ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
ಕೀರ್ತನೆಗಳು

ಕೀರ್ತನೆಗಳು ಅಧ್ಯಾಯ 45

1 ನನ್ನ ಹೃದಯವು ಒಂದು ದಿವ್ಯ ವಿಷಯವನ್ನು ರಚಿಸುತ್ತಿರುವದು; ಅರಸನನ್ನು ಕುರಿತು ನಾನು ಮಾಡಿದವುಗಳನ್ನು ವಿವರಿಸುತ್ತೇನೆ; ನನ್ನ ನಾಲಿಗೆಯು ಬರೆಯುವವನ ಲೇಖನಿಯಂತೆ ಸಿದ್ಧವಾಗಿದೆ. 2 ನೀನು ಮನುಷ್ಯರ ಮಕ್ಕಳಿಗಿಂತ ಅತಿ ಸುಂದರ ನಾಗಿದ್ದೀ; ನಿನ್ನ ತುಟಿಗಳಲ್ಲಿ ಕೃಪೆಯು ಹೊಯಿದದೆ; ಆದದರಿಂದ ದೇವರು ಎಂದೆಂದಿಗೂ ನಿನ್ನನ್ನು ಆಶೀ ರ್ವದಿಸಿದ್ದಾನೆ. 3 ಓ ಪರಾಕ್ರಮಿಯೇ, ನಿನ್ನ ಮಹಿಮೆಯಿಂದಲೂ ಘನತೆಯಿಂದಲೂ ನಿನ್ನ ಕತ್ತಿಯನ್ನು ಸೊಂಟಕ್ಕೆ ಬಿಗಿ ದುಕೋ. 4 ಸತ್ಯತೆ ಸಾತ್ವಿಕತೆ ನೀತಿಗೋಸ್ಕರವೂ ನಿನ್ನ ಘನತೆಯಿಂದ ಅಭಿವೃದ್ಧಿಹೊಂದಿ ಸವಾರಿಮಾಡು; ನಿನ್ನ ಬಲಗೈ ಭಯಂಕರವಾದವುಗಳನ್ನು ನಿನಗೆ ಕಲಿಸುವದು. 5 ನಿನ್ನ ಹದವಾದ ಬಾಣಗಳು ಅರಸನ ಶತ್ರು ಗಳ ಹೃದಯದಲ್ಲಿ ನೆಟ್ಟಿವೆ; ಅವುಗಳಿಂದ ಜನರು ನಿನ್ನ ಕೆಳಗೆ ಬೀಳುತ್ತಾರೆ 6 ಓ ದೇವರೇ, ನಿನ್ನ ಸಿಂಹಾಸ ನವು ಎಂದೆಂದಿಗೂ ಇರುವದು; ನಿನ್ನ ರಾಜ್ಯದಂಡವು ನ್ಯಾಯದಂಡವಾಗಿದೆ. 7 ನೀನು ನೀತಿಯನ್ನು ಪ್ರೀತಿ ಮಾಡುತ್ತೀ; ದುಷ್ಟತ್ವವನ್ನು ಹಗೆಮಾಡುತ್ತೀ; ಆದದ ರಿಂದ ದೇವರು, ನಿನ್ನ ದೇವರು, ನಿನ್ನ ಸಂಗಡಿಗರಿಗಿಂತ ಹೆಚ್ಚಾಗಿ ನಿನ್ನನ್ನು ಆನಂದ ತೈಲದಿಂದ ಅಭಿಷೇಕಿಸಿ ದ್ದಾನೆ. 8 ನಿನ್ನ ವಸ್ತ್ರಗಳೆಲ್ಲಾ ಬೋಳವು ಅಗರು ದಾಲ್ಚಿನ್ನಿ ಇವುಗಳ ಸುವಾಸನೆಯಿಂದ ಇರುತ್ತವೆ. ಇವುಗಳಿಂದ ಅವರು ದಂತದ ಅರಮನೆಗಳೊಳಗಿಂದ ನಿನ್ನನ್ನು ಸಂತೋಷಪಡಿಸುತ್ತಾರೆ. 9 ಅರಸುಗಳ ಕುಮಾರ್ತೆ ಯರು ನಿನ್ನ ಗೌರವವುಳ್ಳ ಸ್ತ್ರೀಯರಲ್ಲಿ ಇದ್ದಾರೆ; ರಾಣಿಯು ಓಫಿರ್ ಬಂಗಾರವನ್ನು ಧರಿಸಿಕೊಂಡು ನಿನ್ನ ಬಲಗಡೆಯಲ್ಲಿ ನಿಂತಿದ್ದಾಳೆ. 10 ಓ ಮಗಳೇ, ಕಿವಿಗೊಟ್ಟು ಕೇಳಿ ಆಲೋಚಿಸು, ನಿನ್ನ ಸ್ವಂತ ಜನರನ್ನು ನಿನ್ನ ತಂದೆಯ ಮನೆಯನ್ನು ಮರೆತುಬಿಡು. 11 ಆಗ ಅರಸನು ನಿನ್ನ ಸೌಂದರ್ಯ ವನ್ನು ಬಹಳವಾಗಿ ಅಪೇಕ್ಷಿಸುವನು; ಆತನೇ ನಿನ್ನ ಕರ್ತನು; ಆತನನ್ನು ಆರಾಧಿಸು. 12 ತೂರಿನ ಮಗಳು ಕಾಣಿಕೆಯೊಂದಿಗೆ ಅಲ್ಲಿ ಇರುವಳು; ಅಂದರೆ ಪ್ರಜೆ ಗಳಲ್ಲಿ ಸ್ಥಿತಿವಂತರು ನಿನ್ನ ದಯೆಯನ್ನು ಕೋರುವರು. 13 ಅರಸನ ಮಗಳು ತನ್ನಲ್ಲಿ ಪೂರ್ಣ ಘನವುಳ್ಳವ ಳಾಗಿದ್ದಾಳೆ; ಅವಳ ವಸ್ತ್ರವು ಚಿನ್ನದಿಂದ ನೆಯಿದದೆ. 14 ಇವಳು ಕಸೂತಿ ವಸ್ತ್ರಗಳನ್ನುಟ್ಟು ಅರಸನ ಬಳಿಗೆ ತರಲ್ಪಡುತ್ತಾಳೆ; ಅವಳ ಹಿಂದೆ ಇರುವ ಕನ್ಯೆಯರಾದ ಅವಳ ಸಂಗಡಿಗರು ನಿನ್ನ ಬಳಿಗೆ ತರಲ್ಪಡುತ್ತಾರೆ. 15 ಸಂತೋಷದಿಂದಲೂ ಉಲ್ಲಾಸದಿಂದಲೂ ಅವರು ತರಲ್ಪಡುತ್ತಾರೆ; ಅವರು ಅರಸನ ಅರಮನೆಯೊಳಗೆ ಪ್ರವೇಶಿಸುವರು. 16 ನಿನ್ನ ತಂದೆಗಳಿಗೆ ಬದಲಾಗಿ ನಿನ್ನ ಮಕ್ಕಳು ಇರುವರು; ಅವರನ್ನು ಭೂಮಿಯ ಮೇಲೆಲ್ಲಾ ಪ್ರಧಾನರನ್ನಾಗಿ ಮಾಡುವಿ. 17 ತಲತಲಾಂತರಗಳ ಲ್ಲೆಲ್ಲಾ ನಿನ್ನ ಹೆಸರನ್ನು ನಾನು ಜ್ಞಾಪಕಪಡಿಸುವೆನು; ಆದದರಿಂದ ಜನರು ಯುಗಯುಗಾಂತರಗಳಿಗೂ ನಿನ್ನನ್ನು ಕೊಂಡಾಡುವರು.
1 ನನ್ನ ಹೃದಯವು ಒಂದು ದಿವ್ಯ ವಿಷಯವನ್ನು ರಚಿಸುತ್ತಿರುವದು; ಅರಸನನ್ನು ಕುರಿತು ನಾನು ಮಾಡಿದವುಗಳನ್ನು ವಿವರಿಸುತ್ತೇನೆ; ನನ್ನ ನಾಲಿಗೆಯು ಬರೆಯುವವನ ಲೇಖನಿಯಂತೆ ಸಿದ್ಧವಾಗಿದೆ. .::. 2 ನೀನು ಮನುಷ್ಯರ ಮಕ್ಕಳಿಗಿಂತ ಅತಿ ಸುಂದರ ನಾಗಿದ್ದೀ; ನಿನ್ನ ತುಟಿಗಳಲ್ಲಿ ಕೃಪೆಯು ಹೊಯಿದದೆ; ಆದದರಿಂದ ದೇವರು ಎಂದೆಂದಿಗೂ ನಿನ್ನನ್ನು ಆಶೀ ರ್ವದಿಸಿದ್ದಾನೆ. .::. 3 ಓ ಪರಾಕ್ರಮಿಯೇ, ನಿನ್ನ ಮಹಿಮೆಯಿಂದಲೂ ಘನತೆಯಿಂದಲೂ ನಿನ್ನ ಕತ್ತಿಯನ್ನು ಸೊಂಟಕ್ಕೆ ಬಿಗಿ ದುಕೋ. .::. 4 ಸತ್ಯತೆ ಸಾತ್ವಿಕತೆ ನೀತಿಗೋಸ್ಕರವೂ ನಿನ್ನ ಘನತೆಯಿಂದ ಅಭಿವೃದ್ಧಿಹೊಂದಿ ಸವಾರಿಮಾಡು; ನಿನ್ನ ಬಲಗೈ ಭಯಂಕರವಾದವುಗಳನ್ನು ನಿನಗೆ ಕಲಿಸುವದು. .::. 5 ನಿನ್ನ ಹದವಾದ ಬಾಣಗಳು ಅರಸನ ಶತ್ರು ಗಳ ಹೃದಯದಲ್ಲಿ ನೆಟ್ಟಿವೆ; ಅವುಗಳಿಂದ ಜನರು ನಿನ್ನ ಕೆಳಗೆ ಬೀಳುತ್ತಾರೆ .::. 6 ಓ ದೇವರೇ, ನಿನ್ನ ಸಿಂಹಾಸ ನವು ಎಂದೆಂದಿಗೂ ಇರುವದು; ನಿನ್ನ ರಾಜ್ಯದಂಡವು ನ್ಯಾಯದಂಡವಾಗಿದೆ. .::. 7 ನೀನು ನೀತಿಯನ್ನು ಪ್ರೀತಿ ಮಾಡುತ್ತೀ; ದುಷ್ಟತ್ವವನ್ನು ಹಗೆಮಾಡುತ್ತೀ; ಆದದ ರಿಂದ ದೇವರು, ನಿನ್ನ ದೇವರು, ನಿನ್ನ ಸಂಗಡಿಗರಿಗಿಂತ ಹೆಚ್ಚಾಗಿ ನಿನ್ನನ್ನು ಆನಂದ ತೈಲದಿಂದ ಅಭಿಷೇಕಿಸಿ ದ್ದಾನೆ. .::. 8 ನಿನ್ನ ವಸ್ತ್ರಗಳೆಲ್ಲಾ ಬೋಳವು ಅಗರು ದಾಲ್ಚಿನ್ನಿ ಇವುಗಳ ಸುವಾಸನೆಯಿಂದ ಇರುತ್ತವೆ. ಇವುಗಳಿಂದ ಅವರು ದಂತದ ಅರಮನೆಗಳೊಳಗಿಂದ ನಿನ್ನನ್ನು ಸಂತೋಷಪಡಿಸುತ್ತಾರೆ. .::. 9 ಅರಸುಗಳ ಕುಮಾರ್ತೆ ಯರು ನಿನ್ನ ಗೌರವವುಳ್ಳ ಸ್ತ್ರೀಯರಲ್ಲಿ ಇದ್ದಾರೆ; ರಾಣಿಯು ಓಫಿರ್ ಬಂಗಾರವನ್ನು ಧರಿಸಿಕೊಂಡು ನಿನ್ನ ಬಲಗಡೆಯಲ್ಲಿ ನಿಂತಿದ್ದಾಳೆ. .::. 10 ಓ ಮಗಳೇ, ಕಿವಿಗೊಟ್ಟು ಕೇಳಿ ಆಲೋಚಿಸು, ನಿನ್ನ ಸ್ವಂತ ಜನರನ್ನು ನಿನ್ನ ತಂದೆಯ ಮನೆಯನ್ನು ಮರೆತುಬಿಡು. .::. 11 ಆಗ ಅರಸನು ನಿನ್ನ ಸೌಂದರ್ಯ ವನ್ನು ಬಹಳವಾಗಿ ಅಪೇಕ್ಷಿಸುವನು; ಆತನೇ ನಿನ್ನ ಕರ್ತನು; ಆತನನ್ನು ಆರಾಧಿಸು. .::. 12 ತೂರಿನ ಮಗಳು ಕಾಣಿಕೆಯೊಂದಿಗೆ ಅಲ್ಲಿ ಇರುವಳು; ಅಂದರೆ ಪ್ರಜೆ ಗಳಲ್ಲಿ ಸ್ಥಿತಿವಂತರು ನಿನ್ನ ದಯೆಯನ್ನು ಕೋರುವರು. .::. 13 ಅರಸನ ಮಗಳು ತನ್ನಲ್ಲಿ ಪೂರ್ಣ ಘನವುಳ್ಳವ ಳಾಗಿದ್ದಾಳೆ; ಅವಳ ವಸ್ತ್ರವು ಚಿನ್ನದಿಂದ ನೆಯಿದದೆ. .::. 14 ಇವಳು ಕಸೂತಿ ವಸ್ತ್ರಗಳನ್ನುಟ್ಟು ಅರಸನ ಬಳಿಗೆ ತರಲ್ಪಡುತ್ತಾಳೆ; ಅವಳ ಹಿಂದೆ ಇರುವ ಕನ್ಯೆಯರಾದ ಅವಳ ಸಂಗಡಿಗರು ನಿನ್ನ ಬಳಿಗೆ ತರಲ್ಪಡುತ್ತಾರೆ. .::. 15 ಸಂತೋಷದಿಂದಲೂ ಉಲ್ಲಾಸದಿಂದಲೂ ಅವರು ತರಲ್ಪಡುತ್ತಾರೆ; ಅವರು ಅರಸನ ಅರಮನೆಯೊಳಗೆ ಪ್ರವೇಶಿಸುವರು. .::. 16 ನಿನ್ನ ತಂದೆಗಳಿಗೆ ಬದಲಾಗಿ ನಿನ್ನ ಮಕ್ಕಳು ಇರುವರು; ಅವರನ್ನು ಭೂಮಿಯ ಮೇಲೆಲ್ಲಾ ಪ್ರಧಾನರನ್ನಾಗಿ ಮಾಡುವಿ. .::. 17 ತಲತಲಾಂತರಗಳ ಲ್ಲೆಲ್ಲಾ ನಿನ್ನ ಹೆಸರನ್ನು ನಾನು ಜ್ಞಾಪಕಪಡಿಸುವೆನು; ಆದದರಿಂದ ಜನರು ಯುಗಯುಗಾಂತರಗಳಿಗೂ ನಿನ್ನನ್ನು ಕೊಂಡಾಡುವರು.
  • ಕೀರ್ತನೆಗಳು ಅಧ್ಯಾಯ 1  
  • ಕೀರ್ತನೆಗಳು ಅಧ್ಯಾಯ 2  
  • ಕೀರ್ತನೆಗಳು ಅಧ್ಯಾಯ 3  
  • ಕೀರ್ತನೆಗಳು ಅಧ್ಯಾಯ 4  
  • ಕೀರ್ತನೆಗಳು ಅಧ್ಯಾಯ 5  
  • ಕೀರ್ತನೆಗಳು ಅಧ್ಯಾಯ 6  
  • ಕೀರ್ತನೆಗಳು ಅಧ್ಯಾಯ 7  
  • ಕೀರ್ತನೆಗಳು ಅಧ್ಯಾಯ 8  
  • ಕೀರ್ತನೆಗಳು ಅಧ್ಯಾಯ 9  
  • ಕೀರ್ತನೆಗಳು ಅಧ್ಯಾಯ 10  
  • ಕೀರ್ತನೆಗಳು ಅಧ್ಯಾಯ 11  
  • ಕೀರ್ತನೆಗಳು ಅಧ್ಯಾಯ 12  
  • ಕೀರ್ತನೆಗಳು ಅಧ್ಯಾಯ 13  
  • ಕೀರ್ತನೆಗಳು ಅಧ್ಯಾಯ 14  
  • ಕೀರ್ತನೆಗಳು ಅಧ್ಯಾಯ 15  
  • ಕೀರ್ತನೆಗಳು ಅಧ್ಯಾಯ 16  
  • ಕೀರ್ತನೆಗಳು ಅಧ್ಯಾಯ 17  
  • ಕೀರ್ತನೆಗಳು ಅಧ್ಯಾಯ 18  
  • ಕೀರ್ತನೆಗಳು ಅಧ್ಯಾಯ 19  
  • ಕೀರ್ತನೆಗಳು ಅಧ್ಯಾಯ 20  
  • ಕೀರ್ತನೆಗಳು ಅಧ್ಯಾಯ 21  
  • ಕೀರ್ತನೆಗಳು ಅಧ್ಯಾಯ 22  
  • ಕೀರ್ತನೆಗಳು ಅಧ್ಯಾಯ 23  
  • ಕೀರ್ತನೆಗಳು ಅಧ್ಯಾಯ 24  
  • ಕೀರ್ತನೆಗಳು ಅಧ್ಯಾಯ 25  
  • ಕೀರ್ತನೆಗಳು ಅಧ್ಯಾಯ 26  
  • ಕೀರ್ತನೆಗಳು ಅಧ್ಯಾಯ 27  
  • ಕೀರ್ತನೆಗಳು ಅಧ್ಯಾಯ 28  
  • ಕೀರ್ತನೆಗಳು ಅಧ್ಯಾಯ 29  
  • ಕೀರ್ತನೆಗಳು ಅಧ್ಯಾಯ 30  
  • ಕೀರ್ತನೆಗಳು ಅಧ್ಯಾಯ 31  
  • ಕೀರ್ತನೆಗಳು ಅಧ್ಯಾಯ 32  
  • ಕೀರ್ತನೆಗಳು ಅಧ್ಯಾಯ 33  
  • ಕೀರ್ತನೆಗಳು ಅಧ್ಯಾಯ 34  
  • ಕೀರ್ತನೆಗಳು ಅಧ್ಯಾಯ 35  
  • ಕೀರ್ತನೆಗಳು ಅಧ್ಯಾಯ 36  
  • ಕೀರ್ತನೆಗಳು ಅಧ್ಯಾಯ 37  
  • ಕೀರ್ತನೆಗಳು ಅಧ್ಯಾಯ 38  
  • ಕೀರ್ತನೆಗಳು ಅಧ್ಯಾಯ 39  
  • ಕೀರ್ತನೆಗಳು ಅಧ್ಯಾಯ 40  
  • ಕೀರ್ತನೆಗಳು ಅಧ್ಯಾಯ 41  
  • ಕೀರ್ತನೆಗಳು ಅಧ್ಯಾಯ 42  
  • ಕೀರ್ತನೆಗಳು ಅಧ್ಯಾಯ 43  
  • ಕೀರ್ತನೆಗಳು ಅಧ್ಯಾಯ 44  
  • ಕೀರ್ತನೆಗಳು ಅಧ್ಯಾಯ 45  
  • ಕೀರ್ತನೆಗಳು ಅಧ್ಯಾಯ 46  
  • ಕೀರ್ತನೆಗಳು ಅಧ್ಯಾಯ 47  
  • ಕೀರ್ತನೆಗಳು ಅಧ್ಯಾಯ 48  
  • ಕೀರ್ತನೆಗಳು ಅಧ್ಯಾಯ 49  
  • ಕೀರ್ತನೆಗಳು ಅಧ್ಯಾಯ 50  
  • ಕೀರ್ತನೆಗಳು ಅಧ್ಯಾಯ 51  
  • ಕೀರ್ತನೆಗಳು ಅಧ್ಯಾಯ 52  
  • ಕೀರ್ತನೆಗಳು ಅಧ್ಯಾಯ 53  
  • ಕೀರ್ತನೆಗಳು ಅಧ್ಯಾಯ 54  
  • ಕೀರ್ತನೆಗಳು ಅಧ್ಯಾಯ 55  
  • ಕೀರ್ತನೆಗಳು ಅಧ್ಯಾಯ 56  
  • ಕೀರ್ತನೆಗಳು ಅಧ್ಯಾಯ 57  
  • ಕೀರ್ತನೆಗಳು ಅಧ್ಯಾಯ 58  
  • ಕೀರ್ತನೆಗಳು ಅಧ್ಯಾಯ 59  
  • ಕೀರ್ತನೆಗಳು ಅಧ್ಯಾಯ 60  
  • ಕೀರ್ತನೆಗಳು ಅಧ್ಯಾಯ 61  
  • ಕೀರ್ತನೆಗಳು ಅಧ್ಯಾಯ 62  
  • ಕೀರ್ತನೆಗಳು ಅಧ್ಯಾಯ 63  
  • ಕೀರ್ತನೆಗಳು ಅಧ್ಯಾಯ 64  
  • ಕೀರ್ತನೆಗಳು ಅಧ್ಯಾಯ 65  
  • ಕೀರ್ತನೆಗಳು ಅಧ್ಯಾಯ 66  
  • ಕೀರ್ತನೆಗಳು ಅಧ್ಯಾಯ 67  
  • ಕೀರ್ತನೆಗಳು ಅಧ್ಯಾಯ 68  
  • ಕೀರ್ತನೆಗಳು ಅಧ್ಯಾಯ 69  
  • ಕೀರ್ತನೆಗಳು ಅಧ್ಯಾಯ 70  
  • ಕೀರ್ತನೆಗಳು ಅಧ್ಯಾಯ 71  
  • ಕೀರ್ತನೆಗಳು ಅಧ್ಯಾಯ 72  
  • ಕೀರ್ತನೆಗಳು ಅಧ್ಯಾಯ 73  
  • ಕೀರ್ತನೆಗಳು ಅಧ್ಯಾಯ 74  
  • ಕೀರ್ತನೆಗಳು ಅಧ್ಯಾಯ 75  
  • ಕೀರ್ತನೆಗಳು ಅಧ್ಯಾಯ 76  
  • ಕೀರ್ತನೆಗಳು ಅಧ್ಯಾಯ 77  
  • ಕೀರ್ತನೆಗಳು ಅಧ್ಯಾಯ 78  
  • ಕೀರ್ತನೆಗಳು ಅಧ್ಯಾಯ 79  
  • ಕೀರ್ತನೆಗಳು ಅಧ್ಯಾಯ 80  
  • ಕೀರ್ತನೆಗಳು ಅಧ್ಯಾಯ 81  
  • ಕೀರ್ತನೆಗಳು ಅಧ್ಯಾಯ 82  
  • ಕೀರ್ತನೆಗಳು ಅಧ್ಯಾಯ 83  
  • ಕೀರ್ತನೆಗಳು ಅಧ್ಯಾಯ 84  
  • ಕೀರ್ತನೆಗಳು ಅಧ್ಯಾಯ 85  
  • ಕೀರ್ತನೆಗಳು ಅಧ್ಯಾಯ 86  
  • ಕೀರ್ತನೆಗಳು ಅಧ್ಯಾಯ 87  
  • ಕೀರ್ತನೆಗಳು ಅಧ್ಯಾಯ 88  
  • ಕೀರ್ತನೆಗಳು ಅಧ್ಯಾಯ 89  
  • ಕೀರ್ತನೆಗಳು ಅಧ್ಯಾಯ 90  
  • ಕೀರ್ತನೆಗಳು ಅಧ್ಯಾಯ 91  
  • ಕೀರ್ತನೆಗಳು ಅಧ್ಯಾಯ 92  
  • ಕೀರ್ತನೆಗಳು ಅಧ್ಯಾಯ 93  
  • ಕೀರ್ತನೆಗಳು ಅಧ್ಯಾಯ 94  
  • ಕೀರ್ತನೆಗಳು ಅಧ್ಯಾಯ 95  
  • ಕೀರ್ತನೆಗಳು ಅಧ್ಯಾಯ 96  
  • ಕೀರ್ತನೆಗಳು ಅಧ್ಯಾಯ 97  
  • ಕೀರ್ತನೆಗಳು ಅಧ್ಯಾಯ 98  
  • ಕೀರ್ತನೆಗಳು ಅಧ್ಯಾಯ 99  
  • ಕೀರ್ತನೆಗಳು ಅಧ್ಯಾಯ 100  
  • ಕೀರ್ತನೆಗಳು ಅಧ್ಯಾಯ 101  
  • ಕೀರ್ತನೆಗಳು ಅಧ್ಯಾಯ 102  
  • ಕೀರ್ತನೆಗಳು ಅಧ್ಯಾಯ 103  
  • ಕೀರ್ತನೆಗಳು ಅಧ್ಯಾಯ 104  
  • ಕೀರ್ತನೆಗಳು ಅಧ್ಯಾಯ 105  
  • ಕೀರ್ತನೆಗಳು ಅಧ್ಯಾಯ 106  
  • ಕೀರ್ತನೆಗಳು ಅಧ್ಯಾಯ 107  
  • ಕೀರ್ತನೆಗಳು ಅಧ್ಯಾಯ 108  
  • ಕೀರ್ತನೆಗಳು ಅಧ್ಯಾಯ 109  
  • ಕೀರ್ತನೆಗಳು ಅಧ್ಯಾಯ 110  
  • ಕೀರ್ತನೆಗಳು ಅಧ್ಯಾಯ 111  
  • ಕೀರ್ತನೆಗಳು ಅಧ್ಯಾಯ 112  
  • ಕೀರ್ತನೆಗಳು ಅಧ್ಯಾಯ 113  
  • ಕೀರ್ತನೆಗಳು ಅಧ್ಯಾಯ 114  
  • ಕೀರ್ತನೆಗಳು ಅಧ್ಯಾಯ 115  
  • ಕೀರ್ತನೆಗಳು ಅಧ್ಯಾಯ 116  
  • ಕೀರ್ತನೆಗಳು ಅಧ್ಯಾಯ 117  
  • ಕೀರ್ತನೆಗಳು ಅಧ್ಯಾಯ 118  
  • ಕೀರ್ತನೆಗಳು ಅಧ್ಯಾಯ 119  
  • ಕೀರ್ತನೆಗಳು ಅಧ್ಯಾಯ 120  
  • ಕೀರ್ತನೆಗಳು ಅಧ್ಯಾಯ 121  
  • ಕೀರ್ತನೆಗಳು ಅಧ್ಯಾಯ 122  
  • ಕೀರ್ತನೆಗಳು ಅಧ್ಯಾಯ 123  
  • ಕೀರ್ತನೆಗಳು ಅಧ್ಯಾಯ 124  
  • ಕೀರ್ತನೆಗಳು ಅಧ್ಯಾಯ 125  
  • ಕೀರ್ತನೆಗಳು ಅಧ್ಯಾಯ 126  
  • ಕೀರ್ತನೆಗಳು ಅಧ್ಯಾಯ 127  
  • ಕೀರ್ತನೆಗಳು ಅಧ್ಯಾಯ 128  
  • ಕೀರ್ತನೆಗಳು ಅಧ್ಯಾಯ 129  
  • ಕೀರ್ತನೆಗಳು ಅಧ್ಯಾಯ 130  
  • ಕೀರ್ತನೆಗಳು ಅಧ್ಯಾಯ 131  
  • ಕೀರ್ತನೆಗಳು ಅಧ್ಯಾಯ 132  
  • ಕೀರ್ತನೆಗಳು ಅಧ್ಯಾಯ 133  
  • ಕೀರ್ತನೆಗಳು ಅಧ್ಯಾಯ 134  
  • ಕೀರ್ತನೆಗಳು ಅಧ್ಯಾಯ 135  
  • ಕೀರ್ತನೆಗಳು ಅಧ್ಯಾಯ 136  
  • ಕೀರ್ತನೆಗಳು ಅಧ್ಯಾಯ 137  
  • ಕೀರ್ತನೆಗಳು ಅಧ್ಯಾಯ 138  
  • ಕೀರ್ತನೆಗಳು ಅಧ್ಯಾಯ 139  
  • ಕೀರ್ತನೆಗಳು ಅಧ್ಯಾಯ 140  
  • ಕೀರ್ತನೆಗಳು ಅಧ್ಯಾಯ 141  
  • ಕೀರ್ತನೆಗಳು ಅಧ್ಯಾಯ 142  
  • ಕೀರ್ತನೆಗಳು ಅಧ್ಯಾಯ 143  
  • ಕೀರ್ತನೆಗಳು ಅಧ್ಯಾಯ 144  
  • ಕೀರ್ತನೆಗಳು ಅಧ್ಯಾಯ 145  
  • ಕೀರ್ತನೆಗಳು ಅಧ್ಯಾಯ 146  
  • ಕೀರ್ತನೆಗಳು ಅಧ್ಯಾಯ 147  
  • ಕೀರ್ತನೆಗಳು ಅಧ್ಯಾಯ 148  
  • ಕೀರ್ತನೆಗಳು ಅಧ್ಯಾಯ 149  
  • ಕೀರ್ತನೆಗಳು ಅಧ್ಯಾಯ 150  
×

Alert

×

Kannada Letters Keypad References