1. ಯೆಹೋವನೇ, ನನ್ನನ್ನು ರಕ್ಷಿಸು! ಒಳ್ಳೆಯವರೆಲ್ಲಾ ಕೊನೆಗೊಂಡರು. ಭೂನಿವಾಸಿಗಳಲ್ಲಿ ನಿಜವಾದ ವಿಶ್ವಾಸಿಗಳು ಉಳಿದೇ ಇಲ್ಲ.
|
4. “ನಾವು ಪ್ರಮುಖರಾಗಲು ನಮ್ಮ ಸುಳ್ಳುಗಳೇ ನಮಗೆ ಆಧಾರ. ನಮ್ಮ ನಾಲಿಗೆಗಳು ಇರುವಾಗ ನಮಗೆ ಒಡೆಯರಾಗಲು ಯಾರಿಗೆ ಸಾಧ್ಯ?” ಎಂದು ಅವರು ಹೇಳುತ್ತಾರೆ.
|
5. ಆದರೆ ಯೆಹೋವನು ಹೇಳುವುದೇನಂದರೆ: “ದುಷ್ಟರು ಕುಗ್ಗಿಹೋದವರಿಂದ ಕದ್ದುಕೊಂಡಿದ್ದಾರೆ. ಅಸಹಾಯಕರು ದುಃಖದಿಂದ ನಿಟ್ಟುಸಿರು ಬಿಡುತ್ತಿದ್ದಾರೆ. ಆದ್ದರಿಂದ ನಾನು ಎದ್ದುನಿಂತು, ಆಯಾಸಗೊಂಡಿರುವ ಅವರನ್ನು ಕಾಪಾಡುವೆನು.”
|