1. ಕೆರೂಬಿಯರ ತಲೆಗಳ ಮೇಲಿದ್ದ ಗುಮುಟದ ಕಡೆಗೆ ನೋಡಿದೆನು. ಆ ಗುಮುಟದ ಮೇಲೆ ಇಂದ್ರನೀಲಮಣಿಯಿಂದ ಮಾಡಿದ ಸಿಂಹಾಸನದಂತೆ ಕಾಣುತ್ತಿದ್ದ ಏನೋ ಇತ್ತು.
|
2. ಆಗ ಸಿಂಹಾಸನದಲ್ಲಿ ಕೂತಿದ್ದಾತನು ನಾರುಮಡಿ ಧರಿಸಿದ್ದವನಿಗೆ, “ಕೆರೂಬಿದೂತರ ಕೆಳಗಿರುವ ಚಕ್ರಗಳ ನಡುವೆ ಹೋಗು. ಕೆರೂಬಿಗಳ ನಡುವೆ ಇರುವ ಉರಿಯುವ ಕೆಂಡಗಳನುಐ ನಿನಐ ಅಂಗೈಗಳಲ್ಲಿ ತುಂಬಿಕೊಂಡು ಜೆರುಸಲೇಮ್ ನಗರದ ಮೇಲೆ ಹರಡು” ಎಂದು ಹೇಳಿದನು. ನಾನು ನೋಡುತ್ತಿರಲು ಆ ಮನುಷ್ಯನು ಒಳಗೆ ಹೋದನು.
|
3. ಆ ಮನುಷ್ಯನು ಚಕ್ರಗಳ ನಡುವೆ ಒಳಗೆ ಹೋದಾಗ ಕೆರೂಬಿದೂತರು ಆಲಯದ ದಕ್ಷಿಣಕ್ಕೆ ಇರುವ ಸ್ಥಳದಲ್ಲಿ ನಿಂತಿದ್ದರು. ಒಳಗಿನ ಅಂಗಳವು ಮೋಡದಿಂದ ತುಂಬಿತ್ತು.
|
4. ಯೆಹೋವನ ಮಹಿಮೆಯು ಕೆರೂಬಿದೂತರ ಮೇಲಿನಿಂದ ಹೊರಟು ಆಲಯದ ಹೊಸ್ತಿಲಿಗೆ ಘಂದಿತು. ಆಗ ಮೋಡವು ಆಲಯದಲ್ಲಿ ತುಂಬಿಕೊಂಡಿತು. ಯೆಹೋವನ ಮಹಿಮೆಯ ಪ್ರಕಾಶವು ಇಡೀ ಅಂಗಳವನುಐ ತುಂಬಿಕೊಂಡಿತು.
|
5. ಕೆರೂಬಿದೂತರ ರೆಕ್ಕೆಗಳ ಘಡಿತದ ಶಘ್ದವು ಹೊರಗಿನ ಪ್ರಾಕಾರದ ತನಕ ಕೇಳುತ್ತಿದ್ದವು. ಅದು ತುಂಙಾ ಜೋರಿನ ಶಘ್ದವಾಗಿತ್ತು. ಸರ್ವಶಕ್ತನಾದ ದೇವರು ಮಾತನಾಡುವಾಗ ಆಗುವ ಗುಡುಗಿನ ಶಘ್ದದಂತಿತ್ತು.
|
6. ನಾರುಮಡಿ ಧರಿಸಿಕೊಂಡಿದ್ದವನಿಗೆ ದೇವರು, “ಕೆರೂಬಿದೂತರ ಮಧ್ಯದೊಳಗಿಂದ, ಚಕ್ರಗಳ ಮಧ್ಯೆ ಪ್ರವೇಶಿಸಿ ಅಲ್ಲಿಂದ ಉರಿಯುವ ಕೆಂಡಗಳನುಐ ತೆಗೆದುಕೊ” ಎಂದು ಆಜ್ಞಾಪಿಸಿದಾಗ, ಆ ಮನುಷ್ಯನು ಅಲ್ಲಿಗೆ ಹೋಗಿ ಚಕ್ರಗಳ ಸಮೀಪದಲ್ಲಿ ನಿಂತುಕೊಂಡನು.
|
7. ಕೆರೂಬಿದೂತರಲ್ಲೊಘ್ಬನು ಅವರ ಮಧ್ಯೆಯಿದ್ದ ಉರಿಯುವ ಕೆಂಡದಲ್ಲಿ ಸಬಲ್ಪವನುಐ ಆ ಮನುಷ್ಯನ ಕೈಗೆ ಸುರಿದನು. ಆ ಮನುಷ್ಯನು ಅಲ್ಲಿಂದ ಹೊರಟನು.
|
9. ಆಗ ನಾನು ಅಲ್ಲಿ ನಾಲ್ಕು ಚಕ್ರಗಳಿರುವದನುಐ ಕಂಡೆನು. ಪ್ರತೀ ಕೆರೂಬಿದೂತನ ಘಳಿ ಒಂದು ಚಕ್ರವು ಇತ್ತು. ಆ ಚಕ್ರಗಳು ಹೊಳೆಯುವ ಹಳದಿ ರತಐದಂತೆ ಕಂಡವು.
|
12. ಅವರ ಶರೀರದ ಮೇಲೆಲ್ಲಾ ಕಣ್ಣುಗಳಿದ್ದವು. ಅವರ ಙೆನಿಐನ ಮೇಲೆ, ಕೈಗಳ ಮೇಲೆ, ರೆಕ್ಕೆಗಳ ಮೇಲೆ, ಅವರ ಚಕ್ರಗಳ ಮೇಲೆ ಕಣ್ಣುಗಳಿದ್ದವು. ಹೌದು, ಅವರ ನಾಲ್ಕು ಚಕ್ರಗಳ ಮೇಲೂ ಕಣ್ಣುಗಳಿದ್ದವು.
|
14. ಪ್ರತೀ ಕೆರೂಬಿದೂತನಿಗೆ ನಾಲ್ಕು ಮುಖಗಳಿದ್ದವು. ಮೊದಲನೇ ಮುಖವು ಕೆರೂಬಿಯ ಮುಖ, ಎರಡನೆಯದು ಮನುಷ್ಯನ ಮುಖ, ಮೂರನೇದು ಸಿಂಹದ ಮುಖ ಮತ್ತು ನಾಲ್ಕನೇದು ಗರುಡನ ಮುಖ.
|
15. ಈ ಜೀವಿಗಳು ಮೊದಲು ನಾನು ಕೆಙಾರ್ ನದಿಯ ಘಳಿ ಕಂಡ ದರ್ಶನದಲ್ಲಿದ್ದ ಕೆರೂಬಿಯರೇ ಆಗಿರಙೇಕು ಎಂದು ಆಗ ನನಗೆ ಮನದಟ್ಟಾಯಿತು. ಘಳಿಕ ಕೆರೂಬಿಗಳು ಮೇಲಕ್ಕೆ ಏರಿದವು.
|
16. ಅವುಗಳೊಂದಿಗೆ ಚಕ್ರಗಳು ಎತ್ತಲ್ಪಟ್ಟವು. ಕೆರೂಬಿದೂತರು ರೆಕ್ಕೆಗಳನುಐ ಚಾಚಿ ಗಾಳಿಯಲ್ಲಿ ಹಾರಿದಾಗ ಅವುಗಳ ಪಕ್ಕದಲ್ಲಿದ್ದ ಚಕ್ರಗಳು ತಮ್ಮ ಸ್ಥಳವನುಐ ಘದಲಾಯಿಸಲಿಲ್ಲ.
|
17. ಕೆರೂಬಿದೂತರು ಗಾಳಿಯಲ್ಲಿ ಹಾರಾಡಿದಾಗ ಚಕ್ರಗಳೂ ಅವರೊಂದಿಗೆ ಹೋದವು. ಅವು ನಿಂತಾಗ ಚಕ್ರಗಳೂ ನಿಂತುಬಿಡುತ್ತಿದ್ದವು. ಯಾಕೆಂದರೆ ಜೀವಿಗಳನುಐ ಹತೋಟಿಯಲ್ಲಿಡುವ ಆತ್ಮವು ಚಕ್ರಗಳಲ್ಲಿತ್ತು.
|
19. ಕೆರೂಬಿದೂತರು ರೆಕ್ಕೆಗಳನುಐ ಚಾಚಿ ಹಾರಿದವು. ಅವು ಆಲಯವನುಐ ಬಿಟ್ಟುಹೋಗುವದನುಐ ನೋಡಿದೆನು. ಚಕ್ರಗಳು ಅವುಗಳೊಂದಿಗೆ ಹೋದವು. ಅವು ಯೆಹೋವನಾಲಯದ ಪೂರ್ವದ ಙಾಗಿಲ ಘಳಿ ನಿಂತವು. ಇಸ್ರೇಲಿನ ದೇವರ ಮಹಿಮೆಯು ಅವುಗಳ ಮೇಲೆ ಇತ್ತು.
|
20. ಆಗ ಕೆಙಾರ್ ನದಿಯ ಘಳಿ ನನಗಾದ ಇಸ್ರೇಲಿನ ದೇವರ ಮಹಿಮೆಯ ದರ್ಶನದಲ್ಲಿ ನಾನು ಕಂಡ ಜೀವಿಗಳು ಕೆರೂಬಿ ದೂತರೇ ಎಂದು ತಿಳಿಯಿತು.
|
21. ಪ್ರತಿಯೊಂದಕ್ಕೂ ನಾಲ್ಕು ಮುಖಗಳೂ, ನಾಲ್ಕು ರೆಕ್ಕೆಗಳೂ ಮತ್ತು ಅವುಗಳ ರೆಕ್ಕೆಗಳ ಕೆಳಗೆ ಮನುಷ್ಯನ ಕೈಗಳಂತಿದ್ದ ಕೈಗಳೂ ಇದ್ದವು.
|
22. ನಾನು ಕೆಙಾರ್ ಕಾಲುವೆಯ ಪಕ್ಕದಲ್ಲಿ ಕಂಡ ಜೀವಿಗಳ ಮುಖಗಳಂತೆಯೇ ಕೆರೂಬಿದೂತರ ಮುಖಗಳಿದ್ದವು. ಪ್ರತಿಯೊಂದು ನೇರವಾಗಿ ಮುಂದೆ ಸಾಗಿದವು.
|