Kannada ಬೈಬಲ್
1 ಥೆಸಲೊನೀಕದವರಿಗೆ ಒಟ್ಟು 5 ಅಧ್ಯಾಯಗಳು
1 ಥೆಸಲೊನೀಕದವರಿಗೆ
1 ಥೆಸಲೊನೀಕದವರಿಗೆ ಅಧ್ಯಾಯ 1
1 ಥೆಸಲೊನೀಕದವರಿಗೆ ಅಧ್ಯಾಯ 1
ಪೀಠಿಕೆ 1
17 ತಂದೆಯಾದ ದೇವರಲ್ಲಿಯೂ ಕರ್ತನಾದ ಯೇಸು ಕ್ರಿಸ್ತನಲ್ಲಿಯೂ ಇರುವ * ಅ. ಕೃ. 17:1: ಥೆಸಲೋನಿಕದ ಸಭೆಗೆ ಪೌಲ † ಅ. ಕೃ. 15:22; 2 ಕೊರಿ 1:19; 2 ಥೆಸ. 1:1; 1 ಪೇತ್ರ 5:12: ಸಿಲ್ವಾನ, ತಿಮೊಥೆಯ ಎಂಬ ನಾವು ಬರೆಯುವುದೇನಂದರೆ, ‡ ರೋಮಾ. 1:7; ಎಫೆ 1:2: ನಿಮಗೆ ಕೃಪೆಯೂ ಶಾಂತಿಯೂ ಉಂಟಾಗಲಿ. ಪೌಲನು ಥೆಸಲೋನಿಕದವರ ನಂಬಿಕೆಗಾಗಿ ದೇವರಿಗೆ ಮಾಡಿದ ಕೃತಜ್ಞತಾಸ್ತುತಿ (2-3)ನಾವು § 2 ಥೆಸ. 1:11; ಯೋಹಾ 6:29; ಗಲಾ. 5:6; ಯಾಕೋಬ 2:22: ನಂಬಿಕೆಯ ಫಲವಾದ ನಿಮ್ಮ ಕಾರ್ಯವನ್ನೂ, * 2 ಥೆಸ. 1:3: ಪ್ರೀತಿಪೂರ್ವಕವಾದ ನಿಮ್ಮ ಪ್ರಯಾಸವನ್ನೂ ಮತ್ತು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೇಲಿನ ನೀವಿಟ್ಟಿರುವ ಅಚಲವಾದ † ರೋಮಾ. 8:25; 15:4: ನಿರೀಕ್ಷೆಯನ್ನೂ ನಮ್ಮ ತಂದೆಯಾದ ದೇವರ ಮುಂದೆ ಎಡೆಬಿಡದೆ ಜ್ಞಾಪಕ ಮಾಡಿಕೊಂಡು, ‡ ರೋಮಾ. 1:9; 2 ತಿಮೊ. 1:6: ನಾವು ಪ್ರಾರ್ಥಿಸುವಾಗಲೆಲ್ಲಾ ನಿಮ್ಮನ್ನು ಸ್ಮರಿಸುತ್ತಾ, ನಿಮ್ಮೆಲ್ಲರಿಗಾಗಿ ದೇವರಿಗೆ ಯಾವಾಗಲೂ ಕೃತಜ್ಞತಾಸ್ತುತಿ ಮಾಡುತ್ತೇವೆ.
1 ಥೆಸಲೊನೀಕದವರಿಗೆ ಅಧ್ಯಾಯ 1
3
4 § 2 ಥೆಸ. 2:15: ದೇವರಿಂದ ಪ್ರೀತಿಸಲ್ಪಟ್ಟಿರುವ ಸಹೋದರರೇ, * 2 ಪೇತ್ರ 1:10: ಆತನು ನಿಮ್ಮನ್ನು ಆರಿಸಿಕೊಂಡನೆಂಬದನ್ನೂ ಬಲ್ಲೆವು.
5 ಯಾಕೆಂದರೆ ನಾವು ನಿಮ್ಮಲ್ಲಿ ಸಾರಿದ ಸುವಾರ್ತೆಯು ಬರೀ ಮಾತಾಗಿ ಬಾರದೆ ಶಕ್ತಿಯೊಡನೆಯೂ † 2 ಕೊರಿ 6:6; 1 ಕೊರಿ 2:4: ಪವಿತ್ರಾತ್ಮದೊಡನೆಯೂ ಮತ್ತು ‡ ಸಿದ್ಧಿಪೂರ್ವಕವಾಗಿಯೂ. ಕೊಲೊ 2:2: ಬಹು ನಿಶ್ಚಯದೊಡನೆಯೂ ಬಂತೆಂಬುದನ್ನು ನೀವೂ ಬಲ್ಲಿರಿ. ಯಾಕೆಂದರೆ § 1 ಥೆಸ. 2:10; 2 ಥೆಸ. 3:7; ಅ. ಕೃ. 20:18: ನಾವು ನಿಮ್ಮಲ್ಲಿದ್ದುಕೊಂಡು ನಿಮಗೋಸ್ಕರ ಹೇಗೆ ವರ್ತಿಸಿದ್ದೇವೆಂಬುದನ್ನು ನೀವು ಗಮನಿಸಿದ್ದೀರಿ.
1 ಥೆಸಲೊನೀಕದವರಿಗೆ ಅಧ್ಯಾಯ 1
6 ಇದಲ್ಲದೆ * ಅ. ಕೃ. 17:5-10: ನೀವು ಬಹಳ ಹಿಂಸೆಯನ್ನು ಅನುಭವಿಸಬೇಕಾಗಿ ಬಂದಿದ್ದರೂ † ಅ. ಕೃ. 13:52; ಗಲಾ. 5:22: ಪವಿತ್ರಾತ್ಮನಿಂದುಂಟಾದ ಆನಂದದೊಡನೆ ದೇವರ ವಾಕ್ಯವನ್ನು ಅಂಗೀಕರಿಸಿ, ‡ 1 ಥೆಸ. 2:14; 2 ಥೆಸ. 3:7, 9; 1 ಕೊರಿ 4:16; 11:1: ನಮ್ಮನ್ನು ಮತ್ತು ಕರ್ತನಾದ ಯೇಸುವನ್ನು ಅನುಸರಿಸುವವರಾದಿರಿ.
7 ಹೀಗೆ ಮಕೆದೋನ್ಯದಲ್ಲಿಯೂ ಅಖಾಯದಲ್ಲಿಯೂ ಕ್ರಿಸ್ತನನ್ನು ನಂಬುವವರೆಲ್ಲರಿಗೆ ಮಾದರಿಯಾದಿರಿ.
1 ಥೆಸಲೊನೀಕದವರಿಗೆ ಅಧ್ಯಾಯ 1
8 ಕರ್ತನ ವಾಕ್ಯವು ನಿಮ್ಮಿಂದಲೇ ಮಕೆದೋನ್ಯದಲ್ಲಿಯೂ ಅಖಾಯದಲ್ಲಿಯೂ § ರೋಮಾ. 10:18; 2 ಥೆಸ. 3:1: ಘೋಷಿತವಾದದಲ್ಲದೆ, ದೇವರ ಮೇಲೆ ನೀವು ಇಟ್ಟಿರುವ ನಂಬಿಕೆಯು * ರೋಮಾ. 1:8; 16:19; 2 ಥೆಸ. 1:4: ಎಲ್ಲಾ ಸ್ಥಳಗಳಲ್ಲಿಯೂ ಪ್ರಸಿದ್ಧವಾಯಿತು. ಆದುದರಿಂದ ಆ ವಿಷಯದಲ್ಲಿ ನಾವು ಏನನ್ನೂ ಹೇಳಬೇಕಾಗಿಲ್ಲ.
9 ನಾವು ನಿಮ್ಮಲ್ಲಿಗೆ ಬಂದಾಗ ನೀವು ನಮ್ಮನ್ನು ಹೇಗೆ ಸ್ವಾಗತಿಸಿದಿರಿ; ನೀವು † 1 ಕೊರಿ 12:2; ಅ. ಕೃ. 14:15: ವಿಗ್ರಹಗಳನ್ನು ತೊರೆದು ದೇವರ ಕಡೆಗೆ ತಿರುಗಿಕೊಂಡು ಜೀವಸ್ವರೂಪನಾದ ಸತ್ಯ ದೇವರನ್ನು ಸೇವಿಸುವವರಾಗಿದ್ದೀರಿ
1 ಥೆಸಲೊನೀಕದವರಿಗೆ ಅಧ್ಯಾಯ 1
10 ಮತ್ತು ಆತನು ‡ ಅ. ಕೃ. 2:24: ಸತ್ತವರೊಳಗಿಂದ ಎಬ್ಬಿಸಿದ, ಆಕಾಶದೊಳಗಿಂದ ಬರಲಿಕ್ಕಿರುವಂಥ ಆತನ ಕುಮಾರನನ್ನು ಕಾದುಕುಳಿತಿರುವಿರೆಂತಲೂ ಆ ಜನರೇ ಹೇಳುತ್ತಾರೆ. ಈ ಯೇಸು ಮುಂದೆ ಬರುವ ದೈವಕೋಪದಿಂದ ನಮ್ಮನ್ನು ತಪ್ಪಿಸುವಾತನು.