ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
ಹೋಶೇ

ಟಿಪ್ಪಣಿಗಳು

No Verse Added

ಹೋಶೇ ಅಧ್ಯಾಯ 3

1. ತರುವಾಯ ಕರ್ತನು ನನಗೆ--ಬೇರೆ ದೇವತೆಗಳ ಕಡೆಗೆ ತಿರುಗಿಕೊಂಡು ದ್ರಾಕ್ಷೆಯ ಮದ್ಯ ಪಾತ್ರೆಗಳನ್ನು ಪ್ರೀತಿಸುವ ಇಸ್ರಾ ಯೇಲಿನ ಮಕ್ಕಳನ್ನು ಕರ್ತನು ಪ್ರೀತಿಸುವ ಪ್ರಕಾರ ಅವಳು ವ್ಯಭಿಚಾರಿಣಿಯಾಗಿದ್ದರೂ ನೀನು ಸ್ನೇಹಿತ ನಿಂದ ಪ್ರೀತಿಮಾಡಲ್ಪಟ್ಟ ಸ್ತ್ರೀಯನ್ನು ಪ್ರೀತಿಮಾಡು ಎಂದು ಹೇಳಲು 2. ಹಾಗೆಯೇ ನಾನು ಅವಳನ್ನು ನನಗಾಗಿ ಹದಿನೈದು ಬೆಳ್ಳಿಯ ತುಂಡುಗಳಿಗೂ ಮತ್ತು ಹೋಮೆರ್ ಜವೆಗೋಧಿಗೂ ಒಂದುವರೆ ಹೋಮೆರ್ ಜವೆಗೋಧಿಗೂ ಕೊಂಡುಕೊಂಡೆನು. 3. ಅವಳಿಗೆ ನಾನು ಹೇಳಿದ್ದೇನಂದರೆ--ಬಹಳ ದಿವಸಗಳು ನನ ಗಾಗಿ ಇರಬೇಕು; ನೀನು ವ್ಯಭಿಚಾರವನ್ನು ಮಾಡ ಬಾರದು; ನೀನು ಬೇರೆ ಪುರುಷನಿಗಾಗಿ ಇರಬಾರದು. ಆಗ ನಾನು ನಿನಗಾಗಿ ಇರುವೆನು. 4. ಇಸ್ರಾಯೇಲಿನ ಮಕ್ಕಳು ಬಹಳ ದಿವಸಗಳ ವರೆಗೆ ಅರಸನಿಲ್ಲದೆ ಪ್ರಧಾ ನನಿಲ್ಲದೆ ಬಲಿ ಇಲ್ಲದೆ ವಿಗ್ರಹವಿಲ್ಲದೆ ಎಫೋದ್ ಇಲ್ಲದೆ ವಿಗ್ರಹಗಳು ಇಲ್ಲದೆ ಇರುವರು. 5. ಆಮೇಲೆ ಇಸ್ರಾಯೇಲಿನ ಮಕ್ಕಳು ತಿರುಗಿಕೊಂಡು ಅವರ ದೇವ ರಾದ ಕರ್ತನನ್ನು ಮತ್ತು ಅವರ ಅರಸನಾದ ದಾವೀದ ನನ್ನು ಹುಡುಕಿಕೊಂಡು ಅಂತ್ಯ ದಿವಸಗಳಲ್ಲಿ ಕರ್ತನನ್ನೂ ಆತನ ದಯೆಯನ್ನೂ ಭಯದಿಂದ ಮರೆಹೋಗುವರು.
1. ತರುವಾಯ ಕರ್ತನು ನನಗೆ--ಬೇರೆ ದೇವತೆಗಳ ಕಡೆಗೆ ತಿರುಗಿಕೊಂಡು ದ್ರಾಕ್ಷೆಯ ಮದ್ಯ ಪಾತ್ರೆಗಳನ್ನು ಪ್ರೀತಿಸುವ ಇಸ್ರಾ ಯೇಲಿನ ಮಕ್ಕಳನ್ನು ಕರ್ತನು ಪ್ರೀತಿಸುವ ಪ್ರಕಾರ ಅವಳು ವ್ಯಭಿಚಾರಿಣಿಯಾಗಿದ್ದರೂ ನೀನು ಸ್ನೇಹಿತ ನಿಂದ ಪ್ರೀತಿಮಾಡಲ್ಪಟ್ಟ ಸ್ತ್ರೀಯನ್ನು ಪ್ರೀತಿಮಾಡು ಎಂದು ಹೇಳಲು .::. 2. ಹಾಗೆಯೇ ನಾನು ಅವಳನ್ನು ನನಗಾಗಿ ಹದಿನೈದು ಬೆಳ್ಳಿಯ ತುಂಡುಗಳಿಗೂ ಮತ್ತು ಹೋಮೆರ್ ಜವೆಗೋಧಿಗೂ ಒಂದುವರೆ ಹೋಮೆರ್ ಜವೆಗೋಧಿಗೂ ಕೊಂಡುಕೊಂಡೆನು. .::. 3. ಅವಳಿಗೆ ನಾನು ಹೇಳಿದ್ದೇನಂದರೆ--ಬಹಳ ದಿವಸಗಳು ನನ ಗಾಗಿ ಇರಬೇಕು; ನೀನು ವ್ಯಭಿಚಾರವನ್ನು ಮಾಡ ಬಾರದು; ನೀನು ಬೇರೆ ಪುರುಷನಿಗಾಗಿ ಇರಬಾರದು. ಆಗ ನಾನು ನಿನಗಾಗಿ ಇರುವೆನು. .::. 4. ಇಸ್ರಾಯೇಲಿನ ಮಕ್ಕಳು ಬಹಳ ದಿವಸಗಳ ವರೆಗೆ ಅರಸನಿಲ್ಲದೆ ಪ್ರಧಾ ನನಿಲ್ಲದೆ ಬಲಿ ಇಲ್ಲದೆ ವಿಗ್ರಹವಿಲ್ಲದೆ ಎಫೋದ್ ಇಲ್ಲದೆ ವಿಗ್ರಹಗಳು ಇಲ್ಲದೆ ಇರುವರು. .::. 5. ಆಮೇಲೆ ಇಸ್ರಾಯೇಲಿನ ಮಕ್ಕಳು ತಿರುಗಿಕೊಂಡು ಅವರ ದೇವ ರಾದ ಕರ್ತನನ್ನು ಮತ್ತು ಅವರ ಅರಸನಾದ ದಾವೀದ ನನ್ನು ಹುಡುಕಿಕೊಂಡು ಅಂತ್ಯ ದಿವಸಗಳಲ್ಲಿ ಕರ್ತನನ್ನೂ ಆತನ ದಯೆಯನ್ನೂ ಭಯದಿಂದ ಮರೆಹೋಗುವರು.
  • ಹೋಶೇ ಅಧ್ಯಾಯ 1  
  • ಹೋಶೇ ಅಧ್ಯಾಯ 2  
  • ಹೋಶೇ ಅಧ್ಯಾಯ 3  
  • ಹೋಶೇ ಅಧ್ಯಾಯ 4  
  • ಹೋಶೇ ಅಧ್ಯಾಯ 5  
  • ಹೋಶೇ ಅಧ್ಯಾಯ 6  
  • ಹೋಶೇ ಅಧ್ಯಾಯ 7  
  • ಹೋಶೇ ಅಧ್ಯಾಯ 8  
  • ಹೋಶೇ ಅಧ್ಯಾಯ 9  
  • ಹೋಶೇ ಅಧ್ಯಾಯ 10  
  • ಹೋಶೇ ಅಧ್ಯಾಯ 11  
  • ಹೋಶೇ ಅಧ್ಯಾಯ 12  
  • ಹೋಶೇ ಅಧ್ಯಾಯ 13  
  • ಹೋಶೇ ಅಧ್ಯಾಯ 14  
Common Bible Languages
West Indian Languages
×

Alert

×

kannada Letters Keypad References