ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಕೀರ್ತನೆಗಳು
1. ಇಗೋ, ಸಹೋದರರು ಒಂದಾಗಿ ವಾಸಮಾಡುವದು ಎಷ್ಟೋಒಳ್ಳೇದು! ಎಷ್ಟೋ ರಮ್ಯವಾದದ್ದು!
2. ಅದು ತಲೆಯ ಮೇಲಿದ್ದು ಗಡ್ಡದ ಮೇಲೆ ಅಂದರೆ ಆರೋನನ ಗಡ್ಡದ ಮೇಲೆ ಇಳಿದು ಅವನ ವಸ್ತ್ರಗಳ ಅಂಚಿನ ವರೆಗೂ ಇಳಿಯುವ ಶ್ರೇಷ್ಠ ತೈಲದ ಹಾಗೆಯೂಚೀಯೋನಿನ ಪರ್ವತಗಳ ಮೇಲೆ ಬೀಳುವ ಹೆರ್ಮೋನಿನ ಮಂಜಿನ ಹಾಗೆಯೂ ಅದೆ; ಅಲ್ಲಿ ಕರ್ತನು ಆಶೀರ್ವಾದವನ್ನೂ ಯುಗಯುಗಕ್ಕಿರುವ ಜೀವವನ್ನೂ ಆಜ್ಞಾಪಿಸಿದ್ದಾನೆ.
3. ಚೀಯೋನಿನ ಪರ್ವತಗಳ ಮೇಲೆ ಬೀಳುವ ಹೆರ್ಮೋನಿನ ಮಂಜಿನ ಹಾಗೆಯೂ ಅದೆ; ಅಲ್ಲಿ ಕರ್ತನು ಆಶೀರ್ವಾದವನ್ನೂ ಯುಗಯುಗಕ್ಕಿರುವ ಜೀವವನ್ನೂ ಆಜ್ಞಾಪಿಸಿದ್ದಾನೆ.

Notes

No Verse Added

Total 150 Chapters, Current Chapter 133 of Total Chapters 150
ಕೀರ್ತನೆಗಳು 133

×

Alert

×

kannada Letters Keypad References