3. ಅವನು ತನ್ನ ಕಾಲದಲ್ಲಿ ತನ್ನ ಫಲಕೊಡುವಂಥ, ಎಲೆ ಬಾಡದಂಥ, ನೀರಿನ ಹೊಳೆಗಳ ಬಳಿಯಲ್ಲಿ ನೆಡಲ್ಪಟ್ಟಂಥ ಮರದ ಹಾಗಿರುವನು; ಅವನು ಮಾಡು ವದೆಲ್ಲಾ ಸಫಲವಾಗುವದು.
|
5. ಆದದರಿಂದ ಭಕ್ತಿಹೀನರು ನ್ಯಾಯತೀರ್ಪಿನಲ್ಲಿಯೂ ಪಾಪಿಗಳು ನೀತಿವಂತರ ಸಭೆಯಲ್ಲಿಯೂ ನಿಲ್ಲರು.ನೀತಿವಂತರ ಮಾರ್ಗವನ್ನು ಕರ್ತನು ಅರಿತಿದ್ದಾನೆ; ಆದರೆ ಭಕ್ತಿಹೀನರ ಮಾರ್ಗವು ನಾಶವಾಗುವದು.
|