ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಕೀರ್ತನೆಗಳು
1. ಯೆಹೋವನಿಗೆ ಸ್ತೋತ್ರವಾಗಲಿ! ಯೆಹೋವನ ಸೇವಕರೇ, ಆತನಿಗೆ ಸ್ತೋತ್ರಮಾಡಿರಿ! ಆತನ ಹೆಸರನ್ನು ಕೊಂಡಾಡಿರಿ.
2. ಯೆಹೋವನ ಹೆಸರು ಇಂದಿಗೂ ಎಂದೆಂದಿಗೂ ಸ್ತುತಿಸಲ್ಪಡಲಿ.
3. ಪೂರ್ವದಿಂದಿಡಿದು ಪಶ್ಚಿಮದವರೆಗೂ ಯೆಹೋವನ ಹೆಸರು ಸ್ತುತಿಸಲ್ಪಡಲಿ.
4. ಯೆಹೋವನು ಎಲ್ಲಾ ಜನಾಂಗಗಳಲ್ಲಿ ಮಹೋನ್ನತನಾಗಿದ್ದಾನೆ; ಆತನ ಪ್ರಭಾವವು ಪರಲೋಕದಲ್ಲಿ ಮೆರೆಯಲಿ.
5. ನಮ್ಮ ದೇವರಾದ ಯೆಹೋವನಿಗೆ ಸಮಾನರು ಇಲ್ಲವೇ ಇಲ್ಲ. ಆತನು ಉನ್ನತ ಲೋಕದಲ್ಲಿ ಸಿಂಹಾಸನಾರೂಢನಾಗಿದ್ದಾನೆ.
6. ಆತನು ಆಕಾಶವನ್ನೂ ಭೂಮಿಯನ್ನೂ ಬಾಗಿ ನೋಡುವನು.
7. ಆತನು ಬಡವರನ್ನು ಧೂಳಿನಿಂದ ಎಬ್ಬಿಸುವನು; ಭಿಕ್ಷುಕರನ್ನು ತಿಪ್ಪೆಯಿಂದ ಎತ್ತುವನು.
8. ಆತನು ಅವರನ್ನು ಪ್ರಮುಖರನ್ನಾಗಿಯೂ ನಾಯಕರುಗಳನ್ನಾಗಿಯೂ ಮಾಡುವನು.
9. ಆತನು ಬಂಜೆಗೆ ಮಕ್ಕಳನ್ನು ಅನುಗ್ರಹಿಸಿ ಸಂತೋಷಪಡಿಸುವನು. ಯೆಹೋವನಿಗೆ ಸ್ತೋತ್ರವಾಗಲಿ!

Notes

No Verse Added

Total 150 Chapters, Current Chapter 113 of Total Chapters 150
ಕೀರ್ತನೆಗಳು 113:45

×

Alert

×

kannada Letters Keypad References