ಪವಿತ್ರ ಬೈಬಲ್

ಈಸೀ ಟು ರೀಡ್ ವರ್ಷನ್ (ESV)
ಕೀರ್ತನೆಗಳು
1. ಯೆಹೋವನಿಗೆ ಸ್ತೋತ್ರವಾಗಲಿ! [QBR2] ಯಾವನು ಆತನಲ್ಲಿ ಭಯಭಕ್ತಿಯುಳ್ಳವನಾಗಿ [QBR2] ಆತನ ಆಜ್ಞೆಗಳನ್ನು ಪ್ರೀತಿಸುವನೋ ಅವನೇ ಧನ್ಯನು. [QBR]
2. ಅವನ ಸಂತತಿಗಳವರು ಭೂಮಿಯ ಮೇಲೆ ಪ್ರಬಲರಾಗುವರು; [QBR2] ನೀತಿವಂತನ ಸಂತತಿಗಳವರು ಆಶೀರ್ವಾದವನ್ನು ಹೊಂದಿಕೊಳ್ಳುವರು. [QBR]
3. ಅವನ ಕುಟುಂಬದವರು ಐಶ್ವರ್ಯವಂತರಾಗುವರು. [QBR2] ಅವನ ನೀತಿಯು ಶಾಶ್ವತವಾಗಿರುವುದು. [QBR]
4. ಆತನು ನೀತಿವಂತರಿಗೆ ಕತ್ತಲೆಯಲ್ಲಿ ಪ್ರಕಾಶಿಸುವ ಬೆಳಕಿನಂತಿರುವನು. [QBR2] ಆತನು ಒಳ್ಳೆಯವನೂ ದಯಾಮಯನೂ ಕೃಪಾಮಯನೂ ಆಗಿದ್ದಾನೆ. [QBR]
5. ದಯಾವಂತನಿಗೂ ಉದಾರಿಗೂ ಒಳ್ಳೆಯದಾಗುವುದು. [QBR2] ನ್ಯಾಯವಾದ ವ್ಯಾಪಾರಸ್ಥನಿಗೆ ಒಳ್ಳೆಯದಾಗುವುದು. [QBR]
6. ಅವನೆಂದಿಗೂ ಬೀಳುವುದಿಲ್ಲ. [QBR2] ನೀತಿವಂತನನ್ನು ಜನರು ಸದಾಕಾಲ ಜ್ಞಾಪಿಸಿಕೊಳ್ಳುವರು. [QBR]
7. ಒಳ್ಳೆಯವನು ಕೆಟ್ಟಸುದ್ದಿಗೆ ಭಯಪಡಬೇಕಿಲ್ಲ. [QBR2] ಅವನು ಯೆಹೋವನಲ್ಲಿ ಭರವಸವಿಟ್ಟಿರುವುದರಿಂದ ಅವನ ಮನಸ್ಸು ಸ್ಥಿರವಾಗಿರುವುದು. [QBR]
8. ಅವನ ಮನಸ್ಸು ದೃಢವಾಗಿರುವುದರಿಂದ [QBR2] ಅವನು ಭಯಪಡದೆ, ತನ್ನ ಶತ್ರುಗಳನ್ನು ಸೋಲಿಸುವನು. [QBR]
9. ಅವನು ಬಡವರಿಗೆ ಉದಾರವಾಗಿ ಕೊಡುವನು. [QBR2] ಅವನ ಸತ್ಕಾರ್ಯಗಳು ಶಾಶ್ವತವಾಗಿವೆ. [QBR2] ಅವನು ಗೌರವವನ್ನು ಪಡೆದುಕೊಳ್ಳುವನು. [QBR]
10. ದುಷ್ಟರು ಇದನ್ನು ಕಂಡು ಕೋಪಗೊಳ್ಳುವರು; [QBR2] ಕೋಪದಿಂದ ಹಲ್ಲು ಕಡಿಯುತ್ತಾ ಅಳಿದುಹೋಗುವರು. [QBR2] ಅವರ ದುರಾಶೆಯು ಈಡೇರದು. [PE]

ಟಿಪ್ಪಣಿಗಳು

No Verse Added

ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 112 / 150
ಕೀರ್ತನೆಗಳು 112:61
1 ಯೆಹೋವನಿಗೆ ಸ್ತೋತ್ರವಾಗಲಿ! ಯಾವನು ಆತನಲ್ಲಿ ಭಯಭಕ್ತಿಯುಳ್ಳವನಾಗಿ ಆತನ ಆಜ್ಞೆಗಳನ್ನು ಪ್ರೀತಿಸುವನೋ ಅವನೇ ಧನ್ಯನು. 2 ಅವನ ಸಂತತಿಗಳವರು ಭೂಮಿಯ ಮೇಲೆ ಪ್ರಬಲರಾಗುವರು; ನೀತಿವಂತನ ಸಂತತಿಗಳವರು ಆಶೀರ್ವಾದವನ್ನು ಹೊಂದಿಕೊಳ್ಳುವರು. 3 ಅವನ ಕುಟುಂಬದವರು ಐಶ್ವರ್ಯವಂತರಾಗುವರು. ಅವನ ನೀತಿಯು ಶಾಶ್ವತವಾಗಿರುವುದು. 4 ಆತನು ನೀತಿವಂತರಿಗೆ ಕತ್ತಲೆಯಲ್ಲಿ ಪ್ರಕಾಶಿಸುವ ಬೆಳಕಿನಂತಿರುವನು. ಆತನು ಒಳ್ಳೆಯವನೂ ದಯಾಮಯನೂ ಕೃಪಾಮಯನೂ ಆಗಿದ್ದಾನೆ. 5 ದಯಾವಂತನಿಗೂ ಉದಾರಿಗೂ ಒಳ್ಳೆಯದಾಗುವುದು. ನ್ಯಾಯವಾದ ವ್ಯಾಪಾರಸ್ಥನಿಗೆ ಒಳ್ಳೆಯದಾಗುವುದು. 6 ಅವನೆಂದಿಗೂ ಬೀಳುವುದಿಲ್ಲ. ನೀತಿವಂತನನ್ನು ಜನರು ಸದಾಕಾಲ ಜ್ಞಾಪಿಸಿಕೊಳ್ಳುವರು. 7 ಒಳ್ಳೆಯವನು ಕೆಟ್ಟಸುದ್ದಿಗೆ ಭಯಪಡಬೇಕಿಲ್ಲ. ಅವನು ಯೆಹೋವನಲ್ಲಿ ಭರವಸವಿಟ್ಟಿರುವುದರಿಂದ ಅವನ ಮನಸ್ಸು ಸ್ಥಿರವಾಗಿರುವುದು. 8 ಅವನ ಮನಸ್ಸು ದೃಢವಾಗಿರುವುದರಿಂದ ಅವನು ಭಯಪಡದೆ, ತನ್ನ ಶತ್ರುಗಳನ್ನು ಸೋಲಿಸುವನು. 9 ಅವನು ಬಡವರಿಗೆ ಉದಾರವಾಗಿ ಕೊಡುವನು. ಅವನ ಸತ್ಕಾರ್ಯಗಳು ಶಾಶ್ವತವಾಗಿವೆ. ಅವನು ಗೌರವವನ್ನು ಪಡೆದುಕೊಳ್ಳುವನು. 10 ದುಷ್ಟರು ಇದನ್ನು ಕಂಡು ಕೋಪಗೊಳ್ಳುವರು; ಕೋಪದಿಂದ ಹಲ್ಲು ಕಡಿಯುತ್ತಾ ಅಳಿದುಹೋಗುವರು. ಅವರ ದುರಾಶೆಯು ಈಡೇರದು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 112 / 150
Common Bible Languages
West Indian Languages
×

Alert

×

kannada Letters Keypad References