ಪವಿತ್ರ ಬೈಬಲ್

ಈಸೀ ಟು ರೀಡ್ ವರ್ಷನ್ (ESV)
ಕೀರ್ತನೆಗಳು
1. ಸರ್ವಜನಾಂಗಗಳೇ, ಯೆಹೋವನನ್ನು ಕೊಂಡಾಡಿರಿ. [QBR2] ಸರ್ವಜನರೇ, ಆತನನ್ನು ಸ್ತುತಿಸಿರಿ. [QBR]
2. ಆತನ ಪ್ರೀತಿಯು ನಮ್ಮ ಮೇಲೆ ಅಪಾರವಾಗಿದೆ. [QBR2] ಆತನ ನಂಬಿಗಸ್ತಿಕೆಯು ಶಾಶ್ವತವಾದದ್ದು. ಯೆಹೋವನಿಗೆ ಸ್ತೋತ್ರವಾಗಲಿ. [PE]

ಟಿಪ್ಪಣಿಗಳು

No Verse Added

ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 117 / 150
ಕೀರ್ತನೆಗಳು 117:114
1 ಸರ್ವಜನಾಂಗಗಳೇ, ಯೆಹೋವನನ್ನು ಕೊಂಡಾಡಿರಿ. ಸರ್ವಜನರೇ, ಆತನನ್ನು ಸ್ತುತಿಸಿರಿ. 2 ಆತನ ಪ್ರೀತಿಯು ನಮ್ಮ ಮೇಲೆ ಅಪಾರವಾಗಿದೆ. ಆತನ ನಂಬಿಗಸ್ತಿಕೆಯು ಶಾಶ್ವತವಾದದ್ದು. ಯೆಹೋವನಿಗೆ ಸ್ತೋತ್ರವಾಗಲಿ.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 117 / 150
Common Bible Languages
West Indian Languages
×

Alert

×

kannada Letters Keypad References