ಪವಿತ್ರ ಬೈಬಲ್

ಈಸೀ ಟು ರೀಡ್ ವರ್ಷನ್ (ESV)
ಕೀರ್ತನೆಗಳು
1. ಆತನ ಪ್ರೀತಿಯನ್ನೂ ನೀತಿಯನ್ನೂ ಹಾಡಿಹರಸುವೆನು. [QBR2] ಯೆಹೋವನೇ, ನಿನಗೆ ಗಾಯನ ಮಾಡುವೆನು. [QBR]
2. ನಾನು ಎಚ್ಚರಿಕೆಯಿಂದ ಪರಿಶುದ್ಧನಾಗಿ ಜೀವಿಸುವೆನು; [QBR2] ನನ್ನ ಮನೆಯಲ್ಲೂ ಪರಿಶುದ್ಧನಾಗಿರುವೆನು. [QBR2] ನೀನು ನನ್ನ ಬಳಿಗೆ ಬರುವುದು ಯಾವಾಗ? [QBR]
3. ನನ್ನ ಎದುರಿನಲ್ಲಿ ಯಾವ ವಿಗ್ರಹಗಳೂ ಇಲ್ಲ. [QBR2] ನಿನಗೆ ದ್ರೋಹಮಾಡುವವರು ನನಗೆ ಅಸಹ್ಯ. [QBR2] ನಾನು ಅವರಂತೆ ಮಾಡುವುದಿಲ್ಲ! [QBR]
4. ನಾನು ನಿನಗೆ ಯಥಾರ್ಥನಾಗಿರುವೆನು; [QBR2] ದುಷ್ಕೃತ್ಯಗಳನ್ನು ಮಾಡುವುದಿಲ್ಲ. [QBR]
5. ನೆರೆಯವನ ಕುರಿತು ಗುಟ್ಟಾಗಿ [QBR2] ಚಾಡಿ ಹೇಳುವವನನ್ನು ನಾನು ತಡೆಯುವೆನು. [QBR] ಗರ್ವಪಡುವುದಕ್ಕಾಗಲಿ ತಮ್ಮನ್ನೇ ಉತ್ತಮರೆಂದು ಭಾವಿಸಿಕೊಳ್ಳುವುದಕ್ಕಾಗಲಿ [QBR2] ನಾನು ಅವರಿಗೆ ಅವಕಾಶ ಕೊಡುವುದಿಲ್ಲ.
6. ನಂಬಿಗಸ್ತರಿಗಾಗಿ ದೇಶದಲ್ಲೆಲ್ಲಾ ಹುಡುಕಿ ನೋಡುತ್ತೇನೆ. [QBR2] ನನ್ನ ಸೇವೆಗೆ ಅವರನ್ನೇ ನೇಮಿಸಿಕೊಳ್ಳುವೆನು. [QBR2] ಪರಿಶುದ್ಧರು ಮಾತ್ರ ನನ್ನ ಸೇವಕರಾಗಿರಲು ಸಾಧ್ಯ. [QBR]
7. ನನ್ನ ಮನೆಯಲ್ಲಿ ವಾಸಿಸುವ ಸುಳ್ಳುಗಾರರಿಗೆ ಅವಕಾಶ ಕೊಡುವುದಿಲ್ಲ. [QBR2] ನನ್ನ ಸಮೀಪದಲ್ಲಿ ಇರುವುದಕ್ಕೂ ನಾನು ಅವರಿಗೆ ಆಸ್ಪದ ಕೊಡುವುದಿಲ್ಲ. [QBR]
8. ಈ ದೇಶದಲ್ಲಿರುವ ದುಷ್ಟರನ್ನು ನಾನು ನಾಶಮಾಡುತ್ತೇನೆ. [QBR2] ಯೆಹೋವನ ಪಟ್ಟಣದಿಂದ ಕೆಡುಕರನ್ನು ಓಡಿಸುತ್ತೇನೆ. [PE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 101 / 150
1 ಆತನ ಪ್ರೀತಿಯನ್ನೂ ನೀತಿಯನ್ನೂ ಹಾಡಿಹರಸುವೆನು. ಯೆಹೋವನೇ, ನಿನಗೆ ಗಾಯನ ಮಾಡುವೆನು.
2 ನಾನು ಎಚ್ಚರಿಕೆಯಿಂದ ಪರಿಶುದ್ಧನಾಗಿ ಜೀವಿಸುವೆನು; ನನ್ನ ಮನೆಯಲ್ಲೂ ಪರಿಶುದ್ಧನಾಗಿರುವೆನು. ನೀನು ನನ್ನ ಬಳಿಗೆ ಬರುವುದು ಯಾವಾಗ?
3 ನನ್ನ ಎದುರಿನಲ್ಲಿ ಯಾವ ವಿಗ್ರಹಗಳೂ ಇಲ್ಲ. ನಿನಗೆ ದ್ರೋಹಮಾಡುವವರು ನನಗೆ ಅಸಹ್ಯ. ನಾನು ಅವರಂತೆ ಮಾಡುವುದಿಲ್ಲ!
4 ನಾನು ನಿನಗೆ ಯಥಾರ್ಥನಾಗಿರುವೆನು; ದುಷ್ಕೃತ್ಯಗಳನ್ನು ಮಾಡುವುದಿಲ್ಲ.
5 ನೆರೆಯವನ ಕುರಿತು ಗುಟ್ಟಾಗಿ ಚಾಡಿ ಹೇಳುವವನನ್ನು ನಾನು ತಡೆಯುವೆನು.
ಗರ್ವಪಡುವುದಕ್ಕಾಗಲಿ ತಮ್ಮನ್ನೇ ಉತ್ತಮರೆಂದು ಭಾವಿಸಿಕೊಳ್ಳುವುದಕ್ಕಾಗಲಿ ನಾನು ಅವರಿಗೆ ಅವಕಾಶ ಕೊಡುವುದಿಲ್ಲ.
6 ನಂಬಿಗಸ್ತರಿಗಾಗಿ ದೇಶದಲ್ಲೆಲ್ಲಾ ಹುಡುಕಿ ನೋಡುತ್ತೇನೆ. ನನ್ನ ಸೇವೆಗೆ ಅವರನ್ನೇ ನೇಮಿಸಿಕೊಳ್ಳುವೆನು. ಪರಿಶುದ್ಧರು ಮಾತ್ರ ನನ್ನ ಸೇವಕರಾಗಿರಲು ಸಾಧ್ಯ.
7 ನನ್ನ ಮನೆಯಲ್ಲಿ ವಾಸಿಸುವ ಸುಳ್ಳುಗಾರರಿಗೆ ಅವಕಾಶ ಕೊಡುವುದಿಲ್ಲ. ನನ್ನ ಸಮೀಪದಲ್ಲಿ ಇರುವುದಕ್ಕೂ ನಾನು ಅವರಿಗೆ ಆಸ್ಪದ ಕೊಡುವುದಿಲ್ಲ.
8 ಈ ದೇಶದಲ್ಲಿರುವ ದುಷ್ಟರನ್ನು ನಾನು ನಾಶಮಾಡುತ್ತೇನೆ. ಯೆಹೋವನ ಪಟ್ಟಣದಿಂದ ಕೆಡುಕರನ್ನು ಓಡಿಸುತ್ತೇನೆ.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 101 / 150
×

Alert

×

Kannada Letters Keypad References