4. ಆತನು ಜನರಲ್ಲಿ ದೀನರಿಗೆ ನ್ಯಾಯತೀರಿಸುವನು; ಬಡವನ ಮಕ್ಕಳನ್ನು ರಕ್ಷಿಸುವನು; ಬಲಾತ್ಕಾರಿಯನ್ನು ಮುರಿದು ತುಂಡು ಮಾಡುವನು.
|
14. ಮೋಸದಿಂದಲೂ ಬಲಾತ್ಕಾರ ದಿಂದಲೂ ಅವರ ಪ್ರಾಣವನ್ನು ಬಿಡುಗಡೆ ಮಾಡು ವನು; ಅವರ ರಕ್ತವು ಆತನ ದೃಷ್ಟಿಯಲ್ಲಿ ಅಮೂಲ್ಯ ವಾಗಿರುವದು.
|
15. ಅವನು ಬಾಳುವನು; ಅವನಿಗೆ ಶೆಬಾದ ಚಿನ್ನ ವನ್ನು ಕೊಡುವರು; ಅವನಿಗೋಸ್ಕರ ಯಾವಾಗಲೂ ಪ್ರಾರ್ಥನೆ ಮಾಡುವರು; ಪ್ರತಿದಿನ ಅವನನ್ನು ಕೊಂಡಾಡುವರು.
|
16. ಧಾನ್ಯದ ಸಮೃದ್ಧಿಯು ದೇಶದಲ್ಲಿ ಬೆಟ್ಟಗಳ ತುದಿಯ ಮೇಲೆ ಇರುವದು; ಅದರ ಫಲವು ಲೆಬನೋನಿನ ಹಾಗೆ ಕದಲುವದು. ಪಟ್ಟಣದ ವರು ಭೂಮಿಯ ಸೊಪ್ಪಿನ ಹಾಗೆ ವೃದ್ಧಿಯಾಗುವರು.
|
17. ಆತನ ನಾಮವು ಎಂದೆಂದಿಗೂ ಇರುವದು; ಸೂರ್ಯನು ಇರುವವರೆಗೂ ಆತನ ಹೆಸರು ಇರು ವದು. ಮನುಷ್ಯರು ಆತನಲ್ಲಿ ಆಶೀರ್ವಾದ ಹೊಂದು ವರು. ಎಲ್ಲಾ ಜನಾಂಗಗಳು ಆತನನ್ನು ಭಾಗ್ಯವಂತ ನೆಂದು ಕರೆಯುವರು.
|
19. ಆತನ ಮಹಿಮೆಯುಳ್ಳ ಹೆಸರಿಗೆ ಎಂದೆಂದಿಗೂ ಸ್ತೋತ್ರವಾಗಲಿ; ಆತನ ಮಹಿ ಮೆಯು ಭೂಮಿಯನ್ನೆಲ್ಲಾ ತುಂಬಲಿ. ಆಮೆನ್. ಆಮೆನ್.ಇಷಯನ ಮಗನಾದ ದಾವೀದನ ಪ್ರಾರ್ಥನೆಗಳು ಮುಗಿದವೆ.
|