Kannada ಬೈಬಲ್
2 ಥೆಸಲೊನೀಕದವರಿಗೆ ಒಟ್ಟು 3 ಅಧ್ಯಾಯಗಳು
2 ಥೆಸಲೊನೀಕದವರಿಗೆ
2 ಥೆಸಲೊನೀಕದವರಿಗೆ ಅಧ್ಯಾಯ 3
2 ಥೆಸಲೊನೀಕದವರಿಗೆ ಅಧ್ಯಾಯ 3
ಪ್ರಾರ್ಥನೆಗಾಗಿ ವಿನಂತಿ 1 ಕಡೆಯದಾಗಿ, * 1 ಥೆಸ. 5:25: ಸಹೋದರರೇ, ನಮಗೋಸ್ಕರ ಪ್ರಾರ್ಥನೆಮಾಡಿರಿ. ಕರ್ತನ ವಾಕ್ಯವು ನಿಮ್ಮಲ್ಲಿ ಹಬ್ಬಿಹರಡಿದ ಪ್ರಕಾರವೇ † ಕೀರ್ತ 147:15; 1 ಥೆಸ. 1:8: ಅದು ಬೇಗನೆ ಪಸರಿಸಿ ಮಹಿಮೆ ಹೊಂದಲಿ,
2 ‡ ರೋಮಾ. 15:31: ದೇವರು ನಮ್ಮನ್ನು ಮೂರ್ಖರಾದ ದುಷ್ಟಜನರ ಕೈಯಿಂದ ತಪ್ಪಿಸುವ ಹಾಗೆಯೂ ಪ್ರಾರ್ಥಿಸಿರಿ, ಕ್ರಿಸ್ತ ನಂಬಿಕೆಯು ಎಲ್ಲರಲ್ಲಿ ಇರುವುದಿಲ್ಲವಲ್ಲಾ.
2 ಥೆಸಲೊನೀಕದವರಿಗೆ ಅಧ್ಯಾಯ 3
3 ಆದರೆ § 1 ಕೊರಿ 1:9: ಕರ್ತನು ನಂಬಿಗಸ್ತನು, ಆತನು ನಿಮ್ಮನ್ನು ದೃಢಪಡಿಸಿ ನೀವು * 1 ಯೋಹಾ 2:14: ಕೆಡುಕನ ಕೈಗೆ † ಮತ್ತಾ 6:13; ಯೋಹಾ 17:15: ಸಿಕ್ಕದಂತೆ ಕಾಪಾಡುವನು.
4 ನಾವು ಆಜ್ಞಾಪಿಸುವ ಪ್ರಕಾರ ನೀವು ಮಾಡುತ್ತೀರೆಂತಲೂ ಮುಂದೆಯೂ ಮಾಡುವಿರೆಂತಲೂ, ನಿಮ್ಮ ವಿಷಯದಲ್ಲಿ ಕರ್ತನ ಮೂಲಕವಾಗಿ ನಮಗೆ ಭರವಸವುಂಟು.
5 ನೀವು ದೇವರ ಪ್ರೀತಿಯಲ್ಲಿಯೂ ‡ ಅಥವಾ, ಕ್ರಿಸ್ತನನ್ನು ಎದುರುನೋಡುವ. ಕ್ರಿಸ್ತನ ತಾಳ್ಮೆಯಲ್ಲಿಯೂ ಸೇರುವಂತೆ ಕರ್ತನೇ ನಿಮ್ಮನ್ನು ನಡೆಸಲಿ.
2 ಥೆಸಲೊನೀಕದವರಿಗೆ ಅಧ್ಯಾಯ 3
ಮೈಗಳ್ಳರಿಗೆ ಎಚ್ಚರಿಕೆ 6 ಸಹೋದರರೇ, ನಾವು ಬೋಧಿಸಿದ ಸಂಪ್ರದಾಯವನ್ನು ಅನುಸರಿಸದೆ § ವ. 11; 1 ಥೆಸ. 5:14: ಸೋಮಾರಿಯಾಗಿ ಜೀವಿಸುವ ಪ್ರತಿಯೊಬ್ಬ * 1 ಕೊರಿ 5:11: ಸಹೋದರನಿಂದ ನೀವು † ವ. 14; ಮತ್ತಾ 18:17; 2 ತಿಮೊ. 3:5; 1 ಕೊರಿ 5:9; 2 ಯೋಹಾ 10: ದೂರವಾಗಿರಬೇಕೆಂದು ‡ 1 ಕೊರಿ 5:4: ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಿಮಗೆ ಆಜ್ಞಾಪಿಸುತ್ತೇವೆ.
2 ಥೆಸಲೊನೀಕದವರಿಗೆ ಅಧ್ಯಾಯ 3
7 § ಅ. ಕೃ. 20:35; 1 ಥೆಸ. 1:6: ನೀವು ನಮ್ಮನ್ನು ಅನುಸರಿಸಿ ಹೇಗೆ ನಡೆಯಬೇಕೆಂಬುದನ್ನು ನೀವೇ ಬಲ್ಲಿರಿ, * 1 ಥೆಸ. 1:5 ನಾವು ನಿಮ್ಮಲ್ಲಿ ಸೋಮಾರಿಯಾಗಿ ನಡೆಯಲಿಲ್ಲ.
8 ನಾವು ಹಣಕೊಡದೆ ಯಾರ ಬಳಿಯಲ್ಲಿಯೂ ಊಟ ಮಾಡಲಿಲ್ಲ, † 1 ಥೆಸ. 2:9: ನಿಮ್ಮಲ್ಲಿ ಯಾರಿಗೂ ಭಾರವಾಗಬಾರದೆಂದು ಹಗಲಿರುಳು ಕಷ್ಟದಿಂದಲೂ ಪ್ರಯಾಸದಿಂದಲೂ ದುಡಿದು ಜೀವನ ಮಾಡಿದೆವು.
2 ಥೆಸಲೊನೀಕದವರಿಗೆ ಅಧ್ಯಾಯ 3
9 ‡ 1 ಕೊರಿ 9:4; 1 ಥೆಸ. 2:6: ನಿಮ್ಮಿಂದ ಪೋಷಣೆ ಹೊಂದುವುದಕ್ಕೆ ನಮಗೆ ಹಕ್ಕಿಲ್ಲವೆಂದು ಹಾಗೆ ಮಾಡಲಿಲ್ಲ, § ವ. 7; 1 ಪೇತ್ರ. 5:3: ನೀವು ನಮ್ಮನ್ನು ಅನುಸರಿಸುವುದಕ್ಕಾಗಿ ನಿಮಗೆ ಮಾದರಿಯಾಗಿರಬೇಕೆಂದೇ ಹಾಗೆ ಮಾಡಿದೆವು.
10 ಇದಲ್ಲದೆ ನಾವು ನಿಮ್ಮ ಸಂಗಡ ಇದ್ದಾಗ, * ಆದಿ 3:19; 1 ಥೆಸ. 4:11: “ಕೆಲಸ ಮಾಡಲೊಲ್ಲದವನು ಊಟಮಾಡಬಾರದು” ಎಂದು ನಿಮಗೆ ಆಜ್ಞಾಪಿಸಿದೆವಷ್ಟೆ.
2 ಥೆಸಲೊನೀಕದವರಿಗೆ ಅಧ್ಯಾಯ 3
11 ಆದರೆ ನಿಮ್ಮಲ್ಲಿ ಕೆಲವರು ಯಾವ ಕೆಲಸವನ್ನೂ ಮಾಡದೆ, † 1 ತಿಮೊ. 5:13; 1 ಪೇತ್ರ. 4:15: ಇತರರ ವಿಷಯದಲ್ಲಿ ಮಾತ್ರ ತಲೆ ಹಾಕಿ ಸೋಮಾರಿಯಾಗಿ ನಡೆಯುತ್ತಾರೆಂಬ ಸುದ್ದಿಯನ್ನು ಕೇಳಿದ್ದೇವೆ.
12 ಇಂಥವರು ತಮ್ಮ ಕೆಲಸಕಾರ್ಯಗಳನ್ನು ನೋಡುತ್ತಾ ತಾವೇ ಸಂಪಾದಿಸಿದ್ದನ್ನು ಊಟಮಾಡಬೇಕೆಂದು ಕರ್ತನಾದ ಯೇಸು ಕ್ರಿಸ್ತನಲ್ಲಿ ನಾವು ಆಜ್ಞಾಪಿಸಿ ಬುದ್ಧಿ ಹೇಳುತ್ತೇವೆ.
13 ಸಹೋದರರೇ, ‡ ಗಲಾ. 6:9; 1 ಕೊರಿ 15:58: ನೀವಾದರೋ ಒಳ್ಳೆಯದನ್ನು ಮಾಡುವುದರಲ್ಲಿ ಬೇಸರಗೊಳ್ಳಬೇಡಿರಿ.
2 ಥೆಸಲೊನೀಕದವರಿಗೆ ಅಧ್ಯಾಯ 3
14 ಈ ಪತ್ರಿಕೆಯ ಮೂಲಕವಾಗಿ ಹೇಳಿರುವ ನಮ್ಮ ಮಾತಿಗೆ ಯಾವನಾದರೂ ಒಳಗಾಗದಿದ್ದರೆ ಅವನನ್ನು ಗುರುತಿಸಿ ಅವನಿಗೆ ನಾಚಿಕೆಯಾಗುವಂತೆ § ವ. 6: ಅವನ ಸಹವಾಸದಲ್ಲಿ ಸೇರಬೇಡಿರಿ.
15 ಆದರೂ * ಯಾಜಕ. 19:17; ಮತ್ತಾ 18:15: ಅವನನ್ನು ವೈರಿಯೆಂದು ಭಾವಿಸದೆ ಸಹೋದರನೆಂದು ಎಣಿಸಿಕೊಂಡು ಬುದ್ಧಿಹೇಳಿರಿ.
ಸಮಾಪ್ತಿ ವಾಕ್ಯಗಳು 16
2 ಥೆಸಲೊನೀಕದವರಿಗೆ ಅಧ್ಯಾಯ 3
15 † ರೋಮಾ. 15:33: ಶಾಂತಿದಾಯಕನಾದ ಕರ್ತನು ತಾನೇ ಸದಾಕಾಲದಲ್ಲಿಯೂ ಸಕಲವಿಧದಲ್ಲಿಯೂ ‡ ಅರಣ್ಯ 6:26: ನಿಮಗೆ ಶಾಂತಿಯನ್ನು ದಯಪಾಲಿಸಲಿ. ಕರ್ತನು ನಿಮ್ಮೆಲ್ಲರೊಂದಿಗಿರಲಿ.
1 § 1 ಕೊರಿ 16:21: ಪೌಲನೆಂಬ ನಾನು ಸ್ವಂತ ಕೈಯಿಂದ ವಂದನೆಯನ್ನು ಬರೆದಿದ್ದೇನೆ. ಎಲ್ಲಾ ಪತ್ರಿಕೆಗಳಲ್ಲಿಯೂ ಇದೇ ನನ್ನ ಗುರುತು, ಹೀಗೆಯೇ ನನ್ನ ಕೈ ಬರಹ. * ರೋಮಾ. 16:20: ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೆಲ್ಲರ ಸಂಗಡವಿರಲಿ.