ಪವಿತ್ರ ಬೈಬಲ್

ಈಸೀ ಟು ರೀಡ್ ವರ್ಷನ್ (ESV)
ಕೀರ್ತನೆಗಳು
1. ಯೆಹೋವನೇ, ನನ್ನನ್ನು ರಕ್ಷಿಸು! [QBR2] ಒಳ್ಳೆಯವರೆಲ್ಲಾ ಕೊನೆಗೊಂಡರು. [QBR2] ಭೂನಿವಾಸಿಗಳಲ್ಲಿ ನಿಜವಾದ ವಿಶ್ವಾಸಿಗಳು ಉಳಿದೇ ಇಲ್ಲ. [QBR]
2. ಜನರು ತಮ್ಮ ನೆರೆಯವರಿಗೆ ಸುಳ್ಳು ಹೇಳುವರು. [QBR2] ಪ್ರತಿಯೊಬ್ಬರೂ ತಮ್ಮ ನೆರೆಯವರಿಗೆ ಸುಳ್ಳಿನಿಂದ ಮುಖಸ್ತುತಿ ಮಾಡುವರು. [QBR]
3. ಸುಳ್ಳಾಡುವ ಆ ತುಟಿಗಳನ್ನೂ ಕಟ್ಟುಕಥೆಗಳನ್ನು ಹೇಳುವ [QBR2] ಆ ನಾಲಿಗೆಗಳನ್ನೂ ಯೆಹೋವನು ಕತ್ತರಿಸಿಹಾಕಲಿ. [QBR]
4. “ನಾವು ಪ್ರಮುಖರಾಗಲು ನಮ್ಮ ಸುಳ್ಳುಗಳೇ ನಮಗೆ ಆಧಾರ. [QBR2] ನಮ್ಮ ನಾಲಿಗೆಗಳು ಇರುವಾಗ ನಮಗೆ ಒಡೆಯರಾಗಲು ಯಾರಿಗೆ ಸಾಧ್ಯ?” ಎಂದು ಅವರು ಹೇಳುತ್ತಾರೆ.
5. ಆದರೆ ಯೆಹೋವನು ಹೇಳುವುದೇನೆಂದರೆ: [QBR2] “ದುಷ್ಟರು ಕುಗ್ಗಿಹೋದವರಿಂದ ಕದ್ದುಕೊಂಡಿದ್ದಾರೆ. [QBR] ಅಸಹಾಯಕರು ದುಃಖದಿಂದ ನಿಟ್ಟುಸಿರು ಬಿಡುತ್ತಿದ್ದಾರೆ. [QBR2] ಆದ್ದರಿಂದ ನಾನು ಎದ್ದುನಿಂತು, ಆಯಾಸಗೊಂಡಿರುವ ಅವರನ್ನು ಕಾಪಾಡುವೆನು.”
6. ಯೆಹೋವನ ಮಾತುಗಳು [QBR2] ಬೆಂಕಿಯಲ್ಲಿ ಏಳು ಸಲ ಶುದ್ಧೀಕರಿಸಿದ ಬೆಳ್ಳಿಯಂತೆ ಸತ್ಯವಾಗಿವೆ.
7. ಯೆಹೋವನೇ, ಅಸಹಾಯಕರನ್ನು ಪರಿಪಾಲಿಸು. [QBR2] ಅವರನ್ನು ಶಾಶ್ವತವಾಗಿ ಸಂರಕ್ಷಿಸು. [QBR]
8. ಆ ದುಷ್ಟರು ಪ್ರಮುಖರಂತೆ ವರ್ತಿಸಿದರೂ [QBR2] ಅವರು ಕೇವಲ ನಕಲಿ ಆಭರಣಗಳಂತಿದ್ದಾರೆ. [PE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 12 / 150
1 ಯೆಹೋವನೇ, ನನ್ನನ್ನು ರಕ್ಷಿಸು! ಒಳ್ಳೆಯವರೆಲ್ಲಾ ಕೊನೆಗೊಂಡರು. ಭೂನಿವಾಸಿಗಳಲ್ಲಿ ನಿಜವಾದ ವಿಶ್ವಾಸಿಗಳು ಉಳಿದೇ ಇಲ್ಲ.
2 ಜನರು ತಮ್ಮ ನೆರೆಯವರಿಗೆ ಸುಳ್ಳು ಹೇಳುವರು. ಪ್ರತಿಯೊಬ್ಬರೂ ತಮ್ಮ ನೆರೆಯವರಿಗೆ ಸುಳ್ಳಿನಿಂದ ಮುಖಸ್ತುತಿ ಮಾಡುವರು.
3 ಸುಳ್ಳಾಡುವ ಆ ತುಟಿಗಳನ್ನೂ ಕಟ್ಟುಕಥೆಗಳನ್ನು ಹೇಳುವ ಆ ನಾಲಿಗೆಗಳನ್ನೂ ಯೆಹೋವನು ಕತ್ತರಿಸಿಹಾಕಲಿ.
4 “ನಾವು ಪ್ರಮುಖರಾಗಲು ನಮ್ಮ ಸುಳ್ಳುಗಳೇ ನಮಗೆ ಆಧಾರ. ನಮ್ಮ ನಾಲಿಗೆಗಳು ಇರುವಾಗ ನಮಗೆ ಒಡೆಯರಾಗಲು ಯಾರಿಗೆ ಸಾಧ್ಯ?” ಎಂದು ಅವರು ಹೇಳುತ್ತಾರೆ. 5 ಆದರೆ ಯೆಹೋವನು ಹೇಳುವುದೇನೆಂದರೆ: “ದುಷ್ಟರು ಕುಗ್ಗಿಹೋದವರಿಂದ ಕದ್ದುಕೊಂಡಿದ್ದಾರೆ.
ಅಸಹಾಯಕರು ದುಃಖದಿಂದ ನಿಟ್ಟುಸಿರು ಬಿಡುತ್ತಿದ್ದಾರೆ. ಆದ್ದರಿಂದ ನಾನು ಎದ್ದುನಿಂತು, ಆಯಾಸಗೊಂಡಿರುವ ಅವರನ್ನು ಕಾಪಾಡುವೆನು.”
6 ಯೆಹೋವನ ಮಾತುಗಳು ಬೆಂಕಿಯಲ್ಲಿ ಏಳು ಸಲ ಶುದ್ಧೀಕರಿಸಿದ ಬೆಳ್ಳಿಯಂತೆ ಸತ್ಯವಾಗಿವೆ. 7 ಯೆಹೋವನೇ, ಅಸಹಾಯಕರನ್ನು ಪರಿಪಾಲಿಸು. ಅವರನ್ನು ಶಾಶ್ವತವಾಗಿ ಸಂರಕ್ಷಿಸು.
8 ಆ ದುಷ್ಟರು ಪ್ರಮುಖರಂತೆ ವರ್ತಿಸಿದರೂ ಅವರು ಕೇವಲ ನಕಲಿ ಆಭರಣಗಳಂತಿದ್ದಾರೆ.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 12 / 150
×

Alert

×

Kannada Letters Keypad References