನು. .::. 3. ಅವನು ಅದರ ನಾಲ್ಕು ಮೂಲೆಗಳಿಗೆ ನಾಲ್ಕು ಉಂಗುರಗಳನ್ನು ಎರಕ ಹೊಯ್ದನು; ಇದಲ್ಲದೆ ಅದರ ಒಂದು ಮಗ್ಗಲಿಗೆ ಎರಡು ಇನ್ನೊಂದು ಮಗ್ಗಲಿಗೆ ಎರಡು ಉಂಗುರಗಳನ್ನು ಎರಕ ಹೊಯ್ದನು. .::. 4. ಅವನು ಜಾಲೀ ಮರದಿಂದ ಕೋಲುಗಳನ್ನು ಮಾಡಿ ಚಿನ್ನದಿಂದ ಅವುಗಳನ್ನು ಹೊದಿ ಸಿದನು. .::. 5. ಮಂಜೂಷವನ್ನು ಹೊರುವದಕ್ಕಾಗಿ ಕೋಲು ಗಳನ್ನು ಮಂಜೂಷದ ಭಾಗಗಳಲ್ಲಿರುವ ಉಂಗುರ ಗಳಲ್ಲಿ ಸೇರಿಸಿದನು. .::. 6. ಎರಡುವರೆ ಮೊಳ ಉದ್ದವೂ ಒಂದುವರೆ ಮೊಳ ಅಗಲವೂ ಇರುವ ಕರುಣಾಸನವನ್ನು ಚೊಕ್ಕ ಬಂಗಾರ ದಿಂದ ಮಾಡಿದನು. .::. 7. ಅವನು ಕರುಣಾಸನದ ಎರಡು ತುದಿಗಳಲ್ಲಿ ಎರಡು ಚಿನ್ನದ ಕೆರೂಬಿಗಳನ್ನು ಮಾಡಿದನು. ಅವು ಒಂದೇ ತುಂಡಿನಲ್ಲಿ ಹೊಡೆದು ಮಾಡಿದ್ದಾಗಿದ್ದವು. .::. 8. ಒಂದು ಬದಿಯ ಕೊನೆಯಲ್ಲಿ ಒಂದು ಕೆರೂಬಿಯನ್ನು ಇನ್ನೊಂದು ಬದಿಯ ಕೊನೆಯಲ್ಲಿ ಇನ್ನೊಂದು ಕೆರೂಬಿ ಯನ್ನು ಮಾಡಿದನು. ಹೀಗೆ ಕರುಣಾಸನದ ಎರಡೂ ಬದಿಗಳಲ್ಲಿ ಕೆರೂಬಿಯರನ್ನು ಮಾಡಿದನು. .::. 9. ಆ ಕೆರೂಬಿ ಗಳು ತಮ್ಮ ರೆಕ್ಕೆಗಳನ್ನು ಮೇಲಕ್ಕೆ ಹರಡಿಕೊಂಡು ಕರುಣಾಸನವನ್ನು ಮುಚ್ಚಿದಂತಿದ್ದವು, ಆ ಕೆರೂಬಿಯರ ಮುಖಗಳು ಒಂದನ್ನೊಂದು ನೋಡುತ್ತಿರುವಂತೆಯೂ ಕರುಣಾಸನವನ್ನು ನೋಡುತ್ತಿರುವಂತೆಯೂ ಇದ್ದವು. .::. 10. ಅವನು ಜಾಲೀ ಮರದಿಂದ ಒಂದು ಮೇಜನ್ನು ಮಾಡಿದನು; ಅದು ಎರಡು ಮೊಳ ಉದ್ದವೂ ಒಂದು ಮೊಳ ಅಗಲವೂ ಒಂದುವರೆ ಮೊಳ ಎತ್ತರವೂ ಆಗಿತ್ತು. .::. 11. ಅವನು ಅದನ್ನು ಚೊಕ್ಕ ಬಂಗಾರದಿಂದ ಹೊದಿಸಿ ಅದರ ಸುತ್ತಲೂ ಚಿನ್ನದ ಕೀರೀಟವನ್ನು ಮಾಡಿದನು. .::. 12. ಅವನು ಅದರ ಸುತ್ತಲೂ ಗೇಣಗಲವಾದ ಅಂಚನ್ನು ಮಾಡಿದನು; ಆ ಅಂಚಿನ ಸುತ್ತಲೂ ಚಿನ್ನದ ಕಿರೀಟವನ್ನು ಮಾಡಿದನು. .::. 13. ಅವನು ಅದಕ್ಕೆ ನಾಲ್ಕು ಚಿನ್ನದ ಉಂಗುರಗಳನ್ನು ಎರಕಹೊಯ್ದು ಆ ಉಂಗುರಗಳನ್ನು ಅದರ ನಾಲ್ಕು ಕಾಲುಗಳಿರುವ ನಾಲ್ಕು ಮೂಲೆಗಳಲ್ಲಿಟ್ಟನು. .::. 14. ಮೇಜನ್ನು ಹೊರುವದಕ್ಕೆ ಕೋಲನ್ನು ಸಿಕ್ಕಿಸುವ ಸ್ಥಳಗಳಲ್ಲಿ ಆ ಉಂಗುರಗಳು ಮೇಜಿನ ಅಂಚಿನ ಮೇಲಿದ್ದವು. .::. 15. ಮೇಜನ್ನು ಹೊರು ವದಕ್ಕೆ ಜಾಲೀ ಮರದಿಂದ ಕೋಲುಗಳನ್ನು ಮಾಡಿ ಅವುಗಳನ್ನು ಚಿನ್ನದಿಂದ ಹೊದಿಸಿದನು. .::. 16. ಅನಂತರ ಅವನು ಮೇಜಿನ ಮೇಲಿರುವ ಪಾತ್ರೆಗಳನ್ನು ಮಾಡಿ ದನು. ಅದರ ಹರಿವಾಣಗಳು, ಅದರ ಚಮಚಗಳು, ಅದರ ಬಟ್ಟಲುಗಳು ಅದೇ ರೀತಿಯಲ್ಲಿ ಅವುಗಳ ಮುಚ್ಚಳಗಳು ಇವುಗಳನ್ನು ಚೊಕ್ಕ ಬಂಗಾರದಿಂದ ಮಾಡಿದನು. .::. 17. ಅವನು ಚೊಕ್ಕ ಬಂಗಾರದ ದೀಪಸ್ತಂಭವನ್ನು ಮಾಡಿದನು; ಆ ದೀಪಸ್ತಂಭವನ್ನು ಅವನು ನಕ್ಷೆಯ ಕೆಲಸಮಾಡಿದ ಅಚ್ಚಿನ ಮೇಲೆ ಬಡಿದು ತಯಾರಿಸಿದನು. .::. 18. ಆ ದೀಪ ಸ್ತಂಭದಿಂದ ಆರು ಕೊಂಬೆಗಳು ಹೊರ ಬಂದಿದ್ದವು. ಒಂದು ಭಾಗದಿಂದ ಮೂರು ಮತ್ತೊಂದು ಭಾಗದಿಂದ ಮೂರು. .::. 19. ಒಂದು ಕೊಂಬೆಯಲ್ಲಿ ಬಾದಾ ಮಿಯ ಹೂವುಳ್ಳ ಮೂರು ಹಣತೆಗಳೂ, ಗುಂಡೂ ಹೂವೂ, ಮತ್ತೊಂದು ಕೊಂಬೆಯಲ್ಲಿ ಬಾದಾಮಿ ಹೂವುಳ್ಳ ಮೂರು ಹಣತೆಗಳೂ ಗುಂಡೂ ಹೂವೂ; ಈ ಪ್ರಕಾರ ದೀಪಸ್ತಂಭದಿಂದ ಹೊರಗೆ ಬರುವ ಆರು ಕೊಂಬೆಗಳಲ್ಲಿ ಇದ್ದವು. .::. 20. ದೀಪಸ್ತಂಭದಲ್ಲಿ ಗೂಡುಗಳೂ ಹೂವುಗಳೂ ಕೂಡಿದ ಬಾದಾವಿ ಹೂವುಳ್ಳ ನಾಲ್ಕು ಹಣತೆಗಳು. .::. 21. ದೀಪಸ್ತಂಭದೊಳ ಗಿಂದ ಹೊರಗೆ ಬರುವ ಆರು ಕೊಂಬೆಗಳಿಗೆ ಅದರಿಂದ ಬರುವ ಎರಡೆರಡು ಕೊಂಬೆಗಳ ಕೆಳಗೆ ಒಂದೊಂದು ಗೂಡು. .::. 22. ಅದರ ಗೂಡುಗಳೂ ಕೊಂಬೆಗಳೂ ಅದರಿಂದಲೇ ಉಂಟಾಗಿದ್ದವು; ಅದೆಲ್ಲಾ ಚೊಕ್ಕ ಬಂಗಾರದ ಒಂದೇ ಕಲಾಕೃತಿಯಾಗಿತ್ತು. .::. 23. ಅವನು ಏಳು ಬತ್ತಿಯ ದೀವಿಗೆಗಳನ್ನೂ ಕುಡಿ ಕತ್ತರಿಸಲು ಕತ್ತರಿ ಗಳನ್ನೂ ಕುಡಿ ಹಾಕಲು ಪಾತ್ರೆಗಳನ್ನೂ ಚೊಕ್ಕ ಬಂಗಾರ ದಿಂದ ಮಾಡಿದನು. .::. 24. ಇವೆಲ್ಲವುಗಳನ್ನೂ ಸಮಸ್ತ ಪಾತ್ರೆಗಳನ್ನೂ ಅವನು ಒಂದು ತಲಾಂತು ಚೊಕ್ಕ ಬಂಗಾರದಿಂದ ಮಾಡಿದನು. .::. 25. ಅವನು ಜಾಲೀ ಮರದಿಂದ ಧೂಪಪೀಠವನ್ನು ಮಾಡಿದನು; ಅದು ಒಂದು ಮೊಳ ಉದ್ದ, ಒಂದು ಮೊಳ ಅಗಲವಾಗಿ ಚಚ್ಚೌಕವಾಗಿತ್ತು; ಅದು ಎರಡು ಮೊಳ ಎತ್ತರವಾಗಿತ್ತು. ಅದರ ಕೊಂಬುಗಳು ಸಹ ಜಾಲೀ ಮರದಿಂದಲೇ ಮಾಡಲ್ಪಟ್ಟಿದ್ದವು. .::. 26. ಅವನು ಅದರ ಮೇಲ್ಭಾಗವನ್ನೂ ಅದರ ಸುತ್ತಲಿನ ಬದಿಗಳನ್ನೂ ಅದರ ಕೊಂಬುಗಳನ್ನೂ ಚೊಕ್ಕ ಬಂಗಾರದಿಂದ ಹೊದಿಸಿದನು; ಅದರ ಸುತ್ತಲೂ ಬಂಗಾರದ ಕಿರೀಟ ವನ್ನಿಟ್ಟನು. .::. 27. ಅದನ್ನು ಹೊರುವದಕ್ಕೆ ಕೋಲುಗಳನ್ನು ಸಿಕ್ಕಿಸುವದಕ್ಕೋಸ್ಕರ ಅದರ ಕಿರೀಟದ ಕೆಳಗೆ ಎರಡು ಬದಿಗಿರುವ ಎರಡು ಮೂಲೆಗಳಲ್ಲಿ ಚಿನ್ನದ ಎರಡು ಉಂಗುರಗಳನ್ನು ಮಾಡಿದನು. .::. 28. ಅವನು ಜಾಲೀ ಮರದಿಂದ ಕೋಲುಗಳನ್ನು ಮಾಡಿ ಅವುಗಳನ್ನು ಚಿನ್ನದಿಂದ ಹೊದಿಸಿದನು. .::. 29. ಅನಂತರ ಅವನು ವೈದ್ಯನ ಪದ್ಧತಿಯ ಪ್ರಕಾರ ಪವಿತ್ರವಾದ ಅಭಿಷೇಕ ತೈಲವನ್ನೂ ಪರಿಮಳ ದ್ರವ್ಯ ದಿಂದ ಶುದ್ಧವಾದ ಧೂಪವನ್ನೂ ತಯಾರಿಸಿದನು.
  • ವಿಮೋಚನಕಾಂಡ ಅಧ್ಯಾಯ 1  
  • ವಿಮೋಚನಕಾಂಡ ಅಧ್ಯಾಯ 2  
  • ವಿಮೋಚನಕಾಂಡ ಅಧ್ಯಾಯ 3  
  • ವಿಮೋಚನಕಾಂಡ ಅಧ್ಯಾಯ 4  
  • ವಿಮೋಚನಕಾಂಡ ಅಧ್ಯಾಯ 5  
  • ವಿಮೋಚನಕಾಂಡ ಅಧ್ಯಾಯ 6  
  • ವಿಮೋಚನಕಾಂಡ ಅಧ್ಯಾಯ 7  
  • ವಿಮೋಚನಕಾಂಡ ಅಧ್ಯಾಯ 8  
  • ವಿಮೋಚನಕಾಂಡ ಅಧ್ಯಾಯ 9  
  • ವಿಮೋಚನಕಾಂಡ ಅಧ್ಯಾಯ 10  
  • ವಿಮೋಚನಕಾಂಡ ಅಧ್ಯಾಯ 11  
  • ವಿಮೋಚನಕಾಂಡ ಅಧ್ಯಾಯ 12  
  • ವಿಮೋಚನಕಾಂಡ ಅಧ್ಯಾಯ 13  
  • ವಿಮೋಚನಕಾಂಡ ಅಧ್ಯಾಯ 14  
  • ವಿಮೋಚನಕಾಂಡ ಅಧ್ಯಾಯ 15  
  • ವಿಮೋಚನಕಾಂಡ ಅಧ್ಯಾಯ 16  
  • ವಿಮೋಚನಕಾಂಡ ಅಧ್ಯಾಯ 17  
  • ವಿಮೋಚನಕಾಂಡ ಅಧ್ಯಾಯ 18  
  • ವಿಮೋಚನಕಾಂಡ ಅಧ್ಯಾಯ 19  
  • ವಿಮೋಚನಕಾಂಡ ಅಧ್ಯಾಯ 20  
  • ವಿಮೋಚನಕಾಂಡ ಅಧ್ಯಾಯ 21  
  • ವಿಮೋಚನಕಾಂಡ ಅಧ್ಯಾಯ 22  
  • ವಿಮೋಚನಕಾಂಡ ಅಧ್ಯಾಯ 23  
  • ವಿಮೋಚನಕಾಂಡ ಅಧ್ಯಾಯ 24  
  • ವಿಮೋಚನಕಾಂಡ ಅಧ್ಯಾಯ 25  
  • ವಿಮೋಚನಕಾಂಡ ಅಧ್ಯಾಯ 26  
  • ವಿಮೋಚನಕಾಂಡ ಅಧ್ಯಾಯ 27  
  • ವಿಮೋಚನಕಾಂಡ ಅಧ್ಯಾಯ 28  
  • ವಿಮೋಚನಕಾಂಡ ಅಧ್ಯಾಯ 29  
  • ವಿಮೋಚನಕಾಂಡ ಅಧ್ಯಾಯ 30  
  • ವಿಮೋಚನಕಾಂಡ ಅಧ್ಯಾಯ 31  
  • ವಿಮೋಚನಕಾಂಡ ಅಧ್ಯಾಯ 32  
  • ವಿಮೋಚನಕಾಂಡ ಅಧ್ಯಾಯ 33  
  • ವಿಮೋಚನಕಾಂಡ ಅಧ್ಯಾಯ 34  
  • ವಿಮೋಚನಕಾಂಡ ಅಧ್ಯಾಯ 35  
  • ವಿಮೋಚನಕಾಂಡ ಅಧ್ಯಾಯ 36  
  • ವಿಮೋಚನಕಾಂಡ ಅಧ್ಯಾಯ 37  
  • ವಿಮೋಚನಕಾಂಡ ಅಧ್ಯಾಯ 38  
  • ವಿಮೋಚನಕಾಂಡ ಅಧ್ಯಾಯ 39  
  • ವಿಮೋಚನಕಾಂಡ ಅಧ್ಯಾಯ 40  
Common Bible Languages
West Indian Languages
×

Alert

×

kannada Letters Keypad References