ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
1. ನೋಹನ ಗಂಡುಮಕ್ಕಳು: ಶೇಮ್, ಹಾಮ್ ಮತ್ತು ಯೆಫೆತ್. ಜಲಪ್ರಳಯದ ನಂತರ ಈ ಮೂವರು ಅನೇಕ ಗಂಡುಮಕ್ಕಳನ್ನು ಪಡೆದರು. ಶೇಮನಿಗೂ ಹಾಮನಿಗೂ ಯೆಫೆತನಿಗೂ ಹುಟ್ಟಿದ ಗಂಡುಮಕ್ಕಳು:
2. ಯೆಫೆತನ ಗಂಡುಮಕ್ಕಳು: ಗೋಮೆರ್, ಮಾಗೋಗ್, ಮಾದಯ್, ಯಾವಾನ್, ತೂಬಲ್, ಮೆಷೆಕ್ ಮತ್ತು ತೀರಾಸ್.
3. ಗೋಮೆರನ ಗಂಡುಮಕ್ಕಳು: ಅಷ್ಕೆನಸ್, ರೀಫತ್ ಮತ್ತು ತೋಗರ್ಮ.
4. ಯಾವಾನನ ಗಂಡುಮಕ್ಕಳು: ಎಲೀಷಾ, ತಾರ್ಷೀಸ್, ಕಿತ್ತೀಮ್ ಮತ್ತು ದೋದಾನೀಮ್.
5. ತೀರ ಪ್ರದೇಶದ ಜನರೆಲ್ಲರು ಯೆಫೆತನ ಮಕ್ಕಳ ಸಂತಾನಕ್ಕೆ ಸೇರಿದವರು. ಅವನ ಪ್ರತಿಯೊಬ್ಬ ಮಗನಿಗೂ ಸ್ವಂತ ಭೂಮಿ ಇತ್ತು. ಅವರೆಲ್ಲರ ಕುಟುಂಬಗಳು ವೃದ್ಧಿಗೊಂಡು ಅನೇಕ ಜನಾಂಗಗಳಾದವು. ಪ್ರತಿಯೊಂದು ಜನಾಂಗಕ್ಕೂ ಸ್ವಂತ ಭಾಷೆಯಿತ್ತು.
6. ಹಾಮನ ಗಂಡುಮಕ್ಕಳು: ಕೂಷ್, ಮಿಚ್ರಯಿಮ್, ಪೂತ್ ಮತ್ತು ಕಾನಾನ್.
7. ಕೂಷನ ಗಂಡುಮಕ್ಕಳು: ಸೆಬಾ, ಹವೀಲ, ಸಬ್ತಾ, ರಗ್ಮ ಮತ್ತು ಸಬ್ತಕಾ. ರಗ್ಮನ ಗಂಡುಮಕ್ಕಳು: ಶೆಬಾ ಮತ್ತು ದೆದಾನ್.
8. ಕೂಷನಿಗೆ ನಿಮ್ರೋದನೆಂಬ ಗಂಡುಮಗನಿದ್ದನು. ನಿಮ್ರೋದನು ಭೂಲೋಕದಲ್ಲಿ ಮಹಾಬಲಶಾಲಿಯಾಗಿದ್ದು ಮೊದಲನೆಯ ಭೂರಾಜನಾದನು.
9. ಯೆಹೋವನ ಮುಂದೆ ಅವನು ಚತುರ ಬೇಟೆಗಾರನಾಗಿದ್ದನು. ಆದ್ದರಿಂದ ಜನರು ಬೇರೆಯವರನ್ನು ಅವನಿಗೆ ಹೋಲಿಸಿ, “ಅವನು ನಿಮ್ರೋದನಂತೆ, ಯೆಹೋವನ ಮುಂದೆ ಚತುರ ಬೇಟೆಗಾರ” ಎಂದು ಹೇಳುತ್ತಿದ್ದರು.
10. ನಿಮ್ರೋದನ ರಾಜ್ಯವು ಶಿನಾರ್ ದೇಶದಲ್ಲಿರುವ ಬಾಬಿಲೋನಿನಲ್ಲಿ, ಯೆರೆಕ್‌ನಲ್ಲಿ ಮತ್ತು ಅಕ್ಕದ್ ಮತ್ತು ಕಲ್ನೇ ಎಂಬ ಪಟ್ಟಣಗಳಲ್ಲಿ ಪ್ರಾರಂಭವಾಯಿತು.
11. [This verse may not be a part of this translation]
12. [This verse may not be a part of this translation]
13. [This verse may not be a part of this translation]
14. [This verse may not be a part of this translation]
15. ಕಾನಾನನು ಸೀದೋನನ ತಂದೆ. ಕಾನಾನನ ಮೊದಲನೆಯ ಮಗನೇ ಸೀದೋನ್. ಇವನು ಹಿತ್ತಿಯರ ಮೂಲಪಿತೃ.
16. [This verse may not be a part of this translation]
17. [This verse may not be a part of this translation]
18. [This verse may not be a part of this translation]
19. ಕಾನಾನ್ಯರ ಸೀಮೆಯು ಸೀದೋನಿನ ಉತ್ತರದಿಂದಿಡಿದು ಗೆರಾರಿನ ದಕ್ಷಿಣದವರೆಗೂ, ಗಾಜಾದಿಂದ ಪೂರ್ವದ ಸೊದೋಮ್ ಗೊಮೋರ ಪಟ್ಟಣಗಳವರೆಗೂ, ಅದ್ಮಾ ಮತ್ತು ಚೆಬೋಯಿಮ್‌ಗಳಿಂದ ಲೆಷಾದವರೆಗೆ ವಿಸ್ತರಿಸಿತ್ತು.
20. ಅವರೆಲ್ಲರೂ ಹಾಮನ ಸಂತತಿಯವರು. ಆ ಕುಟುಂಬಗಳವರೆಲ್ಲರು ತಮ್ಮ ಸ್ವಂತ ಭಾಷೆಗಳನ್ನು ಮತ್ತು ತಮ್ಮ ಸ್ವಂತ ನಾಡುಗಳನ್ನು ಹೊಂದಿದ್ದರು. ಅವುಗಳೆಲ್ಲ ಪ್ರತ್ಯೇಕ ಜನಾಂಗಗಳಾದರು.
21. ಶೇಮನು ಯೆಫೆತನ ಅಣ್ಣ. ಶೇಮನ ಸಂತತಿಯವರಲ್ಲಿ ಎಬರನೂ ಒಬ್ಬನು. ಎಬರನು ಹೀಬ್ರೂ ಜನರ ಮೂಲಪಿತೃ.
22. ಶೇಮನ ಗಂಡುಮಕ್ಕಳು: ಏಲಾಮ್, ಅಶ್ಶೂರ್, ಅರ್ಪಕ್ಷದ್, ಲೂದ್ ಮತ್ತು ಅರಾಮ್.
23. ಅರಾಮನ ಗಂಡುಮಕ್ಕಳು: ಊಸ್, ಹೂಲ್, ಗೆತೆರ್ ಮತ್ತು ಮಷ್.
24. ಅರ್ಪಕ್ಷದನು ಶೆಲಹನ ತಂದೆ, ಶೆಲಹನು ಎಬರನ ತಂದೆ.
25. ಎಬರನಿಗೆ ಇಬ್ಬರು ಗಂಡುಮಕ್ಕಳಿದ್ದರು. ಮೊದಲನೆಯ ಮಗನು ಹುಟ್ಟಿದ ಕಾಲದಲ್ಲಿ ಭೂಮಿಯ ಜನಾಂಗಗಳು ವಿಂಗಡವಾದದ್ದರಿಂದ ಅವನಿಗೆ ಪೆಲೆಗ್ ಎಂದು ಹೆಸರಿಟ್ಟನು; ಎರಡನೆಯ ಮಗನ ಹೆಸರು ಯೊಕ್ತಾನ್.
26. ಯೊಕ್ತಾನನ ಗಂಡುಮಕ್ಕಳು: ಅಲ್ಮೋದಾದ್, ಶೆಲೆಪ್, ಹಚರ್ಮಾವೆತ್ ಮತ್ತು ಯೆರಹ,
27. ಹದೋರಾಮ್, ಊಜಾಲ್, ದಿಕ್ಲಾ.
28. ಓಬಾಲ್, ಅಬೀಮಯೇಲ್, ಶೆಬಾ,
29. ಓಫೀರ್, ಹವೀಲ ಮತ್ತು ಯೋಬಾಬ್.
30. ಇವರೆಲ್ಲರೂ ಮೇಶಾ ಸೀಮೆಯನ್ನು ಮೊದಲುಗೊಂಡು ಪೂರ್ವದ ಬೆಟ್ಟಗುಡ್ಡದ ಪ್ರದೇಶದಲ್ಲಿ ವಾಸಿಸಿದರು. ಸೆಫಾರಿಗೆ ಹೋಗುವ ದಿಕ್ಕಿನಲ್ಲಿ ಮೇಶಾ ಸೀಮೆಯಿತ್ತು.
31. ಇವರೆಲ್ಲರೂ ಶೇಮನ ಕುಟುಂಬಕ್ಕೆ ಸೇರಿದವರು. ಇವರೆಲ್ಲರು ಕುಟುಂಬಾನುಸಾರವಾಗಿಯೂ ಭಾಷಾನುಸಾರವಾಗಿಯೂ ದೇಶಾನುಸಾರವಾಗಿಯೂ ಜನಾಂಗಗಳಿಗನುಸಾರವಾಗಿಯೂ ಹರಡಿಕೊಂಡಿದ್ದರು.
32. ನೋಹನ ಗಂಡುಮಕ್ಕಳಿಂದ ಉಂಟಾದ ವಂಶಗಳವರ ಪಟ್ಟಿಯಿದು. ಅವರು ತಮ್ಮ ಜನಾಂಗಗಳಿಗನುಸಾರವಾಗಿ ಹರಡಿಕೊಂಡಿದ್ದರು. ಜಲಪ್ರಳಯದ ನಂತರ ಭೂಮಿಯಲ್ಲೆಲ್ಲಾ ಹರಡಿಕೊಂಡವರು ಈ ವಂಶಗಳವರೇ.

Notes

No Verse Added

Total 50 Chapters, Current Chapter 10 of Total Chapters 50
ಆದಿಕಾಂಡ 10:16
1. ನೋಹನ ಗಂಡುಮಕ್ಕಳು: ಶೇಮ್, ಹಾಮ್ ಮತ್ತು ಯೆಫೆತ್. ಜಲಪ್ರಳಯದ ನಂತರ ಮೂವರು ಅನೇಕ ಗಂಡುಮಕ್ಕಳನ್ನು ಪಡೆದರು. ಶೇಮನಿಗೂ ಹಾಮನಿಗೂ ಯೆಫೆತನಿಗೂ ಹುಟ್ಟಿದ ಗಂಡುಮಕ್ಕಳು:
2. ಯೆಫೆತನ ಗಂಡುಮಕ್ಕಳು: ಗೋಮೆರ್, ಮಾಗೋಗ್, ಮಾದಯ್, ಯಾವಾನ್, ತೂಬಲ್, ಮೆಷೆಕ್ ಮತ್ತು ತೀರಾಸ್.
3. ಗೋಮೆರನ ಗಂಡುಮಕ್ಕಳು: ಅಷ್ಕೆನಸ್, ರೀಫತ್ ಮತ್ತು ತೋಗರ್ಮ.
4. ಯಾವಾನನ ಗಂಡುಮಕ್ಕಳು: ಎಲೀಷಾ, ತಾರ್ಷೀಸ್, ಕಿತ್ತೀಮ್ ಮತ್ತು ದೋದಾನೀಮ್.
5. ತೀರ ಪ್ರದೇಶದ ಜನರೆಲ್ಲರು ಯೆಫೆತನ ಮಕ್ಕಳ ಸಂತಾನಕ್ಕೆ ಸೇರಿದವರು. ಅವನ ಪ್ರತಿಯೊಬ್ಬ ಮಗನಿಗೂ ಸ್ವಂತ ಭೂಮಿ ಇತ್ತು. ಅವರೆಲ್ಲರ ಕುಟುಂಬಗಳು ವೃದ್ಧಿಗೊಂಡು ಅನೇಕ ಜನಾಂಗಗಳಾದವು. ಪ್ರತಿಯೊಂದು ಜನಾಂಗಕ್ಕೂ ಸ್ವಂತ ಭಾಷೆಯಿತ್ತು.
6. ಹಾಮನ ಗಂಡುಮಕ್ಕಳು: ಕೂಷ್, ಮಿಚ್ರಯಿಮ್, ಪೂತ್ ಮತ್ತು ಕಾನಾನ್.
7. ಕೂಷನ ಗಂಡುಮಕ್ಕಳು: ಸೆಬಾ, ಹವೀಲ, ಸಬ್ತಾ, ರಗ್ಮ ಮತ್ತು ಸಬ್ತಕಾ. ರಗ್ಮನ ಗಂಡುಮಕ್ಕಳು: ಶೆಬಾ ಮತ್ತು ದೆದಾನ್.
8. ಕೂಷನಿಗೆ ನಿಮ್ರೋದನೆಂಬ ಗಂಡುಮಗನಿದ್ದನು. ನಿಮ್ರೋದನು ಭೂಲೋಕದಲ್ಲಿ ಮಹಾಬಲಶಾಲಿಯಾಗಿದ್ದು ಮೊದಲನೆಯ ಭೂರಾಜನಾದನು.
9. ಯೆಹೋವನ ಮುಂದೆ ಅವನು ಚತುರ ಬೇಟೆಗಾರನಾಗಿದ್ದನು. ಆದ್ದರಿಂದ ಜನರು ಬೇರೆಯವರನ್ನು ಅವನಿಗೆ ಹೋಲಿಸಿ, “ಅವನು ನಿಮ್ರೋದನಂತೆ, ಯೆಹೋವನ ಮುಂದೆ ಚತುರ ಬೇಟೆಗಾರ” ಎಂದು ಹೇಳುತ್ತಿದ್ದರು.
10. ನಿಮ್ರೋದನ ರಾಜ್ಯವು ಶಿನಾರ್ ದೇಶದಲ್ಲಿರುವ ಬಾಬಿಲೋನಿನಲ್ಲಿ, ಯೆರೆಕ್‌ನಲ್ಲಿ ಮತ್ತು ಅಕ್ಕದ್ ಮತ್ತು ಕಲ್ನೇ ಎಂಬ ಪಟ್ಟಣಗಳಲ್ಲಿ ಪ್ರಾರಂಭವಾಯಿತು.
11. This verse may not be a part of this translation
12. This verse may not be a part of this translation
13. This verse may not be a part of this translation
14. This verse may not be a part of this translation
15. ಕಾನಾನನು ಸೀದೋನನ ತಂದೆ. ಕಾನಾನನ ಮೊದಲನೆಯ ಮಗನೇ ಸೀದೋನ್. ಇವನು ಹಿತ್ತಿಯರ ಮೂಲಪಿತೃ.
16. This verse may not be a part of this translation
17. This verse may not be a part of this translation
18. This verse may not be a part of this translation
19. ಕಾನಾನ್ಯರ ಸೀಮೆಯು ಸೀದೋನಿನ ಉತ್ತರದಿಂದಿಡಿದು ಗೆರಾರಿನ ದಕ್ಷಿಣದವರೆಗೂ, ಗಾಜಾದಿಂದ ಪೂರ್ವದ ಸೊದೋಮ್ ಗೊಮೋರ ಪಟ್ಟಣಗಳವರೆಗೂ, ಅದ್ಮಾ ಮತ್ತು ಚೆಬೋಯಿಮ್‌ಗಳಿಂದ ಲೆಷಾದವರೆಗೆ ವಿಸ್ತರಿಸಿತ್ತು.
20. ಅವರೆಲ್ಲರೂ ಹಾಮನ ಸಂತತಿಯವರು. ಕುಟುಂಬಗಳವರೆಲ್ಲರು ತಮ್ಮ ಸ್ವಂತ ಭಾಷೆಗಳನ್ನು ಮತ್ತು ತಮ್ಮ ಸ್ವಂತ ನಾಡುಗಳನ್ನು ಹೊಂದಿದ್ದರು. ಅವುಗಳೆಲ್ಲ ಪ್ರತ್ಯೇಕ ಜನಾಂಗಗಳಾದರು.
21. ಶೇಮನು ಯೆಫೆತನ ಅಣ್ಣ. ಶೇಮನ ಸಂತತಿಯವರಲ್ಲಿ ಎಬರನೂ ಒಬ್ಬನು. ಎಬರನು ಹೀಬ್ರೂ ಜನರ ಮೂಲಪಿತೃ.
22. ಶೇಮನ ಗಂಡುಮಕ್ಕಳು: ಏಲಾಮ್, ಅಶ್ಶೂರ್, ಅರ್ಪಕ್ಷದ್, ಲೂದ್ ಮತ್ತು ಅರಾಮ್.
23. ಅರಾಮನ ಗಂಡುಮಕ್ಕಳು: ಊಸ್, ಹೂಲ್, ಗೆತೆರ್ ಮತ್ತು ಮಷ್.
24. ಅರ್ಪಕ್ಷದನು ಶೆಲಹನ ತಂದೆ, ಶೆಲಹನು ಎಬರನ ತಂದೆ.
25. ಎಬರನಿಗೆ ಇಬ್ಬರು ಗಂಡುಮಕ್ಕಳಿದ್ದರು. ಮೊದಲನೆಯ ಮಗನು ಹುಟ್ಟಿದ ಕಾಲದಲ್ಲಿ ಭೂಮಿಯ ಜನಾಂಗಗಳು ವಿಂಗಡವಾದದ್ದರಿಂದ ಅವನಿಗೆ ಪೆಲೆಗ್ ಎಂದು ಹೆಸರಿಟ್ಟನು; ಎರಡನೆಯ ಮಗನ ಹೆಸರು ಯೊಕ್ತಾನ್.
26. ಯೊಕ್ತಾನನ ಗಂಡುಮಕ್ಕಳು: ಅಲ್ಮೋದಾದ್, ಶೆಲೆಪ್, ಹಚರ್ಮಾವೆತ್ ಮತ್ತು ಯೆರಹ,
27. ಹದೋರಾಮ್, ಊಜಾಲ್, ದಿಕ್ಲಾ.
28. ಓಬಾಲ್, ಅಬೀಮಯೇಲ್, ಶೆಬಾ,
29. ಓಫೀರ್, ಹವೀಲ ಮತ್ತು ಯೋಬಾಬ್.
30. ಇವರೆಲ್ಲರೂ ಮೇಶಾ ಸೀಮೆಯನ್ನು ಮೊದಲುಗೊಂಡು ಪೂರ್ವದ ಬೆಟ್ಟಗುಡ್ಡದ ಪ್ರದೇಶದಲ್ಲಿ ವಾಸಿಸಿದರು. ಸೆಫಾರಿಗೆ ಹೋಗುವ ದಿಕ್ಕಿನಲ್ಲಿ ಮೇಶಾ ಸೀಮೆಯಿತ್ತು.
31. ಇವರೆಲ್ಲರೂ ಶೇಮನ ಕುಟುಂಬಕ್ಕೆ ಸೇರಿದವರು. ಇವರೆಲ್ಲರು ಕುಟುಂಬಾನುಸಾರವಾಗಿಯೂ ಭಾಷಾನುಸಾರವಾಗಿಯೂ ದೇಶಾನುಸಾರವಾಗಿಯೂ ಜನಾಂಗಗಳಿಗನುಸಾರವಾಗಿಯೂ ಹರಡಿಕೊಂಡಿದ್ದರು.
32. ನೋಹನ ಗಂಡುಮಕ್ಕಳಿಂದ ಉಂಟಾದ ವಂಶಗಳವರ ಪಟ್ಟಿಯಿದು. ಅವರು ತಮ್ಮ ಜನಾಂಗಗಳಿಗನುಸಾರವಾಗಿ ಹರಡಿಕೊಂಡಿದ್ದರು. ಜಲಪ್ರಳಯದ ನಂತರ ಭೂಮಿಯಲ್ಲೆಲ್ಲಾ ಹರಡಿಕೊಂಡವರು ವಂಶಗಳವರೇ.
Total 50 Chapters, Current Chapter 10 of Total Chapters 50
×

Alert

×

kannada Letters Keypad References