ಪವಿತ್ರ ಬೈಬಲ್

ಈಸೀ ಟು ರೀಡ್ ವರ್ಷನ್ (ESV)
ಕೀರ್ತನೆಗಳು
1. ಯೆಹೋವನಿಗೆ ಸ್ತೋತ್ರವಾಗಲಿ! [QBR] ಯೆಹೋವನ ಸೇವಕರೇ, ಆತನಿಗೆ ಸ್ತೋತ್ರಮಾಡಿರಿ! [QBR2] ಆತನ ಹೆಸರನ್ನು ಕೊಂಡಾಡಿರಿ. [QBR]
2. ಯೆಹೋವನ ಹೆಸರು ಇಂದಿಗೂ ಎಂದೆಂದಿಗೂ ಸ್ತುತಿಸಲ್ಪಡಲಿ. [QBR]
3. ಪೂರ್ವದಿಂದಿಡಿದು ಪಶ್ಚಿಮದವರೆಗೂ [QBR2] ಯೆಹೋವನ ಹೆಸರು ಸ್ತುತಿಸಲ್ಪಡಲಿ. [QBR]
4. ಯೆಹೋವನು ಎಲ್ಲಾ ಜನಾಂಗಗಳಲ್ಲಿ ಮಹೋನ್ನತನಾಗಿದ್ದಾನೆ; [QBR2] ಆತನ ಮಹಿಮೆಯು ಮೇಲೋಕದಲ್ಲಿ ಮೆರೆಯುತ್ತಿದೆ. [QBR]
5. ನಮ್ಮ ದೇವರಾದ ಯೆಹೋವನಿಗೆ ಸಮಾನರು ಇಲ್ಲವೇ ಇಲ್ಲ. [QBR2] ಆತನು ಉನ್ನತ ಲೋಕದಲ್ಲಿ ಸಿಂಹಾಸನಾರೂಢನಾಗಿದ್ದಾನೆ. [QBR]
6. ಆತನು ಆಕಾಶವನ್ನೂ [QBR2] ಭೂಮಿಯನ್ನೂ ಬಾಗಿ ನೋಡುವನು. [QBR]
7. ಆತನು ಬಡವರನ್ನು ಧೂಳಿನಿಂದ ಎಬ್ಬಿಸುವನು; [QBR2] ಭಿಕ್ಷುಕರನ್ನು ತಿಪ್ಪೆಯಿಂದ ಎತ್ತುವನು. [QBR]
8. ಆತನು ಅವರನ್ನು ಪ್ರಮುಖರನ್ನಾಗಿಯೂ [QBR2] ನಾಯಕರುಗಳನ್ನಾಗಿಯೂ ಮಾಡುವನು. [QBR]
9. ಆತನು ಬಂಜೆಗೆ ಮಕ್ಕಳನ್ನು ಅನುಗ್ರಹಿಸಿ [QBR2] ಸಂತೋಷಪಡಿಸುವನು. ಯೆಹೋವನಿಗೆ ಸ್ತೋತ್ರವಾಗಲಿ! [PE]

ಟಿಪ್ಪಣಿಗಳು

No Verse Added

ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 113 / 150
ಕೀರ್ತನೆಗಳು 113:35
1 ಯೆಹೋವನಿಗೆ ಸ್ತೋತ್ರವಾಗಲಿ! ಯೆಹೋವನ ಸೇವಕರೇ, ಆತನಿಗೆ ಸ್ತೋತ್ರಮಾಡಿರಿ! ಆತನ ಹೆಸರನ್ನು ಕೊಂಡಾಡಿರಿ. 2 ಯೆಹೋವನ ಹೆಸರು ಇಂದಿಗೂ ಎಂದೆಂದಿಗೂ ಸ್ತುತಿಸಲ್ಪಡಲಿ. 3 ಪೂರ್ವದಿಂದಿಡಿದು ಪಶ್ಚಿಮದವರೆಗೂ ಯೆಹೋವನ ಹೆಸರು ಸ್ತುತಿಸಲ್ಪಡಲಿ. 4 ಯೆಹೋವನು ಎಲ್ಲಾ ಜನಾಂಗಗಳಲ್ಲಿ ಮಹೋನ್ನತನಾಗಿದ್ದಾನೆ; ಆತನ ಮಹಿಮೆಯು ಮೇಲೋಕದಲ್ಲಿ ಮೆರೆಯುತ್ತಿದೆ. 5 ನಮ್ಮ ದೇವರಾದ ಯೆಹೋವನಿಗೆ ಸಮಾನರು ಇಲ್ಲವೇ ಇಲ್ಲ. ಆತನು ಉನ್ನತ ಲೋಕದಲ್ಲಿ ಸಿಂಹಾಸನಾರೂಢನಾಗಿದ್ದಾನೆ. 6 ಆತನು ಆಕಾಶವನ್ನೂ ಭೂಮಿಯನ್ನೂ ಬಾಗಿ ನೋಡುವನು. 7 ಆತನು ಬಡವರನ್ನು ಧೂಳಿನಿಂದ ಎಬ್ಬಿಸುವನು; ಭಿಕ್ಷುಕರನ್ನು ತಿಪ್ಪೆಯಿಂದ ಎತ್ತುವನು. 8 ಆತನು ಅವರನ್ನು ಪ್ರಮುಖರನ್ನಾಗಿಯೂ ನಾಯಕರುಗಳನ್ನಾಗಿಯೂ ಮಾಡುವನು. 9 ಆತನು ಬಂಜೆಗೆ ಮಕ್ಕಳನ್ನು ಅನುಗ್ರಹಿಸಿ ಸಂತೋಷಪಡಿಸುವನು. ಯೆಹೋವನಿಗೆ ಸ್ತೋತ್ರವಾಗಲಿ!
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 113 / 150
Common Bible Languages
West Indian Languages
×

Alert

×

kannada Letters Keypad References