4. ನನ್ನ ಧ್ವನಿಯೆತ್ತಿ ಕರ್ತನಿಗೆ ಮೊರೆಯಿಟ್ಟೆನು; ಆತನು ತನ್ನ ಪರಿಶುದ್ಧ ಪರ್ವತದಿಂದ ನನ್ನ ಮೊರೆಯನ್ನು ಕೇಳಿದನು. ಸೆಲಾ.
|
7. ಓ ಕರ್ತನೇ, ಏಳು; ಓ ನನ್ನ ದೇವರೇ, ನನ್ನನ್ನು ರಕ್ಷಿಸು. ನೀನು ನನ್ನ ಶತ್ರುಗಳೆಲ್ಲರ ದವಡೆಯ ಮೇಲೆ ಹೊಡೆದು ಭಕ್ತಿಹೀನರ ಹಲ್ಲುಗಳನ್ನು ಮುರಿದಿದ್ದೀ.ರಕ್ಷಣೆಯು ಕರ್ತನದೇ; ನಿನ್ನ ಜನರ ಮೇಲೆ ನಿನ್ನ ಆಶೀರ್ವಾದ ಉಂಟು. ಸೆಲಾ.
|