1. ಒಂದು ದಿವಸ ನಾನು ನನಐ ಮನೆಯಲ್ಲಿ ಕುಳಿತುಕೊಂಡಿದ್ದೆನು. ಯೆಹೂದದ ನಾಯಕರು ನನಐ ಮುಂದೆ ಕುಳಿತಿದ್ದರು. ಇದು ಸೆರೆಹಿಡಿದ ಐದನೇ ವರ್ಷದ, ಐದನೇ ತಿಂಗಳಿನ, ಐದನೇ ದಿವಸವಾಗಿತ್ತು. ಫಕ್ಕನೆ ನನಐ ಒಡೆಯನಾದ ಯೆಹೋವನ ಆತ್ಮನಿಂದ ನಾನು ಪರವಶನಾದೆನು.
|
2. ಮನುಷ್ಯನಂತೆ ಕಾಣುತ್ತಿದ್ದ ರೂಪವೊಂದನುಐ ನಾನು ನೋಡಿದೆನು. ಅದರ ಸೊಂಟದಿಂದಿಡಿದು ಕೆಳಭಾಗದವರೆಗೆ ಙೆಂಕಿಯಂತೆ ಕಾಣುತ್ತಿತ್ತು. ಸೊಂಟದಿಂದ ಮೇಲ್ಭಾಗದವರೆಗೆ ಕಾದಲೋಹದಂತೆ ಹೊಳೆಯುತ್ತಿತ್ತು.
|
3. ಆಗ ಅದು ಕೈಯಂತಿದ್ದ ಒಂದನುಐ ಚಾಚಿ ನನಐ ತಲೆಯ ಕೂದಲನುಐ ಹಿಡಿದುಕೊಂಡಿತು. ಘಳಿಕ ಆತ್ಮವು ನನಐನುಐ ಮೇಲಕ್ಕೆ ಎತ್ತಿ ದಿವ್ಯದರ್ಶನದಲ್ಲಿ ಜೆರುಸಲೇಮಿಗೆ ಕೊಂಡೊಯ್ಯಿತು. ಅದು ನನಐನುಐ ಒಳದಾಬರಕ್ಕೆ ಕೊಂಡೊಯ್ಯಿತು. ಇದು ಉತ್ತರ ದಿಕ್ಕಿನಲ್ಲಿತ್ತು. ದೇವರನುಐ ಸಿಟ್ಟಿಗೆಬ್ಬಿಸುವ ವಿಗ್ರಹವು ಈ ದಾಬರದ ಘಳಿ ಇತ್ತು.
|
4. ಇಸ್ರೇಲಿನ ದೇವರ ಮಹಿಮೆಯು ಅಲ್ಲಿ ಇತ್ತು. ಆ ಮಹಿಮೆ ನಾನು ಕೆಙಾರ್ ಕಾಲುವೆಯ ಪಕ್ಕದ ಕಣಿವೆಯಲ್ಲಿ ಕಂಡ ದರ್ಶನದಂತಿತ್ತು.
|
5. ದೇವರು ನನೊಐಂದಿಗೆ ಮಾತನಾಡುತ್ತಾ, “ನರಪುತ್ರನೇ, ಉತ್ತರ ದಿಕ್ಕಿಗೆ ನೋಡು” ಎಂದು ಹೇಳಿದನು. ನಾನು ಉತ್ತರ ದಿಕ್ಕಿಗೆ ನೋಡಿದಾಗ, ದೇವರನುಐ ರೋಷಗೊಳಿಸುವ ವಿಗ್ರಹವು ಯಜ್ಞವೇದಿಕೆಯ ದಾಬರದ ಉತ್ತರ ದಿಕ್ಕಿನಲ್ಲಿರುವ ಪ್ರವೇಶದ ಸ್ಥಳದಲ್ಲಿ ಇತ್ತು.
|
6. ಆಗ ದೇವರು ನನಗೆ, “ನರಪುತ್ರನೇ, ನನಐನುಐ ನನಐ ಆಲಯದಿಂದ ಓಡಿಸಲು ಇಲ್ಲಿ ಇಸ್ರೇಲರು ಮಾಡುತ್ತಿರುವ ಭಯಂಕರವಾದ ಕಾರ್ಯಗಳು ನಿನಗೆ ಕಾಣುತ್ತಿಲ್ಲವೇ? ಆದರೆ ಇದಕ್ಕಿಂತಲೂ ಹೆಚ್ಚಿನ ದುಷ್ಟಕಾರ್ಯಗಳನುಐ ನೀನು ನೋಡುವೆ” ಎಂದು ಹೇಳಿದನು.
|
8. ಆಗ ದೇವರು ನನಗೆ, “ನರಪುತ್ರನೇ, ಗೋಡೆಯ ರಂಧ್ರವನುಐ ಅಗೆದು ದೊಡ್ಡದನಾಐಗಿ ಮಾಡು” ಎಂದು ಹೇಳಿದನು. ನಾನು ಗೋಡೆಯನುಐ ಅಗೆದೆನು. ಆಗ ಙಾಗಿಲೊಂದು ನನಗೆ ಕಾಣಿಸಿತು.
|
10. ನಾನು ಒಳಗೆ ಹೋದಾಗ, ಗೋಡೆಗಳ ಮೇಲೆಲ್ಲಾ ಕೆತ್ತಲ್ಪಟ್ಟಿದ್ದ ಎಲ್ಲಾ ಘಗೆಯ ಕ್ರಿಮಿಕೀಟಗಳನುಐ ಮತ್ತು ಅಸಹ್ಯಕರವಾದ ಪ್ರಾಣಿಗಳ ವಿಗ್ರಹಗಳನುಐ ಕಂಡೆನು.
|
11. ನಾನು ಅಲ್ಲಿ ಶಾಫಾನನ ಮಗನಾದ ಯಾಜನ್ಯನು ಮತ್ತು ಇಸ್ರೇಲರ ಎಪ್ಪತ್ತು ಮಂದಿ ಹಿರಿಯರು ಈ ಚಿತ್ರಗಳ ಮತ್ತು ವಿಗ್ರಹಗಳ ಮುಂದೆ ನಿಂತಿರುವುದನುಐ ಕಂಡೆನು. ಪ್ರತಿಯೊಘ್ಬನು ಒಂದು ಧೂಪಾರತಿಯನುಐ ಹಿಡಿದುಕೊಂಡಿದ್ದನು. ಆ ಧೂಪದ ಹೊಗೆಯು ಆಕಾಶದವರೆಗೂ ಏರಿ ಹೋಗುತ್ತಿತ್ತು.
|
12. ಆಗ ದೇವರು ನನಗೆ, “ನರಪುತ್ರನೇ, ಇಸ್ರೇಲಿನ ಹಿರಿಯರು ಕತ್ತಲೆಯಲ್ಲಿ ಮಾಡುತ್ತಿರುವುದು ನಿನಗೆ ಕಾಣುತ್ತಿದೆಯೋ? ಅವರಲ್ಲಿ ಪ್ರತಿಯೊಘ್ಬನಿಗೆ ಒಂದೊಂದು ವಿಶೇಷ ಕೋಣಿಯಿದೆ. ಅದರೊಳಗೆ ಅವರ ದೇವರ ವಿಗ್ರಹಗಳನಿಐಟ್ಟುಕೊಂಡಿದ್ದಾರೆ. ಅವರು, ‘ಯೆಹೋವನು ನಮ್ಮನುಐ ನೋಡುವದಿಲ್ಲ. ಆತನು ಈ ದೇಶವನುಐ ತೊರೆದು ಬಿಟ್ಟಿದ್ದಾನೆ’ ಎಂದು ತಮ್ಮೊಳಗೆ ಹೇಳಿಕೊಳ್ಳುತ್ತಿದ್ದಾರೆ” ಎಂದನು.
|
13. ಘಳಿಕ ದೇವರು ನನಗೆ, “ನೀನು ನನೊಐಂದಿಗೆ ಘಂದರೆ, ಜನರು ಮಾಡುವ ಇನೂಐ ಭಯಂಕರ ಸಂಗತಿಗಳನುಐ ನೀನು ನೋಡುವೆ” ಎಂದು ಹೇಳಿದನು.
|
14. ಆಗ ದೇವರು ನನಐನುಐ ಯೆಹೋವನಾಲಯದ ಉತ್ತರ ದಾಬರದ ಪ್ರವೇಶ ಸ್ಥಳಕ್ಕೆ ನಡೆಸಿದನು. ಅಲ್ಲಿ ಹೆಂಗಸರು ಕುಳಿತುಕೊಂಡು ರೋಊಸುವುದನುಐ ನೋಡಿದೆನು. ಅವರು ತಮ್ಮೂಜ್ ಎಂಘ ಸುಳ್ಳುದೇವತೆಗೋಸ್ಕರ ದುಃಖಪಡುತ್ತಿದ್ದರು.
|
15. ದೇವರು ನನಗೆ, “ನರಪುತ್ರನೇ, ಈ ದುರಾಚಾರಗಳನುಐ ನೋಡಿದ್ದೀಯಾ? ನನೊಐಂದಿಗೆ ಙಾ, ಇವುಗಳಿಗಿಂತ ಇನೂಐ ಹೆಚ್ಚಿನ ಭಯಂಕರ ಸಂಗತಿಗಳನುಐ ನಿನಗೆ ತೋರಿಸುವೆನು” ಎಂದನು.
|
16. ದೇವರು ನನಐನುಐ ಯೆಹೋವನಾಲಯದ ಒಳಗಿನ ಅಂಗಳಕ್ಕೆ ಕರಕೊಂಡು ಹೋದನು. ಯೆಹೋವನಾಲಯದ ಪ್ರವೇಶ ಸ್ಥಳದಲ್ಲಿ ಮಂಟಪಕ್ಕೂ ಯಜ್ಞವೇದಿಕೆಗೂ ನಡುವೆ ಪವಿತ್ರ ಸ್ಥಳದ ಕಡೆಗೆ ಙೆನುಐ ಮಾಡಿಕೊಂಡಿದ್ದ ಇಪ್ಪತ್ತೈದು ಮಂದಿ ಇದ್ದರು. ಪೂರ್ವಕ್ಕೆ ಮುಖಮಾಡಿಕೊಂಡಿದ್ದ ಅವರು ಸೂರ್ಯನನುಐ ಪೂಜಿಸುತ್ತಿದ್ದರು.
|
17. ಆಗ ದೇವರು ನನಗೆ, “ನರಪುತ್ರನೇ, ಅವರು ಮಾಡುತ್ತಿರುವುದು ನಿನಗೆ ಕಾಣುತ್ತಿದೆಯೋ? ಯೆಹೂದದ ಜನರಿಗೆ ತಾವು ಮಾಡುತ್ತಿರುವ ಈ ಭಯಂಕರ ಕಾರ್ಯಗಳು ಸಾಕಾಗಿಲ್ಲ. ಇಡೀ ದೇಶವು ದುಷ್ಟತನದಿಂದ ತುಂಬಿಹೋಗಿದೆ. ಅವರು ನನಐನುಐ ಇನೂಐ ಹೆಚ್ಚಿಗೆ ಕೋಪಗೊಳಿಸುತ್ತಿದ್ದಾರೆ. ವಿಗ್ರಹಾರಾಧನೆಯ ಪ್ರತೀಕವಾಗಿ ತಮ್ಮ ಮೂಗುಗಳಿಗೆ ಎಳೆಯ ಕೊಂಙೆಗಳನುಐ ಸೋಕಿಸುತ್ತಾರೆ.
|
18. ಅವರಿಗೆ ನಾನು ನನಐ ರೌದ್ರವನುಐ ತೋರಿಸುವೆನು. ಅವರಿಗೆ ನಾನು ಕರುಣೆಯನುಐ ಎಂದಿಗೂ ತೋರಿಸುವುದಿಲ್ಲ. ಅವರಿಗಾಗಿ ನಾನು ದುಃಖಿಸುವುದೂ ಇಲ್ಲ. ಅವರು ನನಐನುಐ ಕೂಗುವರು, ಆದರೆ ನಾನು ಅವರಿಗೆ ಕಿವಿಗೊಡುವುದಿಲ್ಲ.”
|