ಪವಿತ್ರ ಬೈಬಲ್

ಈಸೀ ಟು ರೀಡ್ ವರ್ಷನ್ (ESV)
ಕೀರ್ತನೆಗಳು
1. ಇಸ್ರೇಲರು ಈಜಿಪ್ಟಿನಿಂದ ಹೊರಟರು. [QBR2] ಯಾಕೋಬ್ಯರು ಪರದೇಶದಿಂದ ಹೊರಟರು. [QBR]
2. ಆಗ ಯೆಹೂದದ ಜನರು ದೇವರ ವಿಶೇಷ ಪ್ರಜೆಯಾದರು; [QBR2] ಇಸ್ರೇಲ್ ಆತನ ರಾಜ್ಯವಾಯಿತು. [QBR]
3. ಕೆಂಪು ಸಮುದ್ರವು ಇದನ್ನು ಕಂಡು ಓಡಿಹೋಯಿತು. [QBR2] ಜೋರ್ಡನ್ ನದಿಯು ಹಿಂತಿರುಗಿ ಓಡಿಹೋಯಿತು. [QBR]
4. ಬೆಟ್ಟಗಳು ಟಗರುಗಳಂತೆಯೂ [QBR2] ಗುಡ್ಡಗಳು ಕುರಿಮರಿಗಳಂತೆಯೂ ನೃತ್ಯಮಾಡಿದವು.
5. ಕೆಂಪು ಸಮುದ್ರವೇ, ನೀನೇಕೆ ಓಡಿಹೋದೆ? [QBR2] ಜೋರ್ಡನ್ ನದಿಯೇ ನೀನೇಕೆ ಹಿಂತಿರುಗಿ ಓಡಿಹೋದೆ? [QBR]
6. ಬೆಟ್ಟಗಳೇ, ನೀವೇಕೆ ಟಗರುಗಳಂತೆಯೂ [QBR2] ಗುಡ್ಡಗಳೇ, ನೀವೇಕೆ ಕುರಿಮರಿಗಳಂತೆಯೂ ನೃತ್ಯಮಾಡಿದಿರಿ?
7. ಯಾಕೋಬನ ದೇವರೂ ಒಡೆಯನೂ ಆಗಿರುವ [QBR2] ಯೆಹೋವನ ಎದುರಿನಲ್ಲಿ ಭೂಮಿಯು ನಡುಗಿತು. [QBR]
8. ಬಂಡೆಯೊಳಗಿಂದ ನೀರು ಹರಿದುಬರುವಂತೆ ಮಾಡಿದವನು ಆತನೇ. [QBR2] ಗಟ್ಟಿಯಾದ ಬಂಡೆಯೊಳಗಿಂದ ನೀರಿನ ಒರತೆಯನ್ನು ಬರಮಾಡಿದವನು ಆತನೇ. [PE]

ಟಿಪ್ಪಣಿಗಳು

No Verse Added

ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 114 / 150
ಕೀರ್ತನೆಗಳು 114:147
1 ಇಸ್ರೇಲರು ಈಜಿಪ್ಟಿನಿಂದ ಹೊರಟರು. ಯಾಕೋಬ್ಯರು ಪರದೇಶದಿಂದ ಹೊರಟರು. 2 ಆಗ ಯೆಹೂದದ ಜನರು ದೇವರ ವಿಶೇಷ ಪ್ರಜೆಯಾದರು; ಇಸ್ರೇಲ್ ಆತನ ರಾಜ್ಯವಾಯಿತು. 3 ಕೆಂಪು ಸಮುದ್ರವು ಇದನ್ನು ಕಂಡು ಓಡಿಹೋಯಿತು. ಜೋರ್ಡನ್ ನದಿಯು ಹಿಂತಿರುಗಿ ಓಡಿಹೋಯಿತು. 4 ಬೆಟ್ಟಗಳು ಟಗರುಗಳಂತೆಯೂ ಗುಡ್ಡಗಳು ಕುರಿಮರಿಗಳಂತೆಯೂ ನೃತ್ಯಮಾಡಿದವು. 5 ಕೆಂಪು ಸಮುದ್ರವೇ, ನೀನೇಕೆ ಓಡಿಹೋದೆ? ಜೋರ್ಡನ್ ನದಿಯೇ ನೀನೇಕೆ ಹಿಂತಿರುಗಿ ಓಡಿಹೋದೆ? 6 ಬೆಟ್ಟಗಳೇ, ನೀವೇಕೆ ಟಗರುಗಳಂತೆಯೂ ಗುಡ್ಡಗಳೇ, ನೀವೇಕೆ ಕುರಿಮರಿಗಳಂತೆಯೂ ನೃತ್ಯಮಾಡಿದಿರಿ? 7 ಯಾಕೋಬನ ದೇವರೂ ಒಡೆಯನೂ ಆಗಿರುವ ಯೆಹೋವನ ಎದುರಿನಲ್ಲಿ ಭೂಮಿಯು ನಡುಗಿತು. 8 ಬಂಡೆಯೊಳಗಿಂದ ನೀರು ಹರಿದುಬರುವಂತೆ ಮಾಡಿದವನು ಆತನೇ. ಗಟ್ಟಿಯಾದ ಬಂಡೆಯೊಳಗಿಂದ ನೀರಿನ ಒರತೆಯನ್ನು ಬರಮಾಡಿದವನು ಆತನೇ.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 114 / 150
Common Bible Languages
West Indian Languages
×

Alert

×

kannada Letters Keypad References