ಪವಿತ್ರ ಬೈಬಲ್

ಈಸೀ ಟು ರೀಡ್ ವರ್ಷನ್ (ESV)
ಕೀರ್ತನೆಗಳು
1. ಯೆಹೋವನು ನನ್ನ ಒಡೆಯನಿಗೆ, [QBR2] “ನಾನು ನಿನ್ನ ಶತ್ರುಗಳನ್ನು ನಿನಗೆ ಪಾದಪೀಠವನ್ನಾಗಿ ಮಾಡುವ ತನಕ [QBR2] ನೀನು ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು” ಎಂದು ಹೇಳಿದನು.
2. ಯೆಹೋವನು ನಿನ್ನ ರಾಜ್ಯವನ್ನು ಅಭಿವೃದ್ಧಿಪಡಿಸುವನು. [QBR2] ನಿನ್ನ ರಾಜ್ಯವು ಚೀಯೋನಿನಲ್ಲಿ ಆರಂಭಗೊಂಡು ನಿನ್ನ ಶತ್ರುಗಳ ದೇಶಗಳನ್ನು ಆವರಿಸಿಕೊಳ್ಳುವುದು. [QBR]
3. ನೀನು ಸೈನ್ಯವನ್ನು ಕೂಡಿಸುವ ದಿನದಲ್ಲಿ [QBR2] ಜನರು ತಾವಾಗಿಯೇ ನಿನ್ನ ಸೈನ್ಯವನ್ನು ಸೇರಿಕೊಳ್ಳುವರು. [QBR] ಅವರು ಸಮವಸ್ತ್ರಗಳನ್ನು ಧರಿಸಿಕೊಂಡು ಪ್ರತಿ ಮುಂಜಾನೆ ಸೇರಿಬರುವರು. [QBR2] ಆ ಯುವಕರು ನಿನಗೆ ಉದಯಕಾಲದ ಇಬ್ಬನಿಯಂತಿರುವರು.
4. ಯೆಹೋವನು ನನಗೆ, “ನೀನು ಸದಾಕಾಲ ಮೆಲ್ಕಿಜೆದೇಕನಂತಹ ಯಾಜಕನಾಗಿರುವೆ” [QBR2] ಎಂದು ವಾಗ್ದಾನ ಮಾಡಿದ್ದಾನೆ. [QBR2] ಆತನು ತನ್ನ ಮನಸ್ಸನ್ನು ಬದಲಾಯಿಸುವುದಿಲ್ಲ.
5. ನನ್ನ ಯೆಹೋವನು ನಿನ್ನ ಬಲಗಡೆಯಲ್ಲಿದ್ದಾನೆ. [QBR2] ಆತನು ಕೋಪಗೊಂಡಾಗ ಇತರ ರಾಜರುಗಳನ್ನು ಸೋಲಿಸಿಬಿಡುವನು. [QBR]
6. ಆತನು ಜನಾಂಗಗಳಿಗೆ ತೀರ್ಪು ಮಾಡುವನು. [QBR2] ರಣರಂಗವು ಅವರ ಹೆಣಗಳಿಂದ ತುಂಬಿಹೋಗುವುದು. [QBR2] ಬಲಿಷ್ಠ ರಾಷ್ಟ್ರಗಳ ನಾಯಕರನ್ನು ಆತನು ದಂಡಿಸುವನು.
7. ರಾಜನು ಮಾರ್ಗದಲ್ಲಿ [QBR2] ತೊರೆಯ ನೀರನ್ನು ಕುಡಿದು ಬಲ ಹೊಂದುವನು. [PE]

ಟಿಪ್ಪಣಿಗಳು

No Verse Added

ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 110 / 150
ಕೀರ್ತನೆಗಳು 110:11
1 ಯೆಹೋವನು ನನ್ನ ಒಡೆಯನಿಗೆ, “ನಾನು ನಿನ್ನ ಶತ್ರುಗಳನ್ನು ನಿನಗೆ ಪಾದಪೀಠವನ್ನಾಗಿ ಮಾಡುವ ತನಕ ನೀನು ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು” ಎಂದು ಹೇಳಿದನು. 2 ಯೆಹೋವನು ನಿನ್ನ ರಾಜ್ಯವನ್ನು ಅಭಿವೃದ್ಧಿಪಡಿಸುವನು. ನಿನ್ನ ರಾಜ್ಯವು ಚೀಯೋನಿನಲ್ಲಿ ಆರಂಭಗೊಂಡು ನಿನ್ನ ಶತ್ರುಗಳ ದೇಶಗಳನ್ನು ಆವರಿಸಿಕೊಳ್ಳುವುದು. 3 ನೀನು ಸೈನ್ಯವನ್ನು ಕೂಡಿಸುವ ದಿನದಲ್ಲಿ ಜನರು ತಾವಾಗಿಯೇ ನಿನ್ನ ಸೈನ್ಯವನ್ನು ಸೇರಿಕೊಳ್ಳುವರು. ಅವರು ಸಮವಸ್ತ್ರಗಳನ್ನು ಧರಿಸಿಕೊಂಡು ಪ್ರತಿ ಮುಂಜಾನೆ ಸೇರಿಬರುವರು. ಆ ಯುವಕರು ನಿನಗೆ ಉದಯಕಾಲದ ಇಬ್ಬನಿಯಂತಿರುವರು. 4 ಯೆಹೋವನು ನನಗೆ, “ನೀನು ಸದಾಕಾಲ ಮೆಲ್ಕಿಜೆದೇಕನಂತಹ ಯಾಜಕನಾಗಿರುವೆ” ಎಂದು ವಾಗ್ದಾನ ಮಾಡಿದ್ದಾನೆ. ಆತನು ತನ್ನ ಮನಸ್ಸನ್ನು ಬದಲಾಯಿಸುವುದಿಲ್ಲ. 5 ನನ್ನ ಯೆಹೋವನು ನಿನ್ನ ಬಲಗಡೆಯಲ್ಲಿದ್ದಾನೆ. ಆತನು ಕೋಪಗೊಂಡಾಗ ಇತರ ರಾಜರುಗಳನ್ನು ಸೋಲಿಸಿಬಿಡುವನು. 6 ಆತನು ಜನಾಂಗಗಳಿಗೆ ತೀರ್ಪು ಮಾಡುವನು. ರಣರಂಗವು ಅವರ ಹೆಣಗಳಿಂದ ತುಂಬಿಹೋಗುವುದು. ಬಲಿಷ್ಠ ರಾಷ್ಟ್ರಗಳ ನಾಯಕರನ್ನು ಆತನು ದಂಡಿಸುವನು. 7 ರಾಜನು ಮಾರ್ಗದಲ್ಲಿ ತೊರೆಯ ನೀರನ್ನು ಕುಡಿದು ಬಲ ಹೊಂದುವನು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 110 / 150
Common Bible Languages
West Indian Languages
×

Alert

×

kannada Letters Keypad References