ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
ಕೀರ್ತನೆಗಳು
1. ನನ್ನ ಪೂರ್ಣ ಹೃದಯದಿಂದ ನಿನ್ನನ್ನು ಕೊಂಡಾಡುವೆನು; ದೇವರುಗಳ ಮುಂದೆ ನಿನ್ನನ್ನು ಕೀರ್ತಿಸುವೆನು.
2. ನಿನ್ನ ಪರಿಶುದ್ಧ ಮಂದಿರದ ಕಡೆಗೆ ಅಡ್ಡ ಬಿದ್ದು ನಿನ್ನ ಪ್ರೀತಿ ಕರುಣೆಯ ನಿಮಿತ್ತವೂ ನಿನ್ನ ಸತ್ಯದ ನಿಮಿತ್ತವೂ ನಿನ್ನ ಹೆಸರನ್ನು ಕೊಂಡಾಡುವೆನು; ನಿನ್ನ ವಾಕ್ಯವನ್ನು ನಿನ್ನ ಎಲ್ಲಾ ಹೆಸರಿಗಿಂತಲೂ ಮಿಗಿಲಾಗಿ ಘನಪಡಿಸಿದ್ದೀ.
3. ನಾನು ಕೂಗಿಕೊಂಡ ದಿವಸದಲ್ಲಿ ನೀನು ನನಗೆ ಉತ್ತರ ಕೊಟ್ಟೆ; ನನ್ನ ಪ್ರಾಣವನ್ನು ಬಲಪಡಿಸಿದ್ದೀ; ನನ್ನ ಪ್ರಾಣಕ್ಕೆ ಬಲವನ್ನು ಕೊಟ್ಟು ನನ್ನನ್ನು ಬಲಪಡಿಸಿದ್ದೀ.
4. ಓ ಕರ್ತನೇ, ನಿನ್ನ ಬಾಯಿಯ ಮಾತುಗಳನ್ನು ಕೇಳುವಾಗ ಭೂಮಿಯ ಅರಸರೆಲ್ಲರೂ ನಿನ್ನನ್ನು ಕೊಂಡಾಡುವರು.
5. ಹೌದು, ಅವರು ಕರ್ತನ ಮಾರ್ಗಗಳಲ್ಲಿ ಕರ್ತನ ಘನವು ದೊಡ್ಡದೆಂದು ಹಾಡುವರು.
6. ಕರ್ತನು ಉನ್ನತನಾಗಿದ್ದರೂ ದೀನನನ್ನು ಗಮನಿ ಸುತ್ತಾನೆ. ಆದರೆ ಗರ್ವಿಷ್ಟನನ್ನು ದೂರದಿಂದ ತಿಳು ಕೊಳ್ಳುತ್ತಾನೆ.
7. ನಾನು ಕಷ್ಟದ ಮಧ್ಯದಲ್ಲಿ ನಡೆದಾಗ್ಯೂ ನೀನು ನನ್ನನ್ನು ಬದುಕಿಸಿ ನನ್ನ ಶತ್ರುಗಳ ಕೋಪಕ್ಕೆ ವಿರೋಧವಾಗಿ ನಿನ್ನ ಕೈಯನ್ನು ಚಾಚುತ್ತೀ; ನಿನ್ನ ಬಲಗೈ ನನ್ನನ್ನು ರಕ್ಷಿಸುತ್ತದೆ.
8. ಕರ್ತನು ನನಗಿ ರುವದನ್ನು ಸಿದ್ದಿಗೆ ತರುತ್ತಾನೆ; ಕರ್ತನೇ, ನಿನ್ನ ಕೃಪೆಯು ಎಂದೆಂದಿಗೂ ಅದೆ; ನಿನ್ನ ಸ್ವಂತ ಕೈಕೆಲಸಗಳನ್ನು ತೊರೆದುಬಿಡಬೇಡ.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 138 / 150
1 ನನ್ನ ಪೂರ್ಣ ಹೃದಯದಿಂದ ನಿನ್ನನ್ನು ಕೊಂಡಾಡುವೆನು; ದೇವರುಗಳ ಮುಂದೆ ನಿನ್ನನ್ನು ಕೀರ್ತಿಸುವೆನು. 2 ನಿನ್ನ ಪರಿಶುದ್ಧ ಮಂದಿರದ ಕಡೆಗೆ ಅಡ್ಡ ಬಿದ್ದು ನಿನ್ನ ಪ್ರೀತಿ ಕರುಣೆಯ ನಿಮಿತ್ತವೂ ನಿನ್ನ ಸತ್ಯದ ನಿಮಿತ್ತವೂ ನಿನ್ನ ಹೆಸರನ್ನು ಕೊಂಡಾಡುವೆನು; ನಿನ್ನ ವಾಕ್ಯವನ್ನು ನಿನ್ನ ಎಲ್ಲಾ ಹೆಸರಿಗಿಂತಲೂ ಮಿಗಿಲಾಗಿ ಘನಪಡಿಸಿದ್ದೀ. 3 ನಾನು ಕೂಗಿಕೊಂಡ ದಿವಸದಲ್ಲಿ ನೀನು ನನಗೆ ಉತ್ತರ ಕೊಟ್ಟೆ; ನನ್ನ ಪ್ರಾಣವನ್ನು ಬಲಪಡಿಸಿದ್ದೀ; ನನ್ನ ಪ್ರಾಣಕ್ಕೆ ಬಲವನ್ನು ಕೊಟ್ಟು ನನ್ನನ್ನು ಬಲಪಡಿಸಿದ್ದೀ. 4 ಓ ಕರ್ತನೇ, ನಿನ್ನ ಬಾಯಿಯ ಮಾತುಗಳನ್ನು ಕೇಳುವಾಗ ಭೂಮಿಯ ಅರಸರೆಲ್ಲರೂ ನಿನ್ನನ್ನು ಕೊಂಡಾಡುವರು. 5 ಹೌದು, ಅವರು ಕರ್ತನ ಮಾರ್ಗಗಳಲ್ಲಿ ಕರ್ತನ ಘನವು ದೊಡ್ಡದೆಂದು ಹಾಡುವರು. 6 ಕರ್ತನು ಉನ್ನತನಾಗಿದ್ದರೂ ದೀನನನ್ನು ಗಮನಿ ಸುತ್ತಾನೆ. ಆದರೆ ಗರ್ವಿಷ್ಟನನ್ನು ದೂರದಿಂದ ತಿಳು ಕೊಳ್ಳುತ್ತಾನೆ.
7 ನಾನು ಕಷ್ಟದ ಮಧ್ಯದಲ್ಲಿ ನಡೆದಾಗ್ಯೂ ನೀನು ನನ್ನನ್ನು ಬದುಕಿಸಿ ನನ್ನ ಶತ್ರುಗಳ ಕೋಪಕ್ಕೆ ವಿರೋಧವಾಗಿ ನಿನ್ನ ಕೈಯನ್ನು ಚಾಚುತ್ತೀ; ನಿನ್ನ ಬಲಗೈ ನನ್ನನ್ನು ರಕ್ಷಿಸುತ್ತದೆ.
8 ಕರ್ತನು ನನಗಿ ರುವದನ್ನು ಸಿದ್ದಿಗೆ ತರುತ್ತಾನೆ; ಕರ್ತನೇ, ನಿನ್ನ ಕೃಪೆಯು ಎಂದೆಂದಿಗೂ ಅದೆ; ನಿನ್ನ ಸ್ವಂತ ಕೈಕೆಲಸಗಳನ್ನು ತೊರೆದುಬಿಡಬೇಡ.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 138 / 150
×

Alert

×

Kannada Letters Keypad References