ಪವಿತ್ರ ಬೈಬಲ್

ಈಸೀ ಟು ರೀಡ್ ವರ್ಷನ್ (ESV)
ಕೀರ್ತನೆಗಳು
1. ಸಮಸ್ತ ಭೂನಿವಾಸಿಗಳೇ, [QBR2] ಯೆಹೋವನಿಗೆ ಗಾಯನ ಮಾಡಿರಿ! [QBR]
2. ಯೆಹೋವನ ಸೇವೆಯನ್ನು ಸಂತೋಷದಿಂದ ಮಾಡಿರಿ; [QBR2] ಹರ್ಷಗೀತೆಗಳೊಡನೆ ಆತನ ಸನ್ನಿಧಿಗೆ ಬನ್ನಿರಿ! [QBR]
3. ಯೆಹೋವನೇ ದೇವರೆಂದು ತಿಳಿದುಕೊಳ್ಳಿರಿ. [QBR2] ನಮ್ಮನ್ನು ಸೃಷ್ಟಿಸಿದವನು ಆತನೇ, ನಾವು ಆತನವರು. [QBR2] ನಾವು ಆತನ ಜನರೂ ಮಂದೆಯೂ ಆಗಿದ್ದೇವೆ. [QBR]
4. ಕೃತಜ್ಞತಾಗೀತೆಗಳೊಡನೆ ಆತನ ಪಟ್ಟಣಕ್ಕೆ ಬನ್ನಿರಿ. [QBR2] ಸ್ತುತಿಗೀತೆಗಳೊಡನೆ ಆತನ ಆಲಯಕ್ಕೆ ಬನ್ನಿರಿ. [QBR2] ಆತನನ್ನು ಸನ್ಮಾನಿಸುತ್ತಾ ಆತನ ಹೆಸರನ್ನು ಕೊಂಡಾಡಿರಿ. [QBR]
5. ಯೆಹೋವನು ಒಳ್ಳೆಯವನು! [QBR2] ಆತನ ಪ್ರೀತಿಯು ಶಾಶ್ವತವಾದದ್ದು, [QBR2] ಆತನ ನಂಬಿಗಸ್ತಿಕೆಯು ನಿರಂತರವಾದದ್ದು. [PE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 100 / 150
1 ಸಮಸ್ತ ಭೂನಿವಾಸಿಗಳೇ, ಯೆಹೋವನಿಗೆ ಗಾಯನ ಮಾಡಿರಿ!
2 ಯೆಹೋವನ ಸೇವೆಯನ್ನು ಸಂತೋಷದಿಂದ ಮಾಡಿರಿ; ಹರ್ಷಗೀತೆಗಳೊಡನೆ ಆತನ ಸನ್ನಿಧಿಗೆ ಬನ್ನಿರಿ!
3 ಯೆಹೋವನೇ ದೇವರೆಂದು ತಿಳಿದುಕೊಳ್ಳಿರಿ. ನಮ್ಮನ್ನು ಸೃಷ್ಟಿಸಿದವನು ಆತನೇ, ನಾವು ಆತನವರು. ನಾವು ಆತನ ಜನರೂ ಮಂದೆಯೂ ಆಗಿದ್ದೇವೆ.
4 ಕೃತಜ್ಞತಾಗೀತೆಗಳೊಡನೆ ಆತನ ಪಟ್ಟಣಕ್ಕೆ ಬನ್ನಿರಿ. ಸ್ತುತಿಗೀತೆಗಳೊಡನೆ ಆತನ ಆಲಯಕ್ಕೆ ಬನ್ನಿರಿ. ಆತನನ್ನು ಸನ್ಮಾನಿಸುತ್ತಾ ಆತನ ಹೆಸರನ್ನು ಕೊಂಡಾಡಿರಿ.
5 ಯೆಹೋವನು ಒಳ್ಳೆಯವನು! ಆತನ ಪ್ರೀತಿಯು ಶಾಶ್ವತವಾದದ್ದು, ಆತನ ನಂಬಿಗಸ್ತಿಕೆಯು ನಿರಂತರವಾದದ್ದು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 100 / 150
×

Alert

×

Kannada Letters Keypad References