4. ಹೌದು, ನನ್ನೊಂದಿಗೆ ಸಮಾಧಾನದಿಂದ ಇದ್ದವನಿಗೆ ನಾನು ಕೇಡು ಮಾಡಿದ್ದರೆ, ಯಾವ ಕಾರಣವಿಲ್ಲದೆ ನನಗೆ ವೈರಿಯಾಗಿರುವವನನ್ನು ನಾನು ಶತ್ರುವಿಗೆ ತಪ್ಪಿಸಿಬಿಟ್ಟೆನಲ್ಲಾ,
|
5. ವೈರಿಯು ನನ್ನ ಪ್ರಾಣ ವನ್ನು ಹಿಡಿದು ಹಿಂಸಿಸಿ ನನ್ನ ಜೀವವನ್ನು ಭೂಮಿಗೆ ತುಳಿದು ನನ್ನ ಗೌರವವನ್ನು ಧೂಳಿನೊಳಗೆ ಹಾಕಿ ಬಿಡಲಿ--ಸೆಲಾ.
|
6. ಓ ಕರ್ತನೇ, ನಿನ್ನ ಕೋಪದಿಂದ ಏಳು; ನನ್ನ ವೈರಿಗಳ ಉಗ್ರತೆಗಾಗಿ ಎದ್ದೇಳು; ನನ್ನ ನಿಮಿತ್ತ ಎಚ್ಚರಗೊಳ್ಳು; ನೀನು ನ್ಯಾಯತೀರ್ವಿಕೆಯನ್ನು ಆಜ್ಞಾ ಪಿಸಿದ್ದೀಯಲ್ಲಾ.
|
8. ಕರ್ತನು ಜನಗಳಿಗೆ ನ್ಯಾಯ ತೀರಿಸುವನು. ಓ ಕರ್ತನೇ, ನನ್ನಲ್ಲಿರುವ ನನ್ನ ನೀತಿಯ ಪ್ರಕಾರವೂ ಯಥಾರ್ಥತೆಯ ಪ್ರಕಾರವೂ ನನಗೆ ನ್ಯಾಯತೀರಿಸು.
|
9. ದುಷ್ಟರ ದುಷ್ಟತನವು ಮುಗಿದು ಹೋಗಲಿ, ಆದರೆ ನೀತಿವಂತನನ್ನು ದೃಢಪಡಿಸು. ನೀತಿಯುಳ್ಳ ದೇವರು ಹೃದಯವನ್ನೂ ಅಂತರಿಂದ್ರಿ ಯಗಳನ್ನೂ ಶೋಧಿಸುತ್ತಾನಲ್ಲಾ.
|
16. ಅವನ ಕೇಡು ಅವನ ಸ್ವಂತ ತಲೆಯ ಮೇಲೆ ತಿರುಗುವದು; ಅವನ ನೆತ್ತಿಯ ಮೇಲೆ ಅವನ ಬಲಾತ್ಕಾರವು ಇಳಿಯುವದು;ಕರ್ತನನ್ನು ಆತನ ನೀತಿಯ ಪ್ರಕಾರ ನಾನು ಕೊಂಡಾಡುವೆನು; ಮಹೋನ್ನತನಾದ ಕರ್ತನ ನಾಮ ವನ್ನು ಕೀರ್ತಿಸುವೆನು.
|