ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
ಜೆಕರ್ಯ
1. ಇಸ್ರಾಯೇಲಿನ ವಿಷಯವಾದ ಕರ್ತನ ವಾಕ್ಯದ ಭಾರವು ಆಕಾಶವನ್ನು ಹರಡಿಸು ವಾತನೂ ಭೂಮಿಯ ಅಸ್ತಿವಾರವನ್ನು ಹಾಕುವಾತನೂ ಮನುಷ್ಯನ ಆತ್ಮವನ್ನು ಅವನೊಳಗೆ ರೂಪಿಸುವಾತನೂ ಆದ ಕರ್ತನು ಹೇಳುವದೇನಂದರೆ--
2. ಇಗೋ, ನಾನು ಯೆರೂಸಲೇಮನ್ನು ಸುತ್ತಲಿರುವ ಎಲ್ಲಾ ಜನರಿಗೆ ನಡುಗುವ ಪಾತ್ರೆಯಾಗಿ ಮಾಡುತ್ತೇನೆ; ಯೆರೂಸಲೇ ಮಿಗೂ ಯೆಹೂದಕ್ಕೂ ವಿರೋಧವಾಗಿ ಮುತ್ತಿಗೆ ಹಾಕುವ
3. ಆ ದಿನದಲ್ಲಿ ನಾನು ಯೆರೂಸಲೇಮನ್ನು ಎಲ್ಲಾ ಜನರಿಗೆ ಭಾರವಾದ ಕಲ್ಲಾಗಿ ಮಾಡುತ್ತೇನೆ; ಅದನ್ನು ಎತ್ತುವವರೆಲ್ಲರು ಜಜ್ಜಲ್ಪಡುವರು; ಆದರೆ ಅದಕ್ಕೆ ವಿರೋಧವಾಗಿ ಭೂಮಿಯ ಜನಾಂಗಗಳೆಲ್ಲಾ ಒಟ್ಟುಗೂಡಿಕೊಳ್ಳುವವು.
4. ಆ ದಿನದಲ್ಲಿ ಕರ್ತನು--ನಾನು ಕುದುರೆಗಳನ್ನೆಲ್ಲಾ ಬೆದರಿಕೆಯಿಂದಲೂ ಹತ್ತಿ ದವನನ್ನು ಹುಚ್ಚುತನದಿಂದಲೂ ಹೊಡೆಯುವೆನು; ಯೆಹೂದನ ಮನೆಯ ಮೇಲೆ ನನ್ನ ಕಣ್ಣುಗಳನ್ನು ತೆರೆಯುವೆನು; ಜನಗಳ ಕುದುರೆಗಳನ್ನೆಲ್ಲಾ ಕುರುಡುತನ ದಿಂದ ಹೊಡೆಯುವೆನು.
5. ಆಗ ಯೆಹೂದದ ದೊರೆ ಗಳು ತಮ್ಮ ಹೃದಯದಲ್ಲಿ--ಯೆರೂಸಲೇಮಿನ ನಿವಾಸಿ ಗಳು ಅವರ ದೇವರಾದ ಸೈನ್ಯಗಳ ಕರ್ತನಲ್ಲಿ ನಮಗೆ ಬಲವಾಗಿದ್ದಾರೆಂದು ಅವರು ಅಂದುಕೊಳ್ಳುವರು.
6. ಆ ದಿನದಲ್ಲಿ ನಾನು ಯೆಹೂದದ ದೊರೆಗಳನ್ನು ಕಟ್ಟಿಗೆಯ ಮಧ್ಯದಲ್ಲಿರುವ ಬೆಂಕಿಯ ಒಲೆಯ ಹಾಗೆಯೂ ಸಿವುಡುಗಳಲ್ಲಿರುವ ಬೆಂಕಿಯ ಕೊಳ್ಳಿಯ ಹಾಗೆಯೂ ಮಾಡುವೆನು. ಅವರು ಬಲಗಡೆಯಲ್ಲಿಯೂ ಎಡಗಡೆ ಯಲ್ಲಿಯೂ ಸುತ್ತಲಿರುವ ಎಲ್ಲಾ ಜನಗಳನ್ನು ನುಂಗಿ ಬಿಡುವರು; ಯೆರೂಸಲೇಮು ತಿರುಗಿ ತನ್ನ ಸ್ಥಳದಲ್ಲಿ, ಯೆರೂಸಲೇಮಿನಲ್ಲಿಯೇ ವಾಸಿಸುವದು.
7. ಇದಲ್ಲದೆ ದಾವೀದನ ಮನೆಯ ಘನತೆಯೂ ಯೆರೂಸಲೇಮಿನ ನಿವಾಸಿಗಳ ಗೌರವವೂ ಯೆಹೂದಕ್ಕೆ ವಿರೋಧವಾಗಿ ಹೆಚ್ಚಳ ಪಡದ ಹಾಗೆ ಕರ್ತನು ಮೊದಲು ಯೆಹೂದದ ಗುಡಾರಗಳನ್ನು ರಕ್ಷಿಸುವನು.
8. ಆ ದಿನದಲ್ಲಿ ಕರ್ತನು ಯೆರೂಸಲೇಮಿನ ನಿವಾಸಿಗಳನ್ನು ಕಾಪಾಡುವನು; ಆ ದಿನದಲ್ಲಿ ಅವರೊಳಗೆ ಬಲಹೀನನು ದಾವೀದನ ಹಾಗೆಯೂ ದಾವೀದನ ಮನೆತನದವರು ದೇವರ ಹಾಗೆಯೂ ಅಂದರೆ ಅವರ ಮುಂದೆ ಕರ್ತನ ದೂತನ ಹಾಗೆಯೂ ಇರುವರು.
9. ಆ ದಿನದಲ್ಲಿ ಆಗುವದೇ ನಂದರೆ, ಯೆರೂಸಲೇಮಿಗೆ ವಿರೋಧವಾಗಿ ಬರುವ ಜನಾಂಗಗಳನ್ನೆಲ್ಲಾ ನಾಶ ಮಾಡುವದಕ್ಕೆ ನಾನು ಹುಡುಕುವೆನು.
10. ದಾವೀದನ ಮನೆತನದವರ ಮೇಲೆಯೂ ಯೆರೂಸಲೇಮಿನ ನಿವಾಸಿಗಳ ಮೇಲೆಯೂ ಕೃಪೆಯ ಆತ್ಮವನ್ನೂ ಬಿನ್ನಹಗಳ ಆತ್ಮವನ್ನೂ ಒಯ್ಯುವೆನು; ಇರಿದವರು ಆತನನ್ನು ದೃಷ್ಟಿಸಿ ನೋಡುವರು; ಒಬ್ಬನೇ ಮಗನ ನಿಮಿತ್ತ ಗೋಳಾಡುವವನ ಹಾಗೆ ಆತನ ನಿಮಿತ್ತ ಗೋಳಾಡುವರು; ಚೊಚ್ಚಲ ಮಗನ ನಿಮಿತ್ತ ವ್ಯಥೆಪಡುವವನ ಹಾಗೆ ಆತನ ನಿಮಿತ್ತ ವ್ಯಥೆಪಡು ವರು.
11. ಮೆಗಿದ್ದೋವಿನ ತಗ್ಗಿನಲ್ಲಾದ ಹದದ್ ರಿಮ್ಮೊನಿನ ಗೋಳಾಟದ ಹಾಗೆ ಆ ದಿನ ದಲ್ಲಿ ಯೆರೂಸಲೇಮಿನೊಳಗೆ ಮಹಾಗೋಳಾಟವಿ ರುವದು.
12. ದೇಶವು ಗೋತ್ರ ಗೋತ್ರಗಳ ಪ್ರಕಾರ ಪ್ರತ್ಯೇಕವಾಗಿ ಗೋಳಾಡುವದು; ದಾವೀದನ ಮನೆಯ ಗೋತ್ರವು ಪ್ರತ್ಯೇಕ ಅವರ ಹೆಂಡತಿಯರು ಪ್ರತ್ಯೇಕ; ನಾತಾನನ ಮನೆತನದ ಗೋತ್ರವು ಪ್ರತ್ಯೇಕ, ಅವರ ಹೆಂಡತಿಯರು ಪ್ರತ್ಯೇಕ.
13. ಲೇವಿಯರ ಮನೆತ ನದ ಗೋತ್ರವು ಪ್ರತ್ಯೇಕ, ಅವರ ಹೆಂಡತಿಯರು ಪ್ರತ್ಯೇಕ; ಶಿಮ್ಮಿಯನ ಗೋತ್ರವು ಪ್ರತ್ಯೇಕ, ಅವರ ಹೆಂಡತಿ ಯರು ಪ್ರತ್ಯೇಕ.
14. ಉಳಿದ ಗೋತ್ರಗ ಳೆಲ್ಲಾ ಗೋತ್ರ ಗೋತ್ರಗಳ ಪ್ರಕಾರ ಪ್ರತ್ಯೇಕವಾ ಗಿಯೂ ಅವರ ಹೆಂಡತಿಯರು ಪ್ರತ್ಯೇಕವಾಗಿಯೂ ಗೋಳಾಡುವರು.
ಒಟ್ಟು 14 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 12 / 14
1 2 3 4 5 6 7 8 9 10 11 12 13 14
1 ಇಸ್ರಾಯೇಲಿನ ವಿಷಯವಾದ ಕರ್ತನ ವಾಕ್ಯದ ಭಾರವು ಆಕಾಶವನ್ನು ಹರಡಿಸು ವಾತನೂ ಭೂಮಿಯ ಅಸ್ತಿವಾರವನ್ನು ಹಾಕುವಾತನೂ ಮನುಷ್ಯನ ಆತ್ಮವನ್ನು ಅವನೊಳಗೆ ರೂಪಿಸುವಾತನೂ ಆದ ಕರ್ತನು ಹೇಳುವದೇನಂದರೆ-- 2 ಇಗೋ, ನಾನು ಯೆರೂಸಲೇಮನ್ನು ಸುತ್ತಲಿರುವ ಎಲ್ಲಾ ಜನರಿಗೆ ನಡುಗುವ ಪಾತ್ರೆಯಾಗಿ ಮಾಡುತ್ತೇನೆ; ಯೆರೂಸಲೇ ಮಿಗೂ ಯೆಹೂದಕ್ಕೂ ವಿರೋಧವಾಗಿ ಮುತ್ತಿಗೆ ಹಾಕುವ 3 ಆ ದಿನದಲ್ಲಿ ನಾನು ಯೆರೂಸಲೇಮನ್ನು ಎಲ್ಲಾ ಜನರಿಗೆ ಭಾರವಾದ ಕಲ್ಲಾಗಿ ಮಾಡುತ್ತೇನೆ; ಅದನ್ನು ಎತ್ತುವವರೆಲ್ಲರು ಜಜ್ಜಲ್ಪಡುವರು; ಆದರೆ ಅದಕ್ಕೆ ವಿರೋಧವಾಗಿ ಭೂಮಿಯ ಜನಾಂಗಗಳೆಲ್ಲಾ ಒಟ್ಟುಗೂಡಿಕೊಳ್ಳುವವು. 4 ಆ ದಿನದಲ್ಲಿ ಕರ್ತನು--ನಾನು ಕುದುರೆಗಳನ್ನೆಲ್ಲಾ ಬೆದರಿಕೆಯಿಂದಲೂ ಹತ್ತಿ ದವನನ್ನು ಹುಚ್ಚುತನದಿಂದಲೂ ಹೊಡೆಯುವೆನು; ಯೆಹೂದನ ಮನೆಯ ಮೇಲೆ ನನ್ನ ಕಣ್ಣುಗಳನ್ನು ತೆರೆಯುವೆನು; ಜನಗಳ ಕುದುರೆಗಳನ್ನೆಲ್ಲಾ ಕುರುಡುತನ ದಿಂದ ಹೊಡೆಯುವೆನು. 5 ಆಗ ಯೆಹೂದದ ದೊರೆ ಗಳು ತಮ್ಮ ಹೃದಯದಲ್ಲಿ--ಯೆರೂಸಲೇಮಿನ ನಿವಾಸಿ ಗಳು ಅವರ ದೇವರಾದ ಸೈನ್ಯಗಳ ಕರ್ತನಲ್ಲಿ ನಮಗೆ ಬಲವಾಗಿದ್ದಾರೆಂದು ಅವರು ಅಂದುಕೊಳ್ಳುವರು. 6 ಆ ದಿನದಲ್ಲಿ ನಾನು ಯೆಹೂದದ ದೊರೆಗಳನ್ನು ಕಟ್ಟಿಗೆಯ ಮಧ್ಯದಲ್ಲಿರುವ ಬೆಂಕಿಯ ಒಲೆಯ ಹಾಗೆಯೂ ಸಿವುಡುಗಳಲ್ಲಿರುವ ಬೆಂಕಿಯ ಕೊಳ್ಳಿಯ ಹಾಗೆಯೂ ಮಾಡುವೆನು. ಅವರು ಬಲಗಡೆಯಲ್ಲಿಯೂ ಎಡಗಡೆ ಯಲ್ಲಿಯೂ ಸುತ್ತಲಿರುವ ಎಲ್ಲಾ ಜನಗಳನ್ನು ನುಂಗಿ ಬಿಡುವರು; ಯೆರೂಸಲೇಮು ತಿರುಗಿ ತನ್ನ ಸ್ಥಳದಲ್ಲಿ, ಯೆರೂಸಲೇಮಿನಲ್ಲಿಯೇ ವಾಸಿಸುವದು. 7 ಇದಲ್ಲದೆ ದಾವೀದನ ಮನೆಯ ಘನತೆಯೂ ಯೆರೂಸಲೇಮಿನ ನಿವಾಸಿಗಳ ಗೌರವವೂ ಯೆಹೂದಕ್ಕೆ ವಿರೋಧವಾಗಿ ಹೆಚ್ಚಳ ಪಡದ ಹಾಗೆ ಕರ್ತನು ಮೊದಲು ಯೆಹೂದದ ಗುಡಾರಗಳನ್ನು ರಕ್ಷಿಸುವನು. 8 ಆ ದಿನದಲ್ಲಿ ಕರ್ತನು ಯೆರೂಸಲೇಮಿನ ನಿವಾಸಿಗಳನ್ನು ಕಾಪಾಡುವನು; ಆ ದಿನದಲ್ಲಿ ಅವರೊಳಗೆ ಬಲಹೀನನು ದಾವೀದನ ಹಾಗೆಯೂ ದಾವೀದನ ಮನೆತನದವರು ದೇವರ ಹಾಗೆಯೂ ಅಂದರೆ ಅವರ ಮುಂದೆ ಕರ್ತನ ದೂತನ ಹಾಗೆಯೂ ಇರುವರು. 9 ಆ ದಿನದಲ್ಲಿ ಆಗುವದೇ ನಂದರೆ, ಯೆರೂಸಲೇಮಿಗೆ ವಿರೋಧವಾಗಿ ಬರುವ ಜನಾಂಗಗಳನ್ನೆಲ್ಲಾ ನಾಶ ಮಾಡುವದಕ್ಕೆ ನಾನು ಹುಡುಕುವೆನು. 10 ದಾವೀದನ ಮನೆತನದವರ ಮೇಲೆಯೂ ಯೆರೂಸಲೇಮಿನ ನಿವಾಸಿಗಳ ಮೇಲೆಯೂ ಕೃಪೆಯ ಆತ್ಮವನ್ನೂ ಬಿನ್ನಹಗಳ ಆತ್ಮವನ್ನೂ ಒಯ್ಯುವೆನು; ಇರಿದವರು ಆತನನ್ನು ದೃಷ್ಟಿಸಿ ನೋಡುವರು; ಒಬ್ಬನೇ ಮಗನ ನಿಮಿತ್ತ ಗೋಳಾಡುವವನ ಹಾಗೆ ಆತನ ನಿಮಿತ್ತ ಗೋಳಾಡುವರು; ಚೊಚ್ಚಲ ಮಗನ ನಿಮಿತ್ತ ವ್ಯಥೆಪಡುವವನ ಹಾಗೆ ಆತನ ನಿಮಿತ್ತ ವ್ಯಥೆಪಡು ವರು. 11 ಮೆಗಿದ್ದೋವಿನ ತಗ್ಗಿನಲ್ಲಾದ ಹದದ್ ರಿಮ್ಮೊನಿನ ಗೋಳಾಟದ ಹಾಗೆ ಆ ದಿನ ದಲ್ಲಿ ಯೆರೂಸಲೇಮಿನೊಳಗೆ ಮಹಾಗೋಳಾಟವಿ ರುವದು. 12 ದೇಶವು ಗೋತ್ರ ಗೋತ್ರಗಳ ಪ್ರಕಾರ ಪ್ರತ್ಯೇಕವಾಗಿ ಗೋಳಾಡುವದು; ದಾವೀದನ ಮನೆಯ ಗೋತ್ರವು ಪ್ರತ್ಯೇಕ ಅವರ ಹೆಂಡತಿಯರು ಪ್ರತ್ಯೇಕ; ನಾತಾನನ ಮನೆತನದ ಗೋತ್ರವು ಪ್ರತ್ಯೇಕ, ಅವರ ಹೆಂಡತಿಯರು ಪ್ರತ್ಯೇಕ. 13 ಲೇವಿಯರ ಮನೆತ ನದ ಗೋತ್ರವು ಪ್ರತ್ಯೇಕ, ಅವರ ಹೆಂಡತಿಯರು ಪ್ರತ್ಯೇಕ; ಶಿಮ್ಮಿಯನ ಗೋತ್ರವು ಪ್ರತ್ಯೇಕ, ಅವರ ಹೆಂಡತಿ ಯರು ಪ್ರತ್ಯೇಕ. 14 ಉಳಿದ ಗೋತ್ರಗ ಳೆಲ್ಲಾ ಗೋತ್ರ ಗೋತ್ರಗಳ ಪ್ರಕಾರ ಪ್ರತ್ಯೇಕವಾ ಗಿಯೂ ಅವರ ಹೆಂಡತಿಯರು ಪ್ರತ್ಯೇಕವಾಗಿಯೂ ಗೋಳಾಡುವರು.
ಒಟ್ಟು 14 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 12 / 14
1 2 3 4 5 6 7 8 9 10 11 12 13 14
×

Alert

×

Kannada Letters Keypad References