ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಕೀರ್ತನೆಗಳು
1. ಸಮಸ್ತ ಭೂನಿವಾಸಿಗಳೇ, ಯೆಹೋವನಿಗೆ ಗಾಯನ ಮಾಡಿರಿ!
2. ಯೆಹೋವನ ಸೇವೆಯನ್ನು ಸಂತೋಷದಿಂದ ಮಾಡಿರಿ; ಹರ್ಷಗೀತೆಗಳೊಡನೆ ಆತನ ಸನ್ನಿಧಿಗೆ ಬನ್ನಿರಿ!
3. ಯೆಹೋವನೇ ದೇವರೆಂದು ತಿಳಿದುಕೊಳ್ಳಿರಿ. ನಮ್ಮನ್ನು ಸೃಷ್ಟಿಸಿದವನು ಆತನೇ, ನಾವು ಆತನವರು. ನಾವು ಆತನ ಪ್ರಜೆಯೂ ಮಂದೆಯೂ ಆಗಿದ್ದೇವೆ.
4. ಕೃತಜ್ಞತಾಗೀತೆಗಳೊಡನೆ ಆತನ ಪಟ್ಟಣಕ್ಕೆ ಬನ್ನಿರಿ. ಸ್ತುತಿಗೀತೆಗಳೊಡನೆ ಆತನ ಆಲಯಕ್ಕೆ ಬನ್ನಿರಿ. ಆತನನ್ನು ಸನ್ಮಾನಿಸುತ್ತಾ ಆತನ ಹೆಸರನ್ನು ಕೊಂಡಾಡಿರಿ.
5. ಯೆಹೋವನು ಒಳ್ಳೆಯವನು! ಆತನ ಪ್ರೀತಿಯು ಶಾಶ್ವತವಾದದ್ದು, ಆತನ ನಂಬಿಗಸ್ತಿಕೆಯು ನಿರಂತರವಾದದ್ದು.

Notes

No Verse Added

Total 150 Chapters, Current Chapter 100 of Total Chapters 150
ಕೀರ್ತನೆಗಳು 100:32

×

Alert

×

kannada Letters Keypad References