ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
ಕೀರ್ತನೆಗಳು

ಕೀರ್ತನೆಗಳು ಅಧ್ಯಾಯ 56

1 ಓ ದೇವರೇ, ನನ್ನನ್ನು ಕರುಣಿಸು; ಮನುಷ್ಯನು ನನ್ನನ್ನು ನುಂಗಬೇಕೆಂದಿದ್ದಾನೆ; ದಿನವೆಲ್ಲಾ ಯುದ್ಧಮಾಡುತ್ತಾ ನನ್ನನ್ನು ಬಾಧಿಸುತ್ತಾನೆ. 2 ಓ ಅತ್ಯುನ್ನತನೇ, ನನ್ನ ವಿರೋಧಿಗಳು ದಿನವೆಲ್ಲಾ ನನ್ನನ್ನು ನುಂಗಬೇಕೆಂದಿದ್ದಾರೆ; ನನಗೆ ವಿರೋಧವಾಗಿ ಗರ್ವದಿಂದ ಯುದ್ಧಮಾಡುವವರು ಅನೇಕರಾಗಿದ್ದಾರೆ. 3 ನನಗೆ ಹೆದರಿಕೆ ಉಂಟಾದಾಗ ನಿನ್ನಲ್ಲಿ ಭರವಸವಿ ಡುವೆನು. 4 ದೇವರಲ್ಲಿ ಆತನ ವಾಕ್ಯವನ್ನು ನಾನು ಸ್ತುತಿಸುವೆನು; ದೇವರಲ್ಲಿ ನಾನು ಭರವಸವಿಟ್ಟಿದ್ದೇನೆ; ನಾನು ಭಯಪಡೆನು, ಮನುಷ್ಯನು ನನಗೆ ಏನು ಮಾಡಬಲ್ಲನು? 5 ಪ್ರತಿದಿನ ಅವರು ನನ್ನ ಮಾತುಗಳನ್ನು ಅಪಾರ್ಥ ಮಾಡುತ್ತಾರೆ. ನನಗೆ ವಿರೋಧವಾಗಿರುವ ಅವರ ಆಲೋಚನೆಗಳೆಲ್ಲಾ ನನ್ನ ಕೇಡಿಗಾಗಿವೆ. 6 ಅವರು ಕೂಡಿಕೊಂಡು ಹೊಂಚುಹಾಕುತ್ತಾರೆ; ನನ್ನ ಪ್ರಾಣಕ್ಕೆ ಕಾಯುವವರಾಗಿ ನನ್ನ ಹೆಜ್ಜೆಗಳನ್ನು ಗುರುತಿಸುತ್ತಾರೆ. 7 ಅಪರಾಧದಿಂದ ಅವರು ತಪ್ಪಿಸಿಕೊಂಡಾರೋ? ಓ ದೇವರೇ, ಕೋಪದಿಂದ ಜನರನ್ನು ಕೆಡವಿಹಾಕು. 8 ನನ್ನ ಅಲೆದಾಡುವಿಕೆಗಳನ್ನು ನೀನು ಲೆಕ್ಕಿಸಿದ್ದೀ; ನನ್ನ ಕಣ್ಣೀರನ್ನು ನಿನ್ನ ಬುದ್ದಲಿಯಲ್ಲಿ ಹಾಕು; ಅದು ನಿನ್ನ ಪುಸ್ತಕದಲ್ಲಿ ಇಲ್ಲವೋ? 9 ನಾನು ನಿನ್ನನ್ನು ಕೂಗಿ ಕೊಂಡಾಗ ನನ್ನ ಶತ್ರುಗಳು ಹಿಂದಿರುಗುವರು; ದೇವರು ನನಗಿದ್ದಾನೆ ಎಂಬದನ್ನು ಬಲ್ಲೆನು. 10 ದೇವ ರಲ್ಲಿ ಆತನ ವಾಕ್ಯವನ್ನು ನಾನು ಸ್ತುತಿಸುವೆನು; ಕರ್ತ ನಲ್ಲಿ ಆತನ ವಾಕ್ಯವನ್ನು ನಾನು ಸ್ತುತಿಸುವೆನು. 11 ದೇವರಲ್ಲಿ ನಾನು ಭರವಸವಿಟ್ಟಿದ್ದೇನೆ; ನಾನು ಭಯ ಪಡೆನು; ಮನುಷ್ಯನು ನನಗೆ ಏನು ಮಾಡಬಲ್ಲನು? 12 ಓ ದೇವರೇ, ನಿನ್ನ ಪ್ರಮಾಣಗಳು ನನ್ನ ಮೇಲೆ ಇವೆ; ನಾನು ಸ್ತೋತ್ರಗಳನ್ನು ನಿನಗೆ ಸಲ್ಲಿಸುವೆನು. 13 ನನ್ನ ಪ್ರಾಣವನ್ನು ಮರಣದಿಂದ ಬಿಡಿಸಿದ್ದೀ, ಹಾಗೆ ನಾನು ಜೀವಿತರ ಬೆಳಕಿನಲ್ಲಿ ದೇವರ ಮುಂದೆ ನಡೆಯುವ ನನ್ನ ಪಾದಗಳನ್ನು ಬೀಳದಂತೆ ನೀನು ತಪ್ಪಿಸುವದಿಲ್ಲವೋ?
1 ಓ ದೇವರೇ, ನನ್ನನ್ನು ಕರುಣಿಸು; ಮನುಷ್ಯನು ನನ್ನನ್ನು ನುಂಗಬೇಕೆಂದಿದ್ದಾನೆ; ದಿನವೆಲ್ಲಾ ಯುದ್ಧಮಾಡುತ್ತಾ ನನ್ನನ್ನು ಬಾಧಿಸುತ್ತಾನೆ. .::. 2 ಓ ಅತ್ಯುನ್ನತನೇ, ನನ್ನ ವಿರೋಧಿಗಳು ದಿನವೆಲ್ಲಾ ನನ್ನನ್ನು ನುಂಗಬೇಕೆಂದಿದ್ದಾರೆ; ನನಗೆ ವಿರೋಧವಾಗಿ ಗರ್ವದಿಂದ ಯುದ್ಧಮಾಡುವವರು ಅನೇಕರಾಗಿದ್ದಾರೆ. .::. 3 ನನಗೆ ಹೆದರಿಕೆ ಉಂಟಾದಾಗ ನಿನ್ನಲ್ಲಿ ಭರವಸವಿ ಡುವೆನು. .::. 4 ದೇವರಲ್ಲಿ ಆತನ ವಾಕ್ಯವನ್ನು ನಾನು ಸ್ತುತಿಸುವೆನು; ದೇವರಲ್ಲಿ ನಾನು ಭರವಸವಿಟ್ಟಿದ್ದೇನೆ; ನಾನು ಭಯಪಡೆನು, ಮನುಷ್ಯನು ನನಗೆ ಏನು ಮಾಡಬಲ್ಲನು? .::. 5 ಪ್ರತಿದಿನ ಅವರು ನನ್ನ ಮಾತುಗಳನ್ನು ಅಪಾರ್ಥ ಮಾಡುತ್ತಾರೆ. ನನಗೆ ವಿರೋಧವಾಗಿರುವ ಅವರ ಆಲೋಚನೆಗಳೆಲ್ಲಾ ನನ್ನ ಕೇಡಿಗಾಗಿವೆ. .::. 6 ಅವರು ಕೂಡಿಕೊಂಡು ಹೊಂಚುಹಾಕುತ್ತಾರೆ; ನನ್ನ ಪ್ರಾಣಕ್ಕೆ ಕಾಯುವವರಾಗಿ ನನ್ನ ಹೆಜ್ಜೆಗಳನ್ನು ಗುರುತಿಸುತ್ತಾರೆ. .::. 7 ಅಪರಾಧದಿಂದ ಅವರು ತಪ್ಪಿಸಿಕೊಂಡಾರೋ? ಓ ದೇವರೇ, ಕೋಪದಿಂದ ಜನರನ್ನು ಕೆಡವಿಹಾಕು. .::. 8 ನನ್ನ ಅಲೆದಾಡುವಿಕೆಗಳನ್ನು ನೀನು ಲೆಕ್ಕಿಸಿದ್ದೀ; ನನ್ನ ಕಣ್ಣೀರನ್ನು ನಿನ್ನ ಬುದ್ದಲಿಯಲ್ಲಿ ಹಾಕು; ಅದು ನಿನ್ನ ಪುಸ್ತಕದಲ್ಲಿ ಇಲ್ಲವೋ? .::. 9 ನಾನು ನಿನ್ನನ್ನು ಕೂಗಿ ಕೊಂಡಾಗ ನನ್ನ ಶತ್ರುಗಳು ಹಿಂದಿರುಗುವರು; ದೇವರು ನನಗಿದ್ದಾನೆ ಎಂಬದನ್ನು ಬಲ್ಲೆನು. .::. 10 ದೇವ ರಲ್ಲಿ ಆತನ ವಾಕ್ಯವನ್ನು ನಾನು ಸ್ತುತಿಸುವೆನು; ಕರ್ತ ನಲ್ಲಿ ಆತನ ವಾಕ್ಯವನ್ನು ನಾನು ಸ್ತುತಿಸುವೆನು. .::. 11 ದೇವರಲ್ಲಿ ನಾನು ಭರವಸವಿಟ್ಟಿದ್ದೇನೆ; ನಾನು ಭಯ ಪಡೆನು; ಮನುಷ್ಯನು ನನಗೆ ಏನು ಮಾಡಬಲ್ಲನು? .::. 12 ಓ ದೇವರೇ, ನಿನ್ನ ಪ್ರಮಾಣಗಳು ನನ್ನ ಮೇಲೆ ಇವೆ; ನಾನು ಸ್ತೋತ್ರಗಳನ್ನು ನಿನಗೆ ಸಲ್ಲಿಸುವೆನು. .::. 13 ನನ್ನ ಪ್ರಾಣವನ್ನು ಮರಣದಿಂದ ಬಿಡಿಸಿದ್ದೀ, ಹಾಗೆ ನಾನು ಜೀವಿತರ ಬೆಳಕಿನಲ್ಲಿ ದೇವರ ಮುಂದೆ ನಡೆಯುವ ನನ್ನ ಪಾದಗಳನ್ನು ಬೀಳದಂತೆ ನೀನು ತಪ್ಪಿಸುವದಿಲ್ಲವೋ?
  • ಕೀರ್ತನೆಗಳು ಅಧ್ಯಾಯ 1  
  • ಕೀರ್ತನೆಗಳು ಅಧ್ಯಾಯ 2  
  • ಕೀರ್ತನೆಗಳು ಅಧ್ಯಾಯ 3  
  • ಕೀರ್ತನೆಗಳು ಅಧ್ಯಾಯ 4  
  • ಕೀರ್ತನೆಗಳು ಅಧ್ಯಾಯ 5  
  • ಕೀರ್ತನೆಗಳು ಅಧ್ಯಾಯ 6  
  • ಕೀರ್ತನೆಗಳು ಅಧ್ಯಾಯ 7  
  • ಕೀರ್ತನೆಗಳು ಅಧ್ಯಾಯ 8  
  • ಕೀರ್ತನೆಗಳು ಅಧ್ಯಾಯ 9  
  • ಕೀರ್ತನೆಗಳು ಅಧ್ಯಾಯ 10  
  • ಕೀರ್ತನೆಗಳು ಅಧ್ಯಾಯ 11  
  • ಕೀರ್ತನೆಗಳು ಅಧ್ಯಾಯ 12  
  • ಕೀರ್ತನೆಗಳು ಅಧ್ಯಾಯ 13  
  • ಕೀರ್ತನೆಗಳು ಅಧ್ಯಾಯ 14  
  • ಕೀರ್ತನೆಗಳು ಅಧ್ಯಾಯ 15  
  • ಕೀರ್ತನೆಗಳು ಅಧ್ಯಾಯ 16  
  • ಕೀರ್ತನೆಗಳು ಅಧ್ಯಾಯ 17  
  • ಕೀರ್ತನೆಗಳು ಅಧ್ಯಾಯ 18  
  • ಕೀರ್ತನೆಗಳು ಅಧ್ಯಾಯ 19  
  • ಕೀರ್ತನೆಗಳು ಅಧ್ಯಾಯ 20  
  • ಕೀರ್ತನೆಗಳು ಅಧ್ಯಾಯ 21  
  • ಕೀರ್ತನೆಗಳು ಅಧ್ಯಾಯ 22  
  • ಕೀರ್ತನೆಗಳು ಅಧ್ಯಾಯ 23  
  • ಕೀರ್ತನೆಗಳು ಅಧ್ಯಾಯ 24  
  • ಕೀರ್ತನೆಗಳು ಅಧ್ಯಾಯ 25  
  • ಕೀರ್ತನೆಗಳು ಅಧ್ಯಾಯ 26  
  • ಕೀರ್ತನೆಗಳು ಅಧ್ಯಾಯ 27  
  • ಕೀರ್ತನೆಗಳು ಅಧ್ಯಾಯ 28  
  • ಕೀರ್ತನೆಗಳು ಅಧ್ಯಾಯ 29  
  • ಕೀರ್ತನೆಗಳು ಅಧ್ಯಾಯ 30  
  • ಕೀರ್ತನೆಗಳು ಅಧ್ಯಾಯ 31  
  • ಕೀರ್ತನೆಗಳು ಅಧ್ಯಾಯ 32  
  • ಕೀರ್ತನೆಗಳು ಅಧ್ಯಾಯ 33  
  • ಕೀರ್ತನೆಗಳು ಅಧ್ಯಾಯ 34  
  • ಕೀರ್ತನೆಗಳು ಅಧ್ಯಾಯ 35  
  • ಕೀರ್ತನೆಗಳು ಅಧ್ಯಾಯ 36  
  • ಕೀರ್ತನೆಗಳು ಅಧ್ಯಾಯ 37  
  • ಕೀರ್ತನೆಗಳು ಅಧ್ಯಾಯ 38  
  • ಕೀರ್ತನೆಗಳು ಅಧ್ಯಾಯ 39  
  • ಕೀರ್ತನೆಗಳು ಅಧ್ಯಾಯ 40  
  • ಕೀರ್ತನೆಗಳು ಅಧ್ಯಾಯ 41  
  • ಕೀರ್ತನೆಗಳು ಅಧ್ಯಾಯ 42  
  • ಕೀರ್ತನೆಗಳು ಅಧ್ಯಾಯ 43  
  • ಕೀರ್ತನೆಗಳು ಅಧ್ಯಾಯ 44  
  • ಕೀರ್ತನೆಗಳು ಅಧ್ಯಾಯ 45  
  • ಕೀರ್ತನೆಗಳು ಅಧ್ಯಾಯ 46  
  • ಕೀರ್ತನೆಗಳು ಅಧ್ಯಾಯ 47  
  • ಕೀರ್ತನೆಗಳು ಅಧ್ಯಾಯ 48  
  • ಕೀರ್ತನೆಗಳು ಅಧ್ಯಾಯ 49  
  • ಕೀರ್ತನೆಗಳು ಅಧ್ಯಾಯ 50  
  • ಕೀರ್ತನೆಗಳು ಅಧ್ಯಾಯ 51  
  • ಕೀರ್ತನೆಗಳು ಅಧ್ಯಾಯ 52  
  • ಕೀರ್ತನೆಗಳು ಅಧ್ಯಾಯ 53  
  • ಕೀರ್ತನೆಗಳು ಅಧ್ಯಾಯ 54  
  • ಕೀರ್ತನೆಗಳು ಅಧ್ಯಾಯ 55  
  • ಕೀರ್ತನೆಗಳು ಅಧ್ಯಾಯ 56  
  • ಕೀರ್ತನೆಗಳು ಅಧ್ಯಾಯ 57  
  • ಕೀರ್ತನೆಗಳು ಅಧ್ಯಾಯ 58  
  • ಕೀರ್ತನೆಗಳು ಅಧ್ಯಾಯ 59  
  • ಕೀರ್ತನೆಗಳು ಅಧ್ಯಾಯ 60  
  • ಕೀರ್ತನೆಗಳು ಅಧ್ಯಾಯ 61  
  • ಕೀರ್ತನೆಗಳು ಅಧ್ಯಾಯ 62  
  • ಕೀರ್ತನೆಗಳು ಅಧ್ಯಾಯ 63  
  • ಕೀರ್ತನೆಗಳು ಅಧ್ಯಾಯ 64  
  • ಕೀರ್ತನೆಗಳು ಅಧ್ಯಾಯ 65  
  • ಕೀರ್ತನೆಗಳು ಅಧ್ಯಾಯ 66  
  • ಕೀರ್ತನೆಗಳು ಅಧ್ಯಾಯ 67  
  • ಕೀರ್ತನೆಗಳು ಅಧ್ಯಾಯ 68  
  • ಕೀರ್ತನೆಗಳು ಅಧ್ಯಾಯ 69  
  • ಕೀರ್ತನೆಗಳು ಅಧ್ಯಾಯ 70  
  • ಕೀರ್ತನೆಗಳು ಅಧ್ಯಾಯ 71  
  • ಕೀರ್ತನೆಗಳು ಅಧ್ಯಾಯ 72  
  • ಕೀರ್ತನೆಗಳು ಅಧ್ಯಾಯ 73  
  • ಕೀರ್ತನೆಗಳು ಅಧ್ಯಾಯ 74  
  • ಕೀರ್ತನೆಗಳು ಅಧ್ಯಾಯ 75  
  • ಕೀರ್ತನೆಗಳು ಅಧ್ಯಾಯ 76  
  • ಕೀರ್ತನೆಗಳು ಅಧ್ಯಾಯ 77  
  • ಕೀರ್ತನೆಗಳು ಅಧ್ಯಾಯ 78  
  • ಕೀರ್ತನೆಗಳು ಅಧ್ಯಾಯ 79  
  • ಕೀರ್ತನೆಗಳು ಅಧ್ಯಾಯ 80  
  • ಕೀರ್ತನೆಗಳು ಅಧ್ಯಾಯ 81  
  • ಕೀರ್ತನೆಗಳು ಅಧ್ಯಾಯ 82  
  • ಕೀರ್ತನೆಗಳು ಅಧ್ಯಾಯ 83  
  • ಕೀರ್ತನೆಗಳು ಅಧ್ಯಾಯ 84  
  • ಕೀರ್ತನೆಗಳು ಅಧ್ಯಾಯ 85  
  • ಕೀರ್ತನೆಗಳು ಅಧ್ಯಾಯ 86  
  • ಕೀರ್ತನೆಗಳು ಅಧ್ಯಾಯ 87  
  • ಕೀರ್ತನೆಗಳು ಅಧ್ಯಾಯ 88  
  • ಕೀರ್ತನೆಗಳು ಅಧ್ಯಾಯ 89  
  • ಕೀರ್ತನೆಗಳು ಅಧ್ಯಾಯ 90  
  • ಕೀರ್ತನೆಗಳು ಅಧ್ಯಾಯ 91  
  • ಕೀರ್ತನೆಗಳು ಅಧ್ಯಾಯ 92  
  • ಕೀರ್ತನೆಗಳು ಅಧ್ಯಾಯ 93  
  • ಕೀರ್ತನೆಗಳು ಅಧ್ಯಾಯ 94  
  • ಕೀರ್ತನೆಗಳು ಅಧ್ಯಾಯ 95  
  • ಕೀರ್ತನೆಗಳು ಅಧ್ಯಾಯ 96  
  • ಕೀರ್ತನೆಗಳು ಅಧ್ಯಾಯ 97  
  • ಕೀರ್ತನೆಗಳು ಅಧ್ಯಾಯ 98  
  • ಕೀರ್ತನೆಗಳು ಅಧ್ಯಾಯ 99  
  • ಕೀರ್ತನೆಗಳು ಅಧ್ಯಾಯ 100  
  • ಕೀರ್ತನೆಗಳು ಅಧ್ಯಾಯ 101  
  • ಕೀರ್ತನೆಗಳು ಅಧ್ಯಾಯ 102  
  • ಕೀರ್ತನೆಗಳು ಅಧ್ಯಾಯ 103  
  • ಕೀರ್ತನೆಗಳು ಅಧ್ಯಾಯ 104  
  • ಕೀರ್ತನೆಗಳು ಅಧ್ಯಾಯ 105  
  • ಕೀರ್ತನೆಗಳು ಅಧ್ಯಾಯ 106  
  • ಕೀರ್ತನೆಗಳು ಅಧ್ಯಾಯ 107  
  • ಕೀರ್ತನೆಗಳು ಅಧ್ಯಾಯ 108  
  • ಕೀರ್ತನೆಗಳು ಅಧ್ಯಾಯ 109  
  • ಕೀರ್ತನೆಗಳು ಅಧ್ಯಾಯ 110  
  • ಕೀರ್ತನೆಗಳು ಅಧ್ಯಾಯ 111  
  • ಕೀರ್ತನೆಗಳು ಅಧ್ಯಾಯ 112  
  • ಕೀರ್ತನೆಗಳು ಅಧ್ಯಾಯ 113  
  • ಕೀರ್ತನೆಗಳು ಅಧ್ಯಾಯ 114  
  • ಕೀರ್ತನೆಗಳು ಅಧ್ಯಾಯ 115  
  • ಕೀರ್ತನೆಗಳು ಅಧ್ಯಾಯ 116  
  • ಕೀರ್ತನೆಗಳು ಅಧ್ಯಾಯ 117  
  • ಕೀರ್ತನೆಗಳು ಅಧ್ಯಾಯ 118  
  • ಕೀರ್ತನೆಗಳು ಅಧ್ಯಾಯ 119  
  • ಕೀರ್ತನೆಗಳು ಅಧ್ಯಾಯ 120  
  • ಕೀರ್ತನೆಗಳು ಅಧ್ಯಾಯ 121  
  • ಕೀರ್ತನೆಗಳು ಅಧ್ಯಾಯ 122  
  • ಕೀರ್ತನೆಗಳು ಅಧ್ಯಾಯ 123  
  • ಕೀರ್ತನೆಗಳು ಅಧ್ಯಾಯ 124  
  • ಕೀರ್ತನೆಗಳು ಅಧ್ಯಾಯ 125  
  • ಕೀರ್ತನೆಗಳು ಅಧ್ಯಾಯ 126  
  • ಕೀರ್ತನೆಗಳು ಅಧ್ಯಾಯ 127  
  • ಕೀರ್ತನೆಗಳು ಅಧ್ಯಾಯ 128  
  • ಕೀರ್ತನೆಗಳು ಅಧ್ಯಾಯ 129  
  • ಕೀರ್ತನೆಗಳು ಅಧ್ಯಾಯ 130  
  • ಕೀರ್ತನೆಗಳು ಅಧ್ಯಾಯ 131  
  • ಕೀರ್ತನೆಗಳು ಅಧ್ಯಾಯ 132  
  • ಕೀರ್ತನೆಗಳು ಅಧ್ಯಾಯ 133  
  • ಕೀರ್ತನೆಗಳು ಅಧ್ಯಾಯ 134  
  • ಕೀರ್ತನೆಗಳು ಅಧ್ಯಾಯ 135  
  • ಕೀರ್ತನೆಗಳು ಅಧ್ಯಾಯ 136  
  • ಕೀರ್ತನೆಗಳು ಅಧ್ಯಾಯ 137  
  • ಕೀರ್ತನೆಗಳು ಅಧ್ಯಾಯ 138  
  • ಕೀರ್ತನೆಗಳು ಅಧ್ಯಾಯ 139  
  • ಕೀರ್ತನೆಗಳು ಅಧ್ಯಾಯ 140  
  • ಕೀರ್ತನೆಗಳು ಅಧ್ಯಾಯ 141  
  • ಕೀರ್ತನೆಗಳು ಅಧ್ಯಾಯ 142  
  • ಕೀರ್ತನೆಗಳು ಅಧ್ಯಾಯ 143  
  • ಕೀರ್ತನೆಗಳು ಅಧ್ಯಾಯ 144  
  • ಕೀರ್ತನೆಗಳು ಅಧ್ಯಾಯ 145  
  • ಕೀರ್ತನೆಗಳು ಅಧ್ಯಾಯ 146  
  • ಕೀರ್ತನೆಗಳು ಅಧ್ಯಾಯ 147  
  • ಕೀರ್ತನೆಗಳು ಅಧ್ಯಾಯ 148  
  • ಕೀರ್ತನೆಗಳು ಅಧ್ಯಾಯ 149  
  • ಕೀರ್ತನೆಗಳು ಅಧ್ಯಾಯ 150  
×

Alert

×

Kannada Letters Keypad References