1. ನಮ್ಮ ದೇವರ ಪಟ್ಟಣದಲ್ಲಿ ಆತನ ಪರಿಶುದ್ಧ ಪರ್ವತದಲ್ಲಿ ಕರ್ತನು ದೊಡ್ಡ ವನೂ ಬಹಳವಾಗಿ ಸ್ತುತಿಸಲ್ಪಡುವಾತನೂ ಆಗಿದ್ದಾನೆ.
|
2. ಉತ್ತರದ ಪಾರ್ಶ್ವಗಳಲ್ಲಿ ದೊಡ್ಡ ಅರಸನ ಪಟ್ಟಣವಾದ ಚೀಯೋನ್ ಪರ್ವತವು ರಮಣೀಯವಾ ದದ್ದೂ ಎಲ್ಲಾ ಭೂಮಿಗೆ ಸಂತೋಷಕರವಾದದ್ದೂ ಆಗಿದೆ.
|
8. ನಾವು ಹೇಗೆ ಕೇಳಿದೆವೋ ಹಾಗೆಯೇ ಸೈನ್ಯಗಳ ಕರ್ತನ ಪಟ್ಟಣದಲ್ಲಿ, ಅಂದರೆ ನಮ್ಮ ದೇವರ ಪಟ್ಟಣದಲ್ಲಿಯೇ ನೋಡಿದೆವು; ದೇವರು ಅದನ್ನು ಎಂದೆಂದಿಗೂ ಸ್ಥಿರಪಡಿಸುವನು. ಸೆಲಾ.
|
10. ಓ ದೇವರೇ, ನಿನ್ನ ಹೆಸರಿಗೆ ತಕ್ಕಂತಯೇ ನಿನ್ನ ಸ್ತೋತ್ರವು ಭೂಮಿಯ ಅಂತ್ಯಗಳ ವರೆಗೂ ಅದೆ. ನಿನ್ನ ಬಲಗೈ ನೀತಿಯಿಂದ ತುಂಬಿ ಅದೆ.
|
13. ಮುಂದಿನ ತಲಾಂತರಕ್ಕೆ ತಿಳಿಸುವದಕ್ಕೋಸ್ಕರ ಅದರ ಬುರುಜುಗಳ ಮೇಲೆ ಮನಸ್ಸಿಟ್ಟು ಆಕೆಯ ಅರಮನೆಗಳನ್ನು ಲಕ್ಷಿಸಿರಿ.ಈ ದೇವರು ಯುಗಯುಗಾಂತರಗಳಿಗೂ ನಮ್ಮ ದೇವ ರಾಗಿದ್ದಾನೆ. ಆತನು ಮರಣದ ವರೆಗೂ ನಮ್ಮನ್ನು ನಡಿಸುವನು.
|