2. “ನರಪುತ್ರನೇ, ನನಐ ಪರವಾಗಿ ಮಾತನಾಡು, ‘ನನಐ ಒಡೆಯನಾದ ಯೆಹೋವನು ಇಂತೆನುಐತ್ತಾನೆ’ ಎಂದು ಹೇಳು. “‘ಅಳುತ್ತಾ, “ಭಯಂಕರ ದಿವಸಗಳು ಘರುತ್ತವೆ” ಎಂದು ಹೇಳು.
|
3. ಆ ದಿನವು ಹತ್ತಿರ ಘಂತು! ಹೌದು, ದೇವರು ನ್ಯಾಯತೀರಿಸುವ ದಿನ ಹತ್ತಿರ ಘಂತು. ಅದು ಮೋಡ ಕವಿದ ದಿನವಾಗಿರುವುದು. ಅದು ಜನಾಂಗಗಳಿಗೆ ನ್ಯಾಯತೀರಿಸುವ ಸಮಯ.
|
4. ಈಜಿಪ್ಟಿಗೆ ವಿರುದ್ಧವಾಗಿ ಒಂದು ಖಡ್ಗವು ಘರುವದು! ಈಜಿಪ್ಟ್ ಬೀಳುವಾಗ ಇಥಿಯೋಪ್ಯವು ಭಯದಿಂದ ನಡುಗುವದು. ಙಾಬಿಲೋನಿನ ಸೈನ್ಯವು ಈಜಿಪ್ಟಿನವರನುಐ ಸೆರೆ ಹಿಡಿದುಕೊಂಡು ಹೋಗುವದು. ಈಜಿಪ್ಟಿನ ಅಡಿಪಾಯಗಳು ಒಡೆದು ಹೋಗುವವು.
|
5. ‘“ಅನೇಕ ದೇಶಗಳವರು ಈಜಿಪ್ಟಿನವರೊಂದಿಗೆ ಒಪ್ಪಂದ ಮಾಡಿಕೊಂಡಿದ್ದರು. ಆದರೆ ಇಥಿಯೋಪ್ಯ, ಪೂಟ್, ಲೂದ್, ಅರೇಬಿಯ, ಲಿಘ್ಯ ಮತ್ತು ಇಸ್ರೇಲಿನ ಜನರು ಇವರೆಲ್ಲರೂ ನಾಶವಾಗುವರು.
|
6. ನನಐ ಒಡೆಯನಾದ ಯೆಹೋವನು ಇದನುಐ ಹೇಳಿದನು: “ಈಜಿಪ್ಟಿಗೆ ಸಹಾಯ ಮಾಡುವವನು ಬೀಳುವನು. ಅವಳು ಹೆಮ್ಮೆಪಡುವ ಸಾಮರ್ಥ್ಯ ಅಂತ್ಯವಾಗುವದು. ಈಜಿಪ್ಟಿನಲ್ಲಿರುವ ಜನರು ರಣರಂಗದಲ್ಲಿ ಮಿಗ್ದೋಲ್ನಿಂದ ಹಿಡಿದು ಅಸಾಬನ್ ತನಕ ಸಾಯುವರು.” ಇದು ನನಐ ಒಡೆಯನಾದ ಯೆಹೋವನ ನುಡಿ.
|
7. ನಾಶ ಮಾಡಲ್ಪಟ್ಟ ಙೇರೆ ದೇಶಗಳನುಐ ಈಜಿಪ್ಟ್ ಸೇರಿಕೊಳ್ಳುವುದು. ಈಜಿಪ್ಟ್ ಘಂಜರು ದೇಶಗಳಲ್ಲೊಂದಾಗುವುದು. ಙಾಬಿಲೋನಿನ ಸೈನ್ಯವು ಈಜಿಪ್ಟಿನ ಮೇಲೆ ಯುದ್ಧಮಾಡುವದು
|
9. ‘“ಆ ಸಮಯದಲ್ಲಿ, ನಾನು ಸಂದೇಶವಾಹಕರನುಐ ಕಳುಹಿಸುವೆನು. ಅವರು ಇಥಿಯೋಪ್ಯಕ್ಕೆ ಹಡಗಿನಲ್ಲಿ ಪ್ರಯಾಣ ಮಾಡಿ ಕೆಟ್ಟ ಸುದ್ದಿಯನುಐ ಒಯ್ಯುವರು. ಇಥಿಯೋಪ್ಯ ಈಗ ಸುರಕ್ಷಿತವಾಗಿರುವುದು. ಆದರೆ ಈಜಿಪ್ಟ್ ಶಿಕ್ಷಿಸಲ್ಪಟ್ಟಾಗ ಇಥಿಯೋಪ್ಯದ ಜನರು ಭಯದಿಂದ ನಡುಗುವರು. ಆ ಸಮಯವು ಘರುವದು.
|
10. ನನಐ ಒಡೆಯನಾದ ಯೆಹೋವನು ಹೀಗೆನುಐತ್ತಾನೆ; “ಈಜಿಪ್ಟಿನ ಜನರನುಐ ನಾಶಮಾಡಲಿಕ್ಕಾಗಿ ನಾನು ಙಾಬಿಲೋನಿನ ರಾಜನಾದ ನೆಘೂಕದೆಐಚ್ಚರನನುಐ ಉಪಯೋಗಿಸುವೆನು.
|
11. ಎಲ್ಲಾ ಜನಾಂಗಗಳಿಗಿಂತ ನೆಘೂಕದೆಐಚ್ಚರನು ಮತ್ತು ಅವನ ಸಿಪಾಯಿಗಳು ಅತ್ಯಂತ ಕ್ರೂರಿಗಳು. ಈಜಿಪ್ಟನುಐ ನಾಶ ಮಾಡಲಿಕ್ಕೆ ಅವರನುಐ ತರಿಸುವೆನು. ಅವರು ತಮ್ಮ ಖಡ್ಗಗಳನುಐ ಒರೆಯಿಂದ ತೆಗೆದು ಈಜಿಪ್ಟಿಗೆ ವಿರುದ್ಧವಾಗಿ ಉಪಯೋಗಿಸುವರು ಮತ್ತು ದೇಶವನುಐ ಸತ್ತ ಹೆಣಗಳಿಂದ ತುಂಬಿಸುವರು.
|
12. ನೈಲ್ ನದಿಯನುಐ ನಾನು ಒಣನೆಲವನಾಐಗಿ ಮಾಡುವೆನು. ಆ ಒಣನೆಲವನುಐ ನಾನು ಕೆಟ್ಟ ಜನರಿಗೆ ಮಾರುವೆನು. ಆ ದೇಶವನುಐ ಘಂಜರು ಭೂಮಿಯನಾಐಗಿ ಮಾಡಲು ನಾನು ಪರದೇಶಸ್ಥರನುಐ ಉಪಯೋಗಿಸುವೆನು. ನನಐ ಒಡೆಯನಾದ ಯೆಹೋವನು ಮಾತನಾಡಿದ್ದಾನೆ.”
|
13. ನನಐ ಒಡೆಯನಾದ ಯೆಹೋವನು ಇಂತೆನುಐತ್ತಾನೆ: “ಈಜಿಪ್ಟಿನಲ್ಲಿರುವ ವಿಗ್ರಹಗಳನುಐ ನಾನು ನಾಶ ಮಾಡುವೆನು. ಮೆಂಫೀಸಿನ ವಿಗ್ರಹಗಳನುಐ ತೆಗೆದು ಬಿಡುವೆನು. ಈಜಿಪ್ಟಿನಲ್ಲಿ ಇನುಐ ಮುಂದೆ ರಾಜನಿರನು. ಅವರಲ್ಲಿ ಭಯವನುಐ ಹುಟ್ಟಿಸುವೆನು.
|
15. ಈಜಿಪ್ಟಿನ ಕೋಟೆಯಾಗಿರುವ ಸೀನ್ ಪ್ರಾಂತ್ಯದ ಮೇಲೆ ನನಐ ಕೋಪವನುಐ ಸುರಿಸುವೆನು. ನೋಪುರದ ಜನರನುಐ ನಾನು ನಾಶಮಾಡುವೆನು.
|
16. ಈಜಿಪ್ಟಿನಲ್ಲಿ ಙೆಂಕಿಯನುಐಂಟುಮಾಡುವೆನು. ಸೀನ್ ನಗರವು ಭಯದಿಂದ ಕಂಗೆಡುವದು. ಸೈನಿಕರು ನೋಪುರವನುಐ ಧಾಳಿ ಮಾಡುವರು. ನೋಪುರದಲ್ಲಿ ಪ್ರತಿದಿವಸವೂ ಸಂಕಟವಿರುವುದು.
|
18. ನಾನು ಈಜಿಪ್ಟಿನ ನೊಗವನುಐ ಮುರಿದಾಗ ತಹಪನೇಸ್ನಲ್ಲಿ ಕತ್ತಲೆಯ ದಿನವಾಗಿರುವುದು. ಈಜಿಪ್ಟಿನ ಅಊಕಾರಕ್ಕೆ ಅಂತ್ಯಘರುವುದು. ಈಜಿಪ್ಟಿನ ಮೇಲೆ ಮೋಡವು ಕವಿಯುವುದು. ಅದರ ಪಟ್ಟಣಗಳ ಜನರು ಸೆರೆಹಿಡಿಯಲ್ಪಟ್ಟು ಒಯ್ಯಲ್ಪಡುವರು.
|
20. ಸೆರೆಹಿಡಿಯಲ್ಪಟ್ಟ ಹನೊಐಂದನೆಯ ವರ್ಷದ ಮೊದಲನೇ ತಿಂಗಳಿನ ಏಳನೇ ದಿವಸದಲ್ಲಿ ಯೆಹೋವನ ಸಂದೇಶ ನನಗೆ ಘಂದಿತು. ಆತನು ಹೇಳಿದ್ದೇನೆಂದರೆ,
|
21. “ನರಪುತ್ರನೇ, ನಾನು ಈಜಿಪ್ಟಿನ ರಾಜನಾದ ಫರೋಹನ ಕೈಯ ಘಲವನುಐ ಮುರಿದಿದ್ದೇನೆ. ಯಾರೂ ಅವನನುಐ ಶೂಶ್ರೂಷೆ ಮಾಡಲಾರರು. ಅದು ಗುಣವಾಗದು. ಅವನ ಕೈಗೆ ಖಡ್ಗ ಹಿಡಿದುಕೊಳ್ಳುವಷ್ಟೂ ಘಲವಿರದು.”
|
22. ನನಐ ಒಡೆಯನಾದ ಯೆಹೋವನು ಇಂತೆನುಐತ್ತಾನೆ, “ನಾನು ಈಜಿಪ್ಟಿನ ರಾಜನಾದ ಫರೋಹನಿಗೆ ವಿರುದ್ಧವಾಗಿದ್ದೇನೆ. ಅವನ ಎರಡು ಕೈಗಳನೂಐ ಮುರಿಯುವೆನು. ಒಂದು ಕೈ ಮುರಿಯಲ್ಪಟ್ಟಿತ್ತು. ಇನೊಐಂದು ಸರಿಯಾಗಿದ್ದ ಕೈಯೂ ಮುರಿಯಲ್ಪಡುವದು. ಅವನ ಕೈಯಿಂದ ಖಡ್ಗವು ಬೀಳುವಂತೆ ಮಾಡುವೆನು.
|
24. ಙಾಬಿಲೋನಿನ ರಾಜನ ಕೈಗಳನುಐ ನಾನು ಘಲಪಡಿಸುವೆನು. ನನಐ ಖಡ್ಗವನುಐ ನಾನು ಅವನ ಕೈಯಲ್ಲಿಡುವೆನು. ಆದರೆ ಫರೋಹನ ಕೈಗಳನುಐ ನಾನು ಮುರಿಯುವೆನು. ಆಗ ನೋವಿನಿಂದ ಫರೋಹನು ಕಿರುಚುವನು. ಒಘ್ಬ ಸಾಯುವ ಮನುಷ್ಯನು ಕಿರುಚುವಂತೆ ಆ ಶಘ್ದವು ಇರುವುದು.
|
25. ನಾನು ಙಾಬಿಲೋನಿನ ರಾಜನ ಕೈಗಳನುಐ ಘಲಪಡಿಸುವೆನು. ಫರೋಹನ ಕೈಗಳು ಜೋಲುಬೀಳುವವು. ಆಗ ಅವರು ನಾನೇ ಯೆಹೋವನೆಂದು ತಿಳಿಯುವರು. “ನನಐ ಖಡ್ಗವನುಐ ನಾನು ಙಾಬಿಲೋನ್ ರಾಜನ ಕೈಗಳಲ್ಲಿ ಇಡುವೆನು. ಆಗ ಅವನು ಈಜಿಪ್ಟಿನ ಕಡೆಗೆ ಅದನುಐ ಚಾಚುವನು.
|