ಪವಿತ್ರ ಬೈಬಲ್

ಈಸೀ ಟು ರೀಡ್ ವರ್ಷನ್ (ESV)
ಕೀರ್ತನೆಗಳು
1. ನಾನು ಆಪತ್ತಿನಲ್ಲಿದ್ದಾಗ [QBR2] ಯೆಹೋವನಿಗೆ ಮೊರೆಯಿಟ್ಟೆನು. [QBR2] ಆತನು ನನಗೆ ಸದುತ್ತರವನ್ನು ದಯಪಾಲಿಸಿದನು. [QBR]
2. ಯೆಹೋವನೇ, ಸುಳ್ಳಾಡುವವರಿಂದಲೂ [QBR2] ವಂಚಕರಿಂದಲೂ ನನ್ನನ್ನು ರಕ್ಷಿಸು.
3. ಸುಳ್ಳುಗಾರರೇ, ನಿಮಗೆ ದೇವರಿಂದ ಬರುವ ದಂಡನೆಯನ್ನು ಬಲ್ಲಿರಾ? [QBR2] ನಿಮಗೆ ಯಾವ ಶಿಕ್ಷೆಯನ್ನು ಒದಗಿಸಬೇಕು? [QBR]
4. ಯುದ್ಧವೀರನ ತೀಕ್ಷ್ಣವಾದ ಬಾಣದಿಂದಲೂ ಉರಿಯುವ ಕೆಂಡಗಳಿಂದಲೂ ದೇವರು ನಿಮ್ಮನ್ನು ದಂಡಿಸುವನು.
5. ಸುಳ್ಳುಗಾರರಾದ ನಿಮ್ಮ ಸಮೀಪದಲ್ಲಿ ವಾಸಿಸುವುದು [QBR2] ಮೇಷೆಕಿನಲ್ಲಿಯೂ ಕೇದಾರಿನ ಗುಡಾರಗಳಲ್ಲಿಯೂ [*ಮೇಷೆಕಿನಲ್ಲಿಯೂ ಕೇದಾರಿನ ಗುಡಾರಗಳಲ್ಲಿಯೂ ಈ ಸ್ಥಳಗಳ ಜನರು ಪ್ರಖ್ಯಾತ ಹೋರಾಟಗಾರರು.] ವಾಸಿಸುವಂತಿರುವುದು. [QBR]
6. ಶಾಂತಿದ್ವೇಷಕರೊಂದಿಗೆ ನಾನು ಬಹುಕಾಲ ವಾಸಿಸಿದ್ದೇನೆ. [QBR]
7. ಶಾಂತಿ ನೆಲೆಸಿರಲಿ ಎಂದು ನಾನು ಹೇಳಿದರೂ ಅವರು ಯುದ್ಧವನ್ನೇ ಇಷ್ಟಪಡುತ್ತಾರೆ. [PE]

ಟಿಪ್ಪಣಿಗಳು

No Verse Added

ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 120 / 150
ಕೀರ್ತನೆಗಳು 120:81
1 ನಾನು ಆಪತ್ತಿನಲ್ಲಿದ್ದಾಗ ಯೆಹೋವನಿಗೆ ಮೊರೆಯಿಟ್ಟೆನು. ಆತನು ನನಗೆ ಸದುತ್ತರವನ್ನು ದಯಪಾಲಿಸಿದನು. 2 ಯೆಹೋವನೇ, ಸುಳ್ಳಾಡುವವರಿಂದಲೂ ವಂಚಕರಿಂದಲೂ ನನ್ನನ್ನು ರಕ್ಷಿಸು. 3 ಸುಳ್ಳುಗಾರರೇ, ನಿಮಗೆ ದೇವರಿಂದ ಬರುವ ದಂಡನೆಯನ್ನು ಬಲ್ಲಿರಾ? ನಿಮಗೆ ಯಾವ ಶಿಕ್ಷೆಯನ್ನು ಒದಗಿಸಬೇಕು? 4 ಯುದ್ಧವೀರನ ತೀಕ್ಷ್ಣವಾದ ಬಾಣದಿಂದಲೂ ಉರಿಯುವ ಕೆಂಡಗಳಿಂದಲೂ ದೇವರು ನಿಮ್ಮನ್ನು ದಂಡಿಸುವನು. 5 ಸುಳ್ಳುಗಾರರಾದ ನಿಮ್ಮ ಸಮೀಪದಲ್ಲಿ ವಾಸಿಸುವುದು ಮೇಷೆಕಿನಲ್ಲಿಯೂ ಕೇದಾರಿನ ಗುಡಾರಗಳಲ್ಲಿಯೂ *ಮೇಷೆಕಿನಲ್ಲಿಯೂ ಕೇದಾರಿನ ಗುಡಾರಗಳಲ್ಲಿಯೂ ಈ ಸ್ಥಳಗಳ ಜನರು ಪ್ರಖ್ಯಾತ ಹೋರಾಟಗಾರರು. ವಾಸಿಸುವಂತಿರುವುದು. 6 ಶಾಂತಿದ್ವೇಷಕರೊಂದಿಗೆ ನಾನು ಬಹುಕಾಲ ವಾಸಿಸಿದ್ದೇನೆ. 7 ಶಾಂತಿ ನೆಲೆಸಿರಲಿ ಎಂದು ನಾನು ಹೇಳಿದರೂ ಅವರು ಯುದ್ಧವನ್ನೇ ಇಷ್ಟಪಡುತ್ತಾರೆ.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 120 / 150
Common Bible Languages
West Indian Languages
×

Alert

×

kannada Letters Keypad References