Kannada ಬೈಬಲ್

1 ಯೋಹಾನನು ಒಟ್ಟು 5 ಅಧ್ಯಾಯಗಳು

1 ಯೋಹಾನನು

1 ಯೋಹಾನನು ಅಧ್ಯಾಯ 1
1 ಯೋಹಾನನು ಅಧ್ಯಾಯ 1

ಸಜೀವ ವಾಕ್ಯ 1 ನಾವು ನಿಮಗೆ ಪ್ರಚುರಪಡಿಸುವ ಜೀವವಾಕ್ಯವು * ಆದಿ 1:1; ಯೋಹಾ 1:1; ಕೊಲೊ 1:17; ಪ್ರಕ 1:4, 8, 17; 3:14; 21:6; 22:13; 1 ಯೋಹಾ 2:13, 14: ಆದಿಯಿಂದ ಇದ್ದದ್ದು. ನಾವು ಅದನ್ನು † ಅ. ಕೃ. 4:20: ಕಿವಿಯಾರೆ ಕೇಳಿ, ‡ ಯೋಹಾ 19:35: ಕಣ್ಣಾರೆ ಕಂಡು, § 1 ಯೋಹಾ 4:14; ಯೋಹಾ 1:14; 2 ಪೇತ್ರ. 1:16: ಮನಸ್ಸಿಟ್ಟು ಗ್ರಹಿಸಿ ಲೂಕ 24:39; ಯೋಹಾ 20:27: ಕೈಯಿಂದ ಮುಟ್ಟಿದ್ದೂ ಆಗಿರುವಂತದ್ದು.

1 ಯೋಹಾನನು ಅಧ್ಯಾಯ 1

2 ಯೋಹಾ 1:4; 11:25; 14:6: ಆ ಜೀವವು ಪ್ರತ್ಯಕ್ಷವಾಯಿತು. ತಂದೆಯ ಬಳಿಯಲ್ಲಿದ್ದು ‡ 1 ಯೋಹಾ 3:5, 8; ರೋಮಾ. 16:26: ನಮಗೆ ಪ್ರತ್ಯಕ್ಷವಾದಂಥ ಆ ನಿತ್ಯಜೀವವನ್ನು ನಾವು ಕಂಡು ಅದನ್ನು ಕುರಿತು ಸಾಕ್ಷಿ ಹೇಳಿ ಅದನ್ನು ನಿಮಗೆ ತಿಳಿಯಪಡಿಸುತ್ತಿದ್ದೇವೆ.

3 § ಯೋಹಾ 15:27; 19:35; 21:24; ಅ. ಕೃ. 1:8; 2:32; 3:15; 1 ಯೋಹಾ 4:14: ನಮಗಿರುವ ಅನ್ಯೋನ್ಯತೆಯಲ್ಲಿ ನೀವೂ ಸೇರಬೇಕೆಂದು ನಾವು ಕಂಡು ಕೇಳಿದ್ದನ್ನು ನಿಮಗೆ ಪ್ರಚುರಪಡಿಸುತ್ತೇವೆ. * ಯೋಹಾ 17:21; 1 ಕೊರಿ 1: 9. 1 ಯೋಹಾ 2: 24. ನಮಗಿರುವ ಅನ್ಯೋನ್ಯತೆಯು ತಂದೆಯ ಸಂಗಡಲೂ ಆತನ ಮಗನಾದ ಯೇಸು ಕ್ರಿಸ್ತನ ಸಂಗಡಲೂ ಇರುವಂಥದ್ದಾಗಿದೆ.

1 ಯೋಹಾನನು ಅಧ್ಯಾಯ 1

4 2 ಯೋಹಾ 12; ಯೋಹಾ 15:11; 16:24: ನಿಮ್ಮ ಸಂತೋಷವು ಪರಿಪೂರ್ಣವಾಗಬೇಕೆಂದು ನಾವು ಇವುಗಳನ್ನು ನಿಮಗೆ ಬರೆಯುತ್ತಿದ್ದೇವೆ.

ದೇವರಲ್ಲಿ ಕತ್ತಲೆಯಿಲ್ಲದ ಕಾರಣ ನಾವು ಪಾಪವನ್ನು ಮರೆಮಾಡದೆ ಅದನ್ನು ಒಪ್ಪಿಕೊಂಡು ಪಾಪಪರಿಹಾರವನ್ನು ಪಡೆಯಬೇಕು 5 ನಾವು ಆತನಿಂದ ಕೇಳಿ ನಿಮಗೆ ತಿಳಿಸುತ್ತಿರುವ ಸಂದೇಶ ಯಾವುದೆಂದರೆ; ಯಾಕೋಬ 1:17; ಯೋಹಾ 4:24; 1 ಯೋಹಾ 4:8: ದೇವರು ಬೆಳಕಾಗಿದ್ದಾನೆ; ಮತ್ತು ಆತನಲ್ಲಿ ಸ್ವಲ್ಪವೂ ಕತ್ತಲೆಯಿಲ್ಲ ಎಂಬುದೇ.

1 ಯೋಹಾನನು ಅಧ್ಯಾಯ 1

6 § 1 ಯೋಹಾ 2:11; ಯೋಹಾ 12:35; 2 ಕೊರಿ 6:14: ನಾವು ದೇವರೊಂದಿಗೆ ಅನ್ಯೋನ್ಯತೆಯುಳ್ಳವರಾಗಿದ್ದೇವೆಂದು ಹೇಳಿಕೊಳ್ಳುತ್ತಾ ಕತ್ತಲೆಯಲ್ಲಿ ನಡೆದರೆ ಸುಳ್ಳಾಡುವವರಾಗಿದ್ದೇವೆ, * ಯೋಹಾ 3:21: ಸತ್ಯವನ್ನನುಸರಿಸುತ್ತಿಲ್ಲ ಎಂದು ತಿಳಿದು ಬರುತ್ತದೆ.

7 ಆದರೆ ಕೀರ್ತ 104:2; 1 ತಿಮೊ. 6:16: ಆತನು ಬೆಳಕಿನಲ್ಲಿರುವಂತೆಯೇ ‡ ಯೆಶಾ 2:5: ನಾವೂ ಬೆಳಕಿನಲ್ಲಿ ನಡೆದರೆ ನಾವು ಒಬ್ಬರ ಸಂಗಡಲ್ಲೊಬ್ಬರು ಅನ್ಯೋನ್ಯತೆಯಲ್ಲಿರುತ್ತೇವೆ. § ಎಫೆ 1:7; ಇಬ್ರಿ. 9:14; 1 ಪೇತ್ರ. 1:19; ಪ್ರಕ 5:9; 7:14; 12:11: ಆತನ ಒಬ್ಬನೇ ಕುಮಾರನಾದ ಯೇಸುವಿನ ರಕ್ತವು ನಮ್ಮನ್ನು ಸಕಲ ಪಾಪದಿಂದ ಬಿಡಿಸಿ ಶುದ್ಧೀಕರಿಸುತ್ತದೆ.

1 ಯೋಹಾನನು ಅಧ್ಯಾಯ 1

8 * ಯೋಬ. 15:14; ಯೆರೆ 2:35; ಯಾಕೋಬ. 3:2: ನಮ್ಮಲ್ಲಿ ಪಾಪವಿಲ್ಲವೆಂದು ನಾವು ಹೇಳಿದರೆ ನಮ್ಮನ್ನು ನಾವೇ ಮೋಸಗೊಳಿಸಿಕೊಂಡ ಹಾಗಾಯಿತು ಮತ್ತು † 1 ಯೋಹಾ 2:4: ಸತ್ಯವೆಂಬುದು ನಮ್ಮಲ್ಲಿಲ್ಲವೆಂದು ತಿಳಿಯುತ್ತದೆ.

9 ನಾವು ಕೀರ್ತ 32:5; 51:3; ಜ್ಞಾ. 28:13: ನಮ್ಮ ಪಾಪಗಳನ್ನು ಒಪ್ಪಿಕೊಂಡು ಅರಿಕೆಮಾಡಿದರೆ § ಕೀರ್ತ 143:1; ರೋಮಾ. 3:26: ಆತನು ನಂಬಿಗಸ್ತನೂ ನೀತಿವಂತನೂ ಆಗಿರುವುದರಿಂದ ನಮ್ಮ ಪಾಪಗಳನ್ನು ಕ್ಷಮಿಸಿ * ಎಫೆ 1:7; ಇಬ್ರಿ. 9:14; 1 ಪೇತ್ರ. 1:19; ಪ್ರಕ 5:9; 7:14; 12:11: ಸಕಲ ಅನೀತಿಯಿಂದ ನಮ್ಮನ್ನು ಶುದ್ಧಿಮಾಡುವನು.

1 ಯೋಹಾನನು ಅಧ್ಯಾಯ 1

10 ನಾವು ಪಾಪ ಮಾಡಲಿಲ್ಲವೆಂದು ಹೇಳಿದರೆ 1 ಯೋಹಾ 5:10: ಆತನನ್ನು ಸುಳ್ಳುಗಾರನನ್ನಾಗಿ ಮಾಡಿದಂತಾಗುತ್ತದೆ ಮತ್ತು ‡ ಯೋಹಾ 5:38; 8:37: ಆತನ ವಾಕ್ಯವು ನಮ್ಮಲ್ಲಿ ನೆಲೆಗೊಂಡಿರುವುದಿಲ್ಲ.