ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
ಕೀರ್ತನೆಗಳು

ಕೀರ್ತನೆಗಳು ಅಧ್ಯಾಯ 55

1 ಓ ದೇವರೇ, ನನ್ನ ಪ್ರಾರ್ಥನೆಗೆ ಕಿವಿಗೊಡು; ನನ್ನ ವಿಜ್ಞಾಪನೆಗೆ ನಿನ್ನನ್ನು ಮರೆಮಾಡಿಕೊಳ್ಳಬೇಡ. 2 ನನ್ನನ್ನು ಆಲೈಸಿ ನನಗೆ ಕಿವಿಗೊಡು; ನನ್ನ ಚಿಂತೆಯಲ್ಲಿ ನಾನು ದುಃಖಿಸುತ್ತಾ 3 ಶತ್ರುವಿನ ಶಬ್ದಕ್ಕೋಸ್ಕರವೂ ದುಷ್ಟನ ಉಪದ್ರವದ ನಿಮಿತ್ತವೂ ನರಳುತ್ತೇನೆ; ಅವರು ನನ್ನ ಮೇಲೆ ಅಪರಾಧವನ್ನು ಬೀಳಮಾಡಿ ಕೋಪದಿಂದ ನನ್ನನ್ನು ಹಗೆಮಾಡುತ್ತಾರೆ. 4 ನನ್ನ ಹೃದಯವು ನನ್ನ ಅಂತ ರಂಗದಲ್ಲಿ ನೊಂದುಕೊಳ್ಳುತ್ತದೆ; ಮರಣದ ಬೆದರಿಕೆ ಗಳು ನನ್ನ ಮೇಲೆ ಬಿದ್ದವೆ. 5 ಭಯವೂ ನಡುಗೂ ನನಗೆ ಬಂದವೆ; ಭೀತಿಯು ನನ್ನನ್ನು ಮುಚ್ಚಿಯದೆ. 6 ನನಗೆ ಪಾರಿವಾಳದಂತೆ ರೆಕ್ಕೆಗಳಿರುತ್ತಿದ್ದರೆ ಹಾರಿ ಹೋಗಿ ವಿಶ್ರಾಂತಿಯನ್ನು ತೆಗೆದುಕೊಳ್ಳುತ್ತಿದ್ದೆನು ಎಂದು ಅಂದುಕೊಂಡೆನು. 7 ಇಗೋ, ದೂರದ ಅರ ಣ್ಯಕ್ಕೆ ಅಲೆದಾಡುತ್ತಾ ಹೋಗಿ ತಂಗುವೆನು. ಸೆಲಾ. 8 ಗಾಳಿಯ ತುಫಾನಿಗೂ ಬಿರುಗಾಳಿಗೂ ತಪ್ಪಿಸಿಕೊಳ್ಳಲು ತ್ವರೆಪಡುವೆನು. 9 ಓ ಕರ್ತನೇ, (ಅವರನ್ನು) ನಾಶಮಾಡು. ಅವರ ನಾಲಿಗೆಗಳನ್ನು ಭೇದಿಸು; ಯಾಕಂದರೆ ಬಲಾತ್ಕಾರ ವನ್ನೂ ವಿವಾದವನ್ನೂ ಪಟ್ಟಣದಲ್ಲಿ ನಾನು ನೋಡಿ ದ್ದೇನೆ; 10 ಹಗಲು ಇರುಳು ಅದರ ಗೋಡೆಗಳ ಮೇಲೆ ಅವರು ಸುತ್ತುತ್ತಾರೆ; ಕೇಡೂ ದುಃಖವೂ ಅವರ ಮಧ್ಯದಲ್ಲಿದೆ; 11 ದುಷ್ಟತನವು ಅದರ ಮಧ್ಯ ದಲ್ಲಿದೆ; ಅದರ ಬೀದಿಗಳೊಳಗಿಂದ ಮೋಸವೂ ವಂಚನೆಯೂ ತೊಲಗುವದಿಲ್ಲ. 12 ನನ್ನನ್ನು ನಿಂದಿಸಿದವನು ಶತ್ರುವಲ್ಲ; ಶತ್ರುವಾದರೆ ತಾಳಿಕೊಳ್ಳುತ್ತಿದ್ದೆನು; ನಿನಗೆ ವಿರೋಧವಾಗಿ ಹೆಚ್ಚಿಸಿ ಕೊಳ್ಳುವವನು ನನ್ನ ಹಗೆಯವನಲ್ಲ; ಹಗೆಯವನಾದರೆ ಅವನಿಗೆ ಅಡಗಿಕೊಳ್ಳುತ್ತಿದ್ದೆನು. 13 ಆದರೆ ನೀನು ನನ್ನ ಜೊತಗಾರನೂ ನಡಿಸುವವನೂ ನನ್ನ ಪರಿಚಿತನೂ ಆಗಿದ್ದೀ. 14 ನಾವು ಒಟ್ಟಾಗಿ ಇಂಪಾದ ಸಂಭಾಷಣೆ ಮಾಡಿದೆವು; ದೇವರ ಆಲಯಕ್ಕೆ ಗುಂಪಿನೊಂದಿಗೆ ನಡೆದುಹೋದೆವು. 15 ಮರಣವು ಅವರನ್ನು ಹಿಡಿ ಯಲಿ; ತ್ವರಿತವಾಗಿ ನರಕಕ್ಕೆ ಅವರು ಇಳಿದುಹೋಗಲಿ; ಅವರ ವಾಸಸ್ಥಳದಲ್ಲಿಯೂ ಮಧ್ಯದಲ್ಲಿಯೂ ದುಷ್ಟತನ ಇದೆ. 16 ನಾನಾದರೋ ದೇವರನ್ನು ಕರೆಯುವೆನು; ಕರ್ತ ನು ನನ್ನನ್ನು ರಕ್ಷಿಸುವನು. 17 ಸಂಜೆಯಲ್ಲಿ ಮುಂಜಾನೆ ಯಲ್ಲಿ ಮಧ್ಯಾಹ್ನದಲ್ಲಿ ಪ್ರಾರ್ಥಿಸಿ ಕೂಗುವೆನು;ಆತನು ನನ್ನ ಸ್ವರವನ್ನು ಕೇಳುವನು. 18 ನನಗೆ ವಿರೋಧ ವಾಗಿದ್ದ ಕಾಳಗದಿಂದ ಆತನು ನನ್ನ ಪ್ರಾಣವನ್ನು ಸಮಾಧಾನದಲ್ಲಿ ವಿಮೋಚಿಸಿದ್ದಾನೆ; ಹೇಗಂದರೆ ಅನೇಕರು ನನ್ನ ಸಂಗಡ ಇದ್ದರು. 19 ಅನಾದಿಯಿಂದ ಇರುವ ದೇವರು ಲಕ್ಷ್ಯವಿಟ್ಟು ಅವರನ್ನು ಕುಗ್ಗಿಸುವನು. ಸೆಲಾ. ಅವರಲ್ಲಿ ಮಾರ್ಪಾಡುವಿಕೆಗಳು ಇಲ್ಲ; ಆದಕಾರಣ ದೇವರಿಗೆ ಅವರು ಭಯಪಡುವದಿಲ್ಲ. 20 ಅವನು ತನ್ನ ಸಂಗಡ ಸಮಾಧಾನವುಳ್ಳವರಿಗೆ ವಿರೋಧವಾಗಿ ತನ್ನ ಕೈಗಳನ್ನು ಹಾಕಿದ್ದಾನೆ; ತನ್ನ ಒಡಂಬಡಿಕೆಯನ್ನು ಮುರಿದಿದ್ದಾನೆ. 21 ಅವನ ಬಾಯಿ ಮಾತುಗಳು ಬೆಣ್ಣೆಗಿಂತ ನುಣುಪಾಗಿವೆ; ಅವನ ಹೃದ ಯವೋ ಕಲಹಮಯವೇ. ಅವನ ಮಾತುಗಳು ಎಣ್ಣೆ ಗಿಂತ ನಯವಾಗಿವೆ; ಆದರೆ ಅವು ಬಿಚ್ಚು ಕತ್ತಿಗಳಾಗಿವೆ. 22 ನಿನ್ನ ಭಾರವನ್ನು ಕರ್ತನ ಮೇಲೆ ಹಾಕು; ಆತನು ನಿನಗೆ ಆಧಾರವಾಗಿರುವನು. ಆತನು ಎಂದೆಂದಿಗೂ ನೀತಿವಂತನನ್ನು ಕದಲಗೊಡಿಸನು. 23 ಓ ದೇವರೇ, ನೀನು ಅವರನ್ನು ನಾಶನದ ಕುಣಿಯಲ್ಲಿ ಇಳಿಯ ಮಾಡುವಿ. ಕೊಲೆಪಾತಕರೂ ಮೋಸಗಾರರೂ ತಮ್ಮ ಆಯುಷ್ಯದ ದಿವಸಗಳಲ್ಲಿ ಅರ್ದದಷ್ಟಾದರೂ ಜೀವಿ ಸುವದಿಲ್ಲ; ನಾನು ನಿನ್ನಲ್ಲಿ ಭರವಸವಿಡುತ್ತೇನೆ.
1 ಓ ದೇವರೇ, ನನ್ನ ಪ್ರಾರ್ಥನೆಗೆ ಕಿವಿಗೊಡು; ನನ್ನ ವಿಜ್ಞಾಪನೆಗೆ ನಿನ್ನನ್ನು ಮರೆಮಾಡಿಕೊಳ್ಳಬೇಡ. .::. 2 ನನ್ನನ್ನು ಆಲೈಸಿ ನನಗೆ ಕಿವಿಗೊಡು; ನನ್ನ ಚಿಂತೆಯಲ್ಲಿ ನಾನು ದುಃಖಿಸುತ್ತಾ .::. 3 ಶತ್ರುವಿನ ಶಬ್ದಕ್ಕೋಸ್ಕರವೂ ದುಷ್ಟನ ಉಪದ್ರವದ ನಿಮಿತ್ತವೂ ನರಳುತ್ತೇನೆ; ಅವರು ನನ್ನ ಮೇಲೆ ಅಪರಾಧವನ್ನು ಬೀಳಮಾಡಿ ಕೋಪದಿಂದ ನನ್ನನ್ನು ಹಗೆಮಾಡುತ್ತಾರೆ. .::. 4 ನನ್ನ ಹೃದಯವು ನನ್ನ ಅಂತ ರಂಗದಲ್ಲಿ ನೊಂದುಕೊಳ್ಳುತ್ತದೆ; ಮರಣದ ಬೆದರಿಕೆ ಗಳು ನನ್ನ ಮೇಲೆ ಬಿದ್ದವೆ. .::. 5 ಭಯವೂ ನಡುಗೂ ನನಗೆ ಬಂದವೆ; ಭೀತಿಯು ನನ್ನನ್ನು ಮುಚ್ಚಿಯದೆ. .::. 6 ನನಗೆ ಪಾರಿವಾಳದಂತೆ ರೆಕ್ಕೆಗಳಿರುತ್ತಿದ್ದರೆ ಹಾರಿ ಹೋಗಿ ವಿಶ್ರಾಂತಿಯನ್ನು ತೆಗೆದುಕೊಳ್ಳುತ್ತಿದ್ದೆನು ಎಂದು ಅಂದುಕೊಂಡೆನು. .::. 7 ಇಗೋ, ದೂರದ ಅರ ಣ್ಯಕ್ಕೆ ಅಲೆದಾಡುತ್ತಾ ಹೋಗಿ ತಂಗುವೆನು. ಸೆಲಾ. .::. 8 ಗಾಳಿಯ ತುಫಾನಿಗೂ ಬಿರುಗಾಳಿಗೂ ತಪ್ಪಿಸಿಕೊಳ್ಳಲು ತ್ವರೆಪಡುವೆನು. .::. 9 ಓ ಕರ್ತನೇ, (ಅವರನ್ನು) ನಾಶಮಾಡು. ಅವರ ನಾಲಿಗೆಗಳನ್ನು ಭೇದಿಸು; ಯಾಕಂದರೆ ಬಲಾತ್ಕಾರ ವನ್ನೂ ವಿವಾದವನ್ನೂ ಪಟ್ಟಣದಲ್ಲಿ ನಾನು ನೋಡಿ ದ್ದೇನೆ; .::. 10 ಹಗಲು ಇರುಳು ಅದರ ಗೋಡೆಗಳ ಮೇಲೆ ಅವರು ಸುತ್ತುತ್ತಾರೆ; ಕೇಡೂ ದುಃಖವೂ ಅವರ ಮಧ್ಯದಲ್ಲಿದೆ; .::. 11 ದುಷ್ಟತನವು ಅದರ ಮಧ್ಯ ದಲ್ಲಿದೆ; ಅದರ ಬೀದಿಗಳೊಳಗಿಂದ ಮೋಸವೂ ವಂಚನೆಯೂ ತೊಲಗುವದಿಲ್ಲ. .::. 12 ನನ್ನನ್ನು ನಿಂದಿಸಿದವನು ಶತ್ರುವಲ್ಲ; ಶತ್ರುವಾದರೆ ತಾಳಿಕೊಳ್ಳುತ್ತಿದ್ದೆನು; ನಿನಗೆ ವಿರೋಧವಾಗಿ ಹೆಚ್ಚಿಸಿ ಕೊಳ್ಳುವವನು ನನ್ನ ಹಗೆಯವನಲ್ಲ; ಹಗೆಯವನಾದರೆ ಅವನಿಗೆ ಅಡಗಿಕೊಳ್ಳುತ್ತಿದ್ದೆನು. .::. 13 ಆದರೆ ನೀನು ನನ್ನ ಜೊತಗಾರನೂ ನಡಿಸುವವನೂ ನನ್ನ ಪರಿಚಿತನೂ ಆಗಿದ್ದೀ. .::. 14 ನಾವು ಒಟ್ಟಾಗಿ ಇಂಪಾದ ಸಂಭಾಷಣೆ ಮಾಡಿದೆವು; ದೇವರ ಆಲಯಕ್ಕೆ ಗುಂಪಿನೊಂದಿಗೆ ನಡೆದುಹೋದೆವು. .::. 15 ಮರಣವು ಅವರನ್ನು ಹಿಡಿ ಯಲಿ; ತ್ವರಿತವಾಗಿ ನರಕಕ್ಕೆ ಅವರು ಇಳಿದುಹೋಗಲಿ; ಅವರ ವಾಸಸ್ಥಳದಲ್ಲಿಯೂ ಮಧ್ಯದಲ್ಲಿಯೂ ದುಷ್ಟತನ ಇದೆ. .::. 16 ನಾನಾದರೋ ದೇವರನ್ನು ಕರೆಯುವೆನು; ಕರ್ತ ನು ನನ್ನನ್ನು ರಕ್ಷಿಸುವನು. .::. 17 ಸಂಜೆಯಲ್ಲಿ ಮುಂಜಾನೆ ಯಲ್ಲಿ ಮಧ್ಯಾಹ್ನದಲ್ಲಿ ಪ್ರಾರ್ಥಿಸಿ ಕೂಗುವೆನು;ಆತನು ನನ್ನ ಸ್ವರವನ್ನು ಕೇಳುವನು. .::. 18 ನನಗೆ ವಿರೋಧ ವಾಗಿದ್ದ ಕಾಳಗದಿಂದ ಆತನು ನನ್ನ ಪ್ರಾಣವನ್ನು ಸಮಾಧಾನದಲ್ಲಿ ವಿಮೋಚಿಸಿದ್ದಾನೆ; ಹೇಗಂದರೆ ಅನೇಕರು ನನ್ನ ಸಂಗಡ ಇದ್ದರು. .::. 19 ಅನಾದಿಯಿಂದ ಇರುವ ದೇವರು ಲಕ್ಷ್ಯವಿಟ್ಟು ಅವರನ್ನು ಕುಗ್ಗಿಸುವನು. ಸೆಲಾ. ಅವರಲ್ಲಿ ಮಾರ್ಪಾಡುವಿಕೆಗಳು ಇಲ್ಲ; ಆದಕಾರಣ ದೇವರಿಗೆ ಅವರು ಭಯಪಡುವದಿಲ್ಲ. .::. 20 ಅವನು ತನ್ನ ಸಂಗಡ ಸಮಾಧಾನವುಳ್ಳವರಿಗೆ ವಿರೋಧವಾಗಿ ತನ್ನ ಕೈಗಳನ್ನು ಹಾಕಿದ್ದಾನೆ; ತನ್ನ ಒಡಂಬಡಿಕೆಯನ್ನು ಮುರಿದಿದ್ದಾನೆ. .::. 21 ಅವನ ಬಾಯಿ ಮಾತುಗಳು ಬೆಣ್ಣೆಗಿಂತ ನುಣುಪಾಗಿವೆ; ಅವನ ಹೃದ ಯವೋ ಕಲಹಮಯವೇ. ಅವನ ಮಾತುಗಳು ಎಣ್ಣೆ ಗಿಂತ ನಯವಾಗಿವೆ; ಆದರೆ ಅವು ಬಿಚ್ಚು ಕತ್ತಿಗಳಾಗಿವೆ. .::. 22 ನಿನ್ನ ಭಾರವನ್ನು ಕರ್ತನ ಮೇಲೆ ಹಾಕು; ಆತನು ನಿನಗೆ ಆಧಾರವಾಗಿರುವನು. ಆತನು ಎಂದೆಂದಿಗೂ ನೀತಿವಂತನನ್ನು ಕದಲಗೊಡಿಸನು. .::. 23 ಓ ದೇವರೇ, ನೀನು ಅವರನ್ನು ನಾಶನದ ಕುಣಿಯಲ್ಲಿ ಇಳಿಯ ಮಾಡುವಿ. ಕೊಲೆಪಾತಕರೂ ಮೋಸಗಾರರೂ ತಮ್ಮ ಆಯುಷ್ಯದ ದಿವಸಗಳಲ್ಲಿ ಅರ್ದದಷ್ಟಾದರೂ ಜೀವಿ ಸುವದಿಲ್ಲ; ನಾನು ನಿನ್ನಲ್ಲಿ ಭರವಸವಿಡುತ್ತೇನೆ.
  • ಕೀರ್ತನೆಗಳು ಅಧ್ಯಾಯ 1  
  • ಕೀರ್ತನೆಗಳು ಅಧ್ಯಾಯ 2  
  • ಕೀರ್ತನೆಗಳು ಅಧ್ಯಾಯ 3  
  • ಕೀರ್ತನೆಗಳು ಅಧ್ಯಾಯ 4  
  • ಕೀರ್ತನೆಗಳು ಅಧ್ಯಾಯ 5  
  • ಕೀರ್ತನೆಗಳು ಅಧ್ಯಾಯ 6  
  • ಕೀರ್ತನೆಗಳು ಅಧ್ಯಾಯ 7  
  • ಕೀರ್ತನೆಗಳು ಅಧ್ಯಾಯ 8  
  • ಕೀರ್ತನೆಗಳು ಅಧ್ಯಾಯ 9  
  • ಕೀರ್ತನೆಗಳು ಅಧ್ಯಾಯ 10  
  • ಕೀರ್ತನೆಗಳು ಅಧ್ಯಾಯ 11  
  • ಕೀರ್ತನೆಗಳು ಅಧ್ಯಾಯ 12  
  • ಕೀರ್ತನೆಗಳು ಅಧ್ಯಾಯ 13  
  • ಕೀರ್ತನೆಗಳು ಅಧ್ಯಾಯ 14  
  • ಕೀರ್ತನೆಗಳು ಅಧ್ಯಾಯ 15  
  • ಕೀರ್ತನೆಗಳು ಅಧ್ಯಾಯ 16  
  • ಕೀರ್ತನೆಗಳು ಅಧ್ಯಾಯ 17  
  • ಕೀರ್ತನೆಗಳು ಅಧ್ಯಾಯ 18  
  • ಕೀರ್ತನೆಗಳು ಅಧ್ಯಾಯ 19  
  • ಕೀರ್ತನೆಗಳು ಅಧ್ಯಾಯ 20  
  • ಕೀರ್ತನೆಗಳು ಅಧ್ಯಾಯ 21  
  • ಕೀರ್ತನೆಗಳು ಅಧ್ಯಾಯ 22  
  • ಕೀರ್ತನೆಗಳು ಅಧ್ಯಾಯ 23  
  • ಕೀರ್ತನೆಗಳು ಅಧ್ಯಾಯ 24  
  • ಕೀರ್ತನೆಗಳು ಅಧ್ಯಾಯ 25  
  • ಕೀರ್ತನೆಗಳು ಅಧ್ಯಾಯ 26  
  • ಕೀರ್ತನೆಗಳು ಅಧ್ಯಾಯ 27  
  • ಕೀರ್ತನೆಗಳು ಅಧ್ಯಾಯ 28  
  • ಕೀರ್ತನೆಗಳು ಅಧ್ಯಾಯ 29  
  • ಕೀರ್ತನೆಗಳು ಅಧ್ಯಾಯ 30  
  • ಕೀರ್ತನೆಗಳು ಅಧ್ಯಾಯ 31  
  • ಕೀರ್ತನೆಗಳು ಅಧ್ಯಾಯ 32  
  • ಕೀರ್ತನೆಗಳು ಅಧ್ಯಾಯ 33  
  • ಕೀರ್ತನೆಗಳು ಅಧ್ಯಾಯ 34  
  • ಕೀರ್ತನೆಗಳು ಅಧ್ಯಾಯ 35  
  • ಕೀರ್ತನೆಗಳು ಅಧ್ಯಾಯ 36  
  • ಕೀರ್ತನೆಗಳು ಅಧ್ಯಾಯ 37  
  • ಕೀರ್ತನೆಗಳು ಅಧ್ಯಾಯ 38  
  • ಕೀರ್ತನೆಗಳು ಅಧ್ಯಾಯ 39  
  • ಕೀರ್ತನೆಗಳು ಅಧ್ಯಾಯ 40  
  • ಕೀರ್ತನೆಗಳು ಅಧ್ಯಾಯ 41  
  • ಕೀರ್ತನೆಗಳು ಅಧ್ಯಾಯ 42  
  • ಕೀರ್ತನೆಗಳು ಅಧ್ಯಾಯ 43  
  • ಕೀರ್ತನೆಗಳು ಅಧ್ಯಾಯ 44  
  • ಕೀರ್ತನೆಗಳು ಅಧ್ಯಾಯ 45  
  • ಕೀರ್ತನೆಗಳು ಅಧ್ಯಾಯ 46  
  • ಕೀರ್ತನೆಗಳು ಅಧ್ಯಾಯ 47  
  • ಕೀರ್ತನೆಗಳು ಅಧ್ಯಾಯ 48  
  • ಕೀರ್ತನೆಗಳು ಅಧ್ಯಾಯ 49  
  • ಕೀರ್ತನೆಗಳು ಅಧ್ಯಾಯ 50  
  • ಕೀರ್ತನೆಗಳು ಅಧ್ಯಾಯ 51  
  • ಕೀರ್ತನೆಗಳು ಅಧ್ಯಾಯ 52  
  • ಕೀರ್ತನೆಗಳು ಅಧ್ಯಾಯ 53  
  • ಕೀರ್ತನೆಗಳು ಅಧ್ಯಾಯ 54  
  • ಕೀರ್ತನೆಗಳು ಅಧ್ಯಾಯ 55  
  • ಕೀರ್ತನೆಗಳು ಅಧ್ಯಾಯ 56  
  • ಕೀರ್ತನೆಗಳು ಅಧ್ಯಾಯ 57  
  • ಕೀರ್ತನೆಗಳು ಅಧ್ಯಾಯ 58  
  • ಕೀರ್ತನೆಗಳು ಅಧ್ಯಾಯ 59  
  • ಕೀರ್ತನೆಗಳು ಅಧ್ಯಾಯ 60  
  • ಕೀರ್ತನೆಗಳು ಅಧ್ಯಾಯ 61  
  • ಕೀರ್ತನೆಗಳು ಅಧ್ಯಾಯ 62  
  • ಕೀರ್ತನೆಗಳು ಅಧ್ಯಾಯ 63  
  • ಕೀರ್ತನೆಗಳು ಅಧ್ಯಾಯ 64  
  • ಕೀರ್ತನೆಗಳು ಅಧ್ಯಾಯ 65  
  • ಕೀರ್ತನೆಗಳು ಅಧ್ಯಾಯ 66  
  • ಕೀರ್ತನೆಗಳು ಅಧ್ಯಾಯ 67  
  • ಕೀರ್ತನೆಗಳು ಅಧ್ಯಾಯ 68  
  • ಕೀರ್ತನೆಗಳು ಅಧ್ಯಾಯ 69  
  • ಕೀರ್ತನೆಗಳು ಅಧ್ಯಾಯ 70  
  • ಕೀರ್ತನೆಗಳು ಅಧ್ಯಾಯ 71  
  • ಕೀರ್ತನೆಗಳು ಅಧ್ಯಾಯ 72  
  • ಕೀರ್ತನೆಗಳು ಅಧ್ಯಾಯ 73  
  • ಕೀರ್ತನೆಗಳು ಅಧ್ಯಾಯ 74  
  • ಕೀರ್ತನೆಗಳು ಅಧ್ಯಾಯ 75  
  • ಕೀರ್ತನೆಗಳು ಅಧ್ಯಾಯ 76  
  • ಕೀರ್ತನೆಗಳು ಅಧ್ಯಾಯ 77  
  • ಕೀರ್ತನೆಗಳು ಅಧ್ಯಾಯ 78  
  • ಕೀರ್ತನೆಗಳು ಅಧ್ಯಾಯ 79  
  • ಕೀರ್ತನೆಗಳು ಅಧ್ಯಾಯ 80  
  • ಕೀರ್ತನೆಗಳು ಅಧ್ಯಾಯ 81  
  • ಕೀರ್ತನೆಗಳು ಅಧ್ಯಾಯ 82  
  • ಕೀರ್ತನೆಗಳು ಅಧ್ಯಾಯ 83  
  • ಕೀರ್ತನೆಗಳು ಅಧ್ಯಾಯ 84  
  • ಕೀರ್ತನೆಗಳು ಅಧ್ಯಾಯ 85  
  • ಕೀರ್ತನೆಗಳು ಅಧ್ಯಾಯ 86  
  • ಕೀರ್ತನೆಗಳು ಅಧ್ಯಾಯ 87  
  • ಕೀರ್ತನೆಗಳು ಅಧ್ಯಾಯ 88  
  • ಕೀರ್ತನೆಗಳು ಅಧ್ಯಾಯ 89  
  • ಕೀರ್ತನೆಗಳು ಅಧ್ಯಾಯ 90  
  • ಕೀರ್ತನೆಗಳು ಅಧ್ಯಾಯ 91  
  • ಕೀರ್ತನೆಗಳು ಅಧ್ಯಾಯ 92  
  • ಕೀರ್ತನೆಗಳು ಅಧ್ಯಾಯ 93  
  • ಕೀರ್ತನೆಗಳು ಅಧ್ಯಾಯ 94  
  • ಕೀರ್ತನೆಗಳು ಅಧ್ಯಾಯ 95  
  • ಕೀರ್ತನೆಗಳು ಅಧ್ಯಾಯ 96  
  • ಕೀರ್ತನೆಗಳು ಅಧ್ಯಾಯ 97  
  • ಕೀರ್ತನೆಗಳು ಅಧ್ಯಾಯ 98  
  • ಕೀರ್ತನೆಗಳು ಅಧ್ಯಾಯ 99  
  • ಕೀರ್ತನೆಗಳು ಅಧ್ಯಾಯ 100  
  • ಕೀರ್ತನೆಗಳು ಅಧ್ಯಾಯ 101  
  • ಕೀರ್ತನೆಗಳು ಅಧ್ಯಾಯ 102  
  • ಕೀರ್ತನೆಗಳು ಅಧ್ಯಾಯ 103  
  • ಕೀರ್ತನೆಗಳು ಅಧ್ಯಾಯ 104  
  • ಕೀರ್ತನೆಗಳು ಅಧ್ಯಾಯ 105  
  • ಕೀರ್ತನೆಗಳು ಅಧ್ಯಾಯ 106  
  • ಕೀರ್ತನೆಗಳು ಅಧ್ಯಾಯ 107  
  • ಕೀರ್ತನೆಗಳು ಅಧ್ಯಾಯ 108  
  • ಕೀರ್ತನೆಗಳು ಅಧ್ಯಾಯ 109  
  • ಕೀರ್ತನೆಗಳು ಅಧ್ಯಾಯ 110  
  • ಕೀರ್ತನೆಗಳು ಅಧ್ಯಾಯ 111  
  • ಕೀರ್ತನೆಗಳು ಅಧ್ಯಾಯ 112  
  • ಕೀರ್ತನೆಗಳು ಅಧ್ಯಾಯ 113  
  • ಕೀರ್ತನೆಗಳು ಅಧ್ಯಾಯ 114  
  • ಕೀರ್ತನೆಗಳು ಅಧ್ಯಾಯ 115  
  • ಕೀರ್ತನೆಗಳು ಅಧ್ಯಾಯ 116  
  • ಕೀರ್ತನೆಗಳು ಅಧ್ಯಾಯ 117  
  • ಕೀರ್ತನೆಗಳು ಅಧ್ಯಾಯ 118  
  • ಕೀರ್ತನೆಗಳು ಅಧ್ಯಾಯ 119  
  • ಕೀರ್ತನೆಗಳು ಅಧ್ಯಾಯ 120  
  • ಕೀರ್ತನೆಗಳು ಅಧ್ಯಾಯ 121  
  • ಕೀರ್ತನೆಗಳು ಅಧ್ಯಾಯ 122  
  • ಕೀರ್ತನೆಗಳು ಅಧ್ಯಾಯ 123  
  • ಕೀರ್ತನೆಗಳು ಅಧ್ಯಾಯ 124  
  • ಕೀರ್ತನೆಗಳು ಅಧ್ಯಾಯ 125  
  • ಕೀರ್ತನೆಗಳು ಅಧ್ಯಾಯ 126  
  • ಕೀರ್ತನೆಗಳು ಅಧ್ಯಾಯ 127  
  • ಕೀರ್ತನೆಗಳು ಅಧ್ಯಾಯ 128  
  • ಕೀರ್ತನೆಗಳು ಅಧ್ಯಾಯ 129  
  • ಕೀರ್ತನೆಗಳು ಅಧ್ಯಾಯ 130  
  • ಕೀರ್ತನೆಗಳು ಅಧ್ಯಾಯ 131  
  • ಕೀರ್ತನೆಗಳು ಅಧ್ಯಾಯ 132  
  • ಕೀರ್ತನೆಗಳು ಅಧ್ಯಾಯ 133  
  • ಕೀರ್ತನೆಗಳು ಅಧ್ಯಾಯ 134  
  • ಕೀರ್ತನೆಗಳು ಅಧ್ಯಾಯ 135  
  • ಕೀರ್ತನೆಗಳು ಅಧ್ಯಾಯ 136  
  • ಕೀರ್ತನೆಗಳು ಅಧ್ಯಾಯ 137  
  • ಕೀರ್ತನೆಗಳು ಅಧ್ಯಾಯ 138  
  • ಕೀರ್ತನೆಗಳು ಅಧ್ಯಾಯ 139  
  • ಕೀರ್ತನೆಗಳು ಅಧ್ಯಾಯ 140  
  • ಕೀರ್ತನೆಗಳು ಅಧ್ಯಾಯ 141  
  • ಕೀರ್ತನೆಗಳು ಅಧ್ಯಾಯ 142  
  • ಕೀರ್ತನೆಗಳು ಅಧ್ಯಾಯ 143  
  • ಕೀರ್ತನೆಗಳು ಅಧ್ಯಾಯ 144  
  • ಕೀರ್ತನೆಗಳು ಅಧ್ಯಾಯ 145  
  • ಕೀರ್ತನೆಗಳು ಅಧ್ಯಾಯ 146  
  • ಕೀರ್ತನೆಗಳು ಅಧ್ಯಾಯ 147  
  • ಕೀರ್ತನೆಗಳು ಅಧ್ಯಾಯ 148  
  • ಕೀರ್ತನೆಗಳು ಅಧ್ಯಾಯ 149  
  • ಕೀರ್ತನೆಗಳು ಅಧ್ಯಾಯ 150  
×

Alert

×

Kannada Letters Keypad References