ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಙ್ಞಾನೋಕ್ತಿಗಳು
1. {ಯಾಕೆಯ ಮಾಗನಾದ ಅಗೂರನ ಜ್ಞಾನೋಕ್ತಿಗಳು} [PS] ಮಾಸ್ಸಾದ ಯಾಕೆ ಎಂಬವನ ಮಗನಾದ ಅಗೂರನ ನುಡಿಗಳಿವು. ಇಥಿಯೇಲನಿಗೂ ಉಕ್ಕಾಲನಿಗೂ ಇವನು ನೀಡಿದ ಸಂದೇಶವಿದು: [PE][PS]
2. ನಾನು ಬೇರೆಯವರಿಗಿಂತ ದಡ್ಡನಾಗಿರುವೆ. ಸರ್ವಸಾಮಾನ್ಯವಾದ ಬುದ್ಧಿಯೂ ನನಗಿಲ್ಲ.
3. ನಾನು ಜ್ಞಾನವನ್ನು ಕಲಿತವನಲ್ಲ; ಪರಿಶುದ್ಧನಾದ ದೇವರ ಬಗ್ಗೆಯೂ ಗೊತ್ತಿಲ್ಲ.
4. ಎಂದಾದರೂ ಪರಲೋಕಕ್ಕೆ ಏರಿಹೋಗಿ ಇಳಿದುಬಂದವನು ಯಾರು? ಗಾಳಿಯನ್ನು ತನ್ನ ಕೈಯಲ್ಲಿ ಹಿಡಿದವನು ಯಾರು? ತನ್ನ ಉಡುಪಿನಲ್ಲಿ ಸಮುದ್ರವನ್ನು ಮೂಟೆಕಟ್ಟಿದವನು ಯಾರು? ಭೂಮಿಗೆ ಮೇರೆಗಳನ್ನು ಹಾಕಿದವನು ಯಾರು? ಈ ಕಾರ್ಯಗಳನ್ನು ಯಾವನಾದರೂ ಮಾಡಿದ್ದರೆ, ಅವನು ಯಾರು? ಅವನು ಕುಟುಂಬ ಎಲ್ಲಿದೆ? [PE][PS]
5. ದೇವರು ಹೇಳುವ ಪ್ರತಿಯೊಂದು ಮಾತೂ ನಂಬಿಕೆಗೆ ಯೋಗ್ಯವಾಗಿದೆ. ತನ್ನ ಬಳಿಗೆ ಬರುವ ಜನರಿಗೆ ದೇವರು ಆಶ್ರಯದುರ್ಗವಾಗಿದ್ದಾನೆ.
6. ಆದ್ದರಿಂದ ದೇವರು ಹೇಳುವ ಸಂಗತಿಗಳಿಗೆ ಏನನ್ನೂ ಸೇರಿಸಬೇಡ. ನೀನು ಬದಲಾಯಿಸಿದರೆ, ಆತನು ನಿನ್ನನ್ನು ಶಿಕ್ಷಿಸುವನು ಮತ್ತು ನಿನ್ನನ್ನು ಸುಳ್ಳುಗಾರನೆಂದು ರುಜುವಾತು ಮಾಡುವನು. [PE][PS]
7. ಯೆಹೋವನೇ, ನಾನು ಸಾಯುವ ಮೊದಲು ನೀನು ನನಗೋಸ್ಕರ ಎರಡು ಕಾರ್ಯಗಳನ್ನು ಮಾಡಬೇಕೆಂದು ನಿನ್ನನ್ನು ಕೇಳಿಕೊಳ್ಳುವೆ.
8. ಸುಳ್ಳುಹೇಳದಂತೆ ನನಗೆ ಸಹಾಯಮಾಡು. ನನ್ನನ್ನು ತುಂಬ ಐಶ್ವರ್ಯವಂತನನ್ನಾಗಿಯೂ ಮಾಡಬೇಡ; ತುಂಬ ಬಡವನನ್ನಾಗಿಯೂ ಮಾಡಬೇಡ; ಅನುದಿನಕ್ಕೆ ಬೇಕಾದವುಗಳನ್ನು ಮಾತ್ರ ಕೊಡು.
9. ನನಗೆ ಹೆಚ್ಚಾಗಿದ್ದರೆ, ನಿನ್ನನ್ನೇ ತಿರಸ್ಕರಿಸಿ, “ನನಗೆ ಯೆಹೋವನ ಅಗತ್ಯವಿಲ್ಲ” ಎಂದು ಹೇಳುವೆನು. ನಾನು ಬಡವನಾಗಿದ್ದರೆ, ಕಳವುಮಾಡಿ ನಿನ್ನ ಹೆಸರಿಗೆ ಅವಮಾನ ಮಾಡುವೆನು. [PE][PS]
10. ಸೇವಕನ ಬಗ್ಗೆ ಯಜಮಾನನಿಗೆ ಚಾಡಿ ಹೇಳಬೇಡ. ನೀನು ಹೇಳಿದರೆ, ಅವನು ನಿನ್ನನ್ನು ಶಪಿಸುವನು; ಆ ಶಾಪದಿಂದ ನೀನು ಸಂಕಟಪಡುವೆ. [PE][PS]
11. ಕೆಲವರು ತಮ್ಮ ತಂದೆಗಳನ್ನು ಶಪಿಸುವರು. ತಮ್ಮ ತಾಯಂದಿರನ್ನು ಆಶೀರ್ವದಿಸುವುದಿಲ್ಲ. [PE][PS]
12. ಕೆಲವರು ತಮ್ಮನ್ನು ಶುದ್ಧರೆಂದು ಯೋಚಿಸುವರು. ಆದರೆ ಅವರು ತಮ್ಮ ಹೊಲಸಿನಿಂದ ಶುದ್ಧೀಕರಿಸಲ್ಪಟ್ಟಿಲ್ಲ. [PE][PS]
13. ಕೆಲವರು ಬಹಳ ದುರಾಭಿಮಾನಿಗಳಾಗಿದ್ದಾರೆ. ತಾವು ಬೇರೆಯವರಿಗಿಂತ ಎಷ್ಟೋ ಉತ್ತಮರೆಂಬುದು ಅವರ ಭಾವನೆ. [PE][PS]
14. ಖಡ್ಗಗಳಂತಿರುವ ಹಲ್ಲುಗಳನ್ನು ಹೊಂದಿರುವ ಜನರಿದ್ದಾರೆ. ಅವರ ಕೋರೆಗಳು ಕತ್ತಿಗಳಂತಿವೆ. ಅವರು ಬಡಜನರಲ್ಲಿ ಇರುವುದನ್ನೆಲ್ಲಾ ತಮ್ಮಿಂದಾದಷ್ಟು ದೋಚಿಕೊಳ್ಳಲು ತಮ್ಮ ಸಮಯವನ್ನು ಉಪಯೋಗಿಸುವರು. [PE][PS]
15. ಕೆಲವರು ರಕ್ತ ಕುಡಿಯುವ ಜಿಗಣೆಗಳಂತಿದ್ದಾರೆ. ಅವರು, “ನನಗೆ ಕೊಡು, ನನಗೆ ಕೊಡು, ನನಗೆ ಕೊಡು” ಎಂದು ಹೇಳುತ್ತಾರೆ. ಎಂದಿಗೂ ತೃಪ್ತಿಯಾಗದ ಮೂರು ಸಂಗತಿಗಳಿವೆ. ನಿಜವಾಗಿಯೂ ನಾಲ್ಕು ಸಂಗತಿಗಳು ಎಂದಿಗೂ ಸಾಕು ಎನ್ನವು:
16. ಮರಣದ ಸ್ಥಳ, ಮಕ್ಕಳಿಲ್ಲದ ಹೆಂಗಸು, ಸತತವಾಗಿ ನೀರಿನ ಅಗತ್ಯವಿರುವ ಭೂಮಿ ಮತ್ತು ಆರದ ಬೆಂಕಿ! [PE][PS]
17. ತನ್ನ ತಂದೆಯನ್ನು ಗೇಲಿಮಾಡುವವನಾಗಲಿ ವೃದ್ಧ ತಾಯಿಯನ್ನು ಕಡೆಗಣಿಸುವವನಾಗಲಿ ದಂಡನೆ ಹೊಂದುವನು. ಕಾಗೆಗಳೂ ಕ್ರೂರಪಕ್ಷಿಗಳೂ ಅವನ ಕಣ್ಣುಗಳನ್ನು ತಿನ್ನುವಂತಿರುವುದು ಆ ದಂಡನೆ. [PE][PS]
18. ನನಗೆ ಅರ್ಥಮಾಡಿಕೊಳ್ಳಲು ಕಷ್ಟವಾದ ಮೂರು ಸಂಗತಿಗಳಿವೆ; ನಿಜವಾಗಿಯೂ ನಾಲ್ಕು ಸಂಗತಿಗಳನ್ನು ನಾನು ಅರ್ಥಮಾಡಿಕೊಳ್ಳಲಾರೆ:
19. ಆಕಾಶದಲ್ಲಿ ಹಾರುವ ಹದ್ದಿನ ರೀತಿ, ಬಂಡೆಯ ಮೇಲೆ ಹರಿದಾಡುವ ಹಾವು, ಸಮುದ್ರದ ಮೇಲೆ ಸಂಚರಿಸುವ ಹಡಗು ಮತ್ತು ಹೆಂಗಸನ್ನು ಪ್ರೇಮಿಸುತ್ತಿರುವ ಗಂಡಸು. [PE][PS]
20. ವ್ಯಭಿಚಾರಿಣಿಯ ನಡತೆಯು ಇದೇ. ಆಕೆ ಊಟ ಮಾಡುವಳು, ಬಾಯಿ ಒರಸಿಕೊಳ್ಳುವಳು ಮತ್ತು ತಾನು ಯಾವ ತಪ್ಪನ್ನೂ ಮಾಡಿಲ್ಲವೆಂದು ಹೇಳುವಳು. [PE][PS]
21. ಭೂಮಿಯ ಮೇಲೆ ಕೇಡುಮಾಡುವ ಮೂರು ಸಂಗತಿಗಳಿವೆ; ನಿಜವಾಗಿಯೂ ನಾಲ್ಕು ಸಂಗತಿಗಳನ್ನು ಭೂಮಿಯು ತಾಳಲಾಗದು:
22. ರಾಜನಾದ ಸೇವಕ, ತನಗೆ ಅಗತ್ಯವಿರುವ ಪ್ರತಿಯೊಂದನ್ನು ಪಡೆದಿರುವ ಮೂಢ,
23. ಪ್ರೀತಿಯನ್ನು ಕಂಡಿಲ್ಲದಿದ್ದರೂ ಮದುವೆಯಾಗುವ ಸ್ತ್ರೀ ಮತ್ತು ತನ್ನ ಯಜಮಾನಿಯ ಸ್ಥಾನವನ್ನು ಕಸಿದುಕೊಳ್ಳುವ ಸೇವಕಿ. [PE][PS]
24. ಭೂಮಿಯ ಮೇಲೆ ನಾಲ್ಕು ಪ್ರಾಣಿಗಳಿವೆ. ಆದರೆ ಈ ಪ್ರಾಣಿಗಳು ತುಂಬ ವಿವೇಕವುಳ್ಳವುಗಳಾಗಿವೆ.
25. ಇರುವೆಗಳು ಸಣ್ಣಗಿವೆ ಮತ್ತು ಬಲಹೀನವಾಗಿವೆ. ಆದರೆ ಅವು ಸುಗ್ಗೀಕಾಲದಲ್ಲಿ ತಮ್ಮ ಆಹಾರವನ್ನು ಕೂಡಿಸಿಟ್ಟುಕೊಳ್ಳುತ್ತವೆ.
26. ಬೆಟ್ಟದ ಮೊಲ ಬಲಿಷ್ಠವಾದ ಪ್ರಾಣಿಯಾಗಿಲ್ಲದಿದ್ದರೂ ಅವು ಬಂಡೆಗಳಲ್ಲಿ ತಮಗೆ ಮನೆಗಳನ್ನು ಮಾಡಿಕೊಳ್ಳಬಲ್ಲವು.
27. ಮಿಡತೆಗಳಿಗೆ ರಾಜನಿಲ್ಲದಿದ್ದರೂ ಅವು ಗುಂಪುಗುಂಪಾಗಿ ಹೋಗುತ್ತವೆ.
28. ಹಲ್ಲಿಗಳನ್ನು ನಿಮ್ಮ ಕೈಗಳಲ್ಲಿ ಹಿಡಿದುಕೊಳ್ಳಬಹುದು. ಅವು ಅಷ್ಟು ಸಣ್ಣವು. ಆದರೆ ಅವು ರಾಜನ ಮನೆಗಳಲ್ಲಿಯೂ ವಾಸಿಸುತ್ತವೆ. [PS]
29. ಮೂರು ಪ್ರಾಣಿಗಳಿವೆ: ಅವು ನಡೆಯುವಾಗ ಗಂಭೀರತೆಯು ಎದ್ದುಕಾಣುತ್ತದೆ. ನಿಜವಾಗಿಯೂ ನಾಲ್ಕು ಇವೆ:
30. ಸಿಂಹವು ಎಲ್ಲಾ ಪ್ರಾಣಿಗಳಲ್ಲಿ ಅತಿ ಬಲಿಷ್ಠವಾದದ್ದು; ಅದು ಯಾವುದಕ್ಕೂ ಭಯಪಡುವುದಿಲ್ಲ.
31. ಬಹು ಹೆಮ್ಮೆಯಿಂದ ನಡೆಯುವ ಬೇಟೆನಾಯಿ; ಹೋತ ಮತ್ತು ತನ್ನ ಜನರ ನಡುವೆ ಇರುವ ರಾಜ. [PS]
32. ನೀನು ನಿನ್ನನ್ನು ಹೆಚ್ಚಿಸಿಕೊಂಡು ಮೂಢನಾಗಿದ್ದರೆ, ಕೆಡುಕನ್ನು ಆಲೋಚಿಸುತ್ತಿದ್ದರೆ, ಸ್ವಲ್ಪ ಯೋಚಿಸು. [PE][PS]
33. ಹಾಲನ್ನು ಕರೆಯುವವನು ಬೆಣ್ಣೆಮಾಡುವನು. ಮತ್ತೊಬ್ಬನ ಮೂಗನ್ನು ಹೊಡೆದರೆ ರಕ್ತ ಬರುವುದು. ಅಂತೆಯೇ, ನೀನು ಜನರನ್ನು ಕೋಪಗೊಳಿಸಿದರೆ, ಜಗಳವನ್ನು ಎಬ್ಬಿಸುವೆ. [PE]

Notes

No Verse Added

Total 31 Chapters, Current Chapter 30 of Total Chapters 31
ಙ್ಞಾನೋಕ್ತಿಗಳು 30:3
1. {ಯಾಕೆಯ ಮಾಗನಾದ ಅಗೂರನ ಜ್ಞಾನೋಕ್ತಿಗಳು} PS ಮಾಸ್ಸಾದ ಯಾಕೆ ಎಂಬವನ ಮಗನಾದ ಅಗೂರನ ನುಡಿಗಳಿವು. ಇಥಿಯೇಲನಿಗೂ ಉಕ್ಕಾಲನಿಗೂ ಇವನು ನೀಡಿದ ಸಂದೇಶವಿದು: PEPS
2. ನಾನು ಬೇರೆಯವರಿಗಿಂತ ದಡ್ಡನಾಗಿರುವೆ. ಸರ್ವಸಾಮಾನ್ಯವಾದ ಬುದ್ಧಿಯೂ ನನಗಿಲ್ಲ.
3. ನಾನು ಜ್ಞಾನವನ್ನು ಕಲಿತವನಲ್ಲ; ಪರಿಶುದ್ಧನಾದ ದೇವರ ಬಗ್ಗೆಯೂ ಗೊತ್ತಿಲ್ಲ.
4. ಎಂದಾದರೂ ಪರಲೋಕಕ್ಕೆ ಏರಿಹೋಗಿ ಇಳಿದುಬಂದವನು ಯಾರು? ಗಾಳಿಯನ್ನು ತನ್ನ ಕೈಯಲ್ಲಿ ಹಿಡಿದವನು ಯಾರು? ತನ್ನ ಉಡುಪಿನಲ್ಲಿ ಸಮುದ್ರವನ್ನು ಮೂಟೆಕಟ್ಟಿದವನು ಯಾರು? ಭೂಮಿಗೆ ಮೇರೆಗಳನ್ನು ಹಾಕಿದವನು ಯಾರು? ಕಾರ್ಯಗಳನ್ನು ಯಾವನಾದರೂ ಮಾಡಿದ್ದರೆ, ಅವನು ಯಾರು? ಅವನು ಕುಟುಂಬ ಎಲ್ಲಿದೆ? PEPS
5. ದೇವರು ಹೇಳುವ ಪ್ರತಿಯೊಂದು ಮಾತೂ ನಂಬಿಕೆಗೆ ಯೋಗ್ಯವಾಗಿದೆ. ತನ್ನ ಬಳಿಗೆ ಬರುವ ಜನರಿಗೆ ದೇವರು ಆಶ್ರಯದುರ್ಗವಾಗಿದ್ದಾನೆ.
6. ಆದ್ದರಿಂದ ದೇವರು ಹೇಳುವ ಸಂಗತಿಗಳಿಗೆ ಏನನ್ನೂ ಸೇರಿಸಬೇಡ. ನೀನು ಬದಲಾಯಿಸಿದರೆ, ಆತನು ನಿನ್ನನ್ನು ಶಿಕ್ಷಿಸುವನು ಮತ್ತು ನಿನ್ನನ್ನು ಸುಳ್ಳುಗಾರನೆಂದು ರುಜುವಾತು ಮಾಡುವನು. PEPS
7. ಯೆಹೋವನೇ, ನಾನು ಸಾಯುವ ಮೊದಲು ನೀನು ನನಗೋಸ್ಕರ ಎರಡು ಕಾರ್ಯಗಳನ್ನು ಮಾಡಬೇಕೆಂದು ನಿನ್ನನ್ನು ಕೇಳಿಕೊಳ್ಳುವೆ.
8. ಸುಳ್ಳುಹೇಳದಂತೆ ನನಗೆ ಸಹಾಯಮಾಡು. ನನ್ನನ್ನು ತುಂಬ ಐಶ್ವರ್ಯವಂತನನ್ನಾಗಿಯೂ ಮಾಡಬೇಡ; ತುಂಬ ಬಡವನನ್ನಾಗಿಯೂ ಮಾಡಬೇಡ; ಅನುದಿನಕ್ಕೆ ಬೇಕಾದವುಗಳನ್ನು ಮಾತ್ರ ಕೊಡು.
9. ನನಗೆ ಹೆಚ್ಚಾಗಿದ್ದರೆ, ನಿನ್ನನ್ನೇ ತಿರಸ್ಕರಿಸಿ, “ನನಗೆ ಯೆಹೋವನ ಅಗತ್ಯವಿಲ್ಲ” ಎಂದು ಹೇಳುವೆನು. ನಾನು ಬಡವನಾಗಿದ್ದರೆ, ಕಳವುಮಾಡಿ ನಿನ್ನ ಹೆಸರಿಗೆ ಅವಮಾನ ಮಾಡುವೆನು. PEPS
10. ಸೇವಕನ ಬಗ್ಗೆ ಯಜಮಾನನಿಗೆ ಚಾಡಿ ಹೇಳಬೇಡ. ನೀನು ಹೇಳಿದರೆ, ಅವನು ನಿನ್ನನ್ನು ಶಪಿಸುವನು; ಶಾಪದಿಂದ ನೀನು ಸಂಕಟಪಡುವೆ. PEPS
11. ಕೆಲವರು ತಮ್ಮ ತಂದೆಗಳನ್ನು ಶಪಿಸುವರು. ತಮ್ಮ ತಾಯಂದಿರನ್ನು ಆಶೀರ್ವದಿಸುವುದಿಲ್ಲ. PEPS
12. ಕೆಲವರು ತಮ್ಮನ್ನು ಶುದ್ಧರೆಂದು ಯೋಚಿಸುವರು. ಆದರೆ ಅವರು ತಮ್ಮ ಹೊಲಸಿನಿಂದ ಶುದ್ಧೀಕರಿಸಲ್ಪಟ್ಟಿಲ್ಲ. PEPS
13. ಕೆಲವರು ಬಹಳ ದುರಾಭಿಮಾನಿಗಳಾಗಿದ್ದಾರೆ. ತಾವು ಬೇರೆಯವರಿಗಿಂತ ಎಷ್ಟೋ ಉತ್ತಮರೆಂಬುದು ಅವರ ಭಾವನೆ. PEPS
14. ಖಡ್ಗಗಳಂತಿರುವ ಹಲ್ಲುಗಳನ್ನು ಹೊಂದಿರುವ ಜನರಿದ್ದಾರೆ. ಅವರ ಕೋರೆಗಳು ಕತ್ತಿಗಳಂತಿವೆ. ಅವರು ಬಡಜನರಲ್ಲಿ ಇರುವುದನ್ನೆಲ್ಲಾ ತಮ್ಮಿಂದಾದಷ್ಟು ದೋಚಿಕೊಳ್ಳಲು ತಮ್ಮ ಸಮಯವನ್ನು ಉಪಯೋಗಿಸುವರು. PEPS
15. ಕೆಲವರು ರಕ್ತ ಕುಡಿಯುವ ಜಿಗಣೆಗಳಂತಿದ್ದಾರೆ. ಅವರು, “ನನಗೆ ಕೊಡು, ನನಗೆ ಕೊಡು, ನನಗೆ ಕೊಡು” ಎಂದು ಹೇಳುತ್ತಾರೆ. ಎಂದಿಗೂ ತೃಪ್ತಿಯಾಗದ ಮೂರು ಸಂಗತಿಗಳಿವೆ. ನಿಜವಾಗಿಯೂ ನಾಲ್ಕು ಸಂಗತಿಗಳು ಎಂದಿಗೂ ಸಾಕು ಎನ್ನವು:
16. ಮರಣದ ಸ್ಥಳ, ಮಕ್ಕಳಿಲ್ಲದ ಹೆಂಗಸು, ಸತತವಾಗಿ ನೀರಿನ ಅಗತ್ಯವಿರುವ ಭೂಮಿ ಮತ್ತು ಆರದ ಬೆಂಕಿ! PEPS
17. ತನ್ನ ತಂದೆಯನ್ನು ಗೇಲಿಮಾಡುವವನಾಗಲಿ ವೃದ್ಧ ತಾಯಿಯನ್ನು ಕಡೆಗಣಿಸುವವನಾಗಲಿ ದಂಡನೆ ಹೊಂದುವನು. ಕಾಗೆಗಳೂ ಕ್ರೂರಪಕ್ಷಿಗಳೂ ಅವನ ಕಣ್ಣುಗಳನ್ನು ತಿನ್ನುವಂತಿರುವುದು ದಂಡನೆ. PEPS
18. ನನಗೆ ಅರ್ಥಮಾಡಿಕೊಳ್ಳಲು ಕಷ್ಟವಾದ ಮೂರು ಸಂಗತಿಗಳಿವೆ; ನಿಜವಾಗಿಯೂ ನಾಲ್ಕು ಸಂಗತಿಗಳನ್ನು ನಾನು ಅರ್ಥಮಾಡಿಕೊಳ್ಳಲಾರೆ:
19. ಆಕಾಶದಲ್ಲಿ ಹಾರುವ ಹದ್ದಿನ ರೀತಿ, ಬಂಡೆಯ ಮೇಲೆ ಹರಿದಾಡುವ ಹಾವು, ಸಮುದ್ರದ ಮೇಲೆ ಸಂಚರಿಸುವ ಹಡಗು ಮತ್ತು ಹೆಂಗಸನ್ನು ಪ್ರೇಮಿಸುತ್ತಿರುವ ಗಂಡಸು. PEPS
20. ವ್ಯಭಿಚಾರಿಣಿಯ ನಡತೆಯು ಇದೇ. ಆಕೆ ಊಟ ಮಾಡುವಳು, ಬಾಯಿ ಒರಸಿಕೊಳ್ಳುವಳು ಮತ್ತು ತಾನು ಯಾವ ತಪ್ಪನ್ನೂ ಮಾಡಿಲ್ಲವೆಂದು ಹೇಳುವಳು. PEPS
21. ಭೂಮಿಯ ಮೇಲೆ ಕೇಡುಮಾಡುವ ಮೂರು ಸಂಗತಿಗಳಿವೆ; ನಿಜವಾಗಿಯೂ ನಾಲ್ಕು ಸಂಗತಿಗಳನ್ನು ಭೂಮಿಯು ತಾಳಲಾಗದು:
22. ರಾಜನಾದ ಸೇವಕ, ತನಗೆ ಅಗತ್ಯವಿರುವ ಪ್ರತಿಯೊಂದನ್ನು ಪಡೆದಿರುವ ಮೂಢ,
23. ಪ್ರೀತಿಯನ್ನು ಕಂಡಿಲ್ಲದಿದ್ದರೂ ಮದುವೆಯಾಗುವ ಸ್ತ್ರೀ ಮತ್ತು ತನ್ನ ಯಜಮಾನಿಯ ಸ್ಥಾನವನ್ನು ಕಸಿದುಕೊಳ್ಳುವ ಸೇವಕಿ. PEPS
24. ಭೂಮಿಯ ಮೇಲೆ ನಾಲ್ಕು ಪ್ರಾಣಿಗಳಿವೆ. ಆದರೆ ಪ್ರಾಣಿಗಳು ತುಂಬ ವಿವೇಕವುಳ್ಳವುಗಳಾಗಿವೆ.
25. ಇರುವೆಗಳು ಸಣ್ಣಗಿವೆ ಮತ್ತು ಬಲಹೀನವಾಗಿವೆ. ಆದರೆ ಅವು ಸುಗ್ಗೀಕಾಲದಲ್ಲಿ ತಮ್ಮ ಆಹಾರವನ್ನು ಕೂಡಿಸಿಟ್ಟುಕೊಳ್ಳುತ್ತವೆ.
26. ಬೆಟ್ಟದ ಮೊಲ ಬಲಿಷ್ಠವಾದ ಪ್ರಾಣಿಯಾಗಿಲ್ಲದಿದ್ದರೂ ಅವು ಬಂಡೆಗಳಲ್ಲಿ ತಮಗೆ ಮನೆಗಳನ್ನು ಮಾಡಿಕೊಳ್ಳಬಲ್ಲವು.
27. ಮಿಡತೆಗಳಿಗೆ ರಾಜನಿಲ್ಲದಿದ್ದರೂ ಅವು ಗುಂಪುಗುಂಪಾಗಿ ಹೋಗುತ್ತವೆ.
28. ಹಲ್ಲಿಗಳನ್ನು ನಿಮ್ಮ ಕೈಗಳಲ್ಲಿ ಹಿಡಿದುಕೊಳ್ಳಬಹುದು. ಅವು ಅಷ್ಟು ಸಣ್ಣವು. ಆದರೆ ಅವು ರಾಜನ ಮನೆಗಳಲ್ಲಿಯೂ ವಾಸಿಸುತ್ತವೆ. PS
29. ಮೂರು ಪ್ರಾಣಿಗಳಿವೆ: ಅವು ನಡೆಯುವಾಗ ಗಂಭೀರತೆಯು ಎದ್ದುಕಾಣುತ್ತದೆ. ನಿಜವಾಗಿಯೂ ನಾಲ್ಕು ಇವೆ:
30. ಸಿಂಹವು ಎಲ್ಲಾ ಪ್ರಾಣಿಗಳಲ್ಲಿ ಅತಿ ಬಲಿಷ್ಠವಾದದ್ದು; ಅದು ಯಾವುದಕ್ಕೂ ಭಯಪಡುವುದಿಲ್ಲ.
31. ಬಹು ಹೆಮ್ಮೆಯಿಂದ ನಡೆಯುವ ಬೇಟೆನಾಯಿ; ಹೋತ ಮತ್ತು ತನ್ನ ಜನರ ನಡುವೆ ಇರುವ ರಾಜ. PS
32. ನೀನು ನಿನ್ನನ್ನು ಹೆಚ್ಚಿಸಿಕೊಂಡು ಮೂಢನಾಗಿದ್ದರೆ, ಕೆಡುಕನ್ನು ಆಲೋಚಿಸುತ್ತಿದ್ದರೆ, ಸ್ವಲ್ಪ ಯೋಚಿಸು. PEPS
33. ಹಾಲನ್ನು ಕರೆಯುವವನು ಬೆಣ್ಣೆಮಾಡುವನು. ಮತ್ತೊಬ್ಬನ ಮೂಗನ್ನು ಹೊಡೆದರೆ ರಕ್ತ ಬರುವುದು. ಅಂತೆಯೇ, ನೀನು ಜನರನ್ನು ಕೋಪಗೊಳಿಸಿದರೆ, ಜಗಳವನ್ನು ಎಬ್ಬಿಸುವೆ. PE
Total 31 Chapters, Current Chapter 30 of Total Chapters 31
×

Alert

×

kannada Letters Keypad References