ಪವಿತ್ರ ಬೈಬಲ್

ಈಸೀ ಟು ರೀಡ್ ವರ್ಷನ್ (ESV)
ಯೆಶಾಯ
1. {ದೇವರಿಗೆ ಸ್ತೋತ್ರದ ಹಾಡು} [PS] ಆ ಸಮಯದಲ್ಲಿ ನೀನು ಹೀಗೆನ್ನುವೆ: [QBR] “ಯೆಹೋವನೇ, ನಾನು ನಿನ್ನನ್ನು ಸ್ತುತಿಸುವೆ! [QBR] ನೀನು ನನ್ನ ಮೇಲೆ ಕೋಪಿಸಿಕೊಂಡಿರುವೆ. [QBR2] ಆದರೆ ಈಗ ನೀನು ನನ್ನ ಮೇಲೆ ಕೋಪಗೊಳ್ಳಬೇಡ! [QBR] ನಿನ್ನ ಪ್ರೀತಿಯನ್ನು ನನ್ನ ಮೇಲೆ ತೋರಿಸು. [QBR]
2. ದೇವರು ನನ್ನನ್ನು ರಕ್ಷಿಸುತ್ತಾನೆ. [QBR2] ಆತನಲ್ಲಿ ಭರವಸವಿಟ್ಟಿದ್ದೇನೆ. ಆದ್ದರಿಂದ ನಾನು ಭಯಪಡೆನು. ಆತನು ನನ್ನನ್ನು ರಕ್ಷಿಸುತ್ತಾನೆ. [QBR] ಯೆಹೋವನೇ ನನ್ನ ಬಲವು. [QBR2] ಆತನು ನನ್ನನ್ನು ರಕ್ಷಿಸುತ್ತಾನೆ. ನಾನು ಆತನಿಗೆ ಸ್ತೋತ್ರಗಾನ ಹಾಡುವೆನು.”
3. ರಕ್ಷಣೆಯೆಂಬ ಬುಗ್ಗೆಯಿಂದ ನೀರನ್ನು ತೆಗೆದುಕೊ. [QBR2] ಆಗ ನೀನು ಸಂತೋಷಗೊಳ್ಳುವೆ. [QBR]
4. ಆಗ ನೀನು, “ಯೆಹೋವನಿಗೆ ಸ್ತೋತ್ರವಾಗಲಿ, ಆತನ ಹೆಸರಿನ ಮಹತ್ವವನ್ನು ವರ್ಣಿಸಿರಿ! [QBR2] ಆತನು ಜನಾಂಗಗಳಲ್ಲಿ ಮಾಡಿದ ಕಾರ್ಯಗಳನ್ನು ಸಾರಿರಿ. [QBR2] ಆತನ ಹೆಸರು ಮಹೋನ್ನತವೆಂದು ಜ್ಞಾಪಕಪಡಿಸಿರಿ!” ಎಂದು ಹೇಳುವೆ. [QBR]
5. ಯೆಹೋವನಿಗೆ ಸ್ತೋತ್ರಗಾನ ಹಾಡಿರಿ. [QBR2] ಯಾಕೆಂದರೆ ಆತನು ಮಹಾಕಾರ್ಯಗಳನ್ನು ನಡೆಸಿದ್ದಾನೆ. [QBR] ದೇವರ ಬಗ್ಗೆ ಎಲ್ಲರಿಗೂ ಪ್ರಕಟಿಸಿರಿ. ಇಡೀ ಲೋಕಕ್ಕೆ ಸಾರಿರಿ. [QBR2] ಎಲ್ಲಾ ಜನರು ಇದನ್ನು ತಿಳಿಯಲಿ. [QBR]
6. ಚೀಯೋನಿನ ನಿವಾಸಿಗಳೇ, ಇದರ ವಿಷಯವಾಗಿ ಹರ್ಷಧ್ವನಿ ಮಾಡಿರಿ. [QBR2] ಇಸ್ರೇಲರ ಪರಿಶುದ್ಧನು ನಿಮ್ಮೊಂದಿಗೆ ಬಲವಾಗಿದ್ದಾನೆ. [QBR2] ಆದ್ದರಿಂದ ಹರ್ಷಿಸಿರಿ. [PE]
ಒಟ್ಟು 66 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 12 / 66
ದೇವರಿಗೆ ಸ್ತೋತ್ರದ ಹಾಡು 1 ಆ ಸಮಯದಲ್ಲಿ ನೀನು ಹೀಗೆನ್ನುವೆ:
“ಯೆಹೋವನೇ, ನಾನು ನಿನ್ನನ್ನು ಸ್ತುತಿಸುವೆ!
ನೀನು ನನ್ನ ಮೇಲೆ ಕೋಪಿಸಿಕೊಂಡಿರುವೆ. ಆದರೆ ಈಗ ನೀನು ನನ್ನ ಮೇಲೆ ಕೋಪಗೊಳ್ಳಬೇಡ!
ನಿನ್ನ ಪ್ರೀತಿಯನ್ನು ನನ್ನ ಮೇಲೆ ತೋರಿಸು.
2 ದೇವರು ನನ್ನನ್ನು ರಕ್ಷಿಸುತ್ತಾನೆ. ಆತನಲ್ಲಿ ಭರವಸವಿಟ್ಟಿದ್ದೇನೆ. ಆದ್ದರಿಂದ ನಾನು ಭಯಪಡೆನು. ಆತನು ನನ್ನನ್ನು ರಕ್ಷಿಸುತ್ತಾನೆ.
ಯೆಹೋವನೇ ನನ್ನ ಬಲವು. ಆತನು ನನ್ನನ್ನು ರಕ್ಷಿಸುತ್ತಾನೆ. ನಾನು ಆತನಿಗೆ ಸ್ತೋತ್ರಗಾನ ಹಾಡುವೆನು.”
3 ರಕ್ಷಣೆಯೆಂಬ ಬುಗ್ಗೆಯಿಂದ ನೀರನ್ನು ತೆಗೆದುಕೊ. ಆಗ ನೀನು ಸಂತೋಷಗೊಳ್ಳುವೆ.
4 ಆಗ ನೀನು, “ಯೆಹೋವನಿಗೆ ಸ್ತೋತ್ರವಾಗಲಿ, ಆತನ ಹೆಸರಿನ ಮಹತ್ವವನ್ನು ವರ್ಣಿಸಿರಿ! ಆತನು ಜನಾಂಗಗಳಲ್ಲಿ ಮಾಡಿದ ಕಾರ್ಯಗಳನ್ನು ಸಾರಿರಿ. ಆತನ ಹೆಸರು ಮಹೋನ್ನತವೆಂದು ಜ್ಞಾಪಕಪಡಿಸಿರಿ!” ಎಂದು ಹೇಳುವೆ.
5 ಯೆಹೋವನಿಗೆ ಸ್ತೋತ್ರಗಾನ ಹಾಡಿರಿ. ಯಾಕೆಂದರೆ ಆತನು ಮಹಾಕಾರ್ಯಗಳನ್ನು ನಡೆಸಿದ್ದಾನೆ.
ದೇವರ ಬಗ್ಗೆ ಎಲ್ಲರಿಗೂ ಪ್ರಕಟಿಸಿರಿ. ಇಡೀ ಲೋಕಕ್ಕೆ ಸಾರಿರಿ. ಎಲ್ಲಾ ಜನರು ಇದನ್ನು ತಿಳಿಯಲಿ.
6 ಚೀಯೋನಿನ ನಿವಾಸಿಗಳೇ, ಇದರ ವಿಷಯವಾಗಿ ಹರ್ಷಧ್ವನಿ ಮಾಡಿರಿ. ಇಸ್ರೇಲರ ಪರಿಶುದ್ಧನು ನಿಮ್ಮೊಂದಿಗೆ ಬಲವಾಗಿದ್ದಾನೆ. ಆದ್ದರಿಂದ ಹರ್ಷಿಸಿರಿ.
ಒಟ್ಟು 66 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 12 / 66
×

Alert

×

Kannada Letters Keypad References