ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೋಬನು
1. ಬಳಿಕ ಶೂಹ ದೇಶದ ಬಿಲ್ದದನು ಉತ್ತರಕೊಟ್ಟನು:
2. “ದೇವರು ಸರ್ವಾಧಿಪತಿ. ಎಲ್ಲರೂ ತನ್ನಲ್ಲಿ ಭಯಭಕ್ತಿಯುಳ್ಳವರಾಗುವಂತೆ ಆತನು ಮಾಡುತ್ತಾನೆ. ಆತನು ತನ್ನ ಪರಲೋಕರಾಜ್ಯದಲ್ಲಿ ಸಮಾಧಾನವನ್ನು ನೆಲೆಗೊಳಿಸುವನು.
3. ಯಾವನೂ ಆತನ ಸೈನ್ಯಗಳನ್ನು ಲೆಕ್ಕಿಸಲಾರನು. ಆತನ ಸೂರ್ಯನು ಜನರೆಲ್ಲರ ಮೇಲೆ ಉದಯಿಸುವನು.
4. ದೇವರಿಗೆ ಹೋಲಿಸಿದರೆ ಯಾವನೂ ನೀತಿವಂತನಲ್ಲ. ಯಾವ ಮನುಷ್ಯನೂ ಪರಿಶುದ್ಧನಾಗಿರಲು ಸಾಧ್ಯವಿಲ್ಲ.
5. ದೇವರ ದೃಷ್ಟಿಯಲ್ಲಿ ಚಂದ್ರನು ಸಹ ಪ್ರಕಾಶವಾಗಿಲ್ಲ; ನಕ್ಷತ್ರಗಳು ಸಹ ಪರಿಶುದ್ಧವಲ್ಲ.
6. ಹೀಗಿರಲು, ಮನುಷ್ಯನು ಎಷ್ಟೋ ಅಪರಿಶುದ್ಧನು! ಅವನು ಕೇವಲ ನಿಷ್ಪ್ರಯೋಜಕವಾದ ಹುಳುವಿನಂತಿದ್ದಾನೆ!”

Notes

No Verse Added

Total 42 Chapters, Current Chapter 25 of Total Chapters 42
ಯೋಬನು 25:37

×

Alert

×

kannada Letters Keypad References