1. ಹೆಬ್ರೋನಿನಲ್ಲಿ ದಾವೀದನಿಗೆ ಹುಟ್ಟಿದ ಮಕ್ಕಳು ಯಾರಂದರೆ -- ಇಜ್ರೇಲ್ಯಳಾದ ಅಹೀನೋವಮಳಿಂದ ಚೊಚ್ಚಲ ಮಗನಾದ ಅಮ್ನೋ ನನು, ಕರ್ಮೇಲ್ಯಳಾದ ಅಬೀಗೈಲಳಲ್ಲಿ ಹುಟ್ಟಿದ ಎರಡ ನೆಯವನಾದ ದಾನಿಯೇಲನು,
|
2. ಗೆಷೂರಿನ ಅರಸ ನಾಗಿರುವ ತಲ್ಮೈಯ ಮಗಳಾದ ಮಾಕಳ ಮಗನಾ ದಂಥ ಮೂರನೆಯವನಾದ ಅಬ್ಷಾಲೋಮನು, ಹಗ್ಗೀ ತಳ ಮಗನಾದ ನಾಲ್ಕನೆಯವನಾದ ಅದೋನೀ ಯನು,
|
4. ಈ ಆರು ಮಂದಿ ಹೆಬ್ರೋನಿನಲ್ಲಿ ಅವನಿಗೆ ಹುಟ್ಟಿದರು. ಅಲ್ಲಿ ಅವನು ಏಳೂವರೆ ವರುಷ ಆಳಿದನು; ಯೆರೂಸಲೇಮಿನಲ್ಲಿ ಮೂವತ್ತಮೂರು ವರುಷ ಆಳಿದನು.
|
5. ಯೆರೂಸ ಲೇಮಿನಲ್ಲಿ ಅವನಿಗೆ ಹುಟ್ಟಿದವರು ಯಾರಂದರೆ ಅವ್ಮೆಾಯೇಲನ ಮಗಳಾದ ಬತ್ಷೂವಳಿಂದ ಹುಟ್ಟಿದ ಶಿಮ್ಮನು, ಶೋಬಾಬನು, ನಾತಾನನು,
|
15. ಯೋಷಿಯನ ಮಕ್ಕಳು--ಚೊಚ್ಚಲ ಮಗ ನಾದ ಯೋಹನಾನನು, ಎರಡನೆಯವನಾದ ಯೆಹೋ ಯಾಕೀಮನು, ಮೂರನೆಯವನಾದ ಚಿದ್ಕೀಯನು, ನಾಲ್ಕನೆಯವನಾದ ಶಲ್ಲೂಮನು.
|
19. ಪೆದಾಯನ ಮಕ್ಕಳು--ಜೆರು ಬ್ಬಾಬೆಲನು, ಶಿವ್ಮೆಾಯು, ಜೆರುಬ್ಬಾಬೆಲನ ಮಕ್ಕಳುಮೆಷುಲ್ಲಾಮನು, ಹನನ್ಯನು, ಇವರ ಸಹೋದರಿ ಯಾದ ಶೆಲೋವಿಾತಳು.
|
21. ಹನನ್ಯನ ಮಕ್ಕಳು -- ಪೆಲಟ್ಯನು, ಯೆಶಾಯನು; ರೆಫಾಯನ ಮಕ್ಕಳು, ಅರ್ನಾನನ ಮಕ್ಕಳು, ಓಬದ್ಯನ ಮಕ್ಕಳು, ಶೆಕನ್ಯನ ಮಕ್ಕಳು.
|
22. ಶೆಕನ್ಯನ ಮಗನು ಶೆಮಾಯನು; ಶೆಮಾಯನ ಮಕ್ಕಳು--ಹಟ್ಟೂಷನು, ಇಗಾಲನು, ಬಾರೀಹನು, ನೆಯರ್ಯನು, ಶಾಷಾಟನು; ಈ ಆರು ಮಂದಿಯು.
|
23. ನೆಯರ್ಯನ ಮಕ್ಕಳು--ಎಲ್ಯೋಗೇನೆ ನು, ಹಿಜ್ಕೀ ಯನು, ಅಜ್ರೀಕಾಮನು, ಈ ಮೂರು ಮಂದಿಯು.ಎಲ್ಯೋಗೇನೈಯನ ಮಕ್ಕಳು -- ಹೋದವ್ಯನು, ಎಲ್ಯಾಷೀಬನು, ಪೆಲಾಯನು, ಅಕ್ಕೂಬನು, ಯೋಹ ನಾನನು, ದೆಲಾಯನು, ಅನಾನೀಯನು, ಈ ಏಳು ಮಂದಿಯು.
|
24. ಎಲ್ಯೋಗೇನೈಯನ ಮಕ್ಕಳು -- ಹೋದವ್ಯನು, ಎಲ್ಯಾಷೀಬನು, ಪೆಲಾಯನು, ಅಕ್ಕೂಬನು, ಯೋಹ ನಾನನು, ದೆಲಾಯನು, ಅನಾನೀಯನು, ಈ ಏಳು ಮಂದಿಯು.
|