ಪವಿತ್ರ ಬೈಬಲ್

ಈಸೀ ಟು ರೀಡ್ ವರ್ಷನ್ (ESV)
ಕೀರ್ತನೆಗಳು
1. ನಾನು ಕಣ್ಣೆತ್ತಿ ಪರ್ವತಗಳ ಕಡೆಗೆ ನೋಡುತ್ತೇನೆ. [QBR2] ನನಗೆ ಸಹಾಯವು ಎಲ್ಲಿಂದ ಬರುವುದು? [QBR]
2. ಭೂಮ್ಯಾಕಾಶಗಳ ಸೃಷ್ಟಿಕರ್ತನಾದ ಯೆಹೋವನಿಂದಲೇ [QBR2] ನನಗೆ ಸಹಾಯವು ಬರುವುದು. [QBR]
3. ಆತನು ನಿನ್ನನ್ನು ಬೀಳಗೊಡಿಸುವುದಿಲ್ಲ; [QBR2] ನಿನ್ನ ಸಂರಕ್ಷಕನು ನಿದ್ರೆಹೋಗುವುದಿಲ್ಲ. [QBR]
4. ಇಸ್ರೇಲಿನ ಸಂರಕ್ಷಕನು ತೂಕಡಿಸುವುದಿಲ್ಲ, [QBR2] ನಿದ್ರಿಸುವುದೂ ಇಲ್ಲ! [QBR]
5. ನಿನ್ನನ್ನು ಕಾಯುವವನು ಯೆಹೋವನೇ. [QBR2] ನಿನ್ನನ್ನು ರಕ್ಷಿಸಲು ಆತನು ನಿನ್ನ ಬಲಗಡೆಯಲ್ಲಿ ನಿಂತಿದ್ದಾನೆ. [QBR]
6. ಹಗಲಲ್ಲಿ ಸೂರ್ಯನೂ [QBR2] ರಾತ್ರಿಯಲ್ಲಿ ಚಂದ್ರನೂ ನಿನ್ನನ್ನು ಬಾಧಿಸುವುದಿಲ್ಲ. [QBR]
7. ಯೆಹೋವನು ನಿನ್ನನ್ನು ಎಲ್ಲಾ ಅಪಾಯಗಳಿಂದ ರಕ್ಷಿಸುವನು; [QBR2] ನಿನ್ನ ಪ್ರಾಣವನ್ನು ಕಾಯುವನು. [QBR]
8. ನೀನು ಹೋಗುವಾಗಲೂ ಬರುವಾಗಲೂ ಯೆಹೋವನು ನಿನಗೆ ಸಹಾಯಮಾಡುವನು. [QBR2] ಆತನು ನಿನ್ನನ್ನು ಸದಾಕಾಲ ಕಾಪಾಡುವನು. [PE]

ಟಿಪ್ಪಣಿಗಳು

No Verse Added

ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 121 / 150
ಕೀರ್ತನೆಗಳು 121:83
1 ನಾನು ಕಣ್ಣೆತ್ತಿ ಪರ್ವತಗಳ ಕಡೆಗೆ ನೋಡುತ್ತೇನೆ. ನನಗೆ ಸಹಾಯವು ಎಲ್ಲಿಂದ ಬರುವುದು? 2 ಭೂಮ್ಯಾಕಾಶಗಳ ಸೃಷ್ಟಿಕರ್ತನಾದ ಯೆಹೋವನಿಂದಲೇ ನನಗೆ ಸಹಾಯವು ಬರುವುದು. 3 ಆತನು ನಿನ್ನನ್ನು ಬೀಳಗೊಡಿಸುವುದಿಲ್ಲ; ನಿನ್ನ ಸಂರಕ್ಷಕನು ನಿದ್ರೆಹೋಗುವುದಿಲ್ಲ. 4 ಇಸ್ರೇಲಿನ ಸಂರಕ್ಷಕನು ತೂಕಡಿಸುವುದಿಲ್ಲ, ನಿದ್ರಿಸುವುದೂ ಇಲ್ಲ! 5 ನಿನ್ನನ್ನು ಕಾಯುವವನು ಯೆಹೋವನೇ. ನಿನ್ನನ್ನು ರಕ್ಷಿಸಲು ಆತನು ನಿನ್ನ ಬಲಗಡೆಯಲ್ಲಿ ನಿಂತಿದ್ದಾನೆ. 6 ಹಗಲಲ್ಲಿ ಸೂರ್ಯನೂ ರಾತ್ರಿಯಲ್ಲಿ ಚಂದ್ರನೂ ನಿನ್ನನ್ನು ಬಾಧಿಸುವುದಿಲ್ಲ. 7 ಯೆಹೋವನು ನಿನ್ನನ್ನು ಎಲ್ಲಾ ಅಪಾಯಗಳಿಂದ ರಕ್ಷಿಸುವನು; ನಿನ್ನ ಪ್ರಾಣವನ್ನು ಕಾಯುವನು. 8 ನೀನು ಹೋಗುವಾಗಲೂ ಬರುವಾಗಲೂ ಯೆಹೋವನು ನಿನಗೆ ಸಹಾಯಮಾಡುವನು. ಆತನು ನಿನ್ನನ್ನು ಸದಾಕಾಲ ಕಾಪಾಡುವನು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 121 / 150
Common Bible Languages
West Indian Languages
×

Alert

×

kannada Letters Keypad References