5. ನಾನು ತಿಳಿಯದ ಭಾಷೆಯನ್ನು ಕೇಳಿದ ಐಗುಪ್ತದೇಶದಲ್ಲೆಲ್ಲಾ ಆತನು ಹೊರಟಾಗ ಅದನ್ನು ಯೋಸೇಫನಲ್ಲಿ ಸಾಕ್ಷಿಯಾಗಿ ನೇಮಿಸಿದನು.
|
7. ಇಕ್ಕಟ್ಟಿನಲ್ಲಿ ಕರೆದಿ; ಆಗ ನಾನು ನಿನ್ನನ್ನು ತಪ್ಪಿಸಿಬಿಟ್ಟೆನು; ಗುಡುಗಿನ ಮರೆಯಲ್ಲಿ ನಿನಗೆ ಉತ್ತರಕೊಟ್ಟು ಮೆರಿಬಾ ನೀರುಗಳ ಬಳಿಯಲ್ಲಿ ನಿನ್ನನ್ನು ಶೋಧಿಸಿದೆನು ಸೆಲಾ.
|
10. ಐಗುಪ್ತದೇಶದಿಂದ ನಿನ್ನನ್ನು ಹೊರಗೆ ತಂದ ನಿನ್ನ ದೇವರಾದ ಕರ್ತನು ನಾನೇ; ನಿನ್ನ ಬಾಯನ್ನು ಅಗಲವಾಗಿ ತೆರೆ; ಆಗ ನಾನು ಅದನ್ನು ತುಂಬಿಸುವೆನು.
|
15. ಕರ್ತನನ್ನು ಹಗೆಮಾಡುವವರು ಆತನಿಗೆ ತಮ್ಮನ್ನು ತಾವೇ ಒಪ್ಪಿಸಿಕೊಟ್ಟಿದ್ದರೆ ಅವರ ಕಾಲವು ಎಂದೆಂದಿಗೂ ಇರುತ್ತಿತ್ತು.ಇದಲ್ಲದೆ ಆತನು ಉತ್ತಮವಾದ ಗೋಧಿ ಯಿಂದ ಅವರಿಗೆ ಊಟಕ್ಕೆ ಕೊಟ್ಟು ಬಂಡೆಯೊಳಗಿನ ಜೇನಿನಿಂದ ತೃಪ್ತಿಪಡಿಸುವನು.
|