ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
1. ಪ್ರವಾದಿಯಾದ ಯೆರೆಮೀಯನಿಗೆ ಯೆಹೋವನಿಂದ ಈ ಸಂದೇಶ ಫಿಲಿಷ್ಟಿಯರ ಘಗ್ಗೆ ಘಂದಿತು. ಫರೋಹನು ಗಾಜಾ ಪಟ್ಟಣದ ಮೇಲೆ ಧಾಳಿ ಮಾಡುವ ಮುಂಚೆ ಈ ಸಂದೇಶ ಘಂದಿತು.
2. ಯೆಹೋವನು ಇಂತೆನುಐತ್ತಾನೆ: “ನೋಡಿರಿ, ಉತ್ತರದಲ್ಲಿ ಶತ್ರು ಸೈನಿಕರು ಒಟ್ಟುಗೂಡುತ್ತಿದ್ದಾರೆ. ದಡಮೀರಿ ಭೋರ್ಗರೆಯುವ ನದಿಯಂತೆ ಅವರು ಘರುವರು. ಅವರು ಪ್ರವಾಹದಂತೆ ಇಡೀ ದೇಶವನುಐ ವ್ಯಾಪಿಸುವರು. ಅವರು ಪಟ್ಟಣಗಳನೂಐ ಅಲ್ಲಿ ವಾಸಿಸುವ ಜನರನೂಐ ಮುತ್ತುವರು. ಆ ದೇಶಗಳಲ್ಲಿ ವಾಸಮಾಡುವ ಎಲ್ಲರೂ ಸಹಾಯಕ್ಕಾಗಿ ಗೋಳಿಡುವರು.
3. ಅವರು ಕುದುರೆಗಳ ಓಟದ ಸದ್ದನುಐ ಕೇಳುವರು. ಅವರು ರಥಗಳ ಧಬನಿಯನುಐ ಕೇಳುವರು. ಅವರಿಗೆ ಚಕ್ರಗಳ ಗಡಗಡಾಟ ಕೇಳಿಸುವುದು. ತಂದೆಗಳು ತಮ್ಮತಮ್ಮ ಮಕ್ಕಳಿಗೆ ಸುರಕ್ಷಣೆಯನುಐ ಕೊಡಲಾಗದಷ್ಟು ದುಘರ್ಲರಾಗಿರುವರು.
4. ಎಲ್ಲಾ ಫಿಲಿಷ್ಟಿಯರ ವಿನಾಶನದ ಕಾಲ ಘಂದಿದೆ. ತೂರಿನ ಮತ್ತು ಚೀದೋನಿನ ಸಹಾಯಕರಲ್ಲಿ ಅಳಿದುಳಿದವರನೆಐಲ್ಲ ನಾಶಮಾಡುವ ಕಾಲ ಘಂದಿದೆ. ಯೆಹೋವನು ಘಹುಙೇಗ ಫಿಲಿಷ್ಟಿಯರನುಐ ನಾಶಮಾಡುವನು. ಕಪ್ತೋರ್ ದಿಬಪದ ಅಳಿದುಳಿದ ಜನರನುಐ ಆತನು ನಾಶಮಾಡುವನು.
5. ಗಾಜಾದ ಜನರು ದುಃಖಿತರಾಗಿ ತಮ್ಮ ತಲೆಗಳನುಐ ಙೋಳಿಸಿಕೊಳ್ಳುವರು. ಅಷ್ಕೆಲೋನಿನ ಜನರನುಐ ಸ್ತಘ್ಧಗೊಳಿಸಲಾಗುವುದು. ಕಣಿವೆ ಪ್ರದೇಶದಿಂದ ಉಳಿದುಕೊಂಡವರೇ, ನಿಮ್ಮನುಐ ಎಂದಿನವರೆಗೆ ಕತ್ತರಿಸಿಕೊಳ್ಳುತ್ತಿರುವಿರಿ?
6. “ಅಯ್ಯೋ, ಯೆಹೋವನ ಖಡ್ಗವೇ, ನೀನಿನೂಐ ಹೋಗಲಿಲ್ಲವೇ? ಎಷ್ಟು ಹೊತ್ತು ನೀನು ಹೋರಾಡುತ್ತಿರುವೆ? ನಿನಐ ಒರೆಯಲ್ಲಿ ಹೋಗು! ಸುಮ್ಮನಿರು, ಶಾಂತವಾಗಿರು!
7. ಆದರೆ ಯೆಹೋವನ ಖಡ್ಗವು ವಿಶ್ರಾಂತಿ ಪಡೆಯುವುದು ಹೇಗೆ ಸಾಧ್ಯ? ಯೆಹೋವನು ಅದಕ್ಕೆ ಒಂದು ಆಜ್ಞೆಯನುಐ ಕೊಟ್ಟಿದ್ದಾನೆ. ಅಷ್ಕೆಲೋನ್ ನಗರದ ಮೇಲೆ ಮತ್ತು ಕರಾವಳಿಯ ಮೇಲೆ ಧಾಳಿ ಮಾಡಙೇಕೆಂದು ಯೆಹೋವನು ಅದಕ್ಕೆ ಆಜ್ಞೆ ವಿಊಸಿದ್ದಾನೆ.”

Notes

No Verse Added

Total 52 Chapters, Current Chapter 47 of Total Chapters 52
ಯೆರೆಮಿಯ 47:29
1. ಪ್ರವಾದಿಯಾದ ಯೆರೆಮೀಯನಿಗೆ ಯೆಹೋವನಿಂದ ಸಂದೇಶ ಫಿಲಿಷ್ಟಿಯರ ಘಗ್ಗೆ ಘಂದಿತು. ಫರೋಹನು ಗಾಜಾ ಪಟ್ಟಣದ ಮೇಲೆ ಧಾಳಿ ಮಾಡುವ ಮುಂಚೆ ಸಂದೇಶ ಘಂದಿತು.
2. ಯೆಹೋವನು ಇಂತೆನುಐತ್ತಾನೆ: “ನೋಡಿರಿ, ಉತ್ತರದಲ್ಲಿ ಶತ್ರು ಸೈನಿಕರು ಒಟ್ಟುಗೂಡುತ್ತಿದ್ದಾರೆ. ದಡಮೀರಿ ಭೋರ್ಗರೆಯುವ ನದಿಯಂತೆ ಅವರು ಘರುವರು. ಅವರು ಪ್ರವಾಹದಂತೆ ಇಡೀ ದೇಶವನುಐ ವ್ಯಾಪಿಸುವರು. ಅವರು ಪಟ್ಟಣಗಳನೂಐ ಅಲ್ಲಿ ವಾಸಿಸುವ ಜನರನೂಐ ಮುತ್ತುವರು. ದೇಶಗಳಲ್ಲಿ ವಾಸಮಾಡುವ ಎಲ್ಲರೂ ಸಹಾಯಕ್ಕಾಗಿ ಗೋಳಿಡುವರು.
3. ಅವರು ಕುದುರೆಗಳ ಓಟದ ಸದ್ದನುಐ ಕೇಳುವರು. ಅವರು ರಥಗಳ ಧಬನಿಯನುಐ ಕೇಳುವರು. ಅವರಿಗೆ ಚಕ್ರಗಳ ಗಡಗಡಾಟ ಕೇಳಿಸುವುದು. ತಂದೆಗಳು ತಮ್ಮತಮ್ಮ ಮಕ್ಕಳಿಗೆ ಸುರಕ್ಷಣೆಯನುಐ ಕೊಡಲಾಗದಷ್ಟು ದುಘರ್ಲರಾಗಿರುವರು.
4. ಎಲ್ಲಾ ಫಿಲಿಷ್ಟಿಯರ ವಿನಾಶನದ ಕಾಲ ಘಂದಿದೆ. ತೂರಿನ ಮತ್ತು ಚೀದೋನಿನ ಸಹಾಯಕರಲ್ಲಿ ಅಳಿದುಳಿದವರನೆಐಲ್ಲ ನಾಶಮಾಡುವ ಕಾಲ ಘಂದಿದೆ. ಯೆಹೋವನು ಘಹುಙೇಗ ಫಿಲಿಷ್ಟಿಯರನುಐ ನಾಶಮಾಡುವನು. ಕಪ್ತೋರ್ ದಿಬಪದ ಅಳಿದುಳಿದ ಜನರನುಐ ಆತನು ನಾಶಮಾಡುವನು.
5. ಗಾಜಾದ ಜನರು ದುಃಖಿತರಾಗಿ ತಮ್ಮ ತಲೆಗಳನುಐ ಙೋಳಿಸಿಕೊಳ್ಳುವರು. ಅಷ್ಕೆಲೋನಿನ ಜನರನುಐ ಸ್ತಘ್ಧಗೊಳಿಸಲಾಗುವುದು. ಕಣಿವೆ ಪ್ರದೇಶದಿಂದ ಉಳಿದುಕೊಂಡವರೇ, ನಿಮ್ಮನುಐ ಎಂದಿನವರೆಗೆ ಕತ್ತರಿಸಿಕೊಳ್ಳುತ್ತಿರುವಿರಿ?
6. “ಅಯ್ಯೋ, ಯೆಹೋವನ ಖಡ್ಗವೇ, ನೀನಿನೂಐ ಹೋಗಲಿಲ್ಲವೇ? ಎಷ್ಟು ಹೊತ್ತು ನೀನು ಹೋರಾಡುತ್ತಿರುವೆ? ನಿನಐ ಒರೆಯಲ್ಲಿ ಹೋಗು! ಸುಮ್ಮನಿರು, ಶಾಂತವಾಗಿರು!
7. ಆದರೆ ಯೆಹೋವನ ಖಡ್ಗವು ವಿಶ್ರಾಂತಿ ಪಡೆಯುವುದು ಹೇಗೆ ಸಾಧ್ಯ? ಯೆಹೋವನು ಅದಕ್ಕೆ ಒಂದು ಆಜ್ಞೆಯನುಐ ಕೊಟ್ಟಿದ್ದಾನೆ. ಅಷ್ಕೆಲೋನ್ ನಗರದ ಮೇಲೆ ಮತ್ತು ಕರಾವಳಿಯ ಮೇಲೆ ಧಾಳಿ ಮಾಡಙೇಕೆಂದು ಯೆಹೋವನು ಅದಕ್ಕೆ ಆಜ್ಞೆ ವಿಊಸಿದ್ದಾನೆ.”
Total 52 Chapters, Current Chapter 47 of Total Chapters 52
×

Alert

×

kannada Letters Keypad References