Kannada ಬೈಬಲ್

ಪ್ರಕಟನೆ ಒಟ್ಟು 22 ಅಧ್ಯಾಯಗಳು

ಪ್ರಕಟನೆ

ಪ್ರಕಟನೆ ಅಧ್ಯಾಯ 22
ಪ್ರಕಟನೆ ಅಧ್ಯಾಯ 22

1 ಆ ಮೇಲೆ ಅವನು ಸ್ಫಟಿಕದಂತೆ ಅತಿಶುದ್ಧವಾಗಿದ್ದ * ಯೆಹೆ. 47:1-12; ಜೆಕ. 14:8: ಜೀವಜಲದ ನದಿಯನ್ನು ನನಗೆ ತೋರಿಸಿದನು. ಅದು ದೇವರ ಮತ್ತು ಯಜ್ಞದ ಕುರಿಮರಿಯಾದಾತನ ಸಿಂಹಾಸನದಿಂದ ಹೊರಟು,

2 ಪಟ್ಟಣದ ಬೀದಿಯ ಮಧ್ಯದಲ್ಲಿ ಹರಿಯುತ್ತಿತ್ತು. ಯೆಹೆ. 47:12: ಆ ನದಿಯ ಎರಡು ದಡಗಳಲ್ಲಿ ‡ ಆದಿ 2:9; ಪ್ರಕ 22:14, 19; 2:7: ಜೀವವೃಕ್ಷವಿತ್ತು. ಅದು ಪ್ರತಿ ತಿಂಗಳು ಒಂದೊಂದ್ದು ತರಹದ ಫಲವನ್ನು ಬಿಡುತ್ತಾ § ಅಥವಾ, ಹನ್ನೆರಡು ಸಾರಿ ಬಿಡುತ್ತವೆ; ಯೆಹೆ. 47:12: ಹನ್ನೆರಡು ತರಹದ ಫಲಗಳನ್ನು ಕೊಡುತ್ತದೆ. * ಪ್ರಕ 21:24: ಆ ಮರದ ಎಲೆಗಳು ಜನಾಂಗಗಳವರನ್ನು ವಾಸಿಮಾಡುವಂಥದಾಗಿದ್ದವು.

ಪ್ರಕಟನೆ ಅಧ್ಯಾಯ 22

3 ಯೆಹೆ. 14:11; ಆದಿ 3:17: ಇನ್ನೂ ಯಾವ ಶಾಪವು ಇರುವುದಿಲ್ಲ. ‡ ಯೆಹೆ. 48:35; ಪ್ರಕ 21:3, 23: ಆ ಪಟ್ಟಣದಲ್ಲಿ ದೇವರ ಮತ್ತು ಯಜ್ಞದ ಕುರಿಮರಿಯಾದಾತನ ಸಿಂಹಾಸನವಿರುವುದು. § ಪ್ರಕ 7:15: ಆತನ ಸೇವಕರು ಆತನಿಗೆ ಸೇವೆ ಮಾಡುವರು.

4 * ಮತ್ತಾ 5:8; 1 ಕೊರಿ 13:12; 1 ಯೋಹಾ 3:2: ಅವರು ಆತನ ಮುಖವನ್ನು ನೋಡುವರು. † ಪ್ರಕ 3:12; 7:3; 14:1: ಅವರ ಹಣೆಯ ಮೇಲೆ ಆತನ ಹೆಸರು ಇರುವುದು.

ಪ್ರಕಟನೆ ಅಧ್ಯಾಯ 22

5 ಇನ್ನು ರಾತ್ರಿಯೇ ಇರುವುದಿಲ್ಲ. ಅವರಿಗೆ ಕೀರ್ತ 36:9; ಪ್ರಕ 21:11, 23-25: ದೀಪದ ಬೆಳಕೂ ಸೂರ್ಯನ ಬೆಳಕೂ ಬೇಕಾಗಿರುವುದಿಲ್ಲ. ದೇವರಾದ ಕರ್ತನೇ ಅವರಿಗೆ ಬೆಳಕಾಗಿರುವನು. § ದಾನಿ. 7:18, 27; ರೋಮಾ. 5:17; 2 ತಿಮೊ. 2:12; ಪ್ರಕ 20:4: ಅವರು ಯುಗಯುಗಾಂತರಗಳಲ್ಲಿಯೂ ಆಳುವರು.

ಯೇಸುವಿನ ಪುನರಾಗಮನ 6

ಪ್ರಕಟನೆ ಅಧ್ಯಾಯ 22

21 ಆ ಮೇಲೆ ದೇವದೂತನು ನನಗೆ, * ಪ್ರಕ 21:5 “ಈ ಮಾತುಗಳು ನಂಬತಕ್ಕವುಗಳೂ ಸತ್ಯವಾದವುಗಳೂ ಆಗಿವೆ. ಪ್ರವಾದಿಗಳ ಆತ್ಮಗಳನ್ನು ಪ್ರೇರೇಪಿಸುವ ದೇವರಾದ ಕರ್ತನು ಅತಿಶೀಘ್ರದಲ್ಲಿ ಸಂಭವಿಸತಕ್ಕ ಸಂಗತಿಗಳನ್ನು ತನ್ನ ದಾಸರಿಗೆ ತೋರಿಸುವುದಕ್ಕಾಗಿ † ಪ್ರಕ 1:1: ತನ್ನ ದೇವದೂತನನ್ನು ಕಳುಹಿಸಿಕೊಟ್ಟನು.

3 “ಇಗೋ ನೋಡು! ನಾನು ಪ್ರಕ 3:11; 22:12, 20: ಅತಿಬೇಗನೆ ಬರುತ್ತೇನೆ! [§ ಪ್ರಕ 1: 3 ]ಈ ಪುಸ್ತಕದಲ್ಲಿ ಬರೆದಿರುವ ಪ್ರವಾದನಾ ವಾಕ್ಯಗಳನ್ನು ಕೈಕೊಂಡು ನಡೆಯುವವನು ಧನ್ಯನು” ಎಂದು ಹೇಳಿದನು. * ಪ್ರಕ 1:1; 4:9: ಯೋಹಾನನೆಂಬ ನಾನೇ, ಈ ಸಂಗತಿಗಳನ್ನು ಕೇಳಿದವನೂ ನೋಡಿದವನೂ ಆಗಿದ್ದೇನೆ. ನಾನು ಈ ಸಂಗತಿಗಳನ್ನು ಕೇಳಿ ಕಂಡಾಗ, ಈ ಸಂಗತಿಗಳನ್ನು ನನಗೆ ತೋರಿಸಿದ ದೇವದೂತನನ್ನು ಆರಾಧಿಸಬೇಕೆಂದು ಅವನ ಪಾದಕ್ಕೆ ಬಿದ್ದೆನು.

ಪ್ರಕಟನೆ ಅಧ್ಯಾಯ 22

9 ಆದರೆ ಪ್ರಕ 9:10 ಅವನು ನನಗೆ, “ನೀನು ಹಾಗೆ ಮಾಡಬೇಡ! ನೋಡು. ನಾನು ನಿನಗೂ ಪ್ರವಾದಿಗಳಾಗಿರುವ ನಿನ್ನ ಸಹೋದರರಿಗೂ, ‡ ಪ್ರಕ 1:3: ಈ ಪುಸ್ತಕದಲ್ಲಿ ಬರೆದಿರುವ ವಾಕ್ಯಗಳನ್ನು ಕೈಕೊಂಡು ನಡೆಯುವವರಿಗೂ ಸೇವೆಯನ್ನು ಮಾಡುವ ಸೇವಕನಾಗಿದ್ದೇನೆ. ದೇವರನ್ನೇ ಆರಾಧಿಸು” ಎಂದು ಹೇಳಿದನು.

10 ಇದಲ್ಲದೆ ಅವನು ನನಗೆ ಈ ಪುಸ್ತಕದಲ್ಲಿರುವ § ಮೂಲ: ವಾಕ್ಯಗಳನ್ನು ಗುಪ್ತವಾಗಿಡಬೇಡ. “ಪ್ರವಾದನಾ ವಾಕ್ಯಗಳಿಗೆ ಮುದ್ರೆಹಾಕಬೇಡ. ಏಕೆಂದರೆ ಇವು ನೆರವೇರುವ ಕಾಲವು ಸಮೀಪವಾಗಿದೆ.

ಪ್ರಕಟನೆ ಅಧ್ಯಾಯ 22

11 * ಯೆಹೆ. 3 27; ದಾನಿ. 12:10; 2 ತಿಮೊ. 3:13: ಅನ್ಯಾಯ ಮಾಡುವವನು ಇನ್ನೂ ಅನ್ಯಾಯ ಮಾಡಲಿ. ಮೈಲಿಗೆಯಾಗಿರುವವನು ತನ್ನನ್ನು ಇನ್ನು ಮೈಲಿಗೆಯ ಮಾಡಿಕೊಳ್ಳಲಿ, ನೀತಿವಂತನು ಇನ್ನೂ ನೀತಿವಂತನಾಗಲಿ ಮತ್ತು ಪವಿತ್ರನು ತನ್ನನ್ನು ಇನ್ನೂ ಪವಿತ್ರ ಮಾಡಿಕೊಳ್ಳಲಿ.”

12 “ನೋಡು! ನಾನು ಬೇಗನೇ ಬರುತ್ತೇನೆ. ಮತ್ತಾ 16:27; ರೋಮಾ. 2:6; 14 12; ಇಬ್ರಿ. 9:27: ನಾನು ಪ್ರತಿಯೊಬ್ಬನಿಗೂ ಅವನವನ ನಡತೆಗೆ ತಕ್ಕಂತೆ ಕೊಡತಕ್ಕ ಯೆಶಾ 40. 10; 62:11: ಪ್ರತಿಫಲವು ನನ್ನಲ್ಲಿದೆ.

ಪ್ರಕಟನೆ ಅಧ್ಯಾಯ 22

13 ನಾನೇ§ ಪ್ರಕ 1:8: ಆದಿಯೂ, ಅಂತ್ಯವೂ, * ಪ್ರಕ 1:17; 1:4: ಮೊದಲನೆಯವನೂ, ಕಡೆಯವನೂ, ಪ್ರಕ 21:6: ಪ್ರಾರಂಭವೂ, ಸಮಾಪ್ತಿಯೂ ಆಗಿದ್ದೇನೆ.

ಪ್ರಕಟನೆ ಅಧ್ಯಾಯ 22

14 ಪ್ರಕ 7:14 “ತಮ್ಮ ನಿಲುವಂಗಿಗಳನ್ನು ತೊಳೆದುಕೊಂಡು ಶುದ್ಧರಾಗಿರುವವರು ಧನ್ಯರು. ಅವರಿಗೆ § ಪ್ರಕ 22:2, 19: ಜೀವವೃಕ್ಷದ ಹಕ್ಕು ಇರುವುದು. * ಕೀರ್ತ 118:20; ಪ್ರಕ 21:27: ಅವರು ಬಾಗಿಲುಗಳ ಮೂಲಕ ಆ ಪಟ್ಟಣದೊಳಗೆ ಬಂದು ಸೇರುವರು.

ಪ್ರಕಟನೆ ಅಧ್ಯಾಯ 22

15 ಆದರೆ ನಾಯಿಗಳಂತಿರುವವರೂ, ಮಾಟಗಾರರೂ, ಜಾರರೂ, ಕೊಲೆಗಾರರೂ, ವಿಗ್ರಹಾರಾಧಕರೂ, ಸುಳ್ಳನ್ನು ಪ್ರೀತಿಸಿ ಅದನ್ನು ಅಭ್ಯಾಸಮಾಡುವವರೆಲ್ಲರೂ ಮತ್ತಾ 8:12; ಗಲಾ. 5:19-21; ಪ್ರಕ 21:8: ಹೊರಗಿರುವರು” ಎಂದು ಹೇಳಿದನು.

16

1 “ಯೇಸುವೆಂಬ ನಾನು ಪ್ರಕ 1:4: ನನ್ನ ಸಭೆಗಳ ವಿಷಯವಾಗಿ ನಿಮಗೆ ಸಾಕ್ಷಿ ಹೇಳುವುದಕ್ಕೆ § ಪ್ರಕ 1:1: ನನ್ನ ದೂತನನ್ನು ಕಳುಹಿಸಿಕೊಟ್ಟೆನು. ನಾನು * ಪ್ರಕ 5:5: ದಾವೀದನ ವಂಶವೆಂಬ ಬುಡದಿಂದ ಹುಟ್ಟಿದ ಬೇರೂ 2 ಸಮು 7:12-16; ಯೆಶಾ 11:1; ರೋಮಾ. 1:3: ಅವನ ಸಂತತಿಯೂ ಅರಣ್ಯ 24:17; ಯೆಶಾ 60. 3; ಮತ್ತಾ 2:2; ಪ್ರಕ 2:28: ಪ್ರಕಾಶಮಾನವಾದ ಉದಯ ನಕ್ಷತ್ರವೂ ಆಗಿದ್ದೇನೆ.”

ಪ್ರಕಟನೆ ಅಧ್ಯಾಯ 22

21 ಆತ್ಮನು ಮತ್ತು § ಪ್ರಕ 21:2, 9: ಮದಲಗಿತ್ತಿಯು, “ಬಾ” ಎನ್ನುತ್ತಾರೆ. ಕೇಳುವವನು, “ಬಾ” ಎನ್ನಲಿ. ಬಾಯಾರಿದವನು ಬರಲಿ, * ಯೆಶಾ 55:1; ಯೋಹಾ 7:37; ಪ್ರಕ 21:6: ಇಷ್ಟವುಳ್ಳವನು ಜೀವಜಲವನ್ನು ಕ್ರಯವಿಲ್ಲದೆ ಉಚಿತವಾಗಿ ತೆಗೆದುಕೊಳ್ಳಲಿ. ಸಮಾಪ್ತಿ ಈ ಪುಸ್ತಕದ ಪ್ರವಾದನಾ ವಾಕ್ಯಗಳನ್ನು ಕೇಳುವ ಪ್ರತಿಯೊಬ್ಬನಿಗೆ ನಾನು ಹೇಳುವ ಸಾಕ್ಷಿ ಏನೆಂದರೆ, ಧರ್ಮೋ 4:2; 12:32; ಜ್ಞಾ. 30. 6: ಇವುಗಳಿಗೆ ಯಾವನಾದರೂ ಹೆಚ್ಚು ಮಾತುಗಳನ್ನು ಕೂಡಿಸಿದರೆ, ದೇವರು ಅವನ ಮೇಲೆ ಈ ಪುಸ್ತಕದಲ್ಲಿ ಬರೆದಿರುವ ಉಪದ್ರವಗಳನ್ನು ಕೊಡುವನು.

ಪ್ರಕಟನೆ ಅಧ್ಯಾಯ 22

19 ಯಾವನಾದರೂ ಈ ಪ್ರವಾದನಾ ಪುಸ್ತಕದಲ್ಲಿರುವ ಮಾತುಗಳಲ್ಲಿ ಒಂದನ್ನಾದರೂ ತೆಗೆದುಬಿಟ್ಟರೆ ಈ ಪುಸ್ತಕದಲ್ಲಿ ಬರೆದಿರುವ ಪ್ರಕ 21:2: ಪರಿಶುದ್ಧ ಪಟ್ಟಣದಲ್ಲಿಯೂ § ಪ್ರಕ 22:2, 14: ಜೀವವೃಕ್ಷದಲ್ಲಿಯೂ ಅವನಿಗಿರುವ ಪಾಲನ್ನು ದೇವರು ತೆಗೆದುಬಿಡುವನು.

20

22 ಈ ವಿಷಯಗಳಲ್ಲಿ ಸಾಕ್ಷಿ ಹೇಳುವವನು, “ಹೌದು ನಾನು ನಿಜವಾಗಿ* ಪ್ರಕ 22:7,12: ಬೇಗನೇ ಬರುತ್ತೇನೆ!” ಎಂದು ಹೇಳುತ್ತಾನೆ. ಆಮೆನ್. 2 ತಿಮೊ. 4:8: ಕರ್ತನಾದ ಯೇಸುವೇ ಬಾ. ಕರ್ತನಾದ ಯೇಸುವಿನ ಕೃಪೆಯು ಕೆಲವು ಪ್ರತಿಗಳಲ್ಲಿ ದೇವಜನರೆಲ್ಲರೊಂದಿಗೆ ಇರಲಿ ಎಂದು ಇದೆ. ಎಲ್ಲರೊಂದಿಗೆ ಇರಲಿ. ಆಮೆನ್!