2. ನಾನು ಎಚ್ಚರಿಕೆಯಿಂದ ಪರಿಶುದ್ಧನಾಗಿ ಜೀವಿಸುವೆನು; ನನ್ನ ಮನೆಯಲ್ಲೂ ಪರಿಶುದ್ಧನಾಗಿರುವೆನು. ನೀನು ನನ್ನ ಬಳಿಗೆ ಬರುವುದು ಯಾವಾಗ?
|
5. ನೆರೆಯವನ ಕುರಿತು ಗುಟ್ಟಾಗಿ ಚಾಡಿ ಹೇಳುವವನನ್ನು ನಾನು ತಡೆಯುವೆನು. ಗರ್ವಪಡುವುದಕ್ಕಾಗಲಿ ತಮ್ಮನ್ನೇ ಉತ್ತಮರೆಂದು ಭಾವಿಸಿಕೊಳ್ಳುವುದಕ್ಕಾಗಲಿ ನಾನು ಅವರಿಗೆ ಅವಕಾಶ ಕೊಡುವುದಿಲ್ಲ.
|
6. ನಂಬಿಗಸ್ತರಿಗಾಗಿ ದೇಶದಲ್ಲೆಲ್ಲಾ ಹುಡುಕಿ ನೋಡುತ್ತೇನೆ. ನನ್ನ ಸೇವಗೆ ಅವರನ್ನೇ ನೇಮಿಸಿಕೊಳ್ಳುವೆನು. ಪರಿಶುದ್ಧರು ಮಾತ್ರ ನನ್ನ ಸೇವಕರಾಗಿರಲು ಸಾಧ್ಯ.
|
7. ನನ್ನ ಮನೆಯಲ್ಲಿ ವಾಸಿಸುವ ಸುಳ್ಳುಗಾರರಿಗೆ ಅವಕಾಶ ಕೊಡುವುದಿಲ್ಲ. ನನ್ನ ಸಮೀಪದಲ್ಲಿ ಇರುವುದಕ್ಕೂ ನಾನು ಅವರಿಗೆ ಆಸ್ಪದ ಕೊಡುವುದಿಲ್ಲ.
|