ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
ಕೀರ್ತನೆಗಳು
1. ಸೈನ್ಯಗಳ ಓ ಕರ್ತನೇ, ನಿನ್ನ ನಿವಾಸಗಳು ಎಷ್ಟೋ ರಮ್ಯವಾಗಿವೆ!
2. ಕರ್ತನ ಅಂಗಳ ಗಳಿಗಾಗಿ ನನ್ನ ಪ್ರಾಣವು ಬಯಸಿ, ಹೌದು, ಅದು ಕುಂದುತ್ತದೆ; ನನ್ನ ಹೃದಯವೂ ಶರೀರವೂ ಜೀವ ವುಳ್ಳ ದೇವರಿಗಾಗಿ ಕೂಗಿಕೊಳ್ಳುತ್ತದೆ.
3. ಸೈನ್ಯಗಳ ಓ ಕರ್ತನೇ, ನನ್ನ ಅರಸನೇ, ನನ್ನ ದೇವರೇ, ಹೌದು ಗುಬ್ಬಿಯು ಮನೆಯನ್ನೂ ಬಾನಕ್ಕೀಯು ತನ್ನ ಮರಿಗ ಳನ್ನಿಡುವ ಗೂಡನ್ನೂ ನಿನ್ನ ಬಲಿಪೀಠಗಳ ಬಳಿಯಲ್ಲಿ ಕಂಡುಕೊಂಡವೆ.
4. ನಿನ್ನ ಆಲಯದಲ್ಲಿ ವಾಸವಾಗಿ ರುವವರು ಭಾಗ್ಯವಂತರು; ಇನ್ನೂ ನಿನ್ನನ್ನು ಅವರು ಸ್ತುತಿಸುವರು ಸೆಲಾ.
5. ಯಾರಿಗೆ ನೀನು ಬಲವಾಗಿ ದ್ದೀಯೋ ಆ ಮನುಷ್ಯನು ಭಾಗ್ಯವಂತನು; ಯಾರಲ್ಲಿ ಆತನ ಮಾರ್ಗಗಳು ಇವೆಯೋ ಅವನೇ ಧನ್ಯನು.
6. ಬಾಕಾ ತಗ್ಗನ್ನು ದಾಟುವಾಗ ಅದನ್ನು ಬುಗ್ಗೆಯಾಗಿ ಮಾಡುತ್ತಾರೆ; ಮಳೆಯು ಕೊಳಗಳನ್ನು ತುಂಬುತ್ತದೆ.
7. ಅವರು ಬಲದಿಂದ ಬಲಕ್ಕೆ ಹೋಗಿ, ಚೀಯೋನಿನಲ್ಲಿ ದೇವರ ಮುಂದೆ ಕಾಣಿಸಿಕೊಳ್ಳುತ್ತಾರೆ.
8. ಸೈನ್ಯಗಳ ದೇವರಾದ ಓ ಕರ್ತನೇ, ನನ್ನ ಪ್ರಾರ್ಥನೆ ಯನ್ನು ಕೇಳು; ಯಾಕೋಬನ ಓ ದೇವರೇ, ಕಿವಿ ಗೊಡು ಸೆಲಾ.
9. ನಮ್ಮ ಗುರಾಣಿಯಾಗಿರುವ ಓ ದೇವರೇ, ನೋಡು; ನಿನ್ನ ಅಭಿಷಿಕ್ತನ ಮುಖವನ್ನು ದೃಷ್ಟಿಸು.
10. ಸಾವಿರ ದಿವಸಗಳಿಗಿಂತ ನಿನ್ನ ಅಂಗಳಗ ಳಲ್ಲಿ ಇರುವ ಒಂದು ದಿನವು ಒಳ್ಳೇದಾಗಿದೆ; ದುಷ್ಟರ ಗುಡಾರಗಳಲ್ಲಿ ವಾಸಮಾಡುವದಕ್ಕಿಂತ ನನ್ನ ದೇವರ ಆಲಯದ ಬಾಗಿಲನ್ನು ಕಾಯುವವನಾಗಿರುವದು ನನಗೆ ಒಳ್ಳೆಯದು.
11. ದೇವರಾದ ಕರ್ತನು ಸೂರ್ಯ ನೂ ಗುರಾಣಿಯೂ ಆಗಿದ್ದಾನೆ; ಕರ್ತನು ಕೃಪೆಯನ್ನೂ ಮಹಿಮೆಯನ್ನೂ ಕೊಡುತ್ತಾನೆ; ಸಂಪೂರ್ಣವಾಗಿ ನಡೆದುಕೊಳ್ಳುವವರಿಗೆ ಆತನು ಯಾವ ಒಳ್ಳೇದನ್ನು ಹಿಂದೆಗೆಯುವದಿಲ್ಲ.
12. ಸೈನ್ಯಗಳ ಓ ಕರ್ತನೇ, ನಿನ್ನಲ್ಲಿ ಭರವಸವಿಡುವ ಮನುಷ್ಯನು ಧನ್ಯನು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 84 / 150
1 ಸೈನ್ಯಗಳ ಓ ಕರ್ತನೇ, ನಿನ್ನ ನಿವಾಸಗಳು ಎಷ್ಟೋ ರಮ್ಯವಾಗಿವೆ!
2 ಕರ್ತನ ಅಂಗಳ ಗಳಿಗಾಗಿ ನನ್ನ ಪ್ರಾಣವು ಬಯಸಿ, ಹೌದು, ಅದು ಕುಂದುತ್ತದೆ; ನನ್ನ ಹೃದಯವೂ ಶರೀರವೂ ಜೀವ ವುಳ್ಳ ದೇವರಿಗಾಗಿ ಕೂಗಿಕೊಳ್ಳುತ್ತದೆ. 3 ಸೈನ್ಯಗಳ ಓ ಕರ್ತನೇ, ನನ್ನ ಅರಸನೇ, ನನ್ನ ದೇವರೇ, ಹೌದು ಗುಬ್ಬಿಯು ಮನೆಯನ್ನೂ ಬಾನಕ್ಕೀಯು ತನ್ನ ಮರಿಗ ಳನ್ನಿಡುವ ಗೂಡನ್ನೂ ನಿನ್ನ ಬಲಿಪೀಠಗಳ ಬಳಿಯಲ್ಲಿ ಕಂಡುಕೊಂಡವೆ. 4 ನಿನ್ನ ಆಲಯದಲ್ಲಿ ವಾಸವಾಗಿ ರುವವರು ಭಾಗ್ಯವಂತರು; ಇನ್ನೂ ನಿನ್ನನ್ನು ಅವರು ಸ್ತುತಿಸುವರು ಸೆಲಾ. 5 ಯಾರಿಗೆ ನೀನು ಬಲವಾಗಿ ದ್ದೀಯೋ ಆ ಮನುಷ್ಯನು ಭಾಗ್ಯವಂತನು; ಯಾರಲ್ಲಿ ಆತನ ಮಾರ್ಗಗಳು ಇವೆಯೋ ಅವನೇ ಧನ್ಯನು. 6 ಬಾಕಾ ತಗ್ಗನ್ನು ದಾಟುವಾಗ ಅದನ್ನು ಬುಗ್ಗೆಯಾಗಿ ಮಾಡುತ್ತಾರೆ; ಮಳೆಯು ಕೊಳಗಳನ್ನು ತುಂಬುತ್ತದೆ. 7 ಅವರು ಬಲದಿಂದ ಬಲಕ್ಕೆ ಹೋಗಿ, ಚೀಯೋನಿನಲ್ಲಿ ದೇವರ ಮುಂದೆ ಕಾಣಿಸಿಕೊಳ್ಳುತ್ತಾರೆ. 8 ಸೈನ್ಯಗಳ ದೇವರಾದ ಓ ಕರ್ತನೇ, ನನ್ನ ಪ್ರಾರ್ಥನೆ ಯನ್ನು ಕೇಳು; ಯಾಕೋಬನ ಓ ದೇವರೇ, ಕಿವಿ ಗೊಡು ಸೆಲಾ. 9 ನಮ್ಮ ಗುರಾಣಿಯಾಗಿರುವ ಓ ದೇವರೇ, ನೋಡು; ನಿನ್ನ ಅಭಿಷಿಕ್ತನ ಮುಖವನ್ನು ದೃಷ್ಟಿಸು. 10 ಸಾವಿರ ದಿವಸಗಳಿಗಿಂತ ನಿನ್ನ ಅಂಗಳಗ ಳಲ್ಲಿ ಇರುವ ಒಂದು ದಿನವು ಒಳ್ಳೇದಾಗಿದೆ; ದುಷ್ಟರ ಗುಡಾರಗಳಲ್ಲಿ ವಾಸಮಾಡುವದಕ್ಕಿಂತ ನನ್ನ ದೇವರ ಆಲಯದ ಬಾಗಿಲನ್ನು ಕಾಯುವವನಾಗಿರುವದು ನನಗೆ ಒಳ್ಳೆಯದು. 11 ದೇವರಾದ ಕರ್ತನು ಸೂರ್ಯ ನೂ ಗುರಾಣಿಯೂ ಆಗಿದ್ದಾನೆ; ಕರ್ತನು ಕೃಪೆಯನ್ನೂ ಮಹಿಮೆಯನ್ನೂ ಕೊಡುತ್ತಾನೆ; ಸಂಪೂರ್ಣವಾಗಿ ನಡೆದುಕೊಳ್ಳುವವರಿಗೆ ಆತನು ಯಾವ ಒಳ್ಳೇದನ್ನು ಹಿಂದೆಗೆಯುವದಿಲ್ಲ. 12 ಸೈನ್ಯಗಳ ಓ ಕರ್ತನೇ, ನಿನ್ನಲ್ಲಿ ಭರವಸವಿಡುವ ಮನುಷ್ಯನು ಧನ್ಯನು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 84 / 150
×

Alert

×

Kannada Letters Keypad References