4. ರಾಹಬನ್ನೂ ಬಾಬೆಲನ್ನೂ ನನ್ನನ್ನು ತಿಳಿದವರಿಗೆ ಜ್ಞಾಪಕಮಾಡುವೆನು; ಫಿಲಿಷ್ಟಿಯವೂ ತೂರಿನ ಸಂಗಡ ಕೂಷನ್ನೂ ನೋಡು: ಈ ಮನುಷ್ಯನು ಅಲ್ಲಿ ಹುಟ್ಟಿ ದನು.
|
6. ಕರ್ತನು ಜನಸಂಖ್ಯೆ ಬರೆಯುವಾಗ ಇವನು ಅಲ್ಲಿ ಹುಟ್ಟಿದ ನೆಂದು ಎಣಿಸುವನು ಸೆಲಾ.ಹಾಡುವವರೂ ವಾದ್ಯ ಗಳನ್ನು ಬಾರಿಸುವವರೂ ಇದ್ದಾರೆ; ನನ್ನ ಬುಗ್ಗೆಗಳೆಲ್ಲಾ ನಿನ್ನಲ್ಲಿಯೇ.
|