ಪವಿತ್ರ ಬೈಬಲ್

ಈಸೀ ಟು ರೀಡ್ ವರ್ಷನ್ (ESV)
ಯೋಬನು
1. {ಯೋಬನಿಗೆ ಬಿಲ್ದದನ ಉತ್ತರ} [PS] ಬಳಿಕ ಶೂಹ ದೇಶದ ಬಿಲ್ದದನು ಉತ್ತರಕೊಟ್ಟನು:
2. “ದೇವರು ಸರ್ವಾಧಿಪತಿ. [QBR2] ಎಲ್ಲರೂ ತನ್ನಲ್ಲಿ ಭಯಭಕ್ತಿಯುಳ್ಳವರಾಗುವಂತೆ ಆತನು ಮಾಡುತ್ತಾನೆ. [QBR2] ಆತನು ತನ್ನ ಪರಲೋಕರಾಜ್ಯದಲ್ಲಿ ಸಮಾಧಾನವನ್ನು ನೆಲೆಗೊಳಿಸುವನು. [QBR]
3. ಯಾವನೂ ಆತನ ಸೈನ್ಯಗಳನ್ನು ಲೆಕ್ಕಿಸಲಾರನು. [QBR2] ಆತನ ಸೂರ್ಯನು ಜನರೆಲ್ಲರ ಮೇಲೆ ಉದಯಿಸುವನು. [QBR]
4. ದೇವರಿಗೆ ಹೋಲಿಸಿದರೆ ಯಾವನೂ ನೀತಿವಂತನಲ್ಲ. [QBR2] ಯಾವ ಮನುಷ್ಯನೂ ಪರಿಶುದ್ಧನಾಗಿರಲು ಸಾಧ್ಯವಿಲ್ಲ. [QBR]
5. ದೇವರ ದೃಷ್ಟಿಯಲ್ಲಿ ಚಂದ್ರನು ಸಹ ಪ್ರಕಾಶವಾಗಿಲ್ಲ; [QBR2] ನಕ್ಷತ್ರಗಳು ಸಹ ಪರಿಶುದ್ಧವಲ್ಲ. [QBR]
6. ಹೀಗಿರಲು, ಮನುಷ್ಯನು ಎಷ್ಟೋ ಅಪರಿಶುದ್ಧನು! [QBR2] ಅವನು ಕೇವಲ ನಿಷ್ಪ್ರಯೋಜಕವಾದ ಹುಳವಿನಂತಿದ್ದಾನೆ!” [PE]
ಒಟ್ಟು 42 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 25 / 42
ಯೋಬನಿಗೆ ಬಿಲ್ದದನ ಉತ್ತರ 1 ಬಳಿಕ ಶೂಹ ದೇಶದ ಬಿಲ್ದದನು ಉತ್ತರಕೊಟ್ಟನು: 2 “ದೇವರು ಸರ್ವಾಧಿಪತಿ. ಎಲ್ಲರೂ ತನ್ನಲ್ಲಿ ಭಯಭಕ್ತಿಯುಳ್ಳವರಾಗುವಂತೆ ಆತನು ಮಾಡುತ್ತಾನೆ. ಆತನು ತನ್ನ ಪರಲೋಕರಾಜ್ಯದಲ್ಲಿ ಸಮಾಧಾನವನ್ನು ನೆಲೆಗೊಳಿಸುವನು.
3 ಯಾವನೂ ಆತನ ಸೈನ್ಯಗಳನ್ನು ಲೆಕ್ಕಿಸಲಾರನು. ಆತನ ಸೂರ್ಯನು ಜನರೆಲ್ಲರ ಮೇಲೆ ಉದಯಿಸುವನು.
4 ದೇವರಿಗೆ ಹೋಲಿಸಿದರೆ ಯಾವನೂ ನೀತಿವಂತನಲ್ಲ. ಯಾವ ಮನುಷ್ಯನೂ ಪರಿಶುದ್ಧನಾಗಿರಲು ಸಾಧ್ಯವಿಲ್ಲ.
5 ದೇವರ ದೃಷ್ಟಿಯಲ್ಲಿ ಚಂದ್ರನು ಸಹ ಪ್ರಕಾಶವಾಗಿಲ್ಲ; ನಕ್ಷತ್ರಗಳು ಸಹ ಪರಿಶುದ್ಧವಲ್ಲ.
6 ಹೀಗಿರಲು, ಮನುಷ್ಯನು ಎಷ್ಟೋ ಅಪರಿಶುದ್ಧನು! ಅವನು ಕೇವಲ ನಿಷ್ಪ್ರಯೋಜಕವಾದ ಹುಳವಿನಂತಿದ್ದಾನೆ!”
ಒಟ್ಟು 42 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 25 / 42
×

Alert

×

Kannada Letters Keypad References