Kannada ಬೈಬಲ್

ಕೀರ್ತನೆಗಳು ಒಟ್ಟು 150 ಅಧ್ಯಾಯಗಳು

ಕೀರ್ತನೆಗಳು

ಕೀರ್ತನೆಗಳು ಅಧ್ಯಾಯ 120
ಕೀರ್ತನೆಗಳು ಅಧ್ಯಾಯ 120

ಮೋಸಗಾರರ ಮಧ್ಯದಲ್ಲಿ ವಾಸಿಸುವವನ ಪ್ರಾರ್ಥನೆ 3 ಯಾತ್ರಾಗೀತೆ. ನನ್ನ ಇಕ್ಕಟ್ಟಿನಲ್ಲಿ ಯೆಹೋವನಿಗೆ ಮೊರೆಯಿಟ್ಟೆನು; ಆತನು ಸದುತ್ತರವನ್ನು ದಯಪಾಲಿಸಿದನು.

2 ಯೆಹೋವನೇ, ಸುಳ್ಳು ಬಾಯಿಯೂ, ವಂಚಿಸುವ ನಾಲಿಗೆ ಉಳ್ಳವರಿಂದ ನನ್ನನ್ನು ಬಿಡಿಸು.

3 ವಂಚಿಸುವ ನಾಲಿಗೆಯೇ, ದೇವರು ನಿನಗೇನು ಕೊಡಬೇಕು? ಯಾವ ಹೆಚ್ಚಿನ ಶಿಕ್ಷೆಯನ್ನು ಒದಗಿಸಬೇಕು?

ಕೀರ್ತನೆಗಳು ಅಧ್ಯಾಯ 120

4 ಶೂರನ* ಶೂರನ ಬಲಿಷ್ಠನ. ಹದವಾದ ಬಾಣಗಳನ್ನೂ, ಜಾಲಿಯ ಕೆಂಡಗಳನ್ನೂ ನಿನಗೆ ಕೊಡುವರು.

5 ಅಯ್ಯೋ, ನಾನು ಮೇಷೆಕಿನವರಲ್ಲಿ ಮೇಷೆಕಿನವರಲ್ಲಿ ಮೇಷೆಕ್ ಕಪ್ಪು ಸಮುದ್ರ ಮತ್ತು ಕ್ಯಾಸ್ಪಿಯನ್ ಸಮುದ್ರದ ನಡುವೆಯಿರುವ ಪ್ರದೇಶವಾಗಿದೆ, ಕೇದಾರನಿಂದ ಬಹಳ ದೂರವಿದೆ. ಕೇದಾರ್ ಮರುಭೂಮಿ ಪ್ರದೇಶವಾಗಿದ್ದು, ಬುಡಕಟ್ಟು ಜನಾಂಗದವರು ಸಿರಿಯಾದಲ್ಲಿನ ದಕ್ಷಿಣದ ದಮಸ್ಕದಲ್ಲಿ ವಾಸಿಸುತ್ತಿದ್ದರು. ಆ ಪ್ರದೇಶಗಳ ಜನರು ಬಹಳ ಹಿಂಸಾತ್ಮಕರಾಗಿದ್ದರು. ತಂಗಬೇಕಲ್ಲಾ! ಕೇದಾರಿನವರ ಪಾಳೆಯಗಳಲ್ಲಿ ವಾಸಿಸಬೇಕಾಯಿತಲ್ಲಾ!

ಕೀರ್ತನೆಗಳು ಅಧ್ಯಾಯ 120

6 ಸಮಾಧಾನವನ್ನು ದ್ವೇಷಿಸುವವರೊಳಗೆ, ಇದ್ದು ಇದ್ದು ಸಾಕಾಯಿತು.

7 ನಾನು ಸಮಾಧಾನಪ್ರಿಯನು; ಅವರೋ, ನಾನು ಮಾತನಾಡಿದರೆ ಯುದ್ಧಕ್ಕೆ ಬರುತ್ತಾರೆ.