ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
ಕೀರ್ತನೆಗಳು
1. ದೇವರು ನಮಗೆ ಕರುಣೆಯುಳ್ಳವನಾಗಿದ್ದು ನಮ್ಮನ್ನು ಆಶೀರ್ವದಿಸಲಿ; ಆತನು ತನ್ನ ಮುಖವನ್ನು ನಮ್ಮ ಮೇಲೆ ಪ್ರಕಾಶಿಸಮಾಡಲಿ. ಸೆಲಾ.
2. ಆಗ ನಿನ್ನ ಮಾರ್ಗವೂ ನಿನ್ನ ರಕ್ಷಣೆಯ ಸ್ವಸ್ಥತೆಯೂ, ಭೂಮಿಯಲ್ಲಿ, ಎಲ್ಲಾ ಜನಾಂಗಗಳಿಗೆ ತಿಳಿಯಲ್ಪಡು ವದು.
3. ಓ ದೇವರೇ, ಜನರು ನಿನ್ನನ್ನು ಕೊಂಡಾಡಲಿ. ಜನರೆಲ್ಲಾ ನಿನ್ನನ್ನು ಕೊಂಡಾಡಲಿ.
4. ಜನಾಂಗಗಳು ಸಂತೋಷಪಟ್ಟು ಉತ್ಸಾಹಕ್ಕಾಗಿ ಹಾಡಲಿ; ನೀನು ಜನರನ್ನು ನೀತಿಯಿಂದ ನ್ಯಾಯತೀರಿಸಿ ಜನಾಂಗಗಳನ್ನು ಭೂಮಿಯಲ್ಲಿ ಪರಿಪಾಲಿಸುತ್ತೀ. ಸೆಲಾ.
5. ಓ ದೇವರೇ, ಜನರು ನಿನ್ನನ್ನು ಕೊಂಡಾಡಲಿ; ಜನರೆಲ್ಲಾ ನಿನ್ನನ್ನು ಕೊಂಡಾಡಲಿ.
6. ಆಗ ಭೂಮಿಯು ತನ್ನ ಸಮೃದ್ಧಿಯಾದ ಬೆಳೆಯನ್ನು ಕೊಡುವದು; ದೇವರೇ, ಹೌದು, ನಮ್ಮ ದೇವರೇ ನಮ್ಮನ್ನು ಆಶೀರ್ವದಿಸುವನು.
7. ದೇವರು ನಮ್ಮನ್ನು ಆಶೀರ್ವದಿಸುವನು; ಭೂಮಿಯ ಕೊನೆಯ ಭಾಗಗಳು ಆತನಿಗೆ ಭಯಪಡುವವು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 67 / 150
1 ದೇವರು ನಮಗೆ ಕರುಣೆಯುಳ್ಳವನಾಗಿದ್ದು ನಮ್ಮನ್ನು ಆಶೀರ್ವದಿಸಲಿ; ಆತನು ತನ್ನ ಮುಖವನ್ನು ನಮ್ಮ ಮೇಲೆ ಪ್ರಕಾಶಿಸಮಾಡಲಿ. ಸೆಲಾ.
2 ಆಗ ನಿನ್ನ ಮಾರ್ಗವೂ ನಿನ್ನ ರಕ್ಷಣೆಯ ಸ್ವಸ್ಥತೆಯೂ, ಭೂಮಿಯಲ್ಲಿ, ಎಲ್ಲಾ ಜನಾಂಗಗಳಿಗೆ ತಿಳಿಯಲ್ಪಡು ವದು.
3 ಓ ದೇವರೇ, ಜನರು ನಿನ್ನನ್ನು ಕೊಂಡಾಡಲಿ. ಜನರೆಲ್ಲಾ ನಿನ್ನನ್ನು ಕೊಂಡಾಡಲಿ. 4 ಜನಾಂಗಗಳು ಸಂತೋಷಪಟ್ಟು ಉತ್ಸಾಹಕ್ಕಾಗಿ ಹಾಡಲಿ; ನೀನು ಜನರನ್ನು ನೀತಿಯಿಂದ ನ್ಯಾಯತೀರಿಸಿ ಜನಾಂಗಗಳನ್ನು ಭೂಮಿಯಲ್ಲಿ ಪರಿಪಾಲಿಸುತ್ತೀ. ಸೆಲಾ. 5 ಓ ದೇವರೇ, ಜನರು ನಿನ್ನನ್ನು ಕೊಂಡಾಡಲಿ; ಜನರೆಲ್ಲಾ ನಿನ್ನನ್ನು ಕೊಂಡಾಡಲಿ. 6 ಆಗ ಭೂಮಿಯು ತನ್ನ ಸಮೃದ್ಧಿಯಾದ ಬೆಳೆಯನ್ನು ಕೊಡುವದು; ದೇವರೇ, ಹೌದು, ನಮ್ಮ ದೇವರೇ ನಮ್ಮನ್ನು ಆಶೀರ್ವದಿಸುವನು. 7 ದೇವರು ನಮ್ಮನ್ನು ಆಶೀರ್ವದಿಸುವನು; ಭೂಮಿಯ ಕೊನೆಯ ಭಾಗಗಳು ಆತನಿಗೆ ಭಯಪಡುವವು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 67 / 150
×

Alert

×

Kannada Letters Keypad References