ಪವಿತ್ರ ಬೈಬಲ್

ಈಸೀ ಟು ರೀಡ್ ವರ್ಷನ್ (ESV)
ಕೀರ್ತನೆಗಳು
1. ಸಮಸ್ತ ಭೂನಿವಾಸಿಗಳೇ, [QBR2] ಯೆಹೋವನಿಗೆ ಗಾಯನ ಮಾಡಿರಿ! [QBR]
2. ಯೆಹೋವನ ಸೇವೆಯನ್ನು ಸಂತೋಷದಿಂದ ಮಾಡಿರಿ; [QBR2] ಹರ್ಷಗೀತೆಗಳೊಡನೆ ಆತನ ಸನ್ನಿಧಿಗೆ ಬನ್ನಿರಿ! [QBR]
3. ಯೆಹೋವನೇ ದೇವರೆಂದು ತಿಳಿದುಕೊಳ್ಳಿರಿ. [QBR2] ನಮ್ಮನ್ನು ಸೃಷ್ಟಿಸಿದವನು ಆತನೇ, ನಾವು ಆತನವರು. [QBR2] ನಾವು ಆತನ ಜನರೂ ಮಂದೆಯೂ ಆಗಿದ್ದೇವೆ. [QBR]
4. ಕೃತಜ್ಞತಾಗೀತೆಗಳೊಡನೆ ಆತನ ಪಟ್ಟಣಕ್ಕೆ ಬನ್ನಿರಿ. [QBR2] ಸ್ತುತಿಗೀತೆಗಳೊಡನೆ ಆತನ ಆಲಯಕ್ಕೆ ಬನ್ನಿರಿ. [QBR2] ಆತನನ್ನು ಸನ್ಮಾನಿಸುತ್ತಾ ಆತನ ಹೆಸರನ್ನು ಕೊಂಡಾಡಿರಿ. [QBR]
5. ಯೆಹೋವನು ಒಳ್ಳೆಯವನು! [QBR2] ಆತನ ಪ್ರೀತಿಯು ಶಾಶ್ವತವಾದದ್ದು, [QBR2] ಆತನ ನಂಬಿಗಸ್ತಿಕೆಯು ನಿರಂತರವಾದದ್ದು. [PE]

ಟಿಪ್ಪಣಿಗಳು

No Verse Added

ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 100 / 150
ಕೀರ್ತನೆಗಳು 100:65
1 ಸಮಸ್ತ ಭೂನಿವಾಸಿಗಳೇ, ಯೆಹೋವನಿಗೆ ಗಾಯನ ಮಾಡಿರಿ! 2 ಯೆಹೋವನ ಸೇವೆಯನ್ನು ಸಂತೋಷದಿಂದ ಮಾಡಿರಿ; ಹರ್ಷಗೀತೆಗಳೊಡನೆ ಆತನ ಸನ್ನಿಧಿಗೆ ಬನ್ನಿರಿ! 3 ಯೆಹೋವನೇ ದೇವರೆಂದು ತಿಳಿದುಕೊಳ್ಳಿರಿ. ನಮ್ಮನ್ನು ಸೃಷ್ಟಿಸಿದವನು ಆತನೇ, ನಾವು ಆತನವರು. ನಾವು ಆತನ ಜನರೂ ಮಂದೆಯೂ ಆಗಿದ್ದೇವೆ. 4 ಕೃತಜ್ಞತಾಗೀತೆಗಳೊಡನೆ ಆತನ ಪಟ್ಟಣಕ್ಕೆ ಬನ್ನಿರಿ. ಸ್ತುತಿಗೀತೆಗಳೊಡನೆ ಆತನ ಆಲಯಕ್ಕೆ ಬನ್ನಿರಿ. ಆತನನ್ನು ಸನ್ಮಾನಿಸುತ್ತಾ ಆತನ ಹೆಸರನ್ನು ಕೊಂಡಾಡಿರಿ. 5 ಯೆಹೋವನು ಒಳ್ಳೆಯವನು! ಆತನ ಪ್ರೀತಿಯು ಶಾಶ್ವತವಾದದ್ದು, ಆತನ ನಂಬಿಗಸ್ತಿಕೆಯು ನಿರಂತರವಾದದ್ದು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 100 / 150
Common Bible Languages
West Indian Languages
×

Alert

×

kannada Letters Keypad References