ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಕೀರ್ತನೆಗಳು
1. ಇಸ್ರೇಲರು ಈಜಿಪ್ಟಿನಿಂದ ಹೊರಟರು. ಯಾಕೋಬ್ಯರು ಪರದೇಶದಿಂದ ಹೊರಟರು.
2. ಆಗ ಯೆಹೂದದ ಜನರು ದೇವರ ವಿಶೇಷ ಪ್ರಜೆಯಾದರು; ಇಸ್ರೇಲ್ ಆತನ ರಾಜ್ಯವಾಯಿತು.
3. ಕೆಂಪು ಸಮುದ್ರವು ಇದನ್ನು ಕಂಡು ಓಡಿಹೋಯಿತು. ಜೋರ್ಡನ್ ನದಿಯು ಹಿಂತಿರುಗಿ ಓಡಿಹೋಯಿತು.
4. ಬೆಟ್ಟಗಳು ಟಗರುಗಳಂತೆಯೂ ಗುಡ್ಡಗಳು ಕುರಿಮರಿಗಳಂತೆಯೂ ನೃತ್ಯಮಾಡಿದವು.
5. ಕೆಂಪು ಸಮುದ್ರವೇ, ನೀನೇಕೆ ಓಡಿಹೋದೆ? ಜೋರ್ಡನ್ ನದಿಯೇ ನೀನೇಕೆ ಹಿಂತಿರುಗಿ ಓಡಿಹೋದೆ?
6. ಬೆಟ್ಟಗಳೇ, ನೀವೇಕೆ ಟಗರುಗಳಂತೆಯೂ ಗುಡ್ಡಗಳೇ, ನೀವೇಕೆ ಕುರಿಮರಿಗಳಂತೆಯೂ ನೃತ್ಯಮಾಡಿದಿರಿ?
7. ಯಾಕೋಬನ ದೇವರೂ ಒಡೆಯನೂ ಆಗಿರುವ ಯೆಹೋವನ ಎದುರಿನಲ್ಲಿ ಭೂಮಿಯು ನಡುಗಿತು.
8. ಬಂಡೆಯೊಳಗಿಂದ ನೀರು ಹರಿದುಬರುವಂತೆ ಮಾಡಿದವನು ಆತನೇ. ಗಟ್ಟಿಯಾದ ಬಂಡೆಯೊಳಗಿಂದ ನೀರಿನ ಒರತೆಯನ್ನು ಬರಮಾಡಿದವನು ಆತನೇ.

Notes

No Verse Added

Total 150 Chapters, Current Chapter 114 of Total Chapters 150
ಕೀರ್ತನೆಗಳು 114:5

×

Alert

×

kannada Letters Keypad References