ಪವಿತ್ರ ಬೈಬಲ್

ಈಸೀ ಟು ರೀಡ್ ವರ್ಷನ್ (ESV)
ಕೀರ್ತನೆಗಳು
1. ಯೆಹೋವನು ನನ್ನ ಮೊರೆಯನ್ನು ಕೇಳಿದ್ದರಿಂದ [QBR2] ನಾನು ಆತನನ್ನು ಪ್ರೀತಿಸುತ್ತೇನೆ. [QBR]
2. ನಾನು ಆತನಿಗೆ ಮೊರೆಯಿಡುವಾಗಲೆಲ್ಲಾ [QBR2] ಆತನು ನನಗೆ ಕಿವಿಗೊಡುತ್ತಾನೆ. [QBR]
3. ಮರಣಕರವಾದ ಹಗ್ಗಗಳು ನನ್ನನ್ನು ಸುತ್ತಿಕೊಂಡಿದ್ದವು. [QBR2] ಸಮಾಧಿಯು ನನ್ನನ್ನು ಮುಚ್ಚಿಕೊಳ್ಳುತ್ತಿತ್ತು. [QBR2] ನಾನು ಭಯಗೊಂಡಿದ್ದೆನು; ಚಿಂತೆಗೊಳಗಾಗಿದ್ದೆನು. [QBR]
4. ಆಗ ನಾನು ಯೆಹೋವನ ಹೆಸರು ಹೇಳಿ, [QBR2] “ಯೆಹೋವನೇ, ನನ್ನನ್ನು ರಕ್ಷಿಸು!” ಎಂದು ಮೊರೆಯಿಟ್ಟೆನು. [QBR]
5. ಯೆಹೋವನು ಒಳ್ಳೆಯವನೂ ಕೃಪಾಪೂರ್ಣನೂ ಆಗಿದ್ದಾನೆ. [QBR2] ನಮ್ಮ ದೇವರು ಕರುಣಾಮಯನಾಗಿದ್ದಾನೆ. [QBR]
6. ಯೆಹೋವನು ಅಸಹಾಯಕರನ್ನು ಕಾಪಾಡುವನು. [QBR2] ನಾನು ಅಸಹಾಯಕನಾಗಿದ್ದಾಗ ಯೆಹೋವನು ನನ್ನನ್ನು ರಕ್ಷಿಸಿದನು. [QBR]
7. ನನ್ನ ಆತ್ಮವೇ, ವಿಶ್ರಮಿಸಿಕೊ! [QBR2] ಯೆಹೋವನು ನಿನ್ನನ್ನು ಕಾಪಾಡುವನು. [QBR]
8. ಯೆಹೋವನೇ, ನೀನು ನನ್ನ ಆತ್ಮವನ್ನು ಮರಣದಿಂದ ರಕ್ಷಿಸಿದೆ. [QBR2] ನೀನು ನನ್ನ ಕಣ್ಣೀರನ್ನು ನಿಲ್ಲಿಸಿದೆ; [QBR2] ಬೀಳದಂತೆ ನನ್ನನ್ನು ಕಾಪಾಡಿದೆ. [QBR]
9. ಜೀವಿಸುವವರ ನಾಡಿನಲ್ಲಿ ನಾನು ಯೆಹೋವನ ಸೇವೆಯನ್ನು ಮುಂದುವರಿಸುವೆನು.
10. “ನಾಶವಾದೆನು!” ಎಂದು [QBR2] ನಾನು ಹೇಳಿದಾಗಲೂ ನಂಬಿಕೊಂಡೇ ಇದ್ದೆನು. [QBR]
11. ನಾನು ಭಯಗೊಂಡು, “ಎಲ್ಲಾ ಮನುಷ್ಯರು ಸುಳ್ಳುಗಾರರಾಗಿದ್ದಾರೆ!” [QBR2] ಎಂದು ಹೇಳಿದಾಗಲೂ ನಂಬಿಕೊಂಡೇ ಇದ್ದೆನು.
12. ಯೆಹೋವನ ಮಹೋಪಕಾರಗಳಿಗೆ ಬದಲೇನು ಕೊಡಲಿ? [QBR2] ನನ್ನಲ್ಲಿರುವುದೆಲ್ಲ ಯೆಹೋವನದೇ. [QBR]
13. ನನ್ನನ್ನು ರಕ್ಷಿಸಿದ್ದರಿಂದ ಆತನಿಗೆ ಪಾನದ್ರವ್ಯವನ್ನು ಅರ್ಪಿಸುವೆನು. [QBR2] ಆತನ ಹೆಸರಿನಲ್ಲಿ ಪ್ರಾರ್ಥಿಸುವೆನು. [QBR]
14. ನಾನು ಯೆಹೋವನಿಗೆ ಮಾಡಿದ ಹರಕೆಗಳನ್ನು [QBR2] ಜನರ ಮುಂದೆ ಆತನಿಗೆ ಸಲ್ಲಿಸುವೆನು.
15. ಯೆಹೋವನು ತನ್ನ ಭಕ್ತರ ಮರಣವನ್ನು [QBR2] ಅಲ್ಪವೆಂದು ಎಣಿಸುವುದಿಲ್ಲ. [QBR]
16. ಯೆಹೋವನೇ, ನಾನು ನಿನ್ನ ಸೇವಕ. [QBR2] ನಿನ್ನ ದಾಸಿಯರಲ್ಲೊಬ್ಬಳ ಮಗ. [QBR2] ನೀನೇ ನನ್ನ ಪ್ರಥಮ ಉಪಾಧ್ಯಾಯ! [QBR]
17. ನಾನು ನಿನಗೆ ಕೃತಜ್ಞತಾ ಕಾಣಿಕೆಯನ್ನು ಅರ್ಪಿಸುವೆನು. [QBR2] ಆತನ ಹೆಸರಿನಲ್ಲಿ ಪ್ರಾರ್ಥಿಸುವೆನು. [QBR]
18. ನನ್ನ ಹರಕೆಗಳನ್ನು [QBR2] ಯೆಹೋವನಿಗೆ ಜನರ ಮುಂದೆ ಸಲ್ಲಿಸುವೆನು. [QBR]
19. ಜೆರುಸಲೇಮಿನ ದೇವಾಲಯದ ಅಂಗಳಗಳಲ್ಲಿ [QBR2] ಈ ಯಜ್ಞಗಳನ್ನು ಅರ್ಪಿಸುವೆನು. ಯೆಹೋವನಿಗೆ ಸ್ತೋತ್ರವಾಗಲಿ! [PE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 116 / 150
1 ಯೆಹೋವನು ನನ್ನ ಮೊರೆಯನ್ನು ಕೇಳಿದ್ದರಿಂದ ನಾನು ಆತನನ್ನು ಪ್ರೀತಿಸುತ್ತೇನೆ.
2 ನಾನು ಆತನಿಗೆ ಮೊರೆಯಿಡುವಾಗಲೆಲ್ಲಾ ಆತನು ನನಗೆ ಕಿವಿಗೊಡುತ್ತಾನೆ.
3 ಮರಣಕರವಾದ ಹಗ್ಗಗಳು ನನ್ನನ್ನು ಸುತ್ತಿಕೊಂಡಿದ್ದವು. ಸಮಾಧಿಯು ನನ್ನನ್ನು ಮುಚ್ಚಿಕೊಳ್ಳುತ್ತಿತ್ತು. ನಾನು ಭಯಗೊಂಡಿದ್ದೆನು; ಚಿಂತೆಗೊಳಗಾಗಿದ್ದೆನು.
4 ಆಗ ನಾನು ಯೆಹೋವನ ಹೆಸರು ಹೇಳಿ, “ಯೆಹೋವನೇ, ನನ್ನನ್ನು ರಕ್ಷಿಸು!” ಎಂದು ಮೊರೆಯಿಟ್ಟೆನು.
5 ಯೆಹೋವನು ಒಳ್ಳೆಯವನೂ ಕೃಪಾಪೂರ್ಣನೂ ಆಗಿದ್ದಾನೆ. ನಮ್ಮ ದೇವರು ಕರುಣಾಮಯನಾಗಿದ್ದಾನೆ.
6 ಯೆಹೋವನು ಅಸಹಾಯಕರನ್ನು ಕಾಪಾಡುವನು. ನಾನು ಅಸಹಾಯಕನಾಗಿದ್ದಾಗ ಯೆಹೋವನು ನನ್ನನ್ನು ರಕ್ಷಿಸಿದನು.
7 ನನ್ನ ಆತ್ಮವೇ, ವಿಶ್ರಮಿಸಿಕೊ! ಯೆಹೋವನು ನಿನ್ನನ್ನು ಕಾಪಾಡುವನು.
8 ಯೆಹೋವನೇ, ನೀನು ನನ್ನ ಆತ್ಮವನ್ನು ಮರಣದಿಂದ ರಕ್ಷಿಸಿದೆ. ನೀನು ನನ್ನ ಕಣ್ಣೀರನ್ನು ನಿಲ್ಲಿಸಿದೆ; ಬೀಳದಂತೆ ನನ್ನನ್ನು ಕಾಪಾಡಿದೆ.
9 ಜೀವಿಸುವವರ ನಾಡಿನಲ್ಲಿ ನಾನು ಯೆಹೋವನ ಸೇವೆಯನ್ನು ಮುಂದುವರಿಸುವೆನು. 10 “ನಾಶವಾದೆನು!” ಎಂದು ನಾನು ಹೇಳಿದಾಗಲೂ ನಂಬಿಕೊಂಡೇ ಇದ್ದೆನು.
11 ನಾನು ಭಯಗೊಂಡು, “ಎಲ್ಲಾ ಮನುಷ್ಯರು ಸುಳ್ಳುಗಾರರಾಗಿದ್ದಾರೆ!” ಎಂದು ಹೇಳಿದಾಗಲೂ ನಂಬಿಕೊಂಡೇ ಇದ್ದೆನು. 12 ಯೆಹೋವನ ಮಹೋಪಕಾರಗಳಿಗೆ ಬದಲೇನು ಕೊಡಲಿ? ನನ್ನಲ್ಲಿರುವುದೆಲ್ಲ ಯೆಹೋವನದೇ.
13 ನನ್ನನ್ನು ರಕ್ಷಿಸಿದ್ದರಿಂದ ಆತನಿಗೆ ಪಾನದ್ರವ್ಯವನ್ನು ಅರ್ಪಿಸುವೆನು. ಆತನ ಹೆಸರಿನಲ್ಲಿ ಪ್ರಾರ್ಥಿಸುವೆನು.
14 ನಾನು ಯೆಹೋವನಿಗೆ ಮಾಡಿದ ಹರಕೆಗಳನ್ನು ಜನರ ಮುಂದೆ ಆತನಿಗೆ ಸಲ್ಲಿಸುವೆನು. 15 ಯೆಹೋವನು ತನ್ನ ಭಕ್ತರ ಮರಣವನ್ನು ಅಲ್ಪವೆಂದು ಎಣಿಸುವುದಿಲ್ಲ.
16 ಯೆಹೋವನೇ, ನಾನು ನಿನ್ನ ಸೇವಕ. ನಿನ್ನ ದಾಸಿಯರಲ್ಲೊಬ್ಬಳ ಮಗ. ನೀನೇ ನನ್ನ ಪ್ರಥಮ ಉಪಾಧ್ಯಾಯ!
17 ನಾನು ನಿನಗೆ ಕೃತಜ್ಞತಾ ಕಾಣಿಕೆಯನ್ನು ಅರ್ಪಿಸುವೆನು. ಆತನ ಹೆಸರಿನಲ್ಲಿ ಪ್ರಾರ್ಥಿಸುವೆನು.
18 ನನ್ನ ಹರಕೆಗಳನ್ನು ಯೆಹೋವನಿಗೆ ಜನರ ಮುಂದೆ ಸಲ್ಲಿಸುವೆನು.
19 ಜೆರುಸಲೇಮಿನ ದೇವಾಲಯದ ಅಂಗಳಗಳಲ್ಲಿ ಈ ಯಜ್ಞಗಳನ್ನು ಅರ್ಪಿಸುವೆನು. ಯೆಹೋವನಿಗೆ ಸ್ತೋತ್ರವಾಗಲಿ!
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 116 / 150
×

Alert

×

Kannada Letters Keypad References